• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಇನ್‌ಸ್ಟಾಗ್ರಾಮ್‌ನಲ್ಲಿ 22ರ ಚೆಲುವೆಗೆ ಮೆಸೇಜ್‌: ಈ ನಟನ ಮುಖವಾಡ ಕಳಚಿದ ಯುವತಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 15, 2026 - 3:15 pm
in Flash News, ಬಾಲಿವುಡ್, ಸಿನಿಮಾ
0 0
0
Untitled design 2026 01 15T150918.594

ಸಾಮಾಜಿಕ ಜಾಲತಾಣಗಳು ಇಂದಿನ ಆಧುನಿಕ ಯುಗದ ಅತ್ಯಂತ ಬಲಿಷ್ಠ ಅಸ್ತ್ರ. ಸರಿಯಾಗಿ ಬಳಕೆಯಾದರೆ ಇದು ವ್ಯಕ್ತಿಗೆ ಅವಕಾಶಗಳ ಬಾಗಿಲು ತೆರೆದು ಕೊಡುತ್ತದೆ. ಆದರೆ ಅತಿಯಾದ ಅಥವಾ ದುರುಪಯೋಗ ಮನುಷ್ಯನ ಬದುಕನ್ನೇ ಸಂಕಷ್ಟಕ್ಕೆ ತಳ್ಳಬಲ್ಲದು. ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳು ಮನುಷ್ಯನ ಜೀವನವನ್ನು ನಿಯಂತ್ರಿಸುತ್ತಿರುವ ಮಟ್ಟಿಗೆ ಪ್ರಭಾವ ಬೀರುತ್ತಿವೆ.

ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಒಳ್ಳೆಯ ಮನಸ್ಸುಗಳು ಇದ್ದರೂ, ಅವಾಚ್ಯ ಪದಗಳು, ದ್ವೇಷ, ಅಸೂಯೆ, ನಿಂದನೆ, ಮಾನಸಿಕ ಕಿರುಕುಳ ನೀಡುವವರ ಸಂಖ್ಯೆಯೂ ಕಡಿಮೆಯೇನಿಲ್ಲ. ವಿಶೇಷವಾಗಿ ಮಹಿಳೆಯರು, ಯುವತಿಯರು ಹಾಗೂ ಚಿತ್ರರಂಗದ ನಟಿಯರು ಈ ಆನ್‌ಲೈನ್ ಕಿರುಕುಳಕ್ಕೆ ಹೆಚ್ಚು ಗುರಿಯಾಗುತ್ತಿದ್ದಾರೆ. ಇದರಲ್ಲಿ ಕೆಲವರು ಲೈಂಗಿಕ ಶೋಷಣೆಯ ಉದ್ದೇಶದಿಂದಲೇ ಮೆಸೇಜ್‌ಗಳನ್ನು ಕಳುಹಿಸುವುದು ಗಂಭೀರ ಸಮಸ್ಯೆಯಾಗಿ ಪರಿಣಮಿಸಿದೆ.

RelatedPosts

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

ದಿನದಿಂದ ದಿನಕ್ಕೆ ಹೆಚ್ಚಿದ ಡಿಮ್ಯಾಂಡ್; ‘ಪ್ರೇಮದ ಊರಲಿ’ಗೆ 70+ ಶೋ!

