• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, August 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಾಲಕ್ ಪನೀರ್ ವಿವಾದ: ಅಮೆರಿಕ ವಿವಿಗೆ 1.8 ಕೋಟಿ ರೂ. ದಂಡ ಹಾಕಿಸಿದ ಭಾರತೀಯ ದಂಪತಿ

admin by admin
January 14, 2026 - 8:12 pm
in Flash News, ದೇಶ, ವಿದೇಶ
0 0
0
Untitled design 2026 01 14T201009.025

ವಾಷಿಂಗ್ಟನ್: ವಿದೇಶದಲ್ಲಿ ಭಾರತೀಯ ಸಂಸ್ಕೃತಿ ಮತ್ತು ಆಹಾರದ ಮೇಲಿನ ತಾರತಮ್ಯ ಹೊಸದೇನಲ್ಲ, ಆದರೆ ಅಂತಹ ಅನ್ಯಾಯದ ವಿರುದ್ಧ ಧ್ವನಿ ಎತ್ತಿ ಅಮೆರಿಕದ ಪ್ರತಿಷ್ಠಿತ ವಿಶ್ವವಿದ್ಯಾಲಯವನ್ನೇ ಸೋಲಿಸಿದ ಸುದ್ದಿ ಎಲ್ಲೆಡೆ ಚರ್ಚೆ ಆಗುತ್ತಿದೆ. ಪಾಲಕ್ ಪನೀರ್ ಆಹಾರದ ವಾಸನೆಯ ವಿಚಾರವಾಗಿ ಆರಂಭವಾದ ವಿವಾದದಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿಗಳಾದ ಆದಿತ್ಯ ಪ್ರಕಾಶ್ ಮತ್ತು ಉರ್ಮಿ ಭಟ್ಟಾಚಾರ್ಯ ದಂಪತಿ ಬರೋಬ್ಬರಿ 1.8 ಕೋಟಿ ರೂಪಾಯಿ (2,00,000 USD) ಪರಿಹಾರ ಪಡೆದಿದ್ದಾರೆ.

ಈ ವಿವಾದ ಆರಂಭವಾಗಿದ್ದು 2023ರ ಸೆಪ್ಟೆಂಬರ್‌ನಲ್ಲಿ, ಕೊಲೊರಾಡೋ ಬೌಲ್ಡರ್ ವಿಶ್ವವಿದ್ಯಾಲಯದಲ್ಲಿ. ಆದಿತ್ಯ ಪ್ರಕಾಶ್ ಅವರು ವಿಶ್ವವಿದ್ಯಾಲಯದ ಮೈಕ್ರೊವೇವ್‌ನಲ್ಲಿ ಮಧ್ಯಾಹ್ನದ ಊಟಕ್ಕೆ ತಂದಿದ್ದ ಪಾಲಕ್ ಪನೀರ್ ಅನ್ನು ಬಿಸಿ ಮಾಡಲು ಮುಂದಾದಾಗ, ಅಲ್ಲಿನ ಸಿಬ್ಬಂದಿಯೊಬ್ಬರು ತಡೆದಿದ್ದರು. ಪನೀರ್ ವಾಸನೆ ಅಸಹನೀಯವಾಗಿದೆ, ಇಲ್ಲಿ ಇದನ್ನು ಬಿಸಿ ಮಾಡುವಂತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದರು.

RelatedPosts

ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!

ಕೀವ್ ಸಿಟಿ ಮೇಲೆ ಬಿತ್ತು ಇಸ್ಕಂದರ್ ಮಿಸೈಲ್!

ಮೆಸ್ಸಿ ಕಾರ್ಯಕ್ರಮದ ಅವ್ಯವಸ್ಥೆ : ಟಿಕೆಟ್ ಹಣ ವಾಪಸ್ ಘೋಷಿಸಿದ ಸಿಎಂ!

ನೇಪಾಳ ಪ್ರವಾಹ: 700ರ ಗಡಿ ದಾಟಿದ ಸಾವಿನ ಸಂಖ್ಯೆ, 3,000ಕ್ಕೂ ಹೆಚ್ಚು ಜನರು ನಾಪತ್ತೆ

ADVERTISEMENT
ADVERTISEMENT

Shocking! Two Indian PhD students Aditya Prakash and Urmi Bhattacharyya filed a civil suit against the University of Colorado Boulder when Aditya was told not to not use the microwave to heat food (palak paneer) with pungent smell. When he refused, the university escalated the…

— Sahana Singh (@singhsahana) January 14, 2026

ಈ ಘಟನೆಯ ಬಗ್ಗೆ ಆದಿತ್ಯ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ದೂರು ನೀಡಿದಾಗ, ವಿವಿ ಸಕಾರಾತ್ಮಕವಾಗಿ ಸ್ಪಂದಿಸುವ ಬದಲು ದಂಪತಿಯ ಮೇಲೆ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಯಿತು. ಆದಿತ್ಯ ಅವರನ್ನು ಅಧ್ಯಾಪಕರ ಸಭೆಗೆ ಕರೆದು ಪದೇ ಪದೇ ಕಿರುಕುಳ ನೀಡಲಾಯಿತು. ಇನ್ನು ಅವರ ಪತ್ನಿ ಉರ್ಮಿ ಭಟ್ಟಾಚಾರ್ಯ ಅವರನ್ನು ಯಾವುದೇ ಸೂಕ್ತ ಕಾರಣ ನೀಡದೆ ಬೋಧನಾ ಸಹಾಯಕ (Teaching Assistant) ಹುದ್ದೆಯಿಂದ ವಜಾಗೊಳಿಸಲಾಯಿತು. ಭಾರತೀಯ ಆಹಾರ ಸೇವಿಸುವುದು ಗಲಭೆಗೆ ಪ್ರಚೋಕಾರಿಯಾಗಿದೆ ಎಂದು ವಿಚಿತ್ರ ಆರೋಪಗಳನ್ನು ಮಾಡಲಾಯಿತು.

