• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಕರ್ನಾಟಕ

ಪತ್ನಿಗೆ ವಂಚಿಸಿ ಪರಸ್ತ್ರೀ ಜೊತೆ ಇದ್ದಾಗಲೇ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪತಿರಾಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 9:30 am
in ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 13T092043.611

ಬೆಂಗಳೂರು: ಪತ್ನಿಗೆ ವಂಚನೆ ಮಾಡಿ, ಜಾತಿ ನಿಂದನೆ ನಡೆಸಿ, ಹಲ್ಲೆ ಮಾಡಿ ಗರ್ಭಪಾತವಾಗುವಂತೆ ವರ್ತಿಸಿದ್ದ ಆರೋಪದಡಿ ಟೆಕ್ಕಿ ಪತಿಯನ್ನು ಪೊಲೀಸರು ಬಂಧಿಸಿದ್ದಾರೆ..ಈ ಘಟನೆ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಬೆಳಕಿಗೆ ಬಂದಿದೆ. ಪ್ರೇಯಸಿಯೊಂದಿಗೆ ಪಿಜಿಯಲ್ಲಿ ಪಲ್ಲಂಗದಲ್ಲಿದ್ದಾಗಲೇ ಆರೋಪಿ ಪತಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

ಬಂಧಿತ ಆರೋಪಿ ಜೆಡ್ರೆಲಾ ಜಾಕೂಬ್ ಆರೂಪ್. ಕಳೆದ ಎರಡು ವರ್ಷಗಳಿಂದ ಆತ ಪತ್ನಿಯೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದ. ಪತ್ನಿ ಖಾಸಗಿ ಸಂಸ್ಥೆಯಲ್ಲಿ ಪ್ರತಿಷ್ಠಿತ ಹುದ್ದೆಯಲ್ಲಿ ಕೆಲಸ ಮಾಡುತ್ತಿದ್ದರು. ಲಕ್ಷಾಂತರ ರೂಪಾಯಿ ಸಂಬಳ ಪಡೆಯುತ್ತಿದ್ದ ಪತ್ನಿ, ಪತಿಗೆ ಕೆಲಸವಿಲ್ಲ ಎಂಬ ಕಾರಣದಿಂದ ತನ್ನ ಉದ್ಯೋಗವನ್ನೇ ಬಿಟ್ಟು, ಅದೇ ಕೆಲಸವನ್ನು ಪತಿಗೆ ಕೊಡಿಸಿದ್ದಳು.

RelatedPosts

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ

ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ

ADVERTISEMENT
ADVERTISEMENT

ಈ ದಂಪತಿಗೆ ಮಗುವಾದ ಬಳಿಕ ಪತಿಯ ವರ್ತನೆ ಸಂಪೂರ್ಣವಾಗಿ ಬದಲಾಯಿತು ಎಂದು ಪತ್ನಿ ಆರೋಪಿಸಿದ್ದಾರೆ. ಜಾತಿ ನಿಂದನೆ, ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಲು ಆರಂಭಿಸಿದ್ದ ಪತಿ, ಹಲವು ಬಾರಿ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾನೆ. ಗರ್ಭಪಾತವಾಗುವಂತೆ ಹಲ್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ಪತಿ ಪತ್ನಿಗೆ ಮೋಸ ಮಾಡಿ, ಮತ್ತೊಬ್ಬ ಯುವತಿಯೊಂದಿಗೆ ಅಕ್ರಮ ಸಂಬಂಧ ಬೆಳೆಸಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಪ್ರೇಯಸಿಯೊಂದಿಗೆ ರೀಲ್ಸ್ ಮಾಡಿ ಪೋಸ್ಟ್ ಮಾಡುತ್ತಿದ್ದದ್ದೂ ಪತ್ನಿಗೆ ತಿಳಿದುಬಂದಿದೆ. ಈ ವಿಚಾರವನ್ನು ಪ್ರಶ್ನಿಸಿದಾಗ ಪತಿ ಇನ್ನಷ್ಟು ಕ್ರೂರವಾಗಿ ವರ್ತಿಸಿದ್ದಾನೆ ಎಂದು ಪತ್ನಿ ಆರೋಪಿಸಿದ್ದಾರೆ.

