• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಅನೂಪ್ ರೂಬೆನ್ಸ್ ಹವಾ: ಸೀತಾ ಪಯಣ ಹಾಡುಗಳಿಗೆ ಫ್ಯಾನ್ಸ್ ಫಿದಾ

admin by admin
January 15, 2026 - 5:03 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T170156.334

ದಕ್ಷಿಣ ಭಾರತದ ಚಿತ್ರರಂಗದಲ್ಲಿ ತನ್ನದೇ ಆದ ವಿಶಿಷ್ಟ ಛಾಪನ್ನು ಮೂಡಿಸಿರುವ ಸಂಗೀತ ಮಾಂತ್ರಿಕ ಅನೂಪ್ ರೂಬೆನ್ಸ್, ಈಗ ಕನ್ನಡ ಚಿತ್ರರಂಗದಲ್ಲಿ ಗಟ್ಟಿಯಾಗಿ ನೆಲೆಯೂರುತ್ತಿದ್ದಾರೆ. ಸುಮಾರು 80ಕ್ಕೂ ಹೆಚ್ಚು ಚಿತ್ರಗಳಿಗೆ ಸಂಗೀತ ನೀಡಿದ ಅನುಭವ ಹೊಂದಿರುವ ಅನೂಪ್, ತೆಲುಗಿನಂತೆ ಕನ್ನಡದಲ್ಲೂ ಸತತ ಹಿಟ್ ಹಾಡುಗಳನ್ನು ನೀಡುವ ಮೂಲಕ ಮ್ಯೂಸಿಕ್ ಪ್ರಿಯರ ಆಲ್-ಟೈಮ್ ಫೇವರಿಟ್ ಆಗಿ ಹೊರಹೊಮ್ಮುತ್ತಿದ್ದಾರೆ.

ಅನೂಪ್ ರೂಬೆನ್ಸ್ ಎಂದರೆ ನೆನಪಾಗುವುದೇ ಭಾವನಾತ್ಮಕ ಮತ್ತು ರಿದಮಿಕ್ ಮ್ಯೂಸಿಕ್. ತೆಲುಗಿನ ಮನಂ, ಇಷ್ಕ್, ಗೋಪಾಲ ಗೋಪಾಲ ಅಂತಹ ಮ್ಯೂಸಿಕಲ್ ಹಿಟ್ ಚಿತ್ರಗಳ ಮೂಲಕ ಮನೆಮಾತಾದ ಇವರು, ಕನ್ನಡ ಪ್ರೇಕ್ಷಕರಿಗೂ ಅಚ್ಚುಮೆಚ್ಚು.

RelatedPosts

ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!

ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!

ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು

ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ

ADVERTISEMENT
ADVERTISEMENT

ಸ್ಯಾಂಡಲ್‌ವುಡ್‌ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಖುಷಿ ಖುಷಿಯಾಗಿ ಚಿತ್ರದ ಅರೆ ಅರೆ ಮತ್ತೆ ಹೃದಯ ಹಾಡಿತು ಹಾಡು ಬಿಡುಗಡೆಯಾಗಿ ವರ್ಷಗಳಾದರೂ ಇಂದಿಗೂ ಮೆಲೋಡಿ ಪ್ರಿಯರ ಪ್ಲೇಲಿಸ್ಟ್‌ನಲ್ಲಿದೆ. ಅದೇ ರೀತಿ ನಿಖಿಲ್ ಕುಮಾರಸ್ವಾಮಿ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರದ ನಿನ್ನ ರಾಜ ನಾನು ನನ್ನ ರಾಣಿ ನೀನು ಹಾಡು ಹಳ್ಳಿ ಹಳ್ಳಿಗಳಲ್ಲೂ ಧೂಳೆಬ್ಬಿಸಿತ್ತು. ಇಷ್ಟೇ ಅಲ್ಲದೆ, ಗೀತಾ ಚಿತ್ರದ ಮೂಲಕವೂ ಅವರು ತಮ್ಮ ವೈವಿಧ್ಯತೆಯನ್ನು ಸಾಬೀತುಪಡಿಸಿದ್ದರು.

ಸೀತಾ ಪಯಣದಲ್ಲಿ ಅನೂಪ್ ಮ್ಯಾಜಿಕ್

ಸದ್ಯ ಇಡೀ ಚಿತ್ರರಂಗ ಕುತೂಹಲದಿಂದ ಕಾಯುತ್ತಿರುವ ಸಿನಿಮಾ ಸೀತಾ ಪಯಣ. ಆಕ್ಷನ್ ಕಿಂಗ್ ಅರ್ಜುನ್ ಸರ್ಜಾ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಅನೂಪ್ ರೂಬೆನ್ಸ್ ಅದ್ಭುತ ಸಂಗೀತ ನೀಡಿದ್ದಾರೆ. ಶ್ರೀ ರಾಮ್ ಫಿಲ್ಮ್ಸ್ ಇಂಟರ್ನ್ಯಾಷನಲ್ ಬ್ಯಾನರ್ ಅಡಿಯಲ್ಲಿ ಸಿದ್ಧವಾಗುತ್ತಿರುವ ಈ ಸಿನಿಮಾದ ಹಾಡುಗಳು ಈಗಾಗಲೇ ಟ್ರೆಂಡ್ ಸೃಷ್ಟಿಸಿವೆ.

