• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಭಿಮಾನಿಗಳಿಗೆ ಶಿವಣ್ಣ-ಉಪ್ಪಿ ಬಂಪರ್‌ ಗಿಫ್ಟ್: 45 ಸಿನಿಮಾ OTT ಬಿಡುಗಡೆ ದಿನಾಂಕ ಫಿಕ್ಸ್

admin by admin
January 15, 2026 - 10:08 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 15T220524.146

ಕನ್ನಡ ಚಿತ್ರರಂಗದ ಮೂವರು ದೈತ್ಯ ಪ್ರತಿಭೆಗಳಾದ ಶಿವರಾಜ್‌ಕುಮಾರ್, ಉಪೇಂದ್ರ ಮತ್ತು ರಾಜ್ ಬಿ ಶೆಟ್ಟಿ,  ಮೊದಲ ಬಾರಿಗೆ ಒಂದೇ ಪರದೆಯ ಮೇಲೆ ಅಬ್ಬರಿಸಿದ ಸಿನಿಮಾ 45. ಕಳೆದ ಕ್ರಿಸ್‌ಮಸ್ ಹಬ್ಬದ ಪ್ರಯೋಗವಾಗಿ ಬಿಡುಗಡೆಯಾಗಿ ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಓಪನಿಂಗ್ ಪಡೆದಿದ್ದ ಈ ಚಿತ್ರ, ಈಗ ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಕಿರುತೆರೆಯ ವೀಕ್ಷಕರಿಗೆ ಸಿಹಿ ಸುದ್ದಿ ನೀಡಿದೆ. ಚಿತ್ರಮಂದಿರಗಳಲ್ಲಿ ಧೂಳೆಬ್ಬಿಸಿದ್ದ ಈ ಫ್ಯಾಂಟಸಿ ಆಕ್ಷನ್ ಸಿನಿಮಾ ಈಗ ಡಿಜಿಟಲ್ ಪ್ಲಾಟ್‌ಫಾರ್ಮ್‌ಗೆ ಬರಲು ಸಜ್ಜಾಗಿದೆ.

ಜೀ5 ನಲ್ಲಿ ಸ್ಟ್ರೀಮಿಂಗ್ ಆರಂಭ

ಹೆಸರಾಂತ ನಿರ್ಮಾಪಕ ರಮೇಶ್ ರೆಡ್ಡಿ ಅವರು ಅತ್ಯಂತ ದುಬಾರಿ ವೆಚ್ಚದಲ್ಲಿ ನಿರ್ಮಿಸಿರುವ 45 ಚಿತ್ರದ ಡಿಜಿಟಲ್ ಮತ್ತು ಸ್ಯಾಟಲೈಟ್ ಹಕ್ಕುಗಳನ್ನು ಜೀ ಸಂಸ್ಥೆಯು ಭಾರಿ ಮೊತ್ತಕ್ಕೆ ಖರೀದಿಸಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡಿರುವ ಜೀ5 ಕನ್ನಡ, ಜನವರಿ 23 ರಿಂದ ಸಿನಿಮಾ ಸ್ಟ್ರೀಮಿಂಗ್ ಆಗಲಿದೆ ಎಂದು ಘೋಷಿಸಿದೆ. ಸಂಕ್ರಾಂತಿ ಹಬ್ಬಕ್ಕೆ ವಿಶೇಷ ಉಡುಗೊರೆ ಎಂದು ಜೀ5 ತನ್ನ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಚಿತ್ರದ ಟ್ರೇಲರ್ ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ.

RelatedPosts

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ಮೊದಲ ವಾರದಲ್ಲೇ ₹109 ಕೋಟಿ ಗಳಿಸಿದ ‘ಕಾಕ್‌ಟೇಲ್ 2’: ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಸಕ್ಸಸ್

ADVERTISEMENT
ADVERTISEMENT

View this post on Instagram

 

A post shared by ZEE5 Kannada (@zee5kannada)

ಅರ್ಜುನ್ ಜನ್ಯ ಸೃಷ್ಟಿಸಿದ ಹೊಸ ಲೋಕ

ಇಷ್ಟು ದಿನ ಕೇವಲ ಸಂಗೀತ ನಿರ್ದೇಶಕರಾಗಿ ಮೋಡಿ ಮಾಡಿದ್ದ ಅರ್ಜುನ್ ಜನ್ಯ, ಈ ಚಿತ್ರದ ಮೂಲಕ ಮೊದಲ ಬಾರಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿದ್ದಾರೆ. 45 ಒಂದು ವಿಶಿಷ್ಟ ಫ್ಯಾಂಟಸಿ ಲೋಕದ ಕಥೆ. ಮನುಷ್ಯನ ಸಾವು, ಸಾವಿನ ನಂತರದ ಆತ್ಮದ ಪ್ರಯಾಣ, ಗರುಡ ಪುರಾಣದ ನಂಬಿಕೆಗಳು, ವಿಧಿ ಮತ್ತು ಪಾಪ-ಕರ್ಮಗಳ ಸುತ್ತ ಈ ಸಿನಿಮಾದ ಕಥೆ ಸಾಗುತ್ತದೆ. ಒಬ್ಬ ಸಾಮಾನ್ಯ ಮನುಷ್ಯ ಮತ್ತು ಸಾವು-ಬದುಕಿನ ನಡುವಿನ ಸಂಘರ್ಷವನ್ನು ಅರ್ಜುನ್ ಜನ್ಯ ಅತ್ಯಂತ ಕುತೂಹಲಕಾರಿಯಾಗಿ ತೆರೆಗೆ ತಂದಿದ್ದಾರೆ.

