• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸಂಕ್ರಾಂತಿ ದಿನವೇ ಸ್ಯಾಂಡಲ್‌ವುಡ್ ನಟಿ ಕಣ್ಣೀರು..ಬೆಟ್ಟಿಂಗ್ ಮಹಾಮಾರಿಗೆ ನಟಿ ಕಾರುಣ್ಯ ಕುಟುಂಬ ಛಿದ್ರ..!

admin by admin
January 15, 2026 - 8:26 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T202506.386

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಕಳೆದ ಮೂರು ವರ್ಷಗಳಿಂದ ತನ್ನ ತಂಗಿಯಿಂದಲೇ ನರಕಯಾತನೆ ಅನುಭವಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ತಂಗಿ ಹಾಗೂ ಆಕೆಯ ಐವರು ಆಪ್ತರ ವಿರುದ್ಧ ಸಿಸಿಬಿ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ಸಂಕ್ರಾಂತಿ ಹಬ್ಬದ ದಿನವೇ ವೀಡಿಯೋ ಬಿಡುಗಡೆ ಮಾಡಿರುವ ಕಾರುಣ್ಯ, ಬೆಟ್ಟಿಂಗ್‌ ಚಟಕ್ಕೆ ಬಿದ್ದು ತಮ್ಮ ಕುಟುಂಭ ಹೇಗೆ ಹಾಳಾಗಿದೆ ಎಂದು ಹೇಳಿಕೊಂಡಿದ್ದಾರೆ.

25 ಲಕ್ಷ ಹಣ, ಒಡವೆ ದೋಚಿದ ಆರೋಪ

ನಟಿ ಕಾರುಣ್ಯ ರಾಮ್ ನೀಡಿರುವ ದೂರಿನಲ್ಲಿ, ತಂಗಿ ಸಮೃದ್ಧಿ ರಾಮ್ ಸುಮಾರು 25 ಲಕ್ಷ ರೂಪಾಯಿ ಹಣ ವಂಚನೆ ಮಾಡಿದ್ದಾಳೆ ಮತ್ತು ಮನೆಯಲ್ಲಿದ್ದ ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿ ತನ್ನ ವೈಯಕ್ತಿಕ ಖರ್ಚಿಗೆ ಬಳಸಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಸಮೃದ್ಧಿ ಜೊತೆಗೆ ಆಕೆಯ ಆಪ್ತರಾದ ಪ್ರತಿಭ, ಕಪಿಲ್, ಪ್ರಜ್ವಲ್, ರಕ್ಷಿತ್ ಹಾಗೂ ಸಾಗರ್ ಎಂಬುವವರೂ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಲಾಗಿತ್ತು.

RelatedPosts

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್

ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್

ADVERTISEMENT
ADVERTISEMENT

ಬೆಟ್ಟಿಂಗ್‌ನಿಂದ ತನ್ನ ತಂಗಿಯ ವರ್ತನೆ ಬದಲಾಗಿತ್ತು. ಬೆಟ್ಟಿಂಗ್ ಆ್ಯಪ್‌ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಿದ್ದಿವೆ, ಅದರಲ್ಲಿ ನಮ್ಮ ಕುಟುಂಬವೂ ಒಂದು ಎಂದು ಹೇಳಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಕಾರುಣ್ಯ ಕಣ್ಣೀರಿಟ್ಟಿದ್ದಾರೆ. ಸಹವಾಸ ದೋಷದಿಂದಾಗಿ ಸಮೃದ್ಧಿ ಬೆಟ್ಟಿಂಗ್ ಜಾಲಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾಳೆ. ಈ ಸಾಲ ತೀರಿಸಲಾಗದೆ ಆಕೆ ಪರಾರಿಯಾಗಿದ್ದು, ಈಗ ಸಾಲಗಾರರು ಅಕ್ಕ ಕಾರುಣ್ಯಗೆ ಕಿರುಕುಳ ನೀಡುತ್ತಿದ್ದಾರೆ. ಇದು ಅತಿರೇಕಕ್ಕೆ ಹೋದಾಗ ಕಾರುಣ್ಯ ಅನಿವಾರ್ಯವಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಕಳೆದ ಮೂರು ವರ್ಷಗಳಿಂದ ಈ ನೋವನ್ನು ಯಾರಿಗೂ ಹೇಳಿಕೊಳ್ಳಲಾಗದೆ ನನ್ನೊಳಗೆ ನಾನೇ ಹೋರಾಡುತ್ತಿದ್ದೆ. ನನ್ನ ತಂದೆ-ತಾಯಿ ಮಗಳನ್ನೇ ಕಳೆದುಕೊಂಡಿದ್ದಾರೆ. ದೈಹಿಕವಾಗಿ ಆಕೆ ಎಲ್ಲೋ ಇದ್ದಾಳೆ, ಆದರೆ ಮಾನಸಿಕವಾಗಿ ನಮ್ಮ ಜೊತೆಗಿಲ್ಲ. ಹೊತ್ತಿಲ್ಲದ ಹೊತ್ತಲ್ಲಿ ಸಾಲಗಾರರಿಂದ ಕಾಲ್ ಬರುತ್ತದೆ, ಕೆಟ್ಟ ಕಮೆಂಟ್‌ಗಳನ್ನು ಮಾಡುತ್ತಾರೆ. ನನ್ನ ತಂದೆ ನಿವೃತ್ತ ಸರ್ಕಾರಿ ಅಧಿಕಾರಿ, ಅವರಿಗೆ ನೆಮ್ಮದಿ ಬೇಕು. ಅದಕ್ಕಾಗಿ ನಾನು ಕಾನೂನು ಹೋರಾಟಕ್ಕಿಳಿದಿದ್ದೇನೆ ಎಂದು ಕಾರುಣ್ಯ ಸ್ಪಷ್ಟಪಡಿಸಿದ್ದಾರೆ.

