• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪಬ್ಬಾರ್ ಟೀಸರ್ ಔಟ್: ಖಾಕಿಯಲ್ಲಿ ದೊಡ್ಮನೆ ಮೊಮ್ಮಗ ಧೀರೆನ್ ರಗಡ್ ಲುಕ್

admin by admin
January 15, 2026 - 5:21 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T170719.733

ಕನ್ನಡ ಚಿತ್ರರಂಗದ ಖ್ಯಾತ ನಟ, ದೊಡ್ಮನೆ ಕುಡಿ ಧೀರೆನ್ ರಾಮ್ ಕುಮಾರ್ ಈಗ’ಖಾಕಿ ಖದರ್‌ನಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಶಾಖಾಹಾರಿಯಂತಹ ಸೂಪರ್ ಹಿಟ್ ಸಿನಿಮಾ ನೀಡಿದ್ದ ನಿರ್ದೇಶಕ ಸಂದೀಪ್ ಸುಂಕದ್ ಹಾಗೂ ಧೀರೆನ್ ಕಾಂಬಿನೇಷನ್‌ನ ಬಹುನಿರೀಕ್ಷಿತ ಚಿತ್ರ ಪಬ್ಬಾರ್‌ನ ಕ್ಯಾರೆಕ್ಟರ್ ಇಂಟ್ರೂಡಕ್ಷನ್ ಟೀಸರ್ ಸಂಕ್ರಾಂತಿ ಹಬ್ಬದ ಪ್ರಯುಕ್ತ ಅದ್ಧೂರಿಯಾಗಿ ಬಿಡುಗಡೆಯಾಗಿದೆ.

ವಿಭಿನ್ನವಾಗಿ ಮೂಡಿಬಂದ ಟೀಸರ್

ಬಿಡುಗಡೆಯಾಗಿರುವ ಈ ಇಂಟ್ರೂಡಕ್ಷನ್ ಝಲಕ್ ಬರೊಬ್ಬರಿ 4 ನಿಮಿಷ 19 ಸೆಕೆಂಡ್‌ಗಳಷ್ಟಿದೆ. ಸಾಧಾರಣ ಟೀಸರ್‌ಗಳಿಗಿಂತ ಭಿನ್ನವಾಗಿದ್ದು, ಒಂದು ಕಥೆಯ ಹಂದರದೊಂದಿಗೆ ನಾಯಕನ ಪಾತ್ರವನ್ನು ಪರಿಚಯಿಸಿರುವುದು ಪ್ರೇಕ್ಷಕರಲ್ಲಿ ಕುತೂಹಲ ಮೂಡಿಸಿದೆ. ಟೀಸರ್‌ನ ಕೊನೆಯಲ್ಲಿ ಧೀರೆನ್ ಅವರು ಹೊಸ ಗೆಟಪ್ ಹಾಗೂ ಪೊಲೀಸ್ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದು, ಅವರ ಧ್ವನಿ ಮತ್ತು ಖದರ್ ಅಭಿಮಾನಿಗಳಲ್ಲಿ ಕುತೂಹಲ ಹೆಚ್ಚಿಸಿದೆ.

RelatedPosts

ಅ-23ಕ್ಕೆ ನೋಡುಗರನ್ನ ನಡುಗಿಸಲು ಬರ್ತಿದ್ದಾಳೆ ದೇವಿಕಾ

ಅಂದು ಆಮೀರ್.. ಇಂದು ಸಂಜಯ್ ದತ್ ಕಾಂಟ್ರವರ್ಸಿ ಹೇಳಿಕೆ

ರಣಬಾಲಿ ವಿಜಯ್ ದೇವರಕೊಂಡ ಸಿಡಿಸಿದ್ರು ಹೊಸ ಬಾಂಬ್

ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ

ADVERTISEMENT
ADVERTISEMENT
ನದಿ ತೀರದ ರಹಸ್ಯ ಕಥೆ

‘ಪಬ್ಬಾರ್’ ಎಂಬ ಹೆಸರೇ ಸೂಚಿಸುವಂತೆ, ಹಿಮಾಚಲ ಪ್ರದೇಶದ ಶಿಮ್ಲಾ ಸಮೀಪವಿರುವ ಪಬ್ಬಾರ್ ನದಿ ಈ ಸಿನಿಮಾದ ಕಥಾಹಂದರದ ಕೇಂದ್ರಬಿಂದು. ಇದೊಂದು ಕ್ರೈಂ ಮತ್ತು ಅಡ್ವೆಂಚರಸ್ ಥ್ರಿಲ್ಲರ್ ಸಿನಿಮಾವಾಗಿದ್ದು, ಒಂದು ನಿಗೂಢ ಪ್ರಕರಣವನ್ನು ಭೇದಿಸುವ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ ಎನ್ನಲಾಗಿದೆ. ಗೀತಾ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ ಈ ಚಿತ್ರದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಅವರ ಪುತ್ರಿ ಅಮೃತಾ ಪ್ರೇಮ್ ನಾಯಕಿಯಾಗಿ ನಟಿಸುತ್ತಿದ್ದಾರೆ.

