• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, January 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ವೈರಲ್

ಕಚ್ಚಿದ ಹಾವನ್ನೇ ಜೇಬಿನಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಬಂದ ವ್ಯಕ್ತಿ!: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 14, 2026 - 3:42 pm
in ವೈರಲ್
0 0
0
Untitled design 2026 01 14T151340.286

RelatedPosts

Video: ಹಲ್ಲಿಯನ್ನು ಹಿಡಿದು ಮುತ್ತು ಕೊಟ್ಟ ಪುಟಾಣಿ, ನೆಟ್ಟಿಗರು ಫಿದಾ!

ಕೇಕ್ ತಿಂದಿದ್ದಕ್ಕೆ ಮುರಿದು ಬಿದ್ದ ಮದ್ವೆ..!: ರಣರಂಗವಾದ ಮದುವೆ ಮಂಟಪ..ವಿಡಿಯೋ ವೈರಲ್

450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ 9 ವರ್ಷದ ವಂಶಿಕಾ

ಬೆಂಗಳೂರಿನಲ್ಲಿ ಸಲಿಂಗಿ ದಂಪತಿ ಗರ್ಭಿಣಿ? ತಜ್ಞರ ಎಚ್ಚರಿಕೆ

ADVERTISEMENT
ADVERTISEMENT

ಮಥುರಾ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಮಥುರಾದಲ್ಲಿ ನಡೆದಿರುವ ಒಂದು ವಿಚಿತ್ರ ಮತ್ತು ಆತಂಕಕಾರಿ ಘಟನೆ ಸಾರ್ವಜನಿಕರನ್ನು ಬೆಚ್ಚಿಬೀಳಿಸಿದೆ. ಹಾವು ಕಚ್ಚಿದ ವ್ಯಕ್ತಿಯೊಬ್ಬ, ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬರುವಾಗ ತನ್ನನ್ನು ಕಚ್ಚಿದ ಹಾವನ್ನೇ ಜೇಬಿನಲ್ಲಿ ಇಟ್ಟುಕೊಂಡು ಬಂದ ಘಟನೆ ನಡೆದಿದೆ..

ಈ ಘಟನೆಯಲ್ಲಿ ರಿಕ್ಷಾ ಚಾಲಕ ದೀಪಕ್ ಎಂಬವರು ಹಾವು ಕಚ್ಚಿದ ನಂತರ ನೇರವಾಗಿ ಜಿಲ್ಲಾ ಆಸ್ಪತ್ರೆಗೆ ಬಂದಿದ್ದಾರೆ. ಅವರು ಕೇವಲ ಚಿಕಿತ್ಸೆಗಾಗಿ ಮಾತ್ರವಲ್ಲದೆ, ತಮಗೆ ಕಚ್ಚಿದ ಜೀವಂತ ಹಾವನ್ನೇ ಜೇಬಿನಲ್ಲಿ ಇಟ್ಟುಕೊಂಡು ಆಸ್ಪತ್ರೆಗೆ ಬಂದಿದ್ದರು. ಇದನ್ನು ಕಂಡ ಆಸ್ಪತ್ರೆಯ ಸಿಬ್ಬಂದಿ, ಇತರ ರೋಗಿಗಳು ಹಾಗೂ ಸಂಬಂಧಿಕರು ಕ್ಷಣಾರ್ಧದಲ್ಲಿ ಬೆಚ್ಚಿಬಿದ್ದಿದ್ದಾರೆ.

ದೀಪಕ್ ಆಸ್ಪತ್ರೆ ಪ್ರವೇಶಿಸಿದ ತಕ್ಷಣ ವೈದ್ಯರಿಗೆ ಚಿಕಿತ್ಸೆ ನೀಡುವಂತೆ ಒತ್ತಾಯಿಸಿದ್ದಾರೆ. ಆದರೆ ಅವರು ತಮ್ಮ ಬಳಿ ಜೀವಂತ ಹಾವನ್ನು ತಂದಿರುವ ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು. ಸಾರ್ವಜನಿಕ ಆಸ್ಪತ್ರೆಯೊಳಗೆ ಹಾವಿರುವುದು ಇತರ ರೋಗಿಗಳ ಜೀವಕ್ಕೆ ಅಪಾಯಕಾರಿಯೆಂದು ತಿಳಿದ ವೈದ್ಯರು, ಮೊದಲು ಹಾವನ್ನು ಆಸ್ಪತ್ರೆ ಆವರಣದ ಹೊರಗೆ ಬಿಡುವಂತೆ ದೀಪಕ್‌ಗೆ ಮನವಿ ಮಾಡಿದರು.

