• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸುದೀಪ್‌ ಸೋದರಳಿಯ ಸಂಚಿತ್ ಸಿನಿಮಾದ ಮೆಲೋಡಿ ಸಾಂಗ್‌ ರಿಲೀಸ್‌: ಅರಗಿಣಿಯೇ ಹಾಡಿಗೆ ಸಾನ್ವಿ ಸುದೀಪ್ ಧ್ವನಿ

admin by admin
January 14, 2026 - 9:46 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 14T214231.101

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರ ಅಳಿಯ ಸಂಚಿತ್ ಸಂಜೀವ್‌ ಚೊಚ್ಚಲ ಬಾರಿಗೆ ನಾಯಕನಾಗಿ ನಟಿಸುತ್ತಿರುವ ‘ಮ್ಯಾಂಗೋ ಪಚ್ಚ’ ಚಿತ್ರ ಸದ್ಯ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿದೆ. ಈಗಾಗಲೇ ಹಸಿರವ್ವ ಹಾಡಿನ ಮೂಲಕ ಯುವಜನತೆಯ ಮನಗೆದ್ದಿದ್ದ ಚಿತ್ರತಂಡ, ಇದೀಗ ಎರಡನೇ ಹಾಡು ಅರಗಿಣಿಯೇ ಬಿಡುಗಡೆ ಮಾಡುವ ಮೂಲಕ ಪ್ರೇಮಿಗಳ ಲೋಕದಲ್ಲಿ ಸಂಚಲನ ಮೂಡಿಸಿದೆ.

ಮೈಸೂರಿನ ಸೌಂದರ್ಯದ ಅನಾವರಣ

ಈ ಹಾಡಿನ ವಿಶೇಷತೆಯೆಂದರೆ ಇದರ ದೃಶ್ಯ ವೈಭವ. ದಶಕಗಳ ಹಿಂದೆ ಪಲ್ಲವಿ ಅನುಪಲ್ಲವಿ ಸಿನಿಮಾದಲ್ಲಿ ಬೆಂಗಳೂರನ್ನು ಎಷ್ಟು ಸುಂದರವಾಗಿ ಚಿತ್ರಿಸಲಾಗಿತ್ತೋ, ಅಷ್ಟೇ ಸೊಗಸಾಗಿ ಸಾಂಸ್ಕೃತಿಕ ನಗರಿ ಮೈಸೂರನ್ನು ಈ ಹಾಡಿನಲ್ಲಿ ಸೆರೆಹಿಡಿಯಲಾಗಿದೆ. ಮೈಸೂರಿನ ಐತಿಹಾಸಿಕ ಕಟ್ಟಡಗಳು, ರಸ್ತೆಗಳು ಮತ್ತು ಅಲ್ಲಿನ ಪರಿಸರವನ್ನು ಕ್ಯಾಮೆರಾ ಕಣ್ಣುಗಳಲ್ಲಿ ಅದ್ಭುತವಾಗಿ ಕಟ್ಟಿಕೊಡಲಾಗಿದ್ದು, ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

RelatedPosts

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!

ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?

‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!

ADVERTISEMENT
ADVERTISEMENT
ಧ್ವನಿಯಾದ ಸಾನ್ವಿ ಸುದೀಪ್:

ಸಂಗೀತ ನಿರ್ದೇಶಕ ಚರಣ್ ರಾಜ್ ಅವರ ವಿಶಿಷ್ಟ ಶೈಲಿಯ ಸಂಗೀತಕ್ಕೆ ಧನಂಜಯ್ ರಂಜನ್ ಸಾಹಿತ್ಯ ಬರೆದಿದ್ದಾರೆ. ಈ ಮೆಲೋಡಿ ಹಾಡಿಗೆ ಕಿಚ್ಚ ಸುದೀಪ್ ಪುತ್ರಿ ಸಾನ್ವಿ ಸುದೀಪ್ ಹಾಗೂ ಕಪಿಲ್ ಕಪಿಲನ್ ಧ್ವನಿ ನೀಡಿದ್ದಾರೆ. ಸಾನ್ವಿ ಅವರ ಧ್ವನಿ, ಹಾಡಿಗೆ ಹೊಸ ಕಳೆ ತಂದಿದ್ದು, ಹರ್ಷ ಮಾಸ್ಟರ್ ಅವರ ನೃತ್ಯ ಸಂಯೋಜನೆ ಪ್ರೇಕ್ಷಕರನ್ನು ಸೆಳೆಯುವಂತಿದೆ.