ತಾಂತ್ರಿಕ ಶ್ರೀಮಂತಿಕೆ ಮತ್ತು ತಾರಾಬಳಗ

ಚಿತ್ರಕ್ಕೆ ಮಯೂರ್ ಅಂಬೆಕಲ್ಲು ಅವರ ಸುಮಧುರ ಹಾಗೂ ಸಸ್ಪೆನ್ಸ್ ತುಂಬಿದ ಸಂಗೀತವಿದ್ದು, ವಿಶ್ವಜಿತ್ ರಾವ್ ಅವರು ಹಿಮಾಚಲ ಪ್ರದೇಶದ ಸುಂದರ ತಾಣಗಳನ್ನು ತಮ್ಮ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಚಿತ್ರದಲ್ಲಿ ಅನುಭವಿ ಕಲಾವಿದರ ದಂಡೇ ಇದೆ. ಅಚ್ಯುತ್ ಕುಮಾರ್, ಗೋಪಾಲಕೃಷ್ಣ ದೇಶಪಾಂಡೆ, ಹಿರಿಯ ನಟ ರಾಮಕೃಷ್ಣ, ಭರತ್ ಜಿ.ಬಿ ಮತ್ತು ಶ್ರೀಹರ್ಷ ಗೋಭಟ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಒಟ್ಟಾರೆಯಾಗಿ ಶಾಖಾಹಾರಿ ಮೂಲಕ ಪ್ರಶಂಸೆ ಗಳಿಸಿದ್ದ ಸಂದೀಪ್ ಸುಂಕದ್, ಈಗ ಧೀರೆನ್ ಅವರನ್ನು ಮಾಸ್ ಮತ್ತು ಕ್ಲಾಸ್ ಅವತಾರದಲ್ಲಿ ತೆರೆಗೆ ತರುತ್ತಿರುವುದು ಕನ್ನಡ ಚಿತ್ರರಂಗದಲ್ಲಿ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ. ಚಿತ್ರದ ಕೇವಲ ಒಂದೇ ಒಂದು ಲುಕ್‌ ಇಷ್ಟು ಕುತೂಹಲವಾಗಿದ್ದರೆ, ಇನ್ನೂ ಸಿನಿಮಾ ಹೇಗಿರಲಿದೆ ಎಂದು ಸಿನಿ ಪ್ರೇಕ್ಷಕರು ಕುತೂಹಲ ವ್ಯಕ್ತಪಡಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (27)

ಸುಪ್ರೀಂ ಕೋರ್ಟ್ ನಕಲಿ ಆದೇಶ, ಜೀವಾವಧಿ ಕೈದಿ ಬಿಡುಗಡೆ; ಡಿಐಜಿ ಅರೆಸ್ಟ್!

by ಕವಿತಾ
October 5, 2026 - 10:34 pm
0

Untitled design (26)

ಯುವತಿ ಆತ್ಮಹತ್ಯೆ; ಪತಿ-ಕುಟುಂಬದ ವಿರುದ್ಧ ಕಿರುಕುಳ ಆರೋಪ!

by ಕವಿತಾ
October 5, 2026 - 10:19 pm
0

Untitled design (25)

ಕುನೋ ರಾಷ್ಟ್ರೀಯ ಉದ್ಯಾನ; 5 ಮರಿಗಳಿಗೆ ಜನ್ಮ ನೀಡಿದ ಭಾರತದಲ್ಲಿ ಹುಟ್ಟಿದ ಚೀತಾ!

by ಕವಿತಾ
October 5, 2026 - 8:58 pm
0

Untitled design (24)

ಕಾಂಗೋ ನದಿಯಲ್ಲಿ ಭೀಕರ ದೋಣಿ ಅಪಘಾತ; 30 ಮಂದಿ ಸಾ*ವು

by ಕವಿತಾ
October 5, 2026 - 8:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4 ಸಾವಿರ ಮಂದಿಜನಸಾಗರ
    ಸಿಇಸಿ ಜ್ಞಾನೇಶ್ ಕುಮಾರ್ ಅಮಾನತಿಗೆ ಸುಪ್ರೀಂ ಕೋರ್ಟ್ ನಕಾರ: ECIಗೆ ನೋಟಿಸ್ ಜಾರಿ
    October 5, 2026 | 0
  • ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ
    ಹಬ್ಬದ ವೇಳೆ ಬೀದಿ ವ್ಯಾಪಾರಿಗಳನ್ನು ತೆರವುಗೊಳಿಸಬೇಡಿ: ಎಲ್ಲಾ ರಾಜ್ಯಗಳಿಗೆ NHRC ಮಹತ್ವದ ಆದೇಶ
    October 5, 2026 | 0
  • Untitled design 2026 10 05T110140.014
    ರಷ್ಯಾದಲ್ಲಿ ಪ್ಲೇಗ್ ಭೀತಿ: ಸಂಶೋಧಕಿ ಸಾವು, 200ಕ್ಕೂ ಹೆಚ್ಚು ಜನ ಕ್ವಾರಂಟೈನ್
    October 5, 2026 | 0
  • ಸರ್ಕಾರ (9)
    ಅಮೆರಿಕಕ್ಕೆ ಇರಾನ್ ಖಡಕ್ ಸಂದೇಶ: 7 ಷರತ್ತು ಈಡೇರುವವರೆಗೆ ಹಾರ್ಮುಜ್ ಜಲಸಂಧಿ ಬಂದ್
    October 4, 2026 | 0
  • ಸರ್ಕಾರ (1)
    ಉಕ್ರೇನ್ ಮೇಲೆ ರಷ್ಯಾ ಡ್ರೋನ್ ದಾಳಿ: ಔಷಧ ಘಟಕ ಧ್ವಂಸ, ಓರ್ವ ಸಾ*ವು
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version