• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದೈವ ಚಿತ್ರದಿಂದ ಮೊದಲ ಮಾಸ್ ಸಾಂಗ್ “ರಾವಣಾಸುರಂ” ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 7:20 pm
in ಸಿನಿಮಾ
0 0
0
Untitled design 2026 01 10T191411.439

ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿದ್ದು, ರಾಮಪ್ಪ ಸೋಮಪ್ಪ ಮೇಗಲಮನಿ, ಸೋಮಶೇಖರ್ ಜಿ ಪಟ್ಟಣಶೆಟ್ಟಿ ಅವರ ಸಹ ನಿರ್ಮಾಣವಿದೆ. ಎಂ. ಜೆ ಜಯರಾಜ್ ಅವರು ನಿರ್ದೇಶನದ ಜೊತೆಗೆ ನಾಯಕನಾಗೂ ನಟಿಸಿರುವ “ದೈವ” ಚಿತ್ರದ “ರಾವಣಾಸುರಂ” ಹಾಡು ಕಲ್ಪವೃಕ್ಷ ಕ್ರಿಯೇಷನ್ಸ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ.

ಇದೊಂದು ಪಕ್ಕಾ ದೇಸಿ ಕಥಾಹಂದರ ಹೊಂದಿರುವ ಚಿತ್ರವಾಗಿದ್ದು ಚಿತ್ರದಲ್ಲಿ ಕಾಲಭೈರವನ ಆರಾಧಕನಾಗಿ ಜೋಗಯ್ಯನ ಪಾತ್ರದಲ್ಲಿ ಎರಡು ಗೆಟಪ್ ಗಳಲ್ಲಿ ಕಾಣಿಸಿಕೊಳ್ಳುವ ನಾಯಕನ ಪರಿಚಯಿಸುವ ಈ ಹಾಡನ್ನು ಅನಿರುದ್ಧ್ ಶಾಸ್ತ್ರಿ ಮತ್ತು ವಿಜೇತ ಮಂಜಯ್ಯ ಹಾಡಿದ್ದಾರೆ, ಮೂರ್ತಿ ಟಿ.ಎಂ ರವರ ಸಾಹಿತ್ಯಕ್ಕೆ ವಿಜೇತ್ ಮಂಜಯ್ಯ ಅವರ ಸಂಗೀತವಿದೆ. ಪಕ್ಕಾ ಮಾಸ್ ಆಗಿ ಮೂಡಿಬಂದಿರುವ ಈ ಹಾಡಿಗೆ ವಿನಯ್ ಅವರು ನೃತ್ಯ ನಿರ್ದೇಶನ ಮಾಡಿದ್ದಾರೆ, ಕಮರ್ಷಿಯಲ್ ಸಿನಿಮಾಗೆ ಬೇಕಿರುವ ಎಲ್ಲಾ ಅಂಶಗಳನ್ನು ಈ ಹಾಡು ಒಳಗೊಂಡಿದೆ, ಈಗಾಗಲೇ ಚಿತ್ರೀಕರಣ ಮುಗಿಸಿರುವ “ದೈವ” ಚಿತ್ರ ಸದ್ಯದಲ್ಲೇ ನಿಮ್ಮೆದುರು ಬರಲಿದೆ, ಚಿತ್ರಕ್ಕೆ ವಿಜೇತ್ ಮಂಜಯ್ಯ ಅವರ ಸಂಗೀತ ಹಾಗೂ ಸಿದ್ಧಾರ್ಥ್ ಹೆಚ್.ಆರ್ ಅವರ ಕ್ಯಾಮರಾ ಕೈಚಳಕವಿದೆ. ಸುರಭಿ, ನೀತು ರಾಯ್, ಬಾಲರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್ ಮುಂತಾದವರು ತಾರಾಬಳಗದಲ್ಲಿದ್ದಾರೆ.