ಈಗಾಗಲೇ ಬಿಡುಗಡೆಯಾಗಿರುವ ಯಾವೂರಿಗ್ ಹೊಕ್ಕಿಯೆ ಹುಡುಗಿ ಮತ್ತು ಅಸಲಿ ಸಿನಿಮಾ ಹಾಡುಗಳು ಯೂಟ್ಯೂಬ್ ಮತ್ತು ರೀಲ್ಸ್‌ಗಳಲ್ಲಿ ಸಖತ್ ಸೌಂಡ್ ಮಾಡುತ್ತಿವೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಮೂರನೇ ಹಾಡಿಗೆ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಧ್ವನಿಗೂಡಿಸಿದ್ದು, ಅದರ ಮಾಸ್ ಅಪೀಲ್ ಯುವಜನತೆಯನ್ನು ಹುಚ್ಚೆಬ್ಬಿಸಿದೆ. ಈ ಹಾಡಿನ ಫ್ರೆಶ್ ಸೌಂಡ್ ಅನೂಪ್ ಅವರ ಕ್ರಿಯೇಟಿವಿಟಿಗೆ ಸಾಕ್ಷಿಯಾಗಿದೆ.

ಕೇವಲ ಅತಿಥಿ ಸಂಗೀತ ನಿರ್ದೇಶಕರಾಗಿ ಉಳಿಯದೆ, ಕನ್ನಡ ಚಿತ್ರರಂಗದ ಅವಿಭಾಜ್ಯ ಅಂಗವಾಗಲು ಅನೂಪ್ ರೂಬೆನ್ಸ್ ಸಿದ್ಧರಾಗಿದ್ದಾರೆ. ಕಥೆಯ ಭಾವನೆಗೆ ತಕ್ಕಂತೆ ರಾಗ ಸಂಯೋಜಿಸುವ ಅವರ ಕಲೆ, ಮುಂಬರುವ ಸಿನಿಮಾಗಳ ಮೇಲೆ ಬೆಟ್ಟದಷ್ಟು ನಿರೀಕ್ಷೆ ಮೂಡಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (14)

ತಾಷ್ಕೆಂಟ್‌ನಲ್ಲಿ ಮೋದಿ: ಆತ್ಮೀಯವಾಗಿ ಸ್ವಾಗತಿಸಿದ ಉಜ್ಬೇಕಿಸ್ತಾನ್ ಅಧ್ಯಕ್ಷ

by ಕವಿತಾ
August 29, 2026 - 8:07 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (12)

ನೇಪಾಳ ಜಲಪ್ರಳಯದಿಂದ ಪಾರಾದ 54 ಕನ್ನಡಿಗರು ತಾಯ್ನಾಡಿಗೆ

by ಕವಿತಾ
August 29, 2026 - 7:31 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (11)

ನೆಲಮಂಗಲ ಮಾರ್ಗದಲ್ಲಿ ಟ್ರಾಫಿಕ್; ಗಂಟೆಗಟ್ಟಲೆ ರಸ್ತೆಯಲ್ಲೇ ಸಿಲುಕಿದ ವಾಹನ ಸವಾರರು!

by ಕವಿತಾ
August 29, 2026 - 7:13 pm
0

ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (10)

’ತ್ಯಾಜ್ಯದಿಂದ ಸ್ವಾತಂತ್ರ್ಯ’: ಬೇಜವಾಬ್ದಾರಿ ತೋರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ : ಕೃಷ್ಣ ಬೈರೇಗೌಡ

by ಕವಿತಾ
August 29, 2026 - 7:02 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (8)
    ಟಾಕ್ಸಿಕ್‌ಗೆ ಉಪ್ಪಿ, ಕಿಚ್ಚ, ಶಿವಣ್ಣ ಬಲ.. ಟಿಕೆಟ್‌ಗೆ ಯೂತ್ ಸೈಕ್..!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (4)
    ಯಶ್‌ ಕಂಡ್ರೆ ಉರ್ಕೊಳ್ಳೋರು ಒಬ್ರಾ..? ಇಬ್ರಾ?! ‘ಟಾಕ್ಸಿಕ್’ ವಿರುದ್ಧ ನೆಗೆಟಿವ್ ಕ್ಯಾಂಪೇನ್ ಆರೋಪ!
    August 29, 2026 | 0
  • ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು ಚಾಲಕ ಪಾರು! (3)
    ಸ್ಯಾಂಡಲ್‌ವುಡ್‌ ಉಪಾಧ್ಯಕ್ಷ ಚಿಕ್ಕಣ್ಣ ಕಲ್ಯಾಣಕ್ಕೆ ಮೈಸೂರು ಸಜ್ಜು
    August 29, 2026 | 0
  • Untitled design 2026 08 29T144230.633
    ಬಿಟೌನ್‌ಗೆ ಒರಿಜಿನಲ್ ಮಾನ್‌ಸ್ಟರ್ ದೊಡ್ಮನೆ ದೊರೆ ಶಿವಣ್ಣ
    August 29, 2026 | 0
  • Untitled design 2026 08 29T142524.517
    ‘ಶಾಂತಿ’ಯಿಂದಿದ್ದ ರವಿಚಂದ್ರನ್ ರಾಜಕೀಯ ‘ಕ್ರಾಂತಿ’ ಶುರು
    August 29, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version