ಬಳಿಕ ಈ ದಂಪತಿಗಳು, ಅಮೆರಿಕದ ಜಿಲ್ಲಾ ನ್ಯಾಯಾಲಯದಲ್ಲಿ ಸಿವಿಲ್ ಮೊಕದ್ದಮೆ ಹೂಡಿದರು. ಇದು ಕೇವಲ ಆಹಾರದ ವಾಸನೆಯ ವಿಚಾರವಲ್ಲ, ಬದಲಿಗೆ ಜನಾಂಗೀಯ ಮತ್ತು ಸಾಂಸ್ಕೃತಿಕ ತಾರತಮ್ಯ ಎಂದು ವಾದಿಸಿದರು. ಸುಮಾರು ಎರಡು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, ವಿಶ್ವವಿದ್ಯಾಲಯವು ತನ್ನ ತಪ್ಪನ್ನು ಒಪ್ಪಿಕೊಂಡು ರಾಜಿ ಮಾಡಿಕೊಂಡಿತು. 2025ರ ಸೆಪ್ಟೆಂಬರ್‌ನಲ್ಲಿ ದಂಪತಿಗೆ 1.8 ಕೋಟಿ ರೂಪಾಯಿ ಪರಿಹಾರ ನೀಡುವುದರ ಜೊತೆಗೆ ಅವರ ಸ್ನಾತಕೋತ್ತರ ಪದವಿಗಳನ್ನು ನೀಡಲು ಒಪ್ಪಿಕೊಂಡಿತು.

ಕಾನೂನು ಹೋರಾಟದಲ್ಲಿ ಗೆದ್ದ ದಂಪತಿ ಈಗ ಭಾರತಕ್ಕೆ ಮರಳಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ತಮ್ಮ ಅನುಭವ ಹಂಚಿಕೊಂಡಿರುವ ಉರ್ಮಿ ಭಟ್ಟಾಚಾರ್ಯ, ನನ್ನ ಚರ್ಮದ ಬಣ್ಣ, ಜಾತಿ ಹಿನ್ನೆಲೆಯನ್ನು ಲೆಕ್ಕಿಸದೆ, ನನಗೆ ಇಷ್ಟವಾದ ಆಹಾರ ಸೇವಿಸುವ ಸ್ವಾತಂತ್ರ್ಯಕ್ಕಾಗಿ ನಾನು ಈ ಹೋರಾಟ ನಡೆಸಿದೆ ಎಂದು ಬರೆದುಕೊಂಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ದಂಪತಿಯ ಧೈರ್ಯಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಸಾವು (4)

ಟಾಕ್ಸಿಕ್ ಚಿತ್ರದ ಬಗ್ಗೆ ಪರ-ವಿರೋಧಗಳ ಚರ್ಚೆ.. ತಾಯಿ ಪುಷ್ಪ ಮಾಸ್ ಕೌಂಟರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 30, 2026 - 4:57 pm
0

ಸಾವು (3)

ಧಾರವಾಡಕ್ಕೆ ಬಂದ ರೈಲಿನಲ್ಲಿ ಮಹಿಳೆಯ ಶವ; ಅತ್ಯಾಚಾರ, ಕೊಲೆ ಶಂಕೆ!

by ಕವಿತಾ
August 30, 2026 - 4:43 pm
0

ಸಾವು (2)

ಅರಬ್ಬಿ ಸಮುದ್ರದಲ್ಲಿ ಮುಳುಗಿದ ಮೀನುಗಾರಿಕಾ ಬೋಟ್‌: 24 ಮಂದಿ ರಕ್ಷಣೆ!

by ಕವಿತಾ
August 30, 2026 - 4:29 pm
0

ಸಾವು (1)

ರಾಜ್ಯಕ್ಕೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್

by ಕವಿತಾ
August 30, 2026 - 4:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 29T124704.607
    ಚಾಮುಂಡೇಶ್ವರಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಡಿಸಿಎಂ ಜಿ. ಪರಮೇಶ್ವರ್
    August 29, 2026 | 0
  • Karnataka government hospital medicines 301 batches failed quality test
    ರಾಜ್ಯದಲ್ಲಿ 300ಕ್ಕೂ ಹೆಚ್ಚು ಮೆಡಿಸಿನ್‌ ಬ್ಯಾಚ್‌ಗಳು ಕಳಪೆ!
    August 29, 2026 | 0
  • Untitled design 2026 08 29T102102.791
    ನೇಪಾಳದಲ್ಲಿ ಜಲಪ್ರಳಯ: ಸಾ*ವಿನ ಸಂಖ್ಯೆ 616ಕ್ಕೆ ಏರಿಕೆ, 2,500ಕ್ಕೂ ಹೆಚ್ಚು ಮಂದಿ ನಾಪತ್ತೆ
    August 29, 2026 | 0
  • Untitled design 2026 08 29T092627.745
    ‘ಶಾಂತಿ’ಯಿಂದಿದ್ದ ಸಿಎಂ ಡಿಕೆಶಿ ಗೆಳೆಯ ರವಿಚಂದ್ರನ್‌ ರಾಜಕೀಯ ‘ಕ್ರಾಂತಿ’..!
    August 29, 2026 | 0
  • Your paragraph text (52)
    ಪಕ್ಷಕ್ಕೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ರಾಜೀನಾಮೆ ಕೊಡ್ತೇನೆ: ಕಣ್ಣೀರಾಕಿದ ಬಿ.ನಾಗೇಂದ್ರ
    August 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version