• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BREAKING: ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ. ನಾಗೇಂದ್ರಗೆ ನಿರೀಕ್ಷಣಾ ಜಾಮೀನು

admin by admin
January 14, 2026 - 6:10 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೆಂ. ನಗರ
0 0
0
Untitled design 2026 01 14T180806.421

RelatedPosts

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಮಲೆನಾಡಿನ ರೈತರಿಗೆ ಮಧು ಬಂಗಾರಪ್ಪ ಅಭಯ!

ನಾಗೇಂದ್ರ ರಾಜೀನಾಮೆ ಕೊಟ್ಟರೂ ಬಿಜೆಪಿ ಪಾದಯಾತ್ರೆ ನಿಲ್ಲಲ್ಲ: ವಿಜಯೇಂದ್ರ ಖಡಕ್‌ ಮಾತು!

ADVERTISEMENT
ADVERTISEMENT

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ಬಗ್‌ ರಿಲೀಫ್‌ ಸಿಕ್ಕಿದಂತಾಗಿದೆ. ಸಿಬಿಐ ತನಿಖೆಯ ಭೀತಿಯಲ್ಲಿದ್ದ ನಾಗೇಂದ್ರಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣವನ್ನು ಅಕ್ರಮವಾಗಿ ಇತರ ಖಾತೆಗಳಿಗೆ ವರ್ಗಾವಣೆ ಮಾಡಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಾರಿ ನಿರ್ದೇಶನಾಲಯ (ED) ಮತ್ತು ರಾಜ್ಯದ ಎಸ್‌ಐಟಿ (SIT) ತನಿಖೆ ನಡೆಸುತ್ತಿವೆ. ಈ ಪ್ರಕರಣದಲ್ಲಿ ಹಣದ ಅಕ್ರಮ ವರ್ಗಾವಣೆಯ ಆಯಾಮ ಇರುವುದರಿಂದ ಕೇಂದ್ರ ತನಿಖಾ ದಳ (CBI) ಕೂಡ ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿತ್ತು. ಸಿಬಿಐ ಅಧಿಕಾರಿಗಳು ಇತ್ತೀಚೆಗೆ ಮಾಜಿ ಸಚಿವ ನಾಗೇಂದ್ರ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದ್ದರು.

ಸಿಬಿಐ ಸಮನ್ಸ್ ನೀಡಿದ ಬೆನ್ನಲ್ಲೇ ಬಂಧನದ ಭೀತಿಯಲ್ಲಿದ್ದ ಬಿ. ನಾಗೇಂದ್ರ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ವಾದ-ಪ್ರತಿವಾದಗಳನ್ನು ಆಲಿಸಿದ ನಂತರ ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದ್ದಾರೆ. ಇದರಿಂದಾಗಿ ಸಿಬಿಐ ವಿಚಾರಣೆಯ ಸಂದರ್ಭದಲ್ಲಿ ನಾಗೇಂದ್ರರನ್ನ ತಕ್ಷಣವೇ ಬಂಧಿಸುವಂತಿಲ್ಲ.

ಈ ಹಗರಣದ ಆರೋಪ ಕೇಳಿಬಂದ ಕೂಡಲೇ ನಾಗೇಂದ್ರ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಗಿತ್ತು. ಈ ಹಿಂದೆ ಇಡೀ ಪ್ರಕರಣದಲ್ಲಿ ಇಡಿ (ED) ಅವರನ್ನು ಬಂಧಿಸಿ ವಿಚಾರಣೆ ನಡೆಸಿತ್ತು, ನಂತರ ಅವರು ಜೈಲಿನಿಂದ ಬಿಡುಗಡೆಯಾಗಿದ್ದರು. ಈಗ ಸಿಬಿಐ ತನಿಖೆ ಚುರುಕುಗೊಂಡಿರುವ ಹೊತ್ತಿನಲ್ಲಿ ಈ ಜಾಮೀನು ದೊರೆತಿರುವುದು ನಾಗೇಂದ್ರಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಂತಾಗಿದೆ.

