• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, May 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ 9 ವರ್ಷದ ವಂಶಿಕಾ

admin by admin
January 10, 2026 - 1:37 pm
in ದೇಶ, ವೈರಲ್
0 0
0
Untitled design 2026 01 10T132217.177

ಅಯೋಧ್ಯೆ: ಭಗವಂತನ ಮೇಲಿನ ಪ್ರೀತಿ ಮತ್ತು ದೃಢಸಂಕಲ್ಪವಿದ್ದರೆ ಎಂತಹ ಅಸಾಧ್ಯವಾದುದನ್ನೂ ಸಾಧಿಸಬಹುದು ಎಂಬುದನ್ನು ಉತ್ತರ ಪ್ರದೇಶದ ಒಂಬತ್ತು ವರ್ಷದ ಪುಟ್ಟ ಬಾಲಕಿ ಸಾಬೀತುಪಡಿಸಿದ್ದಾಳೆ. ಫಿರೋಜಾಬಾದ್‌ನ ವಂಶಿಕಾ ಯಾದವ್ ಎಂಬ ಪೋರಿ, ಅಯೋಧ್ಯೆಯ ಬಾಲರಾಮನ ದರ್ಶನಕ್ಕಾಗಿ ಬರೋಬ್ಬರಿ 450 ಕಿಲೋಮೀಟರ್ ದೂರವನ್ನು ಸ್ಕೇಟಿಂಗ್ (Skating) ಮೂಲಕ ರಾಮನ ದರ್ಶನ ಪಡೆದಿರುವುದು ಎಲ್ಲರು ಹುಬ್ಬೇರಿಸುವಂತೆ ಮಾಡಿದೆ.

ಐದೇ ದಿನಗಳಲ್ಲಿ 450 ಕಿಲೋಮೀಟರ್ ದೂರ!

ಫಿರೋಜಾಬಾದ್ ಜಿಲ್ಲೆಯ ಶಿವಶಂಕರ್ ಯಾದವ್ ಅವರ ಪುತ್ರಿಯಾದ ವಂಶಿಕಾ, ಶ್ರೀರಾಮನ ಪರಮ ಭಕ್ತೆ. ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯಾದ ನಂತರ ಆಕೆಗೆ ಹೇಗಾದರೂ ಮಾಡಿ ರಾಮನನ್ನು ಭೇಟಿ ಮಾಡಬೇಕೆಂಬ ಹಂಬಲವಿತ್ತು. ಇದಕ್ಕಾಗಿ ಆಕೆ ಜನವರಿ 3ರಂದು ಫಿರೋಜಾಬಾದ್‌ನಿಂದ ತನ್ನ ಸ್ಕೇಟಿಂಗ್ ಪ್ರಯಾಣ ಆರಂಭಿಸಿದ ವಂಶಿಕಾ, ಕೇವಲ ಐದು ದಿನಗಳಲ್ಲಿ ಸುಮಾರು 450 ಕಿಲೋಮೀಟರ್ ದೂರವನ್ನು ಕ್ರಮಿಸಿ ಅಯೋಧ್ಯೆ ತಲುಪಿದ್ದಾಳೆ.

RelatedPosts

ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್

ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು

ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್

ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಸ್ಸಾಂ ವಿಧಾನಸಭೆಯಲ್ಲಿ ಅಂಗೀಕಾರ!

ADVERTISEMENT
ADVERTISEMENT
ದಾರಿಯುದ್ದಕ್ಕೂ ಸಮಾಜಮುಖಿ ಕಾರ್ಯ

ವಂಶಿಕಾ ಕೇವಲ ಸ್ಕೇಟಿಂಗ್ ಮಾಡುವುದಕ್ಕಷ್ಟೇ ಅಲ್ಲದೆ ದಾರಿಯುದ್ದಕ್ಕೂ ಸಣ್ಣ ಸಣ್ಣ ವಿರಾಮ ತೆಗೆದುಕೊಳ್ಳುತ್ತಿದ್ದಾಗ, ಆಗ ರಸ್ತೆ ಬದಿಯ ಮೈಲಿಗಲ್ಲುಗಳ ಮೇಲಿದ್ದ ಧೂಳು ಮತ್ತು ಕಳೆಗಳನ್ನು ಸ್ವಚ್ಛಗೊಳಿಸುತ್ತಾ ಸಾಗಿದ್ದಾಳೆ. ಈ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದ್ದು, ಆಕೆಯ ಭಕ್ತಿಯ ಜೊತೆಗೆ ಸಮಾಜದ ಬಗೆಗಿನ ಕಾಳಜಿಯನ್ನು ನೋಡಿ ಆಕೆಯನ್ನ ಶ್ಲಾಘಿಸಿದ್ದಾರೆ. ಸ್ವಚ್ಛತೆಯೇ ಸೇವೆ ಎಂಬ ಸಂದೇಶವನ್ನು ಈ ಪುಟ್ಟ ಬಾಲಕಿ ತನ್ನ ಸಾಹಸದ ಮೂಲಕ ಸಾರಿದ್ದಾಳೆ.