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

ADVERTISEMENT
ADVERTISEMENT

ಈ ಸಾಲಿನಲ್ಲಿ ಈಗ ಬಾಲಿವುಡ್‌ನ ಸ್ವಯಂಘೋಷಿತ ವಿಮರ್ಶಕ “ಕೆಆರ್‌ಕೆ” ಅಲಿಯಾಸ್ ಕಮಲ್ ರಶೀದ್ ಖಾನ್ ಹೆಸರು ಕೂಡ ಕೇಳಿಬರುತ್ತಿದೆ. 22 ವರ್ಷದ ಯುವತಿ ಒಬ್ಬರು, ಕೆಆರ್‌ಕೆ ತಮ್ಮನ್ನು ಇನ್‌ಸ್ಟಾಗ್ರಾಮ್ ಮೂಲಕ ಸಂಪರ್ಕಿಸಿ ಭೇಟಿಗೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಕಮಲ್ ರಶೀದ್ ಖಾನ್ ಅವರು ವಿವಾದಗಳಿಂದಲೇ ಗುರುತಿಸಿಕೊಂಡಿದ್ದಾರೆ. ‘ದೇಶದ್ರೋಹಿ’ ಎಂಬ ಚಿತ್ರವನ್ನು ನಿರ್ದೇಶಿಸಿ ನಟಿಸಿದ್ದೇ ಅವರ ಪ್ರಮುಖ ಸಿನಿಮಾ ಸಾಧನೆ. ನಂತರದ ವರ್ಷಗಳಲ್ಲಿ ಚಿತ್ರರಂಗದಲ್ಲಿ ಅವರಿಗೆ ಕೆಲಸವೂ ಸಿಗಲಿಲ್ಲ. ಆದರೂ ಸಾಮಾಜಿಕ ಜಾಲತಾಣಗಳಲ್ಲಿ ಬಾಲಿವುಡ್ ನಟ–ನಟಿಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿ ಸದಾ ಸುದ್ದಿಯಲ್ಲಿರುವ ವ್ಯಕ್ತಿ ಅವರು. ಬಾಲಿವುಡ್‌ನ ಅನೇಕ ಮಂದಿ ಅವರನ್ನು ಬಹಿರಂಗವಾಗಿಯೇ ದೂರ ಇಟ್ಟಿದ್ದಾರೆ ಎಂಬ ಮಾತು ಕೂಡ ಇದೆ.

ಆದರೆ ಇದೀಗ 22 ವರ್ಷದ ಯುವತಿ ಸಿಮ್ರನ್ (ಸಿಮ್ಮೊಲಿಕ್) ಅವರು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಕೆಆರ್‌ಕೆ ಕಳುಹಿಸಿದ ಮೆಸೇಜ್‌ಗಳ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ಕೇವಲ 3,200ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಅಪರಿಚಿತ ಯುವತಿಯನ್ನು, 50ಕ್ಕೂ ಹೆಚ್ಚು ವಯಸ್ಸಿನ ವ್ಯಕ್ತಿಯೊಬ್ಬರು “ಕೆಲಸದ” ನೆಪದಲ್ಲಿ ಭೇಟಿಗೆ ಕರೆಯುತ್ತಿರುವುದು ಅನುಮಾನ ಹುಟ್ಟಿಸುತ್ತದೆ ಎಂದು ಸಿಮ್ರನ್ ಪ್ರಶ್ನಿಸಿದ್ದಾರೆ.

“ಮೆಸೇಜ್ ಮಾಡುವುದು ತಪ್ಪಲ್ಲ. ಆದರೆ ಕೆಲಸ ಏನು ಎಂದು ಸ್ಪಷ್ಟವಾಗಿ ಹೇಳದೆ ಬಂದು ಭೇಟಿಯಾಗಿ ಎನ್ನುವುದರ ಅರ್ಥವೇನು?” ಎಂದು ಸಿಮ್ರನ್ ತಮ್ಮ ಪೋಸ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ಸಾಮಾನ್ಯವಾಗಿ ದೊಡ್ಡ ಸೆಲೆಬ್ರಿಟಿಗಳಿಗೆ ಮ್ಯಾನೇಜರ್ ಅಥವಾ ಏಜೆನ್ಸಿ ಇರುತ್ತದೆ. ನಿಜಕ್ಕೂ ಕೆಲಸದ ಆಫರ್ ಇದ್ದಿದ್ದರೆ ಅದರ ಸಂಪೂರ್ಣ ವಿವರಗಳನ್ನು ಮೆಸೇಜ್ ಅಥವಾ ಇಮೇಲ್ ಮೂಲಕ ಕಳುಹಿಸಬೇಕಿತ್ತು ಎಂದು ಅವರು ಹೇಳಿದ್ದಾರೆ.