ಆದರೆ ದೀಪಕ್, “ನನ್ನ ಜೀವ ಉಳಿಸುವುದು ಮುಖ್ಯ. ಹಾವನ್ನು ತೋರಿಸದೇ ಇದ್ದರೆ ಸರಿಯಾದ ಚಿಕಿತ್ಸೆ ಸಿಗುವುದಿಲ್ಲ” ಎಂದು ವಾದಿಸಿದ್ದಾರೆ.

ಚಿಕಿತ್ಸೆ ನಿರಾಕರಿಸುತ್ತಿದ್ದಾರೆ ಎಂಬ ಆರೋಪ ಮಾಡಿ ದೀಪಕ್ ಆಸ್ಪತ್ರೆ ಎದುರು ತಮ್ಮ ರಿಕ್ಷಾವನ್ನು ನಿಲ್ಲಿಸಿ ಇತರ ವಾಹನಗಳ ಸಂಚಾರವನ್ನು ತಡೆಯಲು ಯತ್ನಿಸಿದ್ದಾರೆ. ಇದರಿಂದ ಆಸ್ಪತ್ರೆ ಆವರಣದಲ್ಲಿ ಗದ್ದಲ ಉಂಟಾಗಿದ್ದು, ತಕ್ಷಣವೇ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದರು.

ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸ್ಥಿತಿಯನ್ನು ಶಾಂತಗೊಳಿಸಲು ಮುಂದಾದರು. ಸಾರ್ವಜನಿಕ ಆಸ್ಪತ್ರೆಯೊಳಗೆ ಜೀವಂತ ಹಾವನ್ನು ತರಲು ಅವಕಾಶವಿಲ್ಲ, ಇದರಿಂದ ಇತರ ರೋಗಿಗಳು ಹಾಗೂ ಸಿಬ್ಬಂದಿಗೆ ಅಪಾಯ ಉಂಟಾಗಬಹುದು ಎಂಬುದನ್ನು ಪೊಲೀಸರು ಮತ್ತು ವೈದ್ಯರು ದೀಪಕ್‌ಗೆ ವಿವರವಾಗಿ ತಿಳಿಸಿದರು. ನಿರಂತರ ಮನವೊಲಿಕೆ ಮತ್ತು ಸಲಹೆಯ ನಂತರ ಕೊನೆಗೂ ದೀಪಕ್ ಹಾವನ್ನು ಆಸ್ಪತ್ರೆ ಆವರಣದಿಂದ ದೂರ ಸುರಕ್ಷಿತವಾಗಿ ಬಿಡಲು ಒಪ್ಪಿಕೊಂಡರು.

View this post on Instagram

 

A post shared by The Siasat Daily (@siasatdaily)

ಹಾವನ್ನು ಬಿಡಿಸಿದ ಬಳಿಕ ವೈದ್ಯರು ತಕ್ಷಣವೇ ದೀಪಕ್‌ಗೆ ಅಗತ್ಯ ಚಿಕಿತ್ಸೆ ಆರಂಭಿಸಿದರು. ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ದೀಪಕ್ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.