ಕುಟುಂಬದ ಬೆಂಬಲ ಮತ್ತು ದೃಢಸಂಕಲ್ಪ

ಈ ಸಾಹಸದ ಉದ್ದಕ್ಕೂ ವಂಶಿಕಾಳ ಸುರಕ್ಷತೆಯ ದೃಷ್ಟಿಯಿಂದ ಆಕೆಯ ತಂದೆ ಮತ್ತು ಚಿಕ್ಕಪ್ಪ ಕಾರಿನಲ್ಲಿ ಆಕೆಯನ್ನು ಹಿಂಬಾಲಿಸಿದರು. ಕೊರೆಯುವ ಚಳಿ ಮತ್ತು ರಸ್ತೆಯ ಅಡೆತಡೆಗಳ ನಡುವೆಯೂ ಈ ಬಾಲಕಿ ಎದೆಗುಂದದೆ ಸ್ಕೇಟಿಂಗ್‌ ಮೂಲಕ ಶ್ರೀರಾಮ ದರ್ಶನ ಪಡೆಯಲು ಪೋಷಕರೂ ಸಹ ನೆರವಾಗಿದ್ದಾರೆ. ನನ್ನ ದೃಢಸಂಕಲ್ಪ ಮತ್ತು ರಾಮನ ಮೇಲಿನ ಅಚಲ ಭಕ್ತಿಯೇ ನನ್ನನ್ನು ಇಲ್ಲಿಯವರೆಗೆ ಕರೆತಂದಿದೆ ಎಂದು ಅಯೋಧ್ಯೆ ತಲುಪಿದ ಮೇಲೆ ವಂಶಿಕಾ ಸಂತಸದಿಂದ ಹೇಳಿದ್ದಾಳೆ. ಒಂಬತ್ತು ವರ್ಷದ ಬಾಲಕಿಯ ಈ ಅದ್ಭುತ ಸಾಧನೆ ಮತ್ತು ರಾಮನಿಗಾಗಿ ಆಕೆ ತೋರಿದ ಭಕ್ತಿ ಈಗ ದೇಶಾದ್ಯಂತ ಸುದ್ದಿಯಾಗಿದ್ದು, ನೆಟ್ಟಿಗರು ಆಧುನಿಕ ಶಬರಿ ಎಂದು ಆಕೆಯನ್ನು ಕರೆದಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 05 28T092514.128

ವಾಹನ ಸವಾರರ ಗಮನಕ್ಕೆ: ಬಕ್ರೀದ್ ಹಿನ್ನೆಲೆ ಈ ರಸ್ತೆಗಳು ಬಂದ್..ಇಲ್ಲಿದೆ ಪರ್ಯಾಯ ಮಾರ್ಗಗಳ ವಿವರ

by ಶಾಲಿನಿ ಕೆ. ಡಿ
May 28, 2026 - 9:26 am
0

Untitled design 2026 05 28T091047.115

ತ್ಯಾಗ, ಪ್ರೀತಿ, ಸಮಾನತೆಯ ಸಂದೇಶ ಸಾರುವ ಬಕ್ರೀದ್ ಹಬ್ಬದ ಮಹತ್ವ ಏನು ಗೊತ್ತಾ?

by ಶಾಲಿನಿ ಕೆ. ಡಿ
May 28, 2026 - 9:11 am
0

Untitled design 2026 05 28T085651.878

ಇಂದೇ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ರಾಜೀನಾಮೆ?

by ಶಾಲಿನಿ ಕೆ. ಡಿ
May 28, 2026 - 8:57 am
0

Untitled design 2026 05 28T083308.964

ರಾಜಸ್ಥಾನ್ ಅಬ್ಬರಕ್ಕೆ ಸನ್‌ರೈಸರ್ಸ್ ಔಟ್: ಕಣ್ಣೀರಿಟ್ಟ ಕಾವ್ಯ ಮಾರನ್ ವಿಡಿಯೋ ವೈರಲ್

by ಶಾಲಿನಿ ಕೆ. ಡಿ
May 28, 2026 - 8:38 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 27T225456.389
    ಪ್ರಧಾನಿ ಮೋದಿಯನ್ನು ಭೇಟಿಯಾದ ಸಿಎಂ ವಿಜಯ್
    May 27, 2026 | 0
  • BeFunky collage 2026 05 27T193129.206
    ಆನ್‌ಲೈನ್ ಗೇಮಿಂಗ್ ಕಂಪನಿಗಳಿಗೆ ಸುಪ್ರೀಂ ಶಾಕ್‌‌‌! 28% ಜಿಎಸ್‌ಟಿ ಪೂರ್ವಾನ್ವಯ ತೆರಿಗೆ ಸಿಂಧು
    May 27, 2026 | 0
  • BeFunky collage 2026 05 27T173313.497
    ವಿಜಯ್ ಸುಖವಾಗಿ CM ಆಗಿಬಿಟ್ಟ: ಪವನ್ ಕಲ್ಯಾಣ್
    May 27, 2026 | 0
  • BeFunky collage 2026 05 27T165142.204
    ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಸ್ಸಾಂ ವಿಧಾನಸಭೆಯಲ್ಲಿ ಅಂಗೀಕಾರ!
    May 27, 2026 | 0
  • Untitled design 2026 05 27T141448.658
    ‘SIR’ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್‌‌ ಗ್ರೀನ್ ಸಿಗ್ನಲ್: ಚುನಾವಣಾ ಆಯೋಗಕ್ಕೆ ಐತಿಹಾಸಿಕ ಜಯ
    May 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version