• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಜಯ್‌ಗೆ ಅಲ್ಪ ಜಯ..42ಕೋಟಿ ರೂಪಾಯಿ ರೀಫಂಡ್!

ಇಂದು ವರ್ಲ್ಡ್‌‌ವೈಡ್ 5000 ಸ್ಕ್ರೀನ್ಸ್‌ಗೆ‌‌ ಲಗ್ಗೆ ಇಡಬೇಕಿದ್ದ ಚಿತ್ರ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 9, 2026 - 4:00 pm
in ಸಿನಿಮಾ
0 0
0
BeFunky collage 2026 01 09T155511.665

ದಳಪತಿ ವಿಜಯ್ ಜನ ನಾಯಗನ್ ಸಿನಿಮಾ ಕೊನೆಗೂ ಅಂದುಕೊಂಡ ಡೇಟ್‌ಗೆ ರಿಲೀಸ್ ಆಗಲೇ ಇಲ್ಲ. ವರ್ಲ್ಡ್‌ ವೈಡ್ ಬುಕ್ ಮೈ ಶೋ ಮೂಲಕ ಆಗಿದ್ದ ಆನ್‌ಲೈನ್ ಟಿಕೆಟ್ ಬುಕಿಂಗ್‌ನ 42 ಕೋಟಿ ರೂಪಾಯಿ ಹಣವನ್ನು ರೀಫಂಡ್ ಮಾಡಲಾಗಿದೆ. ಇದೀಗ ಮದ್ರಾಸ್ ಹೈ ಕೋರ್ಟ್‌ನಿಂದ ಅಲ್ಪ ಜಯ ಸಿಕ್ಕಿದ್ದು, ಇಂದಿಗೂ ರಿಲೀಸ್ ಮಾತ್ರ ಅತಂತ್ರದಲ್ಲೇ ಇದೆ.

ಜನ ನಾಯಗನ್..ಎಲ್ಲಾ ಅಂದುಕೊಂಡಂತೆ ಆಗಿದ್ದಿದ್ರೆ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ನಟನೆಯ ಈ ಸಿನಿಮಾ, ಇಂದು ವರ್ಲ್ಡ್‌ವೈಡ್ ತೆರೆಗಪ್ಪಳಿಸಬೇಕಿತ್ತು. ಪೊಂಗಲ್ ಹಬ್ಬದ ವಿಶೇಷ ಬಿಡುಗಡೆಗೆ ಸಜ್ಜಾಗಿದ್ದ ಈ ಸಿನಿಮಾಗೆ ಸೆನ್ಸಾರ್ ಬೋರ್ಡ್‌ ಅಕ್ಷರಶಃ ಮೂಗುದಾರ ಹಾಕಿದೆ. ನಿಜಕ್ಕೂ ಹೇಳಬೇಕು ಅಂದ್ರೆ ಸೆನ್ಸಾರ್ ಬೋರ್ಡ್ ಮೂಲಕ ಡಿಎಂಕೆ ಸರ್ಕಾರ ಅಡ್ಡಗಾಲು ಹಾಕಿದೆ.

RelatedPosts

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ADVERTISEMENT
ADVERTISEMENT

612401044 1961128984754895 5652943409964326239 n

ವಿಜಯ್‌ಗೆ ಅಲ್ಪ ಜಯ.. 42ಕೋಟಿ ರೂಪಾಯಿ ರೀಫಂಡ್!

