• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

Don’t worry DK: ರಾಹುಲ್ ಕೊಟ್ಟ ಭರವಸೆ ಏನು? ಬದಲಾವಣೆ ಫಿಕ್ಸಾ..?

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 13, 2026 - 6:31 pm
in Flash News, ಕರ್ನಾಟಕ
0 0
0
BeFunky collage 2026 01 13T181429.076

ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಸಂಕ್ರಾಂತಿ ಹಬ್ಬಕ್ಕೆ ಸಿಹಿ ಸುದ್ದಿ ಸಿಕ್ಕಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮೈಸೂರಿನ ವಿಮಾನ ನಿಲ್ದಾಣದಲ್ಲಿ ಡಿಕೆಶಿಗೆ ಭರವಸೆ ನೀಡಿದ್ದಾರೆ. “Nothing To Worry” ಎಂದು ಹೇಳಿ ಭರವಸೆ ನೀಡಿದ್ದಾರೆ. ಶೀಘ್ರದಲ್ಲೇ ದೆಹಲಿಗೆ ಕರೆಸಿ ಅಧಿಕಾರ ಹಂಚಿಕೆ ಮತ್ತು ನಾಯಕತ್ವ ಬದಲಾವಣೆಯ ಬಗ್ಗೆ ಚರ್ಚೆ ಮಾಡುವ ಭರವಸೆ ಕೊಟ್ಟಿದ್ದಾರೆ. ಈ ಭೇಟಿ ಬಳಿಕ ಡಿಸಿಎಂ ಡಿಕೆಶಿ ಪೂರ್ಣ ಖುಷ್ ಆಗಿದ್ದಾರೆ.

ಹೆಲಿಪ್ಯಾಡ್‌ನಲ್ಲಿ ನಡೆದ ಒನ್‌ ಟು ಒನ್ ಮಾತುಕತೆ

RelatedPosts

KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?

ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!

ಮಧ್ಯಪ್ರಾಚ್ಯ ಸಂಘರ್ಷ: ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ!

ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ

ADVERTISEMENT
ADVERTISEMENT

ರಾಹುಲ್ ಗಾಂಧಿ ಮೈಸೂರಿನ ವಿಮಾನ ನಿಲ್ದಾಣದ ಹೆಲಿಪ್ಯಾಡ್‌ನಲ್ಲೇ ಡಿಕೆಶಿಯೊಂದಿಗೆ ಖುದ್ದು ಮಾತನಾಡಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರದ ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆದಿದೆ. ಡಿಕೆಶಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಆಸಕ್ತಿ ಹೊಂದಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ರಾಹುಲ್ ಅವರು “ಏನೂ ಚಿಂತೆ ಮಾಡಬೇಡಿ, ಶೀಘ್ರದಲ್ಲೇ ದೆಹಲಿಗೆ ಕರೆಸಿ ಚರ್ಚಿಸುತ್ತೇನೆ” ಎಂದು ಭರವಸೆ ನೀಡಿದ್ದಾರೆ. ಇದರಿಂದ ಡಿಕೆಶಿ ಬಣದಲ್ಲಿ ಸಂಭ್ರಮ ಮನೆ ಮಾಡಿದೆ.

ಡಿಕೆಶಿಗೆ ಸಿಕ್ಕೇಬಿಡ್ತಾ ‘ಆ’ ಒಂದು ಸಂದೇಶ..?

