• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು ಚಿಕ್ಕಮಗಳೂರು

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್‌, ಆರೋಪಿ ಅರೆಸ್ಟ್

admin by admin
January 12, 2026 - 4:59 pm
in ಚಿಕ್ಕಮಗಳೂರು, ಜಿಲ್ಲಾ ಸುದ್ದಿಗಳು
0 0
0
BeFunky collage 2026 01 12T164712.710

ಮೂಡಿಗೆರೆ ಕ್ಷೇತ್ರದ ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮ ಅವರಿಗೆ ಇನ್‌ಸ್ಟಾಗ್ರಾಮ್‌ನಲ್ಲಿ ಅಶ್ಲೀಲ ಮೆಸೇಜ್‌ಗಳು ಮತ್ತು ಕಾಮೆಂಟ್‌ಗಳು ಬಂದಿರುವ ಘಟನೆಯು ರಾಜ್ಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರಕರಣದಲ್ಲಿ ರಾಮನಗರ ಮೂಲದ ಯಕ್ಷಿತ್ ರಾಜ್ ಎಂಬಾತನನ್ನು ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾನೆ ಎಂದು ತಿಳಿದುಬಂದಿದೆ.

ಪ್ರಕರಣದ ಹಿನ್ನೆಲೆಯಲ್ಲಿ ಅಕ್ಟೋಬರ್‌ನಲ್ಲೇ ನಯನಾ ಮೋಟಮ್ಮ ಅವರ ವೈಯಕ್ತಿಕ ಸಹಾಯಕ ಶಂಸುದ್ದೀನ್ ಅವರು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನಲ್ಲಿ ಆರೋಪಿ ಯಕ್ಷಿತ್ ರಾಜ್ ನಯನಾ ಮೋಟಮ್ಮ ಅವರ ಪರ್ಸನಲ್ ಇನ್‌ಸ್ಟಾಗ್ರಾಮ್ ಖಾತೆಗೆ ನಿರಂತರವಾಗಿ ಅಶ್ಲೀಲ ಕಾಮೆಂಟ್‌ಗಳನ್ನು ಮಾಡುತ್ತಿದ್ದಾನೆ ಎಂದು ಉಲ್ಲೇಖಿಸಲಾಗಿತ್ತು. ವಿಶೇಷವಾಗಿ ಶಾಸಕಿ ಧರಿಸುವ ಬಟ್ಟೆಗಳ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡುತ್ತಿದ್ದಾನೆ ಎಂದು ದೂರಿನಲ್ಲಿ ಹೇಳಲಾಗಿದೆ.

RelatedPosts

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ಸ್ಟಿಂಗ್ ರೂವಾರಿಗಳ ಬಂಧನಕ್ಕೆ ಹೆಚ್‌ಡಿಕೆ ಆಗ್ರಹ: ಡಿಜಿಪಿ ಸಲೀಂಗೆ ದೂರು

ದಸರಾ ಹಬ್ಬದ ಸಮಯದಲ್ಲಿ ಸ್ವೀಟ್ಸ್ ಅಂಗಡಿಗಳ ಮೇಲೆ ಅಧಿಕಾರಿಗಳ ದಾಳಿ

ರಾಯಚೂರಿನಲ್ಲಿ ಈರುಳ್ಳಿ ಲಾರಿ ಪಲ್ಟಿ: 15 ನಿಮಿಷದಲ್ಲೇ ಈರುಳ್ಳಿ ಹೊತ್ತೊಯ್ದ ಜನ

ADVERTISEMENT
ADVERTISEMENT

ಪೊಲೀಸರು ದೂರನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ನಯನಾ ಮೋಟಮ್ಮ ಅವರ ಪ್ರತಿಕ್ರಿಯೆ

