• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಪ್ಪ-ಮಗನ ಬಾಂಧವ್ಯದ ಚೌಕಿದಾರ್ ಟ್ರೇಲರ್ ರಿಲೀಸ್: ಜ. 30ಕ್ಕೆ ಸಿನಿಮಾ ಬಿಡುಗಡೆ

ಕುತೂಹಲ ಹೆಚ್ಚಿಸಿದ 'ಚೌಕಿದಾರ್' ಟ್ರೇಲರ್: ಕಾಡುವ ಕಥೆಯೊಂದಿಗೆ ಬಂದ‌ ಚಂದ್ರಶೇಖರ್ ಬಂಡಿಯಪ್ಪ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 1:30 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T132824.093

ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ ಪೃಥ್ವಿ ಅಂಬಾರ್‌ ಹಾಗೂ ದೊಡ್ಮನೆ ಕುಡಿ ಧನ್ಯಾ ರಾಮ್ ಕುಮಾರ್ ನಟಿಸಿರುವ ಬಹು ನಿರೀಕ್ಷಿತ ಸಿನಿಮಾ ಚೌಕಿದಾರ್. ಈಗಾಗಲೇ ಟೈಟಲ್ ಹಾಗೂ ಕಂಟೆಂಟ್ ಮೂಲಕ ಪ್ರೇಕ್ಷಕರ ವಲಯದಲ್ಲಿ ಕುತೂಹಲ ಹೆಚ್ಚಿಸಿರುವ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಿನ್ನೆ ಬೆಂಗಳೂರಿನ ಕಲಾವಿದರ ಸಂಘದಲ್ಲಿ ಟ್ರೇಲರ್ ಬಿಡುಗಡೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಗೌಡ ಹಾಗೂ ಹೈಕೋರ್ಟ್ ವಕೀಲರಾದ ಪ್ರವೀಣ್ ವಿಶೇಷ ಅತಿಥಿಯಾಗಿ ಆಗಮಿಸಿ‌ ಇಡೀ ತಂಡಕ್ಕೆ ಶುಭಾ ಹಾರೈಸಿದರು

ಟ್ರೇಲರ್ ಬಿಡುಗಡೆ ಬಳಿಕ ಪೊಲೀಸ್ ಇನ್ಸ್ ಪೆಕ್ಟರ್ ರಾಘವೇಂದ್ರ ಗೌಡ ಮಾತನಾಡಿ, ಗಡಿಯಲ್ಲಿ ದೇಶವನ್ನು ಸೈನಿಕರು ಕಾಯುತ್ತಾರೆ. ಅದೇ ರೀತಿ ಒಳ ಭಾಗದಲ್ಲಿ ಪೊಲೀಸರು ಕಾಯುತ್ತಾರೆ. ಕುಟುಂಬ ಅಂತಾ ಬಂದಾಗ ತಂದೆ ಎಂಬ ಚೌಕಿದಾರ್ ಕಾಯುತ್ತಾರೆ. ಅಂತಹ ಒಳ್ಳೆ ವಿಷಯ ಇಟ್ಕೊಂಡು ಮೂವೀ ಮಾಡಿದ್ದಾರೆ. ಟ್ರೇಲರ್ ನೋಡಿದಾಗ ತಂದೆ ತಾಯಿ ನೆನಪು ಬಂದರು. ನಾವು ಕೆಲಸ ಒತ್ತಡದಲ್ಲಿ ತಂದೆ ತಾಯಿ ಮರೆತುಬಿಟ್ಟಿದ್ದೇವು. ಅವರು ಇಲ್ಲದಾಗ ಅವರ ಪ್ರೀತಿ ಗೊತ್ತಾಗುತ್ತದೆ. ಚೌಕಿದಾರ್ ಇಡೀ ತಂಡಕ್ಕೆ ಒಳ್ಳೆದಾಗಲಿ‌. ಈ ಸಿನಿಮಾ ಶತ ದಿನ ಆಚರಿಸಲಿ ಎಂದರು.

RelatedPosts

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ

ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!

ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ADVERTISEMENT
ADVERTISEMENT

ಹೈಕೋರ್ಟ್ ವಕೀಲರಾದ ಪ್ರವೀಣ್ ಮಾತನಾಡಿ, ಟ್ರೇಲರ್ ನೋಡಿದ್ರೆ ಟೀಂ ವರ್ಕ್ ಎಷ್ಟಿದೆ ಅನ್ನೋದು ಗೊತ್ತಾಗುತ್ತದೆ. ಒಂದು ಸಿನಿಮಾ‌ ನಿರ್ದೇಶಕನ ಕನಸಾದರೆ, ನಿರ್ಮಾಪಕನಿಗೆ ಅದು ಕೂಸು.‌ ಈ ಚಿತ್ರದ ನಿರ್ಮಾಪಕ ಕಲ್ಲಹಳ್ಳಿ ಚಂದ್ರಶೇಖರ್ ಎಲ್ಲ ಬೇಕುಗಳನ್ನು ಚಿತ್ರಕ್ಕೆ ನೀಡಿದ್ದಾರೆ. ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಬುದ್ದಿವಂತಿಕೆಯುಳ್ಳವರು. ಈ ಚಿತ್ರದ ಮೂಲಕ ಹೊಸದನ್ನು ಕೊಡಲು ಹೊರಟಿದ್ದಾರೆ‌. ಚೌಕಿದಾರ್ ಸಿನಿಮಾ ಶತದಿನ ಹಾರೈಸಲಿ ಎಂದರು.

ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಮಾತನಾಡಿ, ನಾನು ಏನ್ ಹೇಳಬೇಕು ಅದನ್ನು ಸಿನಿಮಾದಲ್ಲಿ ತೋರಿಸಿದ್ದೇನೆ. ಮ್ಯೂಸಿಕ್ ಸಚಿನ್ ಬಸ್ರೂರ್ ಮಾಡಿದ್ದಾರೆ. ನಾಗೇಂದ್ರ ಪ್ರಸಾದ್, ಸಂತೋಷ್ ನಾಯಕ್, ಪ್ರಮೋದ್ ಮರವಂತೆ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಚೌಕಿದಾರ್ ಅಂದರೆ ಪ್ರೊಟೆಕ್ಟರ್. ಈ ಟೈಟಲ್ ರಾಜಕೀಯಕ್ಕೆ ಸಂಬಂಧವಿಲ್ಲ. ಇದೇ ತಿಂಗಳ 30ರಂದು ಸಿನಿಮಾ ತೆರೆಗೆ ಬರಲಿದೆ. ನಿಮ್ಮ ಹಾರೈಕೆ ಇರಲಿ ಎಂದರು.

ನಾಯಕ ಪೃಥ್ವಿ ಅಂಬಾರ್ ಮಾತನಾಡಿ, ನಮ್ಮ ಚಿತ್ರದ ಚೌಕಿದಾರ್ ನಿರ್ದೇಶಕರು. ಪ್ರತಿಯೊಂದನ್ನು ನನಗೆ ಗೈಡ್ ಮಾಡಿದ್ದಾರೆ. ಏನೇ ಕ್ರೆಡಿಟ್ ಬಂದರು ಅದು ಅವರಿಗೆ ಸಲ್ಲಬೇಕು. ಸರ್ ಸ್ಟ್ರೀಪ್ಟ್ ಓದಿದಾಗ ನನ್ನ ಲೈಫ್ ನಲ್ಲಿ ನಾನು ಬದಲಾವಣೆ ಮಾಡಿಕೊಂಡಿದ್ದೇನೆ. ಸಾಯಿಕುಮಾರ್ ಸರ್ ಈ ಚಿತ್ರದ‌ ನಿಜವಾದ ನಾಯಕ. ಸಿನಿಮಾ ಬರೀ ಎಂಟರ್ಟೈನ್ಮೆಂಟ್ ವಿಷಯವಾಗಿ ಇರದೇ, ಅದು ಒಂದಷ್ಟು ಆಲೋಚನೆ ಜನರನ್ನು ಮೂಡಿಸುವ ಕೆಲಸವನ್ನು ಚೌಕಿದಾರ್ ಸಿನಿಮಾ ಮಾಡಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಚೌಕಿದಾರ್ ಸಿನಿಮಾ ಮೂಲಕ ಚಂದ್ರಶೇಖರ್ ಬಂಡಿಯಪ್ಪ ಕಾಡುವ ಕಥೆಯನ್ನು ಹೇಳಲು ಹೊರಟಿದ್ದಾರೆ. ಅಪ್ಪ ಮಗನ ಬಾಂಧವ್ಯವನ್ನು ಈ ಚಿತ್ರದಲ್ಲಿ ಸೊಗಸಾಗಿ ಕಟ್ಟಿಕೊಟ್ಟಿದ್ದಾರೆ. ಚೌಕಿದಾರ್​​ನಲ್ಲಿ, ಚಿತ್ರರಂಗದಲ್ಲಿ 50 ವರ್ಷ ಪೂರೈಸಿರುವ ಹಿರಿಯ ನಟ ಸಾಯಿ ಕುಮಾರ್ ಅವರು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಚೈತ್ರದ ಪ್ರೇಮಾಂಜಲಿ ಚಿತ್ರದ ನಾಯಕಿ ಶ್ವೇತಾ, ಸುಧಾರಾಣಿ ಪ್ರಮುಖ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಬಿಗ್ ಬಾಸ್ ಖ್ಯಾತಿಯ ಗಿಲ್ಲಿ ನಟ, ಧರ್ಮ ಸೇರಿದಂತೆ ಹಲವರು ತಾರಾಬಳಗದಲ್ಲಿದ್ದಾರೆ.