ಕರ್ನಾಟಕದಲ್ಲಿ ಅಧಿಕಾರ ಹಂಚಿಕೆಯ ವಿಷಯ ಇತ್ತೀಚೆಗೆ ಭಾರಿ ಚರ್ಚೆಗೆ ಗ್ರಾಸವಾಗಿದೆ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಮುಂದುವರಿಯುವುದೋ ಅಥವಾ ಬದಲಾವಣೆಯೋ ಎಂಬುದು ಪಕ್ಷದ ಹೈಕಮಾಂಡ್‌ಗೆ ಸಂಬಂಧಿಸಿದ್ದು. ರಾಹುಲ್ ಗಾಂಧಿ ಅವರ ಈ ಭರವಸೆಯಿಂದ ಡಿಕೆಶಿ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಹೆಚ್ಚಿದೆಯೇ ಎಂಬ ಪ್ರಶ್ನೆ ಮೂಡಿದೆ. ಹೆಲಿಪ್ಯಾಡ್‌ನಲ್ಲಿ ನಡೆದ ಈ ಒನ್‌ ಟು ಒನ್ ಮಾತುಕತೆಯಲ್ಲಿ ಏನು ನಡೆಯಿತು ಎಂಬುದು ಕುತೂಹಲಕಾರಿ. ಡಿಕೆಶಿ ಅವರು ಈ ಭೇಟಿ ಬಳಿಕ ಪೂರ್ಣ ಸಂತಸದಲ್ಲಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಈ ಸಿಹಿ ಸುದ್ದಿ ಡಿಕೆಶಿ ಬೆಂಬಲಿಗರಲ್ಲಿ ಹರ್ಷ ಮೂಡಿಸಿದೆ. ಕಾಂಗ್ರೆಸ್ ಪಕ್ಷದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆಗಳು ಆಗುತ್ತವೆ ಎಂಬುದು ಕಾದು ನೋಡಬೇಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

KPSCಯಲ್ಲಿ ಮತ್ತೆ ಅಕ್ರಮದ ವಾಸನೆ

KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?

by ಶ್ರೀದೇವಿ ಬಿ. ವೈ
March 4, 2026 - 12:32 pm
0

Untitled design (55)

ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!

by ಯಶಸ್ವಿನಿ ಎಂ
March 4, 2026 - 12:14 pm
0

ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟಕ್ಕೆ

ಮಧ್ಯಪ್ರಾಚ್ಯ ಸಂಘರ್ಷ: ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ!

by ಶ್ರೀದೇವಿ ಬಿ. ವೈ
March 4, 2026 - 12:01 pm
0

Untitled design (54)

ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ

by ಯಶಸ್ವಿನಿ ಎಂ
March 4, 2026 - 11:52 am
0

ಸಂಬಂಧಿಸಿದ ಪೋಸ್ಟ್‌ಗಳು

  • KPSCಯಲ್ಲಿ ಮತ್ತೆ ಅಕ್ರಮದ ವಾಸನೆ
    KPSCಯಲ್ಲಿ ಮತ್ತೆ ಅಕ್ರಮದ ವಾಸನೆ..! ಒಂದೇ ರೂಂನ 15 ಮಂದಿ ಆಯ್ಕೆ ಆಗಿದ್ದೇಗೆ..?
    March 4, 2026 | 0
  • Untitled design (55)
    ಭಾರತಕ್ಕೆ ತೈಲ ಸಂಕಷ್ಟ..? ದೇಶದಲ್ಲಿದೆ ಕೇವಲ 50 ದಿನಗಳ ಇಂಧನ ಸಂಗ್ರಹ..!
    March 4, 2026 | 0
  • ಡಾಲರ್ ಎದುರು ರೂಪಾಯಿ ಮೌಲ್ಯ ದಾಖಲೆಯ ಕನಿಷ್ಠ ಮಟ್ಟಕ್ಕೆ
    ಮಧ್ಯಪ್ರಾಚ್ಯ ಸಂಘರ್ಷ: ಡಾಲರ್ ಎದುರು ರೂಪಾಯಿ ಮೌಲ್ಯ ಭಾರೀ ಕುಸಿತ!
    March 4, 2026 | 0
  • Untitled design (54)
    ಆಂಧ್ರಪ್ರದೇಶದಲ್ಲಿ ರಣಭೀಕರ ರಸ್ತೆ ಅಪಘಾತ: ಲಾರಿಗೆ ಕಾರು ಡಿಕ್ಕಿ, ಕರ್ನಾಟಕದ ಐವರು ಸ್ಥಳದಲ್ಲೇ ದುರ್ಮರಣ
    March 4, 2026 | 0
  • Untitled design (52)
    ಒಮ್ಮೆಲೆ 2.5 ಮಿಲಿಯನ್‌ಗಿಂತಲೂ ಹೆಚ್ಚು ಬಳಕೆದಾರರಿಂದ ChatGPT ಡಿಲಿಟ್‌..! ಕಾರಣವೇನು..?
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version