RelatedPosts

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ADVERTISEMENT
ADVERTISEMENT
ದೈವ ಚಿತ್ರದ ಟೀಸರ್ ಬಿಡುಗಡೆ: ಶಿಕ್ಷಕರ ದಿನದಂದು ಕನ್ನಡ ನಿರ್ದೇಶಕರಿಂದ ಅನಾವರಣ!

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಹೊಸ ಸಂಚಲನ ಸೃಷ್ಟಿಸಲು ಸಿದ್ಧವಾಗಿರುವ ದೈವ ಚಿತ್ರದ ಟೀಸರ್ ಶಿಕ್ಷಕರ ದಿನಾಚರಣೆಯಂದು (ಸೆಪ್ಟೆಂಬರ್ 5, 2025) ಬಿಡುಗಡೆಯಾಗಿದೆ. ಕಲ್ಪವೃಕ್ಷ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಶ್ರೀಮತಿ ಜಯಮ್ಮ ಪದ್ಮರಾಜ್ ನಿರ್ಮಿಸಿರುವ ಈ ಚಿತ್ರವನ್ನು ರಾಮಪ್ಪ ಸೋಮಪ್ಪ ಮೇಗಲಮನಿ ಮತ್ತು ಸೋಮಶೇಖರ್ ಜಿ. ಪಟ್ಟಣಶೆಟ್ಟಿ ಸಹ-ನಿರ್ಮಾಣ ಮಾಡಿದ್ದಾರೆ. ಎಂ.ಜೆ. (ಮಂಜುನಾಥ್ ಜಯರಾಜ್) ಈ ಚಿತ್ರವನ್ನು ನಿರ್ದೇಶಿಸಿದ್ದು, ಕಾಲಭೈರವನ ಆರಾಧಕ ಜೋಗಯ್ಯನ ಪಾತ್ರದಲ್ಲಿ ಎರಡು ವಿಭಿನ್ನ ಗೆಟಪ್‌ಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ಗುರು ದೇಶಪಾಂಡೆ, ಹರಿ ಸಂತೋಷ್, ಭರ್ಜರಿ ಚೇತನ್, ಜಡೇಶ್ ಕೆ. ಹಂಪಿ, ಮತ್ತು ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಅಧ್ಯಕ್ಷ ಎನ್.ಆರ್.ಕೆ. ವಿಶ್ವನಾಥ್ ಒಟ್ಟಿಗೆ ಸೇರಿ ಈ ಟೀಸರ್‌ ಅನಾವರಣವನ್ನು ಮಾಡಿದರು. ದಿಗ್ಗಜರು ಚಿತ್ರತಂಡಕ್ಕೆ ಶುಭಾಶಯ ಕೋರಿ, ಶಿಕ್ಷಕರ ದಿನದಂದು ಈ ಟೀಸರ್ ಬಿಡುಗಡೆಯಾಗಿರುವುದು ವಿಶೇಷವಾಗಿದೆ, ಏಕೆಂದರೆ ಎಂ.ಟೆಕ್ ಪದವೀಧರರಾಗಿರುವ ಎಂ.ಜೆ. ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ ಅನುಭವವನ್ನು ಹೊಂದಿದ್ದಾರೆ.

ದೈವ ಚಿತ್ರವು ಪೌರಾಣಿಕ ಕಥೆಯ ಚಿತ್ರವಲ್ಲ, ಬದಲಿಗೆ ಪಕ್ಕಾ ದೇಸೀ ಕಥಾಹಂದರದೊಂದಿಗೆ ಕಮರ್ಷಿಯಲ್ ಅಂಶಗಳನ್ನು ಒಳಗೊಂಡಿದೆ. ಚಿತ್ರದ ಚಿತ್ರೀಕರಣ ಈಗಾಗಲೇ ಮುಗಿದಿದ್ದು, ಪ್ರಸ್ತುತ ರೀ-ರೆಕಾರ್ಡಿಂಗ್ ಹಂತದಲ್ಲಿದೆ. ಶೀಘ್ರದಲ್ಲೇ ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಲಿದೆ. ಚಿತ್ರದ ತಾರಾಬಳಗದಲ್ಲಿ ಸುರಭಿ, ನೀತು ರಾಯ್, ಬಲ ರಾಜ್ವಾಡಿ, ಮಂಜುರಾಜ್ ಸೂರ್ಯ, ಅರುಣ್ ಬಚ್ಚನ್, ಮೀಸೆ ಮೂರ್ತಿ ಮತ್ತು ಇತರರು ಇದ್ದಾರೆ. ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ, ಛಾಯಾಗ್ರಾಹಕ ಸಿದ್ಧಾರ್ಥ್, ಮತ್ತು ನೃತ್ಯ ನಿರ್ದೇಶಕ ಭೂಷಣ್ ಚಿತ್ರಕ್ಕೆ ತಾಂತ್ರಿಕ ಬೆಂಬಲ ನೀಡಿದ್ದಾರೆ.

