• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

OTT ನಲ್ಲಿ ಧೂಳೆಬ್ಬಿಸುತ್ತಿದೆ “ರಾನಿ “ ಚಿತ್ರ..ಕಿರಣ್ ರಾಜ್ ಅಭಿನಯದ ಸಿನಿಮಾಗೆ ಭಾರಿ ಮೆಚ್ಚುಗೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 10, 2026 - 10:58 pm
in ಸಿನಿಮಾ
0 0
0
Untitled design 2026 01 10T224935.730

RelatedPosts

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ

ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!

ADVERTISEMENT
ADVERTISEMENT

ಕನ್ನಡ ಚಿತ್ರರಂಗದ ಮತ್ತೊಂದು ವಿಭಿನ್ನ ಹಾಗೂ ಬಲಿಷ್ಠ ಕಥೆಯ ಸಿನಿಮಾ “ರಾನಿ” ಇದೀಗ OTT ವೇದಿಕೆಯಲ್ಲಿ ಭರ್ಜರಿ ಸದ್ದು ಮಾಡುತ್ತಿದೆ. ಗುರುತೇಜ್ ಶೆಟ್ಟಿ ನಿರ್ದೇಶನದಲ್ಲಿ, ಕಿರಣ್ ರಾಜ್ ನಾಯಕನಾಗಿ ನಟಿಸಿರುವ ಈ ಸಿನಿಮಾ ZEE5 OTT ಪ್ಲಾಟ್‌ಫಾರ್ಮ್‌ನಲ್ಲಿ ಬಿಡುಗಡೆಯಾಗಿ ಕೇವಲ ಎರಡೇ ದಿನಗಳಲ್ಲಿ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು ದಾಖಲೆ ಬರೆದಿದೆ. ಥಿಯೇಟರ್‌ಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದಿದ್ದ “ರಾನಿ”, ಈಗ OTT ಪ್ರೇಕ್ಷಕರ ಹೃದಯವೂ ಗೆದ್ದಿದೆ.

ಸ್ಟಾರ್ ಕ್ರಿಯೇಷನ್ ಬ್ಯಾನರ್ ಅಡಿಯಲ್ಲಿ ಚಂದ್ರಕಾಂತ್ ಪೂಜಾರಿ ಹಾಗೂ ಉಮೇಶ್ ಹೆಗ್ಡೆ ನಿರ್ಮಿಸಿರುವ ಈ ಚಿತ್ರಕ್ಕೆ, ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ನಿರ್ದೇಶಕ ಗುರುತೇಜ್ ಶೆಟ್ಟಿಯವರೇ ಬರೆದಿದ್ದಾರೆ. “ರಾನಿ” ಚಿತ್ರವು ಒಬ್ಬ ಪ್ರತಿಭಾವಂತ ಯುವ ಕಲಾವಿದನ ಬದುಕಿನ ತಿರುವುಗಳನ್ನು ಹೇಳುತ್ತದೆ. ಸಿನಿಮಾದ ನಾಯಕನಾಗಬೇಕೆಂಬ ಕನಸು ಕಟ್ಟಿಕೊಂಡಿರುವ ಯುವಕನೊಬ್ಬ, ಅನಿರೀಕ್ಷಿತ ಘಟನೆಯೊಂದರಲ್ಲಿ ಡಾನ್‌ನ ಮಗನ ಹತ್ಯೆ ಮಾಡಿ ಬಿಡುತ್ತಾನೆ. ಈ ಒಂದು ಘಟನೆ ಅವನ ಬದುಕನ್ನೇ ಸಂಪೂರ್ಣವಾಗಿ ಬದಲಾಯಿಸುತ್ತದೆ. ನಾಯಕನಾಗಬೇಕಿದ್ದ ವ್ಯಕ್ತಿ, ಪರಿಸ್ಥಿತಿಗಳ ಒತ್ತಡದಿಂದ ಡಾನ್ ಆಗಿ ರೂಪಾಂತರಗೊಳ್ಳುತ್ತಾನೆ.

ಈ ಸಿನಿಮಾದಲ್ಲಿನ ಎರಡು ಶೇಡ್‌ನ ಪಾತ್ರ ಒಬ್ಬ ಕನಸುಗಳ ಯುವಕ ಹಾಗೂ ಮತ್ತೊಬ್ಬ ಕ್ರೂರ ಪರಿಸ್ಥಿತಿಯಲ್ಲಿ ಹುಟ್ಟಿದ ಡಾನ್ ಇವೆರಡನ್ನೂ ಕಿರಣ್ ರಾಜ್ ಅತ್ಯಂತ ನೈಜವಾಗಿ ನಿರ್ವಹಿಸಿದ್ದಾರೆ. ಪೋಸ್ಟರ್‌ಗಳಲ್ಲಿಯೂ ಈ ಡಬಲ್ ಲುಕ್ ಪ್ರೇಕ್ಷಕರ ಗಮನ ಸೆಳೆದಿತ್ತು.

“ರಾನಿ” ಸಿನಿಮಾ 2024ರ ಸೆಪ್ಟೆಂಬರ್ 12ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಬಳಿಕ ಪ್ರೇಕ್ಷಕರಿಂದಲೂ ಹಾಗೂ ವಿಮರ್ಶಕರಿಂದಲೂ ಉತ್ತಮ ಮೆಚ್ಚುಗೆ ವ್ಯಕ್ತವಾಗಿತ್ತು. ಕಥೆ, ಅಭಿನಯ ಹಾಗೂ ಸಂಗೀತಕ್ಕೆ ಶ್ಲಾಘನೆ ದೊರೆತಿತ್ತು.