ಪತಿಯ ನಿರಂತರ ಕಿರುಕುಳದಿಂದ ಬೇಸತ್ತ ಪತ್ನಿ, ಕೊನೆಗೆ ಪೊಲೀಸರ ಮೊರೆ ಹೋಗಿದ್ದಾರೆ. ಪತಿ ವಿರುದ್ಧ ಅಟ್ರಾಸಿಟಿ ಕಾಯ್ದೆ ಮತ್ತು ಹಲ್ಲೆ ಪ್ರಕರಣ ದಾಖಲಿಸಿದ್ದು, ಬೆಂಗಳೂರು ಡಿಸಿಆರ್ಇ (DCRE) ಪಶ್ಚಿಮ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪತ್ನಿ ನೀಡಿದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಪ್ರೇಯಸಿ ವಾಸಿಸುತ್ತಿದ್ದ ಪಿಜಿಗೆ ದಾಳಿ ನಡೆಸಿದ್ದಾರೆ. ಈ ವೇಳೆ ಆರೋಪಿ ಪತಿ ಪ್ರೇಯಸಿಯೊಂದಿಗೆ ಪಲ್ಲಂಗದಲ್ಲಿದ್ದಾಗಲೇ ಪೊಲೀಸರಿಗೆ ರೆಡ್‌ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಪೊಲೀಸರು ತಕ್ಷಣವೇ ಆತನನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 09 19T221248.967

KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!

by ಶಾಲಿನಿ ಕೆ. ಡಿ
September 19, 2026 - 10:14 pm
0

Untitled design 2026 09 19T215804.442

“ಬೆಂಗಳೂರಿಗೆ ಬಂದರೆ ಸ್ವಂತ ಮನೆಗೆ ಬಂದಂತೆ ಭಾಸವಾಗುತ್ತದೆ”; ನ್ಯಾಚುರಲ್ ಸ್ಟಾರ್ ನಾನಿ

by ಶಾಲಿನಿ ಕೆ. ಡಿ
September 19, 2026 - 9:59 pm
0

Untitled design 2026 09 19T214531.387

ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು

by ಶಾಲಿನಿ ಕೆ. ಡಿ
September 19, 2026 - 9:46 pm
0

Untitled design 2026 09 19T212541.422

ಪಾ. ರಂಜಿತ್ ನಿರ್ದೇಶನದ ‘ವೆಟ್ಟುವಮ್’ ಸಿನಿಮಾಗೆ ಕನ್ನಡದಲ್ಲಿ ಕಿಚ್ಚ ಸುದೀಪ್ ಧ್ವನಿ

by ಶಾಲಿನಿ ಕೆ. ಡಿ
September 19, 2026 - 9:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T221248.967
    KPSC ಹಗರಣಕ್ಕೆ ಬಿಗ್ ಟ್ವಿಸ್ಟ್; ಐಎಎಸ್ ಅಧಿಕಾರಿ ಜ್ಞಾನೇಂದ್ರ- ಕನ್ನಾಳೆಗೆ ಮತ್ತೊಂದು ಸಂಕಷ್ಟ!
    September 19, 2026 | 0
  • Untitled design 2026 09 19T214531.387
    ಮಸೀದಿ ಮುಂದೆ ಪಟಾಕಿ ಸಿಡಿಸಿ ಮೆರವಣಿಗೆ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೇಸ್‌‌ ದಾಖಲು
    September 19, 2026 | 0
  • Untitled design 2026 09 19T192255.811
    ರಾಯಚೂರಿನಲ್ಲಿ ಮಹಿಳೆಯ ಬರ್ಬರ ಹತ್ಯೆ; ಅಮ್ಮನ ಎದೆ ಮೇಲೆ ಮಲಗಿದ್ದ 2 ವರ್ಷದ ಕಂದಮ್ಮ
    September 19, 2026 | 0
  • Untitled design 2026 09 19T181256.745
    ರೈತರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧ: ಡಿಸಿಎಂ ಡಾ.ಜಿ. ಪರಮೇಶ್ವರ
    September 19, 2026 | 0
  • Untitled design 2026 09 19T153658.306
    ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ
    September 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version