ತಾರಾಗಣ ಮತ್ತು ತಾಂತ್ರಿಕ ತಂಡ:

ಯುವ ನಿರ್ದೇಶಕ ವಿವೇಕಾ ಅವರು ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಸಂಚಿತ್ ಸಂಜೀವ್ ಅವರಿಗೆ ಜೋಡಿಯಾಗಿ ಕಾಜಲ್ ಕುಂದರ್ ನಟಿಸಿದ್ದು, ಪೋಷಕ ಪಾತ್ರಗಳಲ್ಲಿ ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜೇಯ್ ಮತ್ತು ಹಂಸ ಕಾಣಿಸಿಕೊಂಡಿದ್ದಾರೆ.

ಈ ಚಿತ್ರವನ್ನು ಪ್ರತಿಷ್ಠಿತ ಕೆಆರ್ ಜಿ ಸ್ಟುಡಿಯೋ ಹಾಗೂ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಒಡೆತನದ ಸುಪ್ರಿಯಾನ್ವಿ ಪ್ರೊಡಕ್ಷನ್ ಜಂಟಿಯಾಗಿ ನಿರ್ಮಿಸಿವೆ. ಗುಣಮಟ್ಟದ ಮೇಕಿಂಗ್ ಹಾಗೂ ಸ್ಟಾರ್ ಕಿಡ್‌ಗಳ ಎಂಟ್ರಿಯಿಂದಾಗಿ ಮ್ಯಾಂಗೋ ಪಚ್ಚ ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳ ಪಟ್ಟಿಯಲ್ಲಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (6)

ಬೆಂಗಳೂರಿನಲ್ಲಿ ನೆಲೆಯೂರಲು ಲೂಫ್ತಾನ್ಸಾ ಟೆಕ್ನಿಕ್ ಆಸಕ್ತಿ: ಎಂ ಬಿ ಪಾಟೀಲ

by ಕವಿತಾ
August 12, 2026 - 5:21 pm
0

ಅದ್ವೈತ್ (4)

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ

by ಕವಿತಾ
August 12, 2026 - 5:05 pm
0

ಅದ್ವೈತ್ (3)

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

by ಕವಿತಾ
August 12, 2026 - 4:45 pm
0

ಅದ್ವೈತ್ (2)

ಮಳೆ ನೀರಿನಲ್ಲಿ ಹುಲಿ ಮರಿಗಳ ಆಟ: ನಾಗರಹೊಳೆ ಸಫಾರಿಯಲ್ಲಿ ಅಪರೂಪದ ಕ್ಷಣ!

by ಕವಿತಾ
August 12, 2026 - 4:14 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (4)
    ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: CCTV ದೃಶ್ಯ ನೀಡಲು ಹೈಕೋರ್ಟ್ ಸೂಚನೆ
    August 12, 2026 | 0
  • Untitled design (41)
    ‘ಟಾಕ್ಸಿಕ್’ಗಾಗಿ ತಲೆ ಎತ್ತಿದ 15 ಬೃಹತ್ ಸೆಟ್‌ಗಳು; ಬರೋಬ್ಬರಿ 75 ಕೋಟಿ ಖರ್ಚು!
    August 12, 2026 | 0
  • ಕೈಗೊಳ್ಳಲಿರುವ 2026 08 11T164433.099
    ದರ್ಶನ್‌ಗೆ ಬಿಗ್ ಶಾಕ್: ರೇಣುಕಾಸ್ವಾಮಿ ಕೇಸ್‌ನಲ್ಲಿ ಜೈಲೇ ಗತಿ?
    August 11, 2026 | 0
  • ಕೈಗೊಳ್ಳಲಿರುವ (95)
    ‘ಟಾಕ್ಸಿಕ್’ನಲ್ಲಿ ಯಾರಿಗೆ ಎಷ್ಟು ಕೋಟಿ? ನಯನತಾರಾನೇ ಮೀರಿಸಿದ ಕಿಯಾರಾ ಸಂಭಾವನೆ!
    August 11, 2026 | 0
  • ಕೈಗೊಳ್ಳಲಿರುವ (93)
    ಪ್ರೊಡ್ಯೂಸರ್ ಪುಷ್ಕರ್ ಮಲ್ಲಿಕಾರ್ಜುನಯ್ಯ ಹೀರೋ ಆಗಿ ಎಂಟ್ರಿ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version