View this post on Instagram

 

A post shared by 𝑆𝑖𝑚𝑟𝑎𝑛 ♡︎ (@simholicc)

ಇನ್ನೂ ಮಾತನಾಡಿದ ಸಿಮ್ರನ್, “ನಾವೆಲ್ಲರೂ ಇದೇ ಜನರೇಷನ್‌ನವರು. ‘ಭೇಟಿಯಾಗೋಣ’ ಎನ್ನುವುದರ ಹಿಂದಿನ ಉದ್ದೇಶ ಏನು ಎಂಬುದು ನಮಗೆ ಚೆನ್ನಾಗಿ ಗೊತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಮೂಲಕ ಆನ್‌ಲೈನ್‌ನಲ್ಲಿ ನಡೆಯುವ ಅಸಭ್ಯ ವರ್ತನೆಯ ವಿರುದ್ಧ ಧ್ವನಿ ಎತ್ತಿದ್ದಾರೆ.

ಸಿಮ್ರನ್ ಹಂಚಿಕೊಂಡ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಕೇವಲ 21 ಗಂಟೆಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಲೈಕ್ಸ್ ಪಡೆದುಕೊಂಡಿದೆ. 2,000ಕ್ಕೂ ಹೆಚ್ಚು ಕಾಮೆಂಟ್‌ಗಳು ಬಂದಿದ್ದು, ಅದರಲ್ಲಿ ಇನ್ನಿಬ್ಬರು ಮಹಿಳೆಯರು ಕೂಡ “ನಮಗೂ ಕೆಆರ್‌ಕೆ ಇದೇ ರೀತಿಯ ಮೆಸೇಜ್ ಕಳುಹಿಸಿದ್ದರು” ಎಂದು ಆರೋಪಿಸಿದ್ದಾರೆ. “ಇಂತಹ ಅಂಕಲ್‌ಗಳು ಹೇಗೆ ಇರುತ್ತಾರೆ ಅನ್ನೋದು ನಮಗೆ ಗೊತ್ತು” ಎಂದು ಒಬ್ಬರು ಪ್ರತಿಕ್ರಿಯಿಸಿದ್ದಾರೆ. ಈ ವಿಷಯದ ಬಗ್ಗೆ ಕೆಆರ್‌ಕೆ ಇನ್ನೂ ಯಾವುದೇ ಸ್ಪಷ್ಟನೆ ನೀಡಿಲ್ಲ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (30)

ನೇಪಾಳದಲ್ಲಿ ಮಳೆಯ ಆರ್ಭಟ; ಪ್ರವಾಹ-ಭೂಕುಸಿತಕ್ಕೆ 21 ಮಂದಿ ಬಲಿ!

by ದಿಶಾ ಕೆ. ಎಸ್.
September 28, 2026 - 4:22 pm
0

Your paragraph text (28)

ರಾಜಮೌಳಿ-ಸೂರ್ಯ ಸಿನಿಮಾ ಯಾವಾಗ..? ‘ಜಕ್ಕಣ್ಣ’ ಕೊಟ್ಟ ಉತ್ತರವೇನು?

by ದಿಶಾ ಕೆ. ಎಸ್.
September 28, 2026 - 3:32 pm
0

Your paragraph text (27)

ಮೈಸೂರು ದಸರಾ ಉದ್ಘಾಟನೆಗೆ ಕೊಪ್ಪಳ ಶ್ರೀಗಳಿಗೆ ಅಧಿಕೃತ ಆಹ್ವಾನ

by ದಿಶಾ ಕೆ. ಎಸ್.
September 28, 2026 - 3:17 pm
0

Your paragraph text (26)

50 ಬಗೆಯ ಬಿಯರ್, ಲೈವ್ ಮ್ಯೂಸಿಕ್, ಬಗೆಬಗೆಯ ಖಾದ್ಯ: ಬೆಂಗಳೂರಿನ ‘ಬ್ರೂ ಫೆಸ್ಟಿವಲ್’ಗೆ ಯುವಜನತೆ ಫಿದಾ!

by ದಿಶಾ ಕೆ. ಎಸ್.
September 28, 2026 - 3:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version