• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವೃದ್ಧ ಡಾಕ್ಟರ್ ದಂಪತಿಗೆ ಡಿಜಿಟಲ್ ಅರೆಸ್ಟ್ ಭೀತಿ ಒಡ್ಡಿ 14 ಕೋಟಿ ರೂ. ದೋಚಿದ ವಂಚಕರು

admin by admin
January 11, 2026 - 2:10 pm
in Flash News, ದೇಶ
0 0
0
Untitled design 2026 01 11T140834.918

ದೆಹಲಿ: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟು ಮುಂದುವರಿದಿದೆಯೋ, ಅಷ್ಟೇ ಅಪಾಯಕಾರಿ ವಂಚನೆಗಳೂ ಸೃಷ್ಟಿಯಾಗುತ್ತಿವೆ. ರಾಷ್ಟ್ರ ರಾಜಧಾನಿ ದೆಹಲಿಯ ಪ್ರತಿಷ್ಠಿತ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ವಾಸಿಸುವ ವೃದ್ಧ ವೈದ್ಯ ದಂಪತಿಯನ್ನು ಸೈಬರ್ ವಂಚಕರು ‘ಡಿಜಿಟಲ್ ಅರೆಸ್ಟ್’ ಮಾಡುವ ಮೂಲಕ ಬರೋಬ್ಬರಿ 14 ಕೋಟಿ ರೂಪಾಯಿ ದೋಚಿದ್ದಾರೆ.

ಘಟನೆಯ ವಿವರ:

RelatedPosts

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

ಶಿವಸೇನೆ ಸಂಸದರು ಪಕ್ಷ ಬಿಡ್ತಾರಾ? ವದಂತಿಗೆ ತೆರೆ ಎಳೆದ ಉದ್ಧವ್ ಠಾಕ್ರೆ

9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ

ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್

ADVERTISEMENT
ADVERTISEMENT

ಅಮೆರಿಕಾದಿಂದ ಹಿಂತಿರುಗಿ ಭಾರತದಲ್ಲಿ ನೆಲೆಸಿದ್ದ ಡಾ. ಓಂ ತನೇಜಾ ಮತ್ತು ಡಾ. ಇಂದಿರಾ ತನೇಜಾ ಅವರಿಗೆ ಕಳೆದ ಡಿಸೆಂಬರ್ 24ರಂದು ಮೊದಲ ಕರೆ ಬಂದಿತ್ತು. ತಾವು ಕಾನೂನು ಅಧಿಕಾರಿಗಳೆಂದು ಪರಿಚಯಿಸಿಕೊಂಡ ವಂಚಕರು, ದಂಪತಿಯ ಮೇಲೆ ಸುಳ್ಳು ಕ್ರಿಮಿನಲ್ ಪ್ರಕರಣ ದಾಖಲಾಗಿದೆ ಎಂದು ಬೆದರಿಸಿದರು. ಅಲ್ಲಿಂದ ಜನವರಿ 10ರವರೆಗೆ ಸುಮಾರು 17 ದಿನಗಳ ಕಾಲ ದಂಪತಿಯನ್ನು ಡಿಜಿಟಲ್‌ ಅರೆಸ್ಟ್‌ ಮಾಡಿದ್ದಾರೆ.

ಡಿಜಿಟಲ್ ಅರೆಸ್ಟ್ ಎಂಬ ಮಾಯಾಜಾಲ:

ವಂಚಕರು ಸ್ಕೈಪ್ (Skype) ಆ್ಯಪ್ ಮೂಲಕ ದಿನದ 24 ಗಂಟೆಯೂ ದಂಪತಿಯ ಮೇಲೆ ಕಣ್ಣಿಟ್ಟಿದ್ದರು. ನೀವು ಯಾರೊಂದಿಗೂ ಮಾತನಾಡುವಂತಿಲ್ಲ, ಮನೆಯಿಂದ ಹೊರಹೋಗುವಂತಿಲ್ಲ, ನಿಮ್ಮ ಮೇಲೆ ನಿರಂತರ ನಿಗಾ ಇದೆ ಎಂದು ಹೆದರಿಸಿ ಅವರನ್ನೇ ಡಿಜಿಟಲ್ ರೂಪದಲ್ಲಿ ಬಂಧಿಸಿದ್ದರು. ಡಾ. ಇಂದಿರಾ ಅವರು ಬ್ಯಾಂಕಿಗೆ ಹಣ ವರ್ಗಾಯಿಸಲು ಹೋದಾಗಲೂ, ವಂಚಕರು ಅವರ ಪತಿ ಓಂ ತನೇಜಾ ಅವರಿಗೆ ವಿಡಿಯೋ ಕಾಲ್ ಮಾಡಿ ಮನೆಯಲ್ಲಿ ಏನು ನಡೆಯುತ್ತಿದೆ ಎಂದು ಮೇಲ್ವಿಚಾರಣೆ ಮಾಡುತ್ತಿದ್ದರು.

ಬ್ಯಾಂಕ್ ಮ್ಯಾನೇಜರ್‌ಗೂ ಸುಳ್ಳು ಹೇಳುವಂತೆ ತರಬೇತಿ

ಬ್ಯಾಂಕ್ ಸಿಬ್ಬಂದಿ ಇಷ್ಟು ದೊಡ್ಡ ಮೊತ್ತದ ವರ್ಗಾವಣೆಯ ಬಗ್ಗೆ ಪ್ರಶ್ನಿಸಿದರೆ, ಯಾವ ಸುಳ್ಳು ಕಥೆಯನ್ನು ಹೇಳಬೇಕು ಎಂದು ದಂಪತಿಗೆ ಮೊದಲೇ ಟ್ರೈನಿಂಗ್ ನೀಡಿದ್ದರು. ಬ್ಯಾಂಕ್ ಮ್ಯಾನೇಜರ್ ಪ್ರಶ್ನಿಸಿದಾಗಲೆಲ್ಲಾ ಇಂದಿರಾ ಅವರು ವಂಚಕರು ಹೇಳಿಕೊಟ್ಟ ಕಥೆಯನ್ನೇ ಹೇಳಿ ಎಂಟು ಬೇರೆ ಬೇರೆ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ 14 ಕೋಟಿ ರೂಪಾಯಿಯನ್ನು ವರ್ಗಾಯಿಸಿದ್ದಾರೆ. ಇದರಲ್ಲಿ ಒಂದು ಬಾರಿಯಂತೂ ಬರೋಬ್ಬರಿ 10 ಕೋಟಿ ರೂ. ವರ್ಗಾವಣೆಯಾಗಿತ್ತು.

ವಂಚಕರ ಕಾರ್ಯಾಚರಣೆಯ ವಿಧಾನ:

ಇಂತಹ ಅಪರಾಧಗಳಿಗೆ ಸೈಬರ್ ಕ್ರಿಮಿನಲ್‌ಗಳು ಸಾಮಾನ್ಯವಾಗಿ ಇಂಟರ್ನೆಟ್ ಆಧಾರಿತ ಸ್ಕ್ರಿಪ್ (Skype) ಮತ್ತು ನಕಲಿ ಇಮೇಲ್ ಐಡಿಗಳನ್ನು ಬಳಸುತ್ತಾರೆ. ಹಿರಿಯ ಅಧಿಕಾರಿಗಳಂತೆ ನಟಿಸಿ, ಪೊಲೀಸ್ ಇಲಾಖೆಯ ನಕಲಿ ಲೋಗೋ ಮತ್ತು ಸಮವಸ್ತ್ರ ತೋರಿಸಿ ಸಂತ್ರಸ್ತರನ್ನು ಮಾನಸಿಕವಾಗಿ ಕುಗ್ಗಿಸುತ್ತಾರೆ. ಇಂಟರ್ನೆಟ್ ಕರೆಗಳಾದ ಕಾರಣ ಇವರ ಮೂಲವನ್ನು ಪತ್ತೆ ಹಚ್ಚುವುದು ಪೊಲೀಸರಿಗೆ ದೊಡ್ಡ ಸವಾಲಾಗಿದೆ.