ಘಟನೆಯ ಬಗ್ಗೆ ಮಾತನಾಡಿದ ಶಾಸಕಿ ನಯನಾ ಮೋಟಮ್ಮ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನನ್ನ ಪರ್ಸನಲ್ ಇನ್‌ಸ್ಟಾಗ್ರಾಮ್ ಖಾತೆಗೆ ಬಂದ ಕಾಮೆಂಟ್‌ಗಳು ತುಂಬಾ ಅಶ್ಲೀಲವಾಗಿವೆ. ನನ್ನನ್ನು ವೇಶ್ಯೆ ಎಂದು ಕರೆಯುವ ಮಟ್ಟಕ್ಕೂ ಇಳಿದಿದ್ದಾರೆ. ನಾನು ಹಾಕುವ ಬಟ್ಟೆಗಳ ಬಗ್ಗೆ ಕಾಮೆಂಟ್ ಮಾಡಿ, ಎಂಎಲ್ಎ ಗುಂಡಿ ಮುಚ್ಚಿಲ್ಲ ಎಂದು ಪರ್ಸನಲ್ ಆಗಿ ಟಾರ್ಗೆಟ್ ಮಾಡುತ್ತಾರೆ. ಇದು ಸರಿಯಲ್ಲ,” ಎಂದು ಅವರು ಹೇಳಿದರು.

ಮುಂದುವರೆದು ಮಾತನಾಡಿದ ಅವರು, “ರಾಜಕೀಯಕ್ಕೆ ಬರುವ ಮುನ್ನ ಹೇಗಿದ್ದೆನೋ ಅದೇ ರೀತಿ ಈಗಲೂ ಇರಲು ಪ್ರಯತ್ನಿಸುತ್ತೇನೆ. ನನ್ನ ಜೀವನ ಪಾರದರ್ಶಕವಾಗಿರಬೇಕು. ರಾಜಕೀಯದಲ್ಲಿ ಮುಚ್ಚುಮರೆ ಇರಬಾರದು. ನಮ್ಮ ವೈಯಕ್ತಿಕ ಜೀವನವನ್ನು ಸಾರ್ವಜನಿಕರೊಂದಿಗೆ ಹಂಚಿಕೊಳ್ಳಬೇಕು ಎಂದು ನಂಬಿದ್ದೇನೆ. ಆದರೆ ಇದೇ ಕಾರಣಕ್ಕೆ ಹಿಂಸೆ, ಜಿಗುಪ್ಸೆಗೆ ಒಳಗಾಗುತ್ತಿದ್ದೇನೆ. ನನಗೂ ಗಂಡ, ಮಕ್ಕಳಿದ್ದಾರೆ, ಸ್ನೇಹಿತರು ಇದ್ದಾರೆ. ಇದು ಏನು ತಪ್ಪು ಮಾಡಿದ್ದೇನೆ ಅನಿಸುತ್ತಿದೆ,” ಎಂದು ಭಾವೋದ್ರೇಕದಿಂದ ಹೇಳಿದರು.

ರಾಜ್ಯದಲ್ಲಿ 11 ಮಹಿಳಾ ಶಾಸಕಿಯರಿದ್ದಾರೆ. ತಾನು ಎರಡು ಸೋಶಿಯಲ್ ಮೀಡಿಯಾ ಖಾತೆಗಳನ್ನು ಪಬ್ಲಿಕ್‌ಗೆ ತೆರೆದಿಟ್ಟಿದ್ದೇನೆ. ಇದು ತಪ್ಪೇ? ಪಾರದರ್ಶಕವಾಗಿ ಜೀವಿಸುವುದು ತಪ್ಪೇ? ಇದೇ ಕಾರಣಕ್ಕೆ ಅನೇಕ ರಾಜಕಾರಣಿಗಳು ತಮ್ಮ ವೈಯಕ್ತಿಕ ಜೀವನವನ್ನು ಮುಚ್ಚಿಡುತ್ತಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆಯರಿಗೆ ಆನ್‌ಲೈನ್ ಕಿರುಕುಳದ ಸಮಸ್ಯೆ:

ಈ ಘಟನೆಯು ರಾಜಕೀಯ ನಾಯಕಿಯರಿಗೆ ಸೋಶಿಯಲ್ ಮೀಡಿಯಾದಲ್ಲಿ ಎದುರಾಗುತ್ತಿರುವ ಆನ್‌ಲೈನ್ ಕಿರುಕುಳ ಮತ್ತು ಲೈಂಗಿಕ ಟ್ರೋಲಿಂಗ್‌ನ ಸಮಸ್ಯೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿದೆ. ನಯನಾ ಮೋಟಮ್ಮ ಅವರು ಮಹಿಳೆಯರ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವುದರಿಂದ ಇಂತಹ ಟಾರ್ಗೆಟ್ ಹೆಚ್ಚಾಗುತ್ತಿದೆ ಎಂಬ ಆತಂಕವೂ ವ್ಯಕ್ತವಾಗಿದೆ.