ನ್ಯಾಯಾಲಯವು ಜಾಮೀನು ನೀಡುವಾಗ ಕೆಲವು ಷರತ್ತುಗಳನ್ನು ವಿಧಿಸಿದೆ. ತನಿಖೆಗೆ ಪೂರ್ಣ ಸಹಕಾರ ನೀಡಬೇಕು ಮತ್ತು ಸಾಕ್ಷ್ಯ ನಾಶಪಡಿಸುವ ಪ್ರಯತ್ನ ಮಾಡಬಾರದು ಎಂದು ಸೂಚಿಸಿದೆ. ಸಿಬಿಐ ಅಧಿಕಾರಿಗಳು ನಾಗೇಂದ್ರ ಅವರನ್ನು ವಿಚಾರಣೆಗೆ ಒಳಪಡಿಸಲು ಈಗಲೂ ಸ್ವತಂತ್ರರಾಗಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಗೇಂದ್ರ ಅವರನ್ನ ತಾತ್ಕಲಿಕವಾಗಿ ಮತ್ತು ತಕ್ಷಣ ಬಂಧಿಸುವಂತಿಲ್ಲ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (29)

ಬೆಂಗಳೂರಿಗೆ ಬಂದ ಇಂಡಿಗೋ ವಿಮಾನದಲ್ಲಿ ಬಾಂಬ್ ಬೆದರಿಕೆ ಪತ್ರ ಪತ್ತೆ!

by ಕವಿತಾ
August 26, 2026 - 4:42 pm
0

Untitled design (28)

ಉತ್ತರಾಖಂಡದಲ್ಲಿ ಹಂದಿಜ್ವರದ ಆತಂಕ: 34 ಮಂದಿಗೆ ಸೋಂಕು ದೃಢ

by ಕವಿತಾ
August 26, 2026 - 4:36 pm
0

Untitled design (25)

ಚಿತ್ರ ಜಗತ್ತಿಗೆ ಸರಿ-ತಪ್ಪುಗಳ ಆಚೆಗಿನ ಟಾಕ್ಸಿಕ್ ವರ್ಲ್ಡ್ ಅನಾವರಣ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 26, 2026 - 4:18 pm
0

Untitled design (24)

ಕ್ಲಬ್‌ಗಳಿಗೆ ಆಹಾರ ಇಲಾಖೆ ಶಾಕ್: ಮುಂದಿನ ವಾರ ಹೋಟೆಲ್ ಮಾಲೀಕರ ಜೊತೆ ಯು.ಟಿ. ಖಾದರ್ ಸಭೆ

by ಕವಿತಾ
August 26, 2026 - 4:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 26T143832.929
    ನೇಪಾಳದಲ್ಲಿ ಭೀಕರ ಜಲಪ್ರಳಯ: 8 ಮಂದಿ ಸಾ*ವು, ಕೊಚ್ಚಿಹೋದ ವಾಹನಗಳು
    August 26, 2026 | 0
  • Untitled design 2026 08 26T140414.957
    ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಆರೋಪ: ಪರಿಶೀಲನೆ ಬಳಿಕ ಕ್ರಮ ಎಂದ ಯು.ಟಿ. ಖಾದರ್
    August 26, 2026 | 0
  • ನಿರ್ಬಂಧ! (2)
    ಅಗ್ನಿಶಾಮಕ ವಾಹನದಿಂದ ಬಿಜೆಪಿ ಶಾಸಕರ ಕಾರು ಕ್ಲೀನ್: ವಿಡಿಯೋ ವೈರಲ್
    August 26, 2026 | 0
  • ನಿರ್ಬಂಧ! (1)
    ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಪತ್ರ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೈ ಅಲರ್ಟ್
    August 26, 2026 | 0
  • ನಿರ್ಬಂಧ!
    ಇರಾನ್ ತೈಲ ವಹಿವಾಟಿಗೆ ಅಮೆರಿಕ ಬ್ರೇಕ್: 4 ಭಾರತೀಯ ಕಂಪನಿಗಳು, 3 ಭಾರತೀಯರ ಮೇಲೆ ನಿರ್ಬಂಧ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version