ದಂಪತಿಗೆ ಮಕ್ಕಳಿಲ್ಲದ ಕಾರಣ ಮತ್ತು ಅವರು ಒಂಟಿಯಾಗಿ ವಾಸಿಸುತ್ತಿದ್ದರಿಂದ ವಂಚಕರಿಗೆ ಕೆಲಸ ಸುಲಭವಾಯಿತು. ಸದ್ಯ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. .

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (23)

ಈ ಮಾವು ಕೆಜಿಗೆ 3 ಲಕ್ಷ! ರಾಮ ಮಂದಿರದಲ್ಲಿ ಮೊದಲ ಅರ್ಪಣೆ

by ಕವಿತಾ
June 16, 2026 - 6:49 pm
0

Untitled design 2026 06 16T184329.793

ವಿನಯ್ ಪ್ರೇಮಾಯಣ..ಸೀನು-ಕುಸುಮ ‘ಗ್ರಾಮಾಯಣ’

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 16, 2026 - 6:44 pm
0

Untitled design 2026 06 16T184000.119

ʻನಾವು ಕೇಳಿದ್ದು ದಾಖಲೆ ಮಾತ್ರʼ : ಬಿಜೆಪಿ ನಾಯಕರಿಗೆ ಪ್ರದೀಪ್ ಈಶ್ವರ್ ತಿರುಗೇಟು

by ದಿಶಾ ಕೆ. ಎಸ್.
June 16, 2026 - 6:41 pm
0

Untitled design (22)

“ರೋಲೆಕ್ಸ್” ಚಿತ್ರತಂಡದ ಜೊತೆ ಕೈ‌ ಜೋಡಿಸಿದ ವಿನೋದ್ ಪ್ರಭಾಕರ್

by ಕವಿತಾ
June 16, 2026 - 6:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 16T174656.715
    9 ಗಿಗಾವ್ಯಾಟ್ ಪವನ ವಿದ್ಯುತ್ ಯೋಜನೆಗಳ ಮೂಲಕ ದೇಶದಲ್ಲೇ ನಂ.1 ಸ್ಥಾನ ಪಡೆದ ಕರ್ನಾಟಕ
    June 16, 2026 | 0
  • Untitled design 2026 06 16T172131.645
    ವಾರಣಾಸಿಗೆ OTT ಗುನ್ನಾ..ರಾಜಮೌಳಿಗೆ ಬಜೆಟ್ ಟೆನ್ಷನ್
    June 16, 2026 | 0
  • Untitled design 2026 06 16T165403.680
    ಪಾಕಿಸ್ತಾನಕ್ಕೆ ಧನ್ಯವಾದ ಹೇಳಿದ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ: ಪೋಸ್ಟ್ ವೈರಲ್
    June 16, 2026 | 0
  • Untitled design 2026 06 16T162109.022
    ವಾಯುಪಡೆ ಅಧಿಕಾರಿ ಪತ್ನಿ ಮೇಲೆ ಲೈಂಗಿಕ ದೌರ್ಜನ್ಯ: ಮತಾಂತರಕ್ಕೆ ಒತ್ತಾಯಿಸಿದ ವಿಡಿಯೋ ವೈರಲ್
    June 16, 2026 | 0
  • Untitled design 2026 06 16T144906.007
    ಯುದ್ದ ನಿಲ್ಲಿಸಿದ ಇರಾನ್-ಅಮೆರಿಕಾ: ಭಾರತದಲ್ಲಿ ಇಳಿಯುತ್ತಾ ಪೆಟ್ರೋಲ್, ಡೀಸೆಲ್ ರೇಟ್
    June 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version