• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದುಬೈನಲ್ಲಿ ರಿಲೀಸ್‌ ಆಯ್ತು ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’ ಟೀಸರ್

ಟೈಗರ್ ಸಫಾರಿಗೆ ಬಿಟೌನ್ ರೆಮೋ ಡಿಸೋಜಾ ಸಾಥ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 12, 2026 - 9:16 pm
in ಸಿನಿಮಾ
0 0
0
Untitled design 2026 01 12T211303.413

ಸ್ಯಾಂಡಲ್‌ವುಡ್ ಅಂಗಳದಲ್ಲಿ ಮತ್ತೊಮ್ಮೆ ಟೈಗರ್ ಗರ್ಜನೆಗೆ ವೇದಿಕೆ ಸಜ್ಜಾಗಿದೆ. ಹೆಸರು ಕೇಳಿದ್ರೇನೇ ಕ್ಯೂರಿಯಾಸಿಟಿ ಬಿಲ್ಡ್ ಆಗುತ್ತೆ. ಇನ್ನು ಟೀಸರ್ ನೋಡಿದ್ರೆ ಕಳೆದುಹೋಗೋದು ಪಕ್ಕಾ. ಈ ಸಿನಿಮಾ ಸದ್ದು ಮಾಡ್ತಿರೋದು ಕೇವಲ ಸ್ಟಾರ್‌‌ಕಾಸ್ಟ್‌‌ನಿಂದ ಮಾತ್ರ ಅಲ್ಲ. ಬಲವಾದ ಮೇಕಿಂಗ್, ಪ್ಯಾನ್ ಇಂಡಿಯಾ ಪ್ಲಾನ್ ಮತ್ತು ಕೆಜಿಎಫ್ ಡೈಲಾಗ್ ರೈಟರ್ ಆ್ಯಕ್ಷನ್ ಕಟ್ ಹೇಳಿರೋ ಕಾರಣಕ್ಕೆ.

  • ದುಬೈನಲ್ಲಿ ಜೋರಿದೆ ಕನ್ನಡದ ‘ವೈಲ್ಡ್ ಟೈಗರ್ ಸಫಾರಿ’
  • ಟೈಗರ್ ಸಫಾರಿಗೆ ಬಿಟೌನ್ ರೆಮೋ ಡಿಸೋಜಾ ಸಾಥ್
  • ಡೈರೆಕ್ಷನ್ ಕ್ಯಾಪ್ ತೊಟ್ಟ ಕೆಜಿಎಫ್ ಡೈಲಾಗ್ ರೈಟರ್..!

ವೈಲ್ಡ್ ಟೈಗರ್ ಸಪಾರಿ… ಕನ್ನಡದಲ್ಲಿ ಮತ್ತೊಂದು ಸಿನಿಮಾ ರಿಲೀಸ್‌ಗೆ ಸಿದ್ಧವಾಗುತ್ತಿದೆ. ‘ಕೆಜಿಎಫ್’ಡೈಲಾಗ್ ರೈಟರ್ ಚಂದ್ರಮೌಳಿ ನಿರ್ದೇಶನದ ವೈಲ್ಡ್  ಟೈಗರ್ ಸಫಾರಿ ಸಿನಿಮಾದಲ್ಲಿ ಶೀಥಿಲ್ ಪೂಜಾರಿ ನಾಯಕನಾಗಿ ಅಬ್ಬರಿಸಿದ್ದು ಇದು ಅವರ  ಮೊದಲ ಕನ್ನಡ ಸಿನಿಮಾ. ನಾಯಕಿಯಾಗಿ ಶೇಕ್ ಇಟ್ ಪುಷ್ಪಾವತಿ ಖ್ಯಾತಿಯ ನಟಿ ನಿಮಿಕಾ ರತ್ಮಾಕರ್ ಕಾಣಿಸಿಕೊಂಡಿದ್ದಾರೆ. ವಿಶೇಷ ಎಂದರೆ ಈ ಸಿನಿಮಾ ಕನ್ನಡದ ಜೊತೆಗೆ ಹಿಂದಿಯಲ್ಲೂ ರಿಲೀಸ್ ಆಗುತ್ತಿದೆ. ವಿಕೆಫಿಲ್ಮ್ ಬ್ಯಾನರ್‌ನಲ್ಲಿ ಸಿನಿಮಾ ಮೂಡಿ ಬಂದಿದ್ದು ದುಬೈನಲ್ಲೆ ನೆಲೆಸಿರುವ ವಿನೋದ್ ಕುಮಾರ್ ಹಾಗೂ ಕಿಶೋರ್ ಕಮಾರ್ ಮತ್ತು ಪ್ರಸನ್ನ ಕುಮಾರ್, ಗುರುದತ್ ಗಾಣಿಗ ನಿರ್ಮಾಣದ ಹೊಣೆ ಹೊತ್ತುಕೊಂಡಿದ್ದಾರೆ.

