• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕ್ರೀಡೆ

ಕಿಂಗ್‌ ಕೊಹ್ಲಿ ನೋಡಲು ಮುಗಿಬಿದ್ದ ಫ್ಯಾನ್ಸ್‌..ಹೊರಬರಲಾಗದೆ ಒದ್ದಾಡಿದ ದಿಗ್ಗಜ ಕ್ರಿಕೆಟಿಗ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 10:55 pm
in ಕ್ರೀಡೆ
0 0
0
Untitled design 2026 01 07T224219.133

RelatedPosts

ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್

ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ

ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ

ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ಬೇಟೆಗಾಗಿ ಕಣಕ್ಕಿಳಿಯಲಿದ್ದಾರೆ ಭಾರತದ ಟಾಪ್ ಬಾಕ್ಸರ್‌ಗಳು!

ADVERTISEMENT
ADVERTISEMENT

ನವದೆಹಲಿ: ಟೀಂ ಇಂಡಿಯಾದ ರನ್ ಮೆಷಿನ್, ಚೇಸಿಂಗ್ ಮಾಸ್ಟರ್, ದಾಖಲೆಗಳ ರಾಜ ವಿರಾಟ್ ಕೊಹ್ಲಿ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ನಾಯಕತ್ವ ಕಳೆದುಕೊಂಡರು, ಕೆಲ ವರ್ಷಗಳಿಂದ ಅವರ ಫಾರ್ಮ್ ಬಗ್ಗೆ ಟೀಕೆಗಳೂ ಕೇಳಿಬಂದವು. ಆದರೆ ಈ ಎಲ್ಲದರ ನಡುವೆ ವಿರಾಟ್ ಕೊಹ್ಲಿಯ ಮೇಲಿನ ಅಭಿಮಾನಿಗಳ ಪ್ರೀತಿ ಮಾತ್ರ ಕಡಿಮೆಯಾಗಿಲ್ಲ. ಅವರ ಕ್ರೇಜ್ ದಿನದಿಂದ ದಿನಕ್ಕೆ ಇನ್ನಷ್ಟು ಹೆಚ್ಚಾಗುತ್ತಲೇ ಇದೆ ಎಂಬುದಕ್ಕೆ ವಡೋದರಾ ವಿಮಾನ ನಿಲ್ದಾಣದಲ್ಲಿ ನಡೆದ ಘಟನೆ ಸ್ಪಷ್ಟ ಸಾಕ್ಷಿಯಾಗಿದೆ.

ನ್ಯೂಜಿಲೆಂಡ್ ವಿರುದ್ಧ ನಡೆಯಲಿರುವ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ವಡೋದರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಭಾರತ ತಂಡವು ಬ್ಲಾಕ್‌ಕ್ಯಾಪ್ಸ್ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಗೆ ಸಜ್ಜಾಗಿದ್ದು, ಜನವರಿ 11 ರಂದು ವಡೋದರಾದ ಬಿಸಿಎ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕೇವಲ ಏಕದಿನ ಪಂದ್ಯಗಳಲ್ಲಿ ಮಾತ್ರ ಭಾಗವಹಿಸಲಿದ್ದಾರೆ.

ಕೊಹ್ಲಿ ವಿಮಾನ ನಿಲ್ದಾಣಕ್ಕೆ ಕಾಲಿಟ್ಟ ಕ್ಷಣದಿಂದಲೇ ಅಲ್ಲಿ ಜನಸಾಗರವೇ ಹರಿದುಬಂದಂತಾಯಿತು. ನೂರಾರು ಸಂಖ್ಯೆಯಲ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ಕ್ರಿಕೆಟಿಗನನ್ನು ಕಣ್ಣಾರೆ ನೋಡಲು, ಒಂದು ಸೆಲ್ಫಿ ಪಡೆಯಲು ಮುಗಿಬಿದ್ದರು. ಈ ವೇಳೆ ಭದ್ರತಾ ಸಿಬ್ಬಂದಿಗೆ ಕೊಹ್ಲಿಯನ್ನು ಸುರಕ್ಷಿತವಾಗಿ ವಿಮಾನ ನಿಲ್ದಾಣದ ಹೊರಗೆ ಕರೆದುಕೊಂಡು ಹೋಗುವುದೇ ದೊಡ್ಡ ಸವಾಲಾಗಿತ್ತು.

ವಿಮಾನ ನಿಲ್ದಾಣದಿಂದ ಹೊರಬಂದು ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದ ಕೊಹ್ಲಿಯನ್ನು ಅಭಿಮಾನಿಗಳು ಸುತ್ತುವರೆದರು. ಕೆಲವರು ಸೆಲ್ಫಿಗಾಗಿ ಕೂಗುತ್ತಿದ್ದರೆ, ಇನ್ನೂ ಕೆಲವರು ಕೈಬೀಸಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಆದರೆ ಪರಿಸ್ಥಿತಿಯನ್ನು ನಿಯಂತ್ರಿಸುವುದು ಭದ್ರತಾ ಸಿಬ್ಬಂದಿಗೆ ಕಷ್ಟಕರವಾಯಿತು. ಇದರಿಂದ ವಿರಾಟ್ ಕೊಹ್ಲಿಗೂ ಬೇಸರವಾದಂತೆ ಕಾಣಿಸಿತ್ತು..