ಅದಾದ ಬಳಿಕ ಸುಮಾರು ಒಂದೂವರೆ ವರ್ಷಗಳ ನಂತರ, 2026ರ ಜನವರಿ 9ರಂದು ಈ ಸಿನಿಮಾ ZEE5 OTT ಪ್ಲಾಟ್‌ಫಾರ್ಮ್‌ನಲ್ಲಿ ಸ್ಟ್ರೀಮಿಂಗ್ ಆರಂಭಿಸಿತು. ಬಿಡುಗಡೆಯಾದ ಮೊದಲ ಎರಡು ದಿನಗಳಲ್ಲೇ ಮಿಲಿಯನ್ ಗಟ್ಟಲೆ ವೀಕ್ಷಣೆ ಪಡೆದು, OTT ಪ್ರೇಕ್ಷಕರಲ್ಲಿ ಭಾರೀ ಕ್ರೇಜ್ ಹುಟ್ಟುಹಾಕಿದೆ.

ಈ ಸಿನಿಮಾದಲ್ಲಿ ಕಿರಣ್ ರಾಜ್ ಜೊತೆ ರಾಧ್ಯ, ಸಮೀಕ್ಷಾ ಹಾಗೂ ಅಪೂರ್ವ ಮೂವರು ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆಗೆ ರವಿ ಶಂಕರ್, ಬಿ. ಸುರೇಶ್, ಗಿರೀಶ್ ಹೆಗ್ಡೆ, ಯಶ್ ಶೆಟ್ಟಿ, ಉಗ್ರಂ ರವಿ, ಉಗ್ರಂ ಮಂಜು, ಧರ್ಮಣ್ಣ ಕಡೂರ್, ಸೂರ್ಯ ಕುಂದಾಪುರ, ಮೈಕೋ ನಾಗರಾಜ್ ಮುಂತಾದ ದೊಡ್ಡ ತಾರಾಗಣ ಚಿತ್ರಕ್ಕೆ  ತುಂಬಿದೆ.

ಚಿತ್ರಕ್ಕೆ ಮಣಿಕಾಂತ್ ಕದ್ರಿ ಅವರ ಸಂಗೀತ ನೀಡಿದ್ದು, ರಾಘವೇಂದ್ರ ಕೋಲಾರ್ ಅವರ ಛಾಯಾಗ್ರಹಣ ಚಿತ್ರವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ದಿದೆ. ಥಿಯೇಟರ್‌ನಲ್ಲಿ ಗೆದ್ದ ಚಿತ್ರ, OTTಯಲ್ಲೂ ಅದೇ ಮಟ್ಟದ ಮೆಚ್ಚುಗೆ ಪಡೆಯುತ್ತಿರುವುದು ತಂಡದ ಶ್ರಮಕ್ಕೆ ಸಿಕ್ಕ ಸಾರ್ಥಕತೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)

ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್

by ಕವಿತಾ
July 10, 2026 - 11:26 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (3)

ಭೂಕುಸಿತ ಎಫೆಕ್ಟ್: ಮುಂಬೈ-ಪುಣೆ ಮಾರ್ಗದಲ್ಲಿ 30 ರೈಲು ರದ್ದು

by ಕವಿತಾ
July 10, 2026 - 11:04 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)

ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 10, 2026 - 10:58 pm
0

‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (1)

ಮಾತುಕತೆಗೆ ಇರಾನ್ ಮನವಿ, ಕದನ ವಿರಾಮ ಅಂತ್ಯ: ಟ್ರಂಪ್

by ಕವಿತಾ
July 10, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (4)
    ವಿಜಯ್ ಕೊನೆಯ ಸಿನಿಮಾಗೆ 12 ಕಡೆ ಕತ್ತರಿ: ‘ಜನ ನಾಯಗನ್’ ಸಿನಿಮಾಗೆ ‘A’ ಸರ್ಟಿಫಿಕೆಟ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ (2)
    ನಿಲ್ಲದ ‘ಕರಾವಳಿ’ ಕಿರಿಕ್: ಟ್ರೈಲರ್ ಲಾಂಚ್ ವೇಳೆ ಗಲಾಟೆ ಮಾಡಿದವ್ರ ವಿರುದ್ಧ ಕೇಸ್
    July 10, 2026 | 0
  • ‘ರಾಮಾಯಣ’ ಸಿನಿಮಾಗೆ ಭಾರಿ ಪ್ರಚಾರ 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    ‘ರಾಮಾಯಣ’ ಸಿನಿಮಾ: 400ಕ್ಕೂ ಹೆಚ್ಚು ಶಾಲೆಗಳಲ್ಲಿ ಭರ್ಜರಿ ಪ್ರಚಾರ
    July 10, 2026 | 0
  • Untitled design (29)
    ರಿಷಬ್ ಶೆಟ್ಟಿ ಫೌಂಡೇಷನ್ ಮೂಲಕ ಸಮಾಜಸೇವೆ: ಬಡ ಮಕ್ಕಳ ಶಿಕ್ಷಣಕ್ಕೆ ಆಸರೆ..!
    July 10, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version