ಬಳಿಕ ದೀಪಕ್ ತಮ್ಮ ವಿಚಿತ್ರ ನಡೆಗೆ ಕಾರಣವನ್ನೂ ವಿವರಿಸಿದ್ದಾರೆ. “ನನ್ನನ್ನು ಕಚ್ಚಿದ ಹಾವು ಯಾವ ಜಾತಿಯದು, ಅದು ವಿಷಕಾರಿ ಹಾವೇ ಅಥವಾ ಅಲ್ಲವೇ ಎಂಬುದು ವೈದ್ಯರಿಗೆ ತಿಳಿದರೆ ಸರಿಯಾದ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ ಎಂದುಕೊಂಡು ಹಾವನ್ನೇ ಆಸ್ಪತ್ರೆಗೆ ತಂದೆ. ನನ್ನ ಉದ್ದೇಶ ತಪ್ಪಲ್ಲ” ಎಂದು ಅವರು ಹೇಳಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 01 14T180812.107

ಕಿಂಗ್‌ ಈಸ್ ಬ್ಯಾಕ್..!: ಐಸಿಸಿ ಏಕದಿನ ರ್‍ಯಾಂಕಿಂಗ್‌ನಲ್ಲಿ ವಿರಾಟ್ ಕೊಹ್ಲಿ ನಂ.1

by ಶಾಲಿನಿ ಕೆ. ಡಿ
January 14, 2026 - 6:10 pm
0

Untitled design 2026 01 14T180806.421

BREAKING: ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ನಿರೀಕ್ಷಣಾ ಜಾಮೀನು

by ಯಶಸ್ವಿನಿ ಎಂ
January 14, 2026 - 6:10 pm
0

Untitled design 2026 01 14T174533.370

ಮಕರ ಸಂಕ್ರಾಂತಿ ಸಂಭ್ರಮ: ದೇಶದ ವಿವಿಧೆಡೆ ಈ ಹಬ್ಬವನ್ನ ಹೇಗೆ ಆಚರಿಸುತ್ತಾರೆ ಗೊತ್ತಾ..?

by ಯಶಸ್ವಿನಿ ಎಂ
January 14, 2026 - 5:46 pm
0

Untitled design 2026 01 14T174451.257

ಜನವರಿ 22ರಿಂದ 31ರ ವರೆಗೆ ವಿಶೇಷ ಅಧಿವೇಶನ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

by ಶಾಲಿನಿ ಕೆ. ಡಿ
January 14, 2026 - 5:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 01 14T143330.192
    Video: ಹಲ್ಲಿಯನ್ನು ಹಿಡಿದು ಮುತ್ತು ಕೊಟ್ಟ ಪುಟಾಣಿ, ನೆಟ್ಟಿಗರು ಫಿದಾ!
    January 14, 2026 | 0
  • Untitled design 2026 01 13T135517.847
    ಕೇಕ್ ತಿಂದಿದ್ದಕ್ಕೆ ಮುರಿದು ಬಿದ್ದ ಮದ್ವೆ..!: ರಣರಂಗವಾದ ಮದುವೆ ಮಂಟಪ..ವಿಡಿಯೋ ವೈರಲ್
    January 13, 2026 | 0
  • Untitled design 2026 01 10T132217.177
    450 ಕಿ.ಮೀ ಸ್ಕೇಟಿಂಗ್ ಮಾಡಿ ಅಯೋಧ್ಯೆ ಶ್ರೀರಾಮನ ದರ್ಶನ ಪಡೆದ 9 ವರ್ಷದ ವಂಶಿಕಾ
    January 10, 2026 | 0
  • BeFunky collage 2026 01 09T170631.619
    ಬೆಂಗಳೂರಿನಲ್ಲಿ ಸಲಿಂಗಿ ದಂಪತಿ ಗರ್ಭಿಣಿ? ತಜ್ಞರ ಎಚ್ಚರಿಕೆ
    January 9, 2026 | 0
  • BeFunky collage 2026 01 09T142622.225
    ಮಧ್ಯರಾತ್ರಿ ಬ್ಲಿಂಕಿಟ್‌ನಲ್ಲಿ ಇಲಿ ಪಾಷಾಣ ಆರ್ಡರ್ ಮಾಡಿದ್ದ ಯುವತಿ: ಡೆಲಿವರಿ ನೀಡಲು ನಿರಾಕರಿಸಿದ ಯುವಕ!
    January 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version