ಇಂದು ವರ್ಲ್ಡ್‌‌ವೈಡ್ 5000 ಸ್ಕ್ರೀನ್ಸ್‌ಗೆ‌‌ ಲಗ್ಗೆ ಇಡಬೇಕಿದ್ದ ಚಿತ್ರ

ಇಂದು ವಿಶ್ವದಾದ್ಯಂತ 5 ಸಾವಿರ ಸ್ಕ್ರೀನ್ಸ್‌‌ನಲ್ಲಿ ದೊಡ್ಡ ಮಟ್ಟದಲ್ಲಿ ರಿಲೀಸ್‌ಗೆ ಸಜ್ಜಾಗಿದ್ದ ಈ ಸಿನಿಮಾ ಆನ್‌ಲೈನ್ ಮೂಲಕ ಟಿಕೆಟ್ ಬುಕ್ ಮಾಡಿದ್ದ ಚಿತ್ರಪ್ರೇಮಿಗಳಿಗೆ ಶಾಕ್ ನೀಡಿದೆ. ಬರೋಬ್ಬರಿ 42 ಕೋಟಿ ರೂಪಾಯಿ ಆನ್‌ಲೈನ್ ಟಿಕೆಟ್ ಬುಕ್ ಮಾಡಿರೋರಿಗೆ ಹಣವನ್ನು ರೀಫಂಡ್ ಮಾಡಲಾಗಿದೆ. ಇದು ವಿಜಯ್ ಸಿನಿ ಕರಿಯರ್‌ನ ಕಟ್ಟ ಕಡೆಯ ಸಿನಿಮಾ ಆಗಿದ್ದು, ಅಪಜಯ ಆಗಿದ್ದು ಮಾತ್ರ ಅವ್ರ ಜೊತೆ ಅವ್ರ ಫ್ಯಾನ್ಸ್‌ಗೆ ಇನ್ನಿಲ್ಲದೆ ಬೇಸರ ತಂದಿದೆ.

585509810 122143852196945404 4402661589674013744 n

ಅಂದಹಾಗೆ ಆಗಿರೋದು ಇಷ್ಟೇ.. 300 ಕೋಟಿ ರೂಪಾಯಿಯಷ್ಟು ಬೃಹತ್ ಮೊತ್ತದ ಹಣ ಸುರಿದು, ನಮ್ಮ ಕನ್ನಡದ ನಿರ್ಮಾಣ ಸಂಸ್ಥೆ ಕೆವಿಎನ್ ಪ್ರೊಡಕ್ಷನ್ಸ್ ಅದ್ಧೂರಿಯಾಗಿ ನಿರ್ಮಿಸಿರೋ ಸಿನಿಮಾ ಜನ ನಾಯಗನ್. ಈ ಚಿತ್ರದ ಟ್ರೈಲರ್ ರಿಲೀಸ್ ಬಳಿಕ ಖಳನಟ ಬಾಬಿ ಡಿಯೋಲ್ ಪಾಕಿಸ್ತಾನದವ ಅನ್ನೋದು ಕಾತರಿ ಆಗಿದೆ. ಹಾಗಾಗಿ ರಾಜಕಾರಣಕ್ಕೆ ಎಂಟ್ರಿ ಕೊಟ್ಟು, ಡಿಎಂಕೆನ ಸೋಲಿಸುವಷ್ಟು ಭಯ ಹುಟ್ಟಿಸಿರೋ ದಳಪತಿ ವಿಜಯ್‌‌‌ನ ಆ್ಯಂಟಿ ಮುಸ್ಲಿಂ ಅಂತ ಬಿಂಬಿಸೋಕೆ ಮುಂದಾಗಿದೆ ಡಿಎಂಕೆ. ಅದೇ ಕಾರಣದಿಂದ ಸೆನ್ಸಾರ್‌‌ನಿಂದ ಸುಮಾರು 26 ಕಟ್ಸ್ ಅಂಡ್ ಮ್ಯೂಟ್ಸ್ ಕೂಡ ನೀಡಲಾಗಿತ್ತು. ಐದು ಮಂದಿ ಸೆನ್ಸಾರ್ ಕಮಿಟಿಯಲ್ಲಿ ನಾಲ್ಕು ಮಂದಿ ಓಕೆ ಮಾಡಿದ್ರೂ ಸಹ, ಕೆಲ ಆಕ್ಷೇಪಾರ್ಹ ಕಂಟೆಂಟ್‌ಗೆ ಒಬ್ಬ ಸೆನ್ಸಾರ್ ಆಫೀಸರ್ ತಗಾದೆ ತೆಗೆದಿದ್ದರು.