ಪೊಲೀಸರು ಪ್ರಕರಣದ ತನಿಖೆಯನ್ನು ಮುಂದುವರೆಸಿದ್ದಾರೆ. ಆರೋಪಿಯಿಂದ ಹೆಚ್ಚಿನ ಮಾಹಿತಿ ಪಡೆಯಲು ಪ್ರಯತ್ನ ನಡೆಸುತ್ತಿದ್ದಾರೆ. ಈ ಘಟನೆಯು ಆನ್‌ಲೈನ್‌ನಲ್ಲಿ ಮಹಿಳೆಯರಿಗೆ ಭದ್ರತೆ ಮತ್ತು ಗೌರವದ ಬಗ್ಗೆ ದೊಡ್ಡ ಚರ್ಚೆಗೆ ಕಾರಣವಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ರಸ್ತೆಯಲ್ಲಿ (1)

ವಸಿಷ್ಠ ಸಿಂಹ ಬರ್ತ್‌ಡೇ ಸ್ಪೆಷಲ್: ಖಡಕ್ ಲುಕ್‌ನಲ್ಲಿ ‘ಭೀಮ್ & ರಾವ್’ ಪೋಸ್ಟರ್ ರಿವೀಲ್

by ಶಾಲಿನಿ ಕೆ. ಡಿ
October 18, 2026 - 2:34 pm
0

ರಸ್ತೆಯಲ್ಲಿ

ಬೆಂಗಳೂರಿಗರ ಗಮನಕ್ಕೆ: ಅಕ್ಟೋಬರ್ 20, 21ರಂದು ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

by ಶಾಲಿನಿ ಕೆ. ಡಿ
October 18, 2026 - 2:23 pm
0

Untitled design 2026 10 18T134635.144

ಫ್ಯಾಂಟಸಿ ಥ್ರಿಲ್ಲರ್ ‘ಮಿಸ್ಟರ್ ಲಕ್ಕಿ’ ಟೋಪಿ ಸಾಂಗ್-ಟೀಸರ್ ಬಿಡುಗಡೆ

by ಶಾಲಿನಿ ಕೆ. ಡಿ
October 18, 2026 - 1:53 pm
0

ಕ್ಯಾನ್ಸರ್

ಕ್ಯಾನ್ಸರ್ ರೋಗಿಗಳಿಗೆ ಕೇಂದ್ರದಿಂದ ಬಿಗ್ ರಿಲೀಫ್; 137 ಔಷಧಿಗಳ ಬೆಲೆ ಶೇ. 70 ರಷ್ಟು ಇಳಿಕೆ

by ಶಾಲಿನಿ ಕೆ. ಡಿ
October 18, 2026 - 1:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 05T104559.975
    ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳ್ಳಂಬೆಳಗ್ಗೆ ಧಾರಾಕಾರ ಮಳೆ
    October 5, 2026 | 0
  • ಹ್ಮೋ (9)
    ಎರಡು ಬೈಕ್‌ಗಳ ನಡುವೆ ಡಿಕ್ಕಿ; ರಸ್ತೆಗೆ ಬಿದ್ದವರ ಮೇಲೆ ಹರಿದ ಬಸ್, ಸ್ಥಳದಲ್ಲೇ ಇಬ್ಬರ ಸಾ*ವು
    September 13, 2026 | 0
  • ಯ್ಯ
    ಚಿಕ್ಕಮಗಳೂರು ಪ್ರವಾಸಿಗರೇ ಗಮನಿಸಿ: ಸೆ.14ರಂದು ಮುಳ್ಳಯ್ಯನಗಿರಿಗೆ ಪ್ರವೇಶ ನಿರ್ಬಂಧ!
    September 12, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
  • ರಸ್ತೆ ಅಪಘಾತ (2)
    ಬಿಜೆಪಿ-ಕಾಂಗ್ರೆಸ್‌ಗೆ ಶಾಕ್: ನೂರಾರು ಕಾರ್ಯಕರ್ತರು ಇಂದು ಜೆಡಿಎಸ್ ಸೇರ್ಪಡೆ
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version