RelatedPosts

ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!

ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್

500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ

‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ

ADVERTISEMENT
ADVERTISEMENT

ಸದ್ಯ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತರಾಗಿರುವ ವೈಲ್ಡ್  ಟೈಗರ್ ಸಫಾರಿ ಚಿತ್ರದ ಟೀಸರ್ ದುಬೈನ ಸುಪ್ರಸಿದ್ಧ ಗ್ಲೋಬಲ್ ವಿಲೇಜ್‌ನಲ್ಲಿ ರಿಲೀಸ್ ಮಾಡಲಾಗಿದ್ದು. ಬಾಲಿವುಡ್ ಕೊರಿಯೋಗ್ರಾಫರ್‌ ರೆಮೋ ಡಿ ಸೋಜಾ ಟೀಸರ್ ರಿಲೀಸ್ ಮಾಡಿತಂಡಕ್ಕೆ ಶುಭ ಕೊರಿದ್ದಾರೆ. ಇದೊಂದು ಆಕ್ಷನ್ ರಿವೇಂಜ್ ಕಥೆ ಒಳಗೊಡಿರುವ ಸಿನಿಮಾವಾಗಿದ್ದು. ಅವಿನಾಶ್ ಹಾಗೂ ಅಚ್ಯುತ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ರೆ, ಬಾಲಿವುಡ್ ನಟ ಹಾಗೂ ನ್ಯತ್ಯ ಸಂಯೋಜಕ ಧರ್ಮೇಶ್ ಮತ್ತು ಸುಶಾಂತ್ ಪೂಜಾರಿ ಕೂಡ ನಟಿಸಿದ್ದಾರೆ. ಇನ್ನೂ ಸಿನಿಮಾಗೆ ಸಚಿನ್ ಬಸ್ರೂರು ಸಂಗೀತ ನೀಡಿದ್ದು ಸದ್ಯ ಪ್ರಚಾರ ಕಾರ್ಯದಲ್ಲಿ ತೊಡಗಿರುವ ವೈಲ್ಡ್  ಟೈಗರ್ ಸಫಾರಿ ಸದ್ಯದಲ್ಲೇ ತೆರೆಗೆ ಬರಲಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (8)

ಕುವೈತ್‌ನ ಪ್ರಮುಖ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಕ್ಷಿಪಣಿ ದಾಳಿ

by ದಿಶಾ ಕೆ. ಎಸ್.
July 20, 2026 - 9:50 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (7)

ಹೊಳೆನರಸೀಪುರದಲ್ಲಿ ಇಂದು ಚೆನ್ನಮ್ಮ ಅಂತ್ಯಕ್ರಿಯೆ

by ದಿಶಾ ಕೆ. ಎಸ್.
July 20, 2026 - 8:20 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (6)

ಇಂದಿನ ಚಿನ್ನದ ದರಗಳ ಸಂಪೂರ್ಣ ಪಟ್ಟಿ ಇಲ್ಲಿದೆ!

by ದಿಶಾ ಕೆ. ಎಸ್.
July 20, 2026 - 8:00 am
0

CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (5)

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಆರಂಭ

by ದಿಶಾ ಕೆ. ಎಸ್.
July 20, 2026 - 7:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಮೇಘಸ್ಫೋಟ (5)
    ರಾಮಾಯಣದ ಭವ್ಯ ಆರಂಭಕ್ಕೆ ದೆಹಲಿ ಸಾಕ್ಷಿ..!
    July 19, 2026 | 0
  • ಮೇಘಸ್ಫೋಟ (3)
    ಸಲ್ಮಾನ್ ಖಾನ್‌ಗೆ ಅನಾರೋಗ್ಯ? ವೈರಲ್ ವಿಡಿಯೋ ನೋಡಿ ಶಾಕ್ ಆದ ಫ್ಯಾನ್ಸ್
    July 19, 2026 | 0
  • ಮೇಘಸ್ಫೋಟ (2)
    500ಕ್ಕೂ ಹೆಚ್ಚು ಶಾಲೆಗಳಲ್ಲಿ ‘ರಾಮಾಯಣ’ ಅಭಿಯಾನ
    July 19, 2026 | 0
  • ವಾಂಗ್ಚುಕ್ (5)
    ‘ರಾಮಾಯಣ’ದಲ್ಲಿ ಸೀತೆಯಾಗಿ ನಟಿಸುವುದು ನನ್ನ ಆಯ್ಕೆಯಲ್ಲ, ಆಶೀರ್ವಾದ: ಸಾಯಿ ಪಲ್ಲವಿ
    July 19, 2026 | 0
  • Untitled design 2026 07 18T220310.168
    ರಾಷ್ಟ್ರೀಯ ಪ್ರಶಸ್ತಿಯಲ್ಲಿ ‘ಆರ್ಟಿಕಲ್ 370’ ಅಬ್ಬರ; ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಸಿನಿಮಾ
    July 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version