595144785 1175997501306090 1698802522639547863 n

U/A 16+ ಪತ್ರ ನೀಡಲು CBFCಗೆ ಹೈ ಕೋರ್ಟ್ ನಿರ್ದೇಶನ

ಕೋರ್ಟ್ ಆದೇಶವನ್ನೇ ಪ್ರಶ್ನಿಸಲು ಸೆನ್ಸಾರ್ ಬೋರ್ಡ್ ಸಜ್ಜು

ಇದನ್ನ ಪ್ರಶ್ನಿಸಿ ರಿವೈಸಿಂಗ್ ಕಮಿಟಿಗೆ ತೆರಳಿತು ಜನ ನಾಯಗನ್ ಚಿತ್ರತಂಡ. ಜೊತೆಗೆ ಈ ವಿವಾದ ಮದ್ರಾಸ್ ಹೈ ಕೋರ್ಟ್ ಮೆಟ್ಟಿಲು ಕೂಡ ಏರಿತ್ತು. ತೀರ್ಪನ್ನು ಕಾಯ್ದಿರಿಸಿದ್ದ ಹೈಕೋರ್ಟ್, ಇಂದು ಜನ ನಾಯಗನ್ ಚಿತ್ರತಂಡದ ಪರ ತೀರ್ಪು ನೀಡಿದೆ. ಸಿಬಿಎಫ್‌ಸಿಗೆ ಚಿತ್ರಕ್ಕೆ U/A 16+ ಸೆನ್ಸಾರ್ ಪ್ರಮಾಣ ಪತ್ರ ನೀಡಿ, ರಿಲೀಸ್‌ಗೆ ಅನುವು ಮಾಡಿಕೊಡಲು ಆದೇಶ ನೀಡಿದೆ. ಇದು ವಿಜಯ್‌ಗೆ ಅಲ್ಪ ವಿಜಯ ಸಿಕ್ಕಂತಾದರೂ ಸಹ, ಸದ್ಯ ಜಸ್ಟೀಸ್ ಪಿ.ಟಿ. ಆಶಾ ನೀಡಿದ ಹೈ ಕೋರ್ಟ್ ಆದೇಶವನ್ನೇ ಪ್ರಶ್ನಿಸಲು ಸಜ್ಜಾಗಿದೆ CBFC.

607431630 2562854340767071 5806863991530987780 n

ಸಿನಿಮಾ ಹೇಗೋ ಜನವರಿ 9ಕ್ಕೆ ರಿಲೀಸ್ ಆಗೋದು ಕೈ ಮೀರಿ ಹೋಗಿದೆ. ಆದ್ರೀಗ ಸೆನ್ಸಾರ್ ಪತ್ರ ನೀಡಲು ಆದೇಶ ನೀಡಿದ್ರೂ ಸಹ ಸಿಬಿಎಫ್‌ಸಿ ನೀಡೋಕೆ ಸಿದ್ಧವಾಗಿಲ್ಲ. ಸೋ..ಇಂದಿಗೂ ಅತಂತ್ರದಲ್ಲೇ ಇದೆ ಜನ ನಾಯಗನ್ ಬಿಡುಗಡೆ ದಿನಾಂಕ. ಆಡಿಯೋ ಲಾಂಚ್ ಇವೆಂಟ್‌ಗೂ ಖ್ಯಾತೆ ತೆಗೆದಿದ್ದ ಸರ್ಕಾರದ ವಿರುದ್ಧ ಮಲೇಷ್ಯಾಗೆ ಹೋಗಿ ಫಂಕ್ಷನ್ ಮಾಡಿಕೊಂಡು ಬಂದಿದ್ರು ವಿಜಯ್. ಆದ್ರೀಗ ಸಿನಿಮಾನ ಫಂಕ್ಷನ್ ರೀತಿ ಮಾಡೋಕೆ ಅಗಲ್ಲವಲ್ಲ..? ಇದು ರಾಜಕಾರಣಕ್ಕೆ ಬಲಿಯಾಗ್ತಿರೋ ಸಾವಿರಾರು ಮಂದಿಯ ಬೆವರು, ನೆತ್ತರು, ಶ್ರಮದ ಪ್ರತಿಫಲದ ಸಿನಿಮಾ ಆಗಿದೆ. ಮಿಗಿಲಾಗಿ ಕಲೆಯ ಕಗ್ಗೊಲೆ ಅಂತಲೇ ಹೇಳಬಹುದು.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 09T104052.660

ರಾಜ್ಯದಲ್ಲಿ ಮೂರು ದಿನ ಭಾರೀ ಮಳೆ ಮುನ್ಸೂಚನೆ!

by ದಿಶಾ ಕೆ. ಎಸ್.
July 11, 2026 - 6:15 am
0

Image (16)

ಇಂದಿನ ದಿನ ಭವಿಷ್ಯ: ಯಾವ ರಾಶಿಯವರಿಗೆ ಶುಭ!

by ದಿಶಾ ಕೆ. ಎಸ್.
July 11, 2026 - 6:08 am
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)
    ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)
    ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    ‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    July 10, 2026 | 0
  • Untitled design (29)
    ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!
    July 10, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version