ಎಂ.ಜೆ. ಮಾತನಾಡಿ, “ಈ ಚಿತ್ರದಲ್ಲಿ ಕಾಲಭೈರವನ ಆರಾಧಕನ ಪಾತ್ರದಲ್ಲಿ ನಾನು ಎರಡು ಗೆಟಪ್‌ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಇದು ನೋಡುಗರಿಗೆ ಬೇಕಾದ ಎಲ್ಲಾ ಮನರಂಜನಾತ್ಮಕ ಅಂಶಗಳನ್ನು ಹೊಂದಿರುವ ಕಮರ್ಷಿಯಲ್ ಚಿತ್ರ. ಶಿಕ್ಷಕರ ದಿನದಂದು ಕನ್ನಡದ ಐದು ಜನಪ್ರಿಯ ನಿರ್ದೇಶಕರು ಟೀಸರ್ ಬಿಡುಗಡೆ ಮಾಡಿರುವುದಕ್ಕೆ ಧನ್ಯವಾದಗಳು,” ಎಂದರು. ನಟ ಮಂಜುರಾಜ್ ಸೂರ್ಯ, “ನಾನು ಚಿತ್ರದಲ್ಲಿ ಎನ್.ಜಿ.ಒ. ಮೂಲಕ ಗ್ರಾಮೀಣ ಮಕ್ಕಳಿಗೆ ಶಿಕ್ಷಣಕ್ಕೆ ಸಹಾಯ ಮಾಡುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದೇನೆ,” ಎಂದು ತಿಳಿಸಿದರು. ನಿರ್ಮಾಪಕಿ ಜಯಮ್ಮ ಪದ್ಮರಾಜ್ ಮಾತನಾಡಿ, “ನನ್ನ ಮಗ ಎಂ.ಜೆ. ಈ ಚಿತ್ರದ ಮೂಲಕ ನಾಯಕ ಮತ್ತು ನಿರ್ದೇಶಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡುತ್ತಿದ್ದಾನೆ. ಎಲ್ಲರೂ ಶುಭ ಹಾರೈಸಿ,” ಎಂದರು.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (17)

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

by ದಿಶಾ ಕೆ. ಎಸ್.
July 21, 2026 - 12:02 pm
0

ಸ್ವ (15)

ಆಭರಣ ಪ್ರಿಯರಿಗೆ ಶಾಕ್: ಚಿನ್ನದ ಬೆಲೆ ಏರಿಕೆ

by ದಿಶಾ ಕೆ. ಎಸ್.
July 21, 2026 - 11:46 am
0

ಸ್ವ (14)

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

by ದಿಶಾ ಕೆ. ಎಸ್.
July 21, 2026 - 11:25 am
0

ಸ್ವ (13)

ದೆಹಲಿಯಲ್ಲಿ ಮುಂದುವರೆದ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ: ಬಿಗಿ ಪೊಲೀಸ್ ಬಂದೋಬಸ್ತ್

by ದಿಶಾ ಕೆ. ಎಸ್.
July 21, 2026 - 11:04 am
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
  • ಸ್ವ (12)
    ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ
    July 21, 2026 | 0
  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version