ಚಿತ್ರದ ಪ್ರಮುಖ ಆಕರ್ಷಣೆ ಎಂದರೆ ಅದು ಕ್ಲೈಮ್ಯಾಕ್ಸ್. ಶಿವರಾಜ್‌ಕುಮಾರ್ ಅವರು ಇಲ್ಲಿ ನಾನಾ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಪ್ರತಿಯೊಂದು ಎಂಟ್ರಿ ಮತ್ತು ಶಿವ ತಾಂಡವ ಅಭಿಮಾನಿಗಳಿಗೆ ರೋಮಾಂಚನ ನೀಡುವುದು ಖಚಿತ. ಇನ್ನು ರಿಯಲ್ ಸ್ಟಾರ್ ಉಪೇಂದ್ರ ಅವರು ಎಂದಿನಂತೆ ತಮ್ಮ ವಿಭಿನ್ನ ಗೆಟಪ್ ಮತ್ತು ಮ್ಯಾನರಿಸಂ ಮೂಲಕ ಗಮನ ಸೆಳೆದರೆ, ರಾಜ್ ಬಿ ಶೆಟ್ಟಿ ಅವರ ನಟನೆ ಚಿತ್ರದ ತೂಕ ಹೆಚ್ಚಿಸಿದೆ. ರಾಜ್ ಬಿ ಶೆಟ್ಟಿ ತಾಯಿಯ ಪಾತ್ರದಲ್ಲಿ ಮಾನಸಿ ಸುಧೀರ್ ಕಾಣಿಸಿಕೊಂಡಿದ್ದಾರೆ.

ಚಿತ್ರದಲ್ಲಿ ಕೌಸ್ತುಭ ಮಣಿ ನಾಯಕಿಯಾಗಿ ನಟಿಸಿದ್ದರೆ, ಜಿಶು ಸೆಂಗುಪ್ತ ಪ್ರಮುಖ ಪಾತ್ರದಲ್ಲಿದ್ದಾರೆ. ಸತ್ಯ ಹೆಗಡೆ ಅವರ ಛಾಯಾಗ್ರಹಣದೊಂದಿಗೆ ಚಿತ್ರ ಮೂಡಿಬಂದಿದೆ. ಇನ್ನು ಚಿತ್ರಕ್ಕೆ ಅರ್ಜುನ್ ಜನ್ಯ ಅವರೇ ಸಂಗೀತ ನೀಡಿದ್ದು, ಅನಿಲ್ ಕುಮಾರ್ ಸಂಭಾಷಣೆ ಬರೆದಿದ್ದಾರೆ. ಸಂಕ್ರಾಂತಿ ಹಬ್ಬದ ಬೋನಸ್ ಆಗಿ ಈ ಚಿತ್ರ ಜೀ5 ನಲ್ಲಿ ಬಿಡುಗಡೆಯಾಗುತ್ತಿದ್ದು, ಥಿಯೇಟರ್‌ನಲ್ಲಿ ಮಿಸ್ ಮಾಡಿಕೊಂಡವರಿಗೆ ಇದು ಸುವರ್ಣಾವಕಾಶ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Web Photo Editor (55)

ಕಾವೇರಿ ನದಿಯಲ್ಲಿ ಪ್ರಾಣಹಾನಿ ತಡೆಯಲು ಸುರಕ್ಷತಾ ಕ್ರಮ ಕೈಗೊಳ್ಳಿ: ಗೃಹ ಸಚಿವರಿಗೆ ಹೆಚ್‌ಡಿಕೆ ಪತ್ರ

by ದಿಶಾ ಕೆ. ಎಸ್.
June 26, 2026 - 9:50 pm
0

Web Photo Editor (52)

ರಾಮಮಂದಿರ ಟ್ರಸ್ಟ್‌ನಲ್ಲಿ ತಪ್ಪು ನಡೆದಿದ್ದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು: ಪೇಜಾವರ ಶ್ರೀ

by ದಿಶಾ ಕೆ. ಎಸ್.
June 26, 2026 - 8:54 pm
0

Web Photo Editor (50)

ಶೃಂಗಸಭೆಗಾಗಿ ಮೊದಲ ಬಾರಿಗೆ ಭಾರತಕ್ಕೆ ಜಪಾನ್ ಪ್ರಧಾನಿ ಸನೇ ತಕೈಚಿ ಭೇಟಿ; ಜು.1ರಿಂದ ಮೂರು ದಿನಗಳ ಪ್ರವಾಸ

by ದಿಶಾ ಕೆ. ಎಸ್.
June 26, 2026 - 7:56 pm
0

Web Photo Editor (51)

ಅವಳಿ ಭೂಕಂಪಕ್ಕೆ ತತ್ತರಿಸಿದ ವೆನೆಜುವೆಲಾ: 235 ಸಾವು, 1,500ಕ್ಕೂ ಹೆಚ್ಚು ಮಂದಿ ಗಾಯ

by ದಿಶಾ ಕೆ. ಎಸ್.
June 26, 2026 - 7:19 pm
0

ಸಂಬಂಧಿಸಿದ ಪೋಸ್ಟ್‌ಗಳು

  • 4
    ವೆನೆಜುವೆಲಾದಲ್ಲಿ ಜೋಡಿ ಭೂಕಂಪ: ಸಾವಿನ ಸಂಖ್ಯೆ 200 ಮುಂದುವರೆದ ರಕ್ಷಣಾ ಕಾರ್ಯಾಚರಣೆ
    June 26, 2026 | 0
  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version