ವಿಎಸ್ ಎಂಟರ್​​ಟೈನ್ಮೆಂಟ್ ಬ್ಯಾನರ್​ನಡಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡಿದ್ದಾರೆ. ವಿದ್ಯಾದೇವಿ ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ವಿ.ನಾಗೇಂದ್ರ ಪ್ರಸಾದ್, ಪ್ರಮೋದ್ ಮರವಂತೆ, ಸಂತೋಷ್ ನಾಯಕ್ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಸಿದ್ದು ಕಂಚನಹಳ್ಳಿ ಛಾಯಾಗ್ರಹಣ,ಸಚಿನ್ ಬಸ್ರೂರ್ ಸಂಗೀತ ನಿರ್ದೇಶನ ಈ ಚಿತ್ರಕ್ಕಿದೆ.

ಮುರುಳಿ ಮಾಸ್ಟರ್ ಕೊರಿಯೋಗ್ರಾಫಿ ಮಾಡಿದ್ದಾರೆ. ಜ್ಞಾನೇಶ್ ಮಾತಾಡ್ ಸಂಕಲನ ನಿರ್ವಹಿಸಿದ್ದರೆ, ಜೈ ಸುಬ್ರಹ್ಮಣ್ಯ ಅವರ ಸಾಹಸ ದೃಶ್ಯಗಳು ಈ ಚಿತ್ರಕ್ಕಿದೆ. ಇದೇ ಜನವರಿ 30ರಂದು ಚೌಕಿದಾರ್ ತೆರೆಗೆ ಬರಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T082352.958

ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ

by ಶಾಲಿನಿ ಕೆ. ಡಿ
March 13, 2026 - 8:27 am
0

Untitled design 2026 03 13T080847.084

ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ

by ಶಾಲಿನಿ ಕೆ. ಡಿ
March 13, 2026 - 8:16 am
0

Untitled design 2026 03 13T075507.340

ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!

by ಶಾಲಿನಿ ಕೆ. ಡಿ
March 13, 2026 - 7:56 am
0

Untitled design 2025 12 04T071408.916

ಹಣ, ಉದ್ಯೋಗ, ಸಂಬಂಧಗಳಲ್ಲಿ ಯಾವ ಸಂಖ್ಯೆಯವರಿಗೆ ಶುಭ? ಇಲ್ಲಿದೆ ಸಂಖ್ಯಾಶಾಸ್ತ್ರ ಭವಿಷ್ಯ

by ಶಾಲಿನಿ ಕೆ. ಡಿ
March 13, 2026 - 7:22 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T082352.958
    ಕರ್ನಾಟಕದಲ್ಲಿ ಬಿಸಿಲಿನ ತಾಪಮಾನ ಹೆಚ್ಚಳ: ಹಲವು ಜಿಲ್ಲೆಗಳಲ್ಲಿ ಮುಂದುವರಿದ ಶುಷ್ಕ ವಾತಾವರಣ
    March 13, 2026 | 0
  • Untitled design 2026 03 13T080847.084
    ಅಮೆರಿಕದ ಮಿಲಿಟರಿ ವಿಮಾನ ಪತನ: ಸಿಬ್ಬಂದಿಗಾಗಿ ಶೋಧ ಕಾರ್ಯಾಚರಣೆ
    March 13, 2026 | 0
  • Untitled design 2026 03 13T075507.340
    ಮಂಡ್ಯದಲ್ಲಿ ಗ್ಯಾಸ್ ಬುಕ್ಕಿಂಗ್ ಟ್ರಬಲ್; ಎಲೆಕ್ಟ್ರಿಕ್ ಸ್ಟೌವ್‌ ಖರೀದಿಗೆ ಮುಂದಾದ ಜನ!
    March 13, 2026 | 0
  • Untitled design 2026 03 12T224714.036
    ದೇಗುಲಗಳಲ್ಲಿ ಪ್ರಾಣಿ ಬಲಿ ನಿಷೇಧವಾಗುತ್ತಾ? ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್
    March 12, 2026 | 0
  • Untitled design 2026 03 12T222213.022
    ಹಾರ್ಮುಜ್ ಜಲಸಂಧಿ ಬಂದ್: ಅಮೆರಿಕ ವಿರುದ್ದ ಮೊಜ್ತಾಬಾ ಖಮೇನಿ ಆಕ್ರೊಶ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version