• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್‌: ಜ. 15 ರಿಂದ ಜಾರಿಗೆ ಬರಲಿದೆ ಹೊಸ ವೇಳಾಪಟ್ಟಿ

admin by admin
January 13, 2026 - 10:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 13T222551.044

ಬೆಂಗಳೂರು: ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಹಳದಿ ಮಾರ್ಗದ (ಆರ್.ವಿ. ರಸ್ತೆ – ಬೊಮ್ಮಸಂದ್ರ) ಪ್ರಯಾಣಿಕರಿಗೆ ಹೊಸ ವರ್ಷದ ಸಂಕ್ರಾಂತಿ ಹಬ್ಬಕ್ಕೆ ಗುಡ್‌ ನ್ಯೂಸ್‌ ಕೊಟ್ಟಿದೆ. ಆರ್.ವಿ. ರಸ್ತೆ – ಬೊಮ್ಮಸಂದ್ರ ಮಾರ್ಗದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು 2026 ರ ಜನವರಿ 15 ರಿಂದ ಜಾರಿಗೆ ಬರುವಂತೆ 7ನೇ ರೈಲನ್ನು ಸೇವೆಗೆ ಇಳಿಸಲಾಗುತ್ತಿದೆ. ಇದರಿಂದ ರೈಲುಗಳ ಸಂಚಾರದ ಅವಧಿಯಲ್ಲಿ (Frequency) ದೊಡ್ಡ ಮಟ್ಟದ ಬದಲಾವಣೆಯಾಗಲಿದ್ದು, ಪ್ರಯಾಣಿಕರು ಮೆಟ್ರೋಗಾಗಿ ಕಾಯುವ ಸಮಯ ಕಡಿಮೆಯಾಗಲಿದೆ.

ರೈಲುಗಳ ಸಂಚಾರ ಅವಧಿಯಲ್ಲಿ ಸುಧಾರಣೆ:

ಹೊಸ ರೈಲಿನ ಸೇರ್ಪಡೆಯಿಂದಾಗಿ ಪೀಕ್ ಅವರ್ ಅಂದರೆ ಜನದಟ್ಟಣೆ ಹೆಚ್ಚಿರುವ ಸಮಯದಲ್ಲಿ ರೈಲುಗಳು ಇನ್ನು ಮುಂದೆ ಬೇಗನೆ ಲಭ್ಯವಾಗಲಿವೆ.

RelatedPosts

ಸೌಜನ್ಯ ಕೊಲೆ ಪ್ರಕರಣಕ್ಕೆ ಮರುಜೀವ: ಮರು ತನಿಖೆಗೆ ಸುಪ್ರೀಂಕೋರ್ಟ್ ಅಸ್ತು

ಐದು ತಿಂಗಳ ಬಳಿಕ ಪ್ರವಾಸಿಗರಿಗೆ ಮುಕ್ತವಾದ ದುಬಾರೆ ಸಾಕಾನೆ ಶಿಬಿರ; ಹೊಸ ನಿಯಮ ಜಾರಿ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಶೃಂಗೇರಿ ಪಟ್ಟಣ ಸಂಪೂರ್ಣ ಬಂದ್

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪವಿತ್ರಾ ಗೌಡಗೆ ಹೊಸ ಬ್ಯಾರಕ್: ಇಂದು ಜಾಮೀನು ಅರ್ಜಿ ವಿಚಾರಣೆ

ADVERTISEMENT
ADVERTISEMENT

ಪರಿಷ್ಕೃತ ವೇಳಾಪಟ್ಟಿ ಹೀಗಿದೆ:

  • ಸೋಮವಾರದಿಂದ ಶನಿವಾರದವರೆಗೆ: ಈ ಹಿಂದೆ ಪ್ರತಿ 13 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತಿದ್ದವು. ಆದರೆ ಈಗ 7ನೇ ರೈಲಿನ ಆಗಮನದಿಂದ ಪ್ರತಿ 10 ನಿಮಿಷಕ್ಕೊಮ್ಮೆ ರೈಲುಗಳು ನಿಲ್ದಾಣಕ್ಕೆ ಬರಲಿವೆ. ಇದರಿಂದ ಕೆಲಸಕ್ಕೆ ಹೋಗುವವರಿಗೆ ಸುಮಾರು 3 ನಿಮಿಷಗಳ ಕಾಲಾವಕಾಶ ಉಳಿತಾಯವಾಗಲಿದೆ.

  • ಭಾನುವಾರ: ಭಾನುವಾರಗಳಂದು ಪೀಕ್ ಸಮಯದಲ್ಲಿ 15 ನಿಮಿಷಗಳ ಕಾಲ ಕಾಯಬೇಕಿತ್ತು. ಇನ್ನು ಮುಂದೆ ಈ ಅವಧಿಯನ್ನು 14 ನಿಮಿಷಗಳಿಗೆ ಇಳಿಸಲಾಗಿದೆ.

ಮೊದಲ ಮತ್ತು ಕೊನೆಯ ರೈಲುಗಳ ಸಮಯ:

ಬೆಳಿಗ್ಗೆ ಮತ್ತು ರಾತ್ರಿಯ ಸಂಚಾರದಲ್ಲಿ ಯಾವುದೇ ಗೊಂದಲ ಬೇಡ ಎಂದು ಬಿಎಂಆರ್‌ಸಿಎಲ್ ಸ್ಪಷ್ಟಪಡಿಸಿದೆ. ಆರ್.ವಿ. ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಮತ್ತು ಕೊನೆಯ ರೈಲುಗಳ ಸಮಯದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಕೇವಲ ದಿನದ ಮಧ್ಯದ ರೈಲುಗಳ ಓಡಾಟದ ವೇಗವನ್ನು ಹೆಚ್ಚಿಸಲಾಗಿದೆ ಎಂದು ನಮ್ಮ ಮೆಟ್ರೋ ಅಧಿಕೃತ ಮಾಹಿತಿ ನೀಡಿದೆ.