ಬೆಟ್ಟಿಂಗ್ ಆ್ಯಪ್‌ಗಳನ್ನು ಯಾರೂ ಪ್ರಮೋಟ್ ಮಾಡಬೇಡಿ ಎಂದು ಮನವಿ ಮಾಡಿರುವ ಕಾರುಣ್ಯ, ಇಂತಹ ಆಪ್‌ಗಳಿಂದ ಕುಟುಂಬಗಳು ಹೇಗೆ ನಾಶವಾಗುತ್ತಿವೆ ಎಂಬುದಕ್ಕೆ ನನ್ನ ತಂಗಿಯೇ ಸಾಕ್ಷಿ ಎಂದಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ಸಮೃದ್ಧಿ ಮತ್ತು ಆಕೆಯ ಸ್ನೇಹಿತರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

BeFunky collage (98)

ಇರಾನ್ ವಿರುದ್ಧ ದಾಳಿಗೆ ಸದ್ಯಕ್ಕೆ ‘ಬ್ರೇಕ್’! ಪಾಕಿಸ್ತಾನದ ಮಧ್ಯಸ್ಥಿಕೆ ಮನವಿಗೆ ಒಪ್ಪಿದ ಟ್ರಂಪ್

by ಶ್ರೀದೇವಿ ಬಿ. ವೈ
April 22, 2026 - 7:50 am
0

BeFunky collage (97)

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

by ಶ್ರೀದೇವಿ ಬಿ. ವೈ
April 22, 2026 - 7:23 am
0

Rashi bavishya

ದಿನ ಭವಿಷ್ಯ: ಈ ರಾಶಿಗಳಿಗೆ ದಿಟ್ಟ ನಿರ್ಧಾರಗಳಿಂದ ಯಶಸ್ಸು

by ಶ್ರೀದೇವಿ ಬಿ. ವೈ
April 22, 2026 - 6:57 am
0

Untitled design 2026 04 21T233314.930

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

by ಶಾಲಿನಿ ಕೆ. ಡಿ
April 21, 2026 - 11:34 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
  • Untitled design 2026 04 21T224207.607
    ಮತ್ತೆ ಶುರುವಾಗುತ್ತ ಮಧ್ಯಪ್ರಾಚ್ಯದಲ್ಲಿ ಯುದ್ಧ: ಅಮೆರಿಕ ಅಬ್ಬರಕ್ಕೆ ಬಲಿಯಾಗುತ್ತಾ ಇರಾನ್
    April 21, 2026 | 0
  • Untitled design 2026 04 21T222350.838
    ಗೋಲ್ಡನ್ ಸ್ಟಾರ್ ಸಿನಿ ಜರ್ನಿಗೆ ಇಪ್ಪತ್ತರ ಸಂಭ್ರಮ: “ಚೆಲ್ಲಾಟ” ಚಿತ್ರ ಬಿಡುಗಡೆಯಾಗಿ ಇಪ್ಪತ್ತು ವರ್ಷ
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version