ಆದರೆ ಕಿಂಗ್ ಕೊಹ್ಲಿ ಅಭಿಮಾನಿಗಳಿಗೆ ಫೋಟೋಗಳಿಗೆ ಪೋಸ್ ನೀಡಿ ಬಳಿಕ ತಮ್ಮ ಕಾರಿನತ್ತ ಹೊರಟರು. ಈ ಸಂಪೂರ್ಣ ಘಟನೆಯ ವಿಡಿಯೋ ಇದೀಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, “ಕೊಹ್ಲಿ ಕ್ರೇಜ್” ಇನ್ನೊಮ್ಮೆ ಟ್ರೆಂಡ್ ಆಗಿದೆ.

ವಿರಾಟ್ ಕೊಹ್ಲಿ ದಾಖಲೆಗಳ ಪಯಣ

ಡಿಸೆಂಬರ್ ತಿಂಗಳಲ್ಲಿ ವಿರಾಟ್ ಕೊಹ್ಲಿ 15 ವರ್ಷಗಳ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ಲಿಸ್ಟ್ ಎ ಕ್ರಿಕೆಟ್‌ಗೆ ಮರಳಿದ್ದರು. ಇತ್ತೀಚೆಗೆ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಸತತ ಎರಡು ಶತಕಗಳು ಹಾಗೂ ಒಂದು ಅರ್ಧಶತಕ ಬಾರಿಸಿ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು.

ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಕೊಹ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲಿನ ಅಂಚಿನಲ್ಲಿ ನಿಂತಿದ್ದಾರೆ. 28,000 ರನ್‌ಗಳನ್ನು ಅತ್ಯಂತ ವೇಗವಾಗಿ ಪೂರೈಸಿದ ಕ್ರಿಕೆಟಿಗ ಎಂಬ ದಾಖಲೆ ಬರೆಯಲು ಅವರಿಗೆ ಕೇವಲ 25 ರನ್‌ಗಳಷ್ಟೇ ಬೇಕಿದೆ. ಈ ಸಾಧನೆ ಮಾಡಿದ ಮೂರನೇ ಆಟಗಾರರಾಗಲಿದ್ದು, ಇದಕ್ಕೂ ಮೊದಲು ಸಚಿನ್ ತೆಂಡೂಲ್ಕರ್ ಹಾಗೂ ಕುಮಾರ್ ಸಂಗಕ್ಕಾರ ಮಾತ್ರ ಈ ಕ್ಲಬ್‌ನಲ್ಲಿ ಸ್ಥಾನ ಪಡೆದಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (23)

ನೀಟ್ ಹೋರಾಟಕ್ಕೆ ಸೋನು ನಿಗಮ್ ಸಾಥ್..! ದೆಹಲಿ ಸಂಗೀತ ಕಾರ್ಯಕ್ರಮ ಮುಂದೂಡಿದ ಗಾಯಕ

by ಕವಿತಾ
July 24, 2026 - 11:20 pm
0

ಕೈಗೊಳ್ಳಲಿರುವ (30)

ಬತ್ತಿದ್ದ ಕೃಷ್ಣಾ ನದಿಗೆ ಮತ್ತೆ ಜೀವಕಳೆ: ಬಸವಸಾಗರದಲ್ಲಿ ನೀರಿನ ಮಟ್ಟ ಭಾರೀ ಏರಿಕೆ..!

by ಕವಿತಾ
July 24, 2026 - 10:55 pm
0

ಕೈಗೊಳ್ಳಲಿರುವ (28)

ಕೇಂದ್ರ ಸಚಿವ ಸ್ಥಾನಕ್ಕೆ ರವನೀತ್ ಸಿಂಗ್ ಬಿಟ್ಟು ರಾಜೀನಾಮೆ

by ಕವಿತಾ
July 24, 2026 - 10:33 pm
0

ಕೈಗೊಳ್ಳಲಿರುವ (26)

ಭಾರೀ ಮಳೆ: ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

by ಕವಿತಾ
July 24, 2026 - 10:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಕೈಗೊಳ್ಳಲಿರುವ (11)
    ತಾವು ಓದಿದ ಕಾಲೇಜಿನಲ್ಲಿ ಹಾಕಿ ಟೂರ್ನಮೆಂಟ್‌ಗೆ ಚಾಲನೆ ನೀಡಿದ ರಾಹುಲ್‌ ದ್ರಾವಿಡ್
    July 24, 2026 | 0
  • ಶಿ (10)
    ಏಷ್ಯನ್ ಗೇಮ್ಸ್ ಕ್ರಿಕೆಟ್: ಭಾರತ-ಪಾಕ್‌ಗೆ ನೇರ ಕ್ವಾರ್ಟರ್ ಫೈನಲ್ ಪ್ರವೇಶ
    July 24, 2026 | 0
  • Untitled design (17)
    ಪೋಲ್ ವಾಲ್ಟ್ ಕ್ರೀಡಾಪಟುವಿಗೆ 3 ಪೋಲ್, 5 ಲಕ್ಷ ಸಹಾಯ ಧನ: DCM ಡಾ. ಪರಮೇಶ್ವರ
    July 24, 2026 | 0
  • 1
    ಕಾಮನ್‌ವೆಲ್ತ್ ಗೇಮ್ಸ್ 2026: ಪದಕ ಬೇಟೆಗಾಗಿ ಕಣಕ್ಕಿಳಿಯಲಿದ್ದಾರೆ ಭಾರತದ ಟಾಪ್ ಬಾಕ್ಸರ್‌ಗಳು!
    July 24, 2026 | 0
  • ಟಿ (10)
    IND vs ZIM: ವೈಭವ್ ಸೂರ್ಯವಂಶಿ ಅರ್ಧಶತಕ, ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಜಯ
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version