ಪ್ರಯಾಣಿಕರ ಅನುಕೂಲಕ್ಕೆ ಆದ್ಯತೆ:

ಎಲೆಕ್ಟ್ರಾನಿಕ್ ಸಿಟಿ ಮತ್ತು ಬೊಮ್ಮಸಂದ್ರ ಕೈಗಾರಿಕಾ ಪ್ರದೇಶಗಳಿಗೆ ತೆರಳುವ ಸಾವಿರಾರು ಉದ್ಯೋಗಿಗಳಿಗೆ ಈ ಕ್ರಮದಿಂದ ಹೆಚ್ಚಿನ ಲಾಭವಾಗಲಿದೆ. ಮೆಟ್ರೋ ನಿಲ್ದಾಣಗಳಲ್ಲಿ ಜನದಟ್ಟಣೆ ತಗ್ಗಿಸಲು ಮತ್ತು ಕಾರ್ಯಾಚರಣೆಯ ದಕ್ಷತೆಯನ್ನು ಹೆಚ್ಚಿಸಲು ಬಿಎಂಆರ್‌ಸಿಎಲ್ ಬದ್ಧವಾಗಿದೆ. ಈ ಸುಧಾರಿತ ಸೇವೆಗಳನ್ನು ಸಾರ್ವಜನಿಕರು ಸದುಪಯೋಗ ಪಡಿಸಿಕೊಳ್ಳುವಂತೆ ಬಿಎಂಆರ್‌ಸಿಎಲ್ ನಿಗಮವು ವಿನಂತಿಸಿದೆ. ಇದರಿಂದ ಹಬ್ಬದ ವಾತಾವರಣದಲ್ಲಿ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ಮೆಟ್ರೋ ಸಹಾಯವಾಗುತ್ತದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಪಟ್ಟೆ ತಲೆ ಹೆಬ್ಬಾತು ಪ್ರಕರಣ (61)

ಏಷ್ಯನ್ ಗೇಮ್ಸ್ ಮಹಿಳಾ ಕ್ರಿಕೆಟ್ ಫೈನಲ್: ಭಾರತ-ಶ್ರೀಲಂಕಾ ಚಿನ್ನದ ಪದಕಕ್ಕಾಗಿ ಕಾದಾಟ

by ದಿಶಾ ಕೆ. ಎಸ್.
September 21, 2026 - 2:41 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (60)

‘ಮೈಸಾ’ ಟೀಸರ್‌ ರಿಲೀಸ್: ರಗಡ್‌ ಆಕ್ಷನ್‌ ಅವತಾರದಲ್ಲಿ ರಶ್ಮಿಕಾ ಮಂದಣ್ಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 21, 2026 - 2:21 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (59)

ಬಿಗ್‌‌‌ಬಾಸ್ ಪ್ರೋಮೋದಲ್ಲಿ ಹೈಡ್ರಾಮಾ: ನೆಟ್ಟಿಗರು ಗರಂ..!

by ದಿಶಾ ಕೆ. ಎಸ್.
September 21, 2026 - 1:52 pm
0

ಪಟ್ಟೆ ತಲೆ ಹೆಬ್ಬಾತು ಪ್ರಕರಣ (57)

ಐಒಸಿ ಅಧ್ಯಕ್ಷ ಕಿರ್ಸ್ಟಿ ಕೊವೆಂಟ್ರಿ ಭೇಟಿಯಾದ ಕೆಒಎ ಅಧ್ಯಕ್ಷ ಡಾ.ಕೆ.ಗೋವಿಂದರಾಜ್

by ದಿಶಾ ಕೆ. ಎಸ್.
September 21, 2026 - 1:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 20T213940.349
    ಸೆ.21ರಿಂದ ಮೂರು ದಿನ ವಿಧಾನಮಂಡಲ ವಿಶೇಷ ಅಧಿವೇಶನ: ಮಹತ್ವದ ವಿಷಯದ ಬಗ್ಗೆ ಚರ್ಚೆ
    September 20, 2026 | 0
  • Untitled design 2026 09 20T203217.674
    ಟಿಕೆಟ್ ಕೇಳಿದ್ದಕ್ಕೆ ಬಟ್ಟೆ ಹರಿದುಕೊಂಡ ಯುವತಿ; TTE ವಿರುದ್ಧವೇ ದೂರು, ವಿಡಿಯೋ ವೈರಲ್!
    September 20, 2026 | 0
  • Untitled design 2026 09 20T200816.294
    ಐಷಾರಾಮಿ ಕಾರು ವಿವಾದ: ಮೈಥಿಲಿ ಠಾಕೂರ್ ಪರ ನಿಂತ ಕಂಗನಾ
    September 20, 2026 | 0
  • Untitled design 2026 09 20T192706.370
    ವಿಜಯಪುರದಲ್ಲಿ ಗುಂಡಿನ ಸದ್ದು; ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್
    September 20, 2026 | 0
  • Untitled design 2026 09 20T181955.292
    ನವಜಾತ ಶಿಶುಗಳಿಗೆ 1 ಗ್ರಾಂ ಚಿನ್ನದ ಉಂಗುರ: ಮಹತ್ವಾಕಾಂಕ್ಷಿ ಯೋಜನೆಗೆ ಸೆ. 28ರಂದು ಚಾಲನೆ
    September 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version