• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಳ್ಳಾರಿಯಲ್ಲಿ ಪಲ್ಟಿಯಾದ ಎಣ್ಣೆ ಟ್ಯಾಂಕರ್: ಬಕೆಟ್, ಬಿಂದಿಗೆ ಹಿಡಿದು ಓಡೋಡಿ ಬಂದ ಜನರು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 16, 2026 - 1:06 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 16T125402.482

RelatedPosts

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನದ ಭೀತಿ!: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಬಳ್ಳಾರಿ: ಪಾಮ್ ಆಯಿಲ್ ಸಾಗಿಸುತ್ತಿದ್ದ ಟ್ಯಾಂಕರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅಪಘಾತಕ್ಕೀಡಾದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ದೇವಲಾಪುರ ಕಣಿವೆ ಪ್ರದೇಶದಲ್ಲಿ ನಡೆದಿದೆ. ಟ್ಯಾಂಕರ್ ಪಲ್ಟಿಯಾದ ಕೆಲವೇ ಕ್ಷಣಗಳಲ್ಲಿ ಸುತ್ತಮುತ್ತಲಿನ ಗ್ರಾಮಸ್ಥರು ಬಕೆಟ್‌, ಚೊಂಬು, ಬಿಂದಿಗೆ, ಡಬ್ಬಾ ಹಿಡಿದು ಸ್ಥಳಕ್ಕೆ ಆಗಮಿಸಿದ್ದು, ಎಣ್ಣೆ ಸಂಗ್ರಹಿಸಿಕೊಳ್ಳಲು ಜನರು ಮುಗಿಬಿದ್ದ ದೃಶ್ಯ ಕಂಡು ಬಂದಿದೆ.

ದೇವಲಾಪುರ ಕಣಿವೆಯಲ್ಲಿರುವ ತೀವ್ರ ತಿರುವಿನಲ್ಲಿ ಲಾರಿ ವೇಗ ನಿಯಂತ್ರಣ ತಪ್ಪಿ ಉರುಳಿಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಟ್ಯಾಂಕರ್ ಪಲ್ಟಿಯಾದ ರಭಸಕ್ಕೆ ಲಾರಿಗೆ ಹಾನಿಯಾಗಿದ್ದು, ಒಳಗಿದ್ದ ಸಾವಿರಾರು ಲೀಟರ್ ಪಾಮ್ ಆಯಿಲ್ ರಸ್ತೆ ಮೇಲೆ ಹಾಗೂ ಪಕ್ಕದ ಜಾಗಗಳಿಗೆ ಹರಿದುಹೋಗಿದೆ.

ಘಟನೆಯ ಸಮಯದಲ್ಲಿ ಟ್ಯಾಂಕರ್‌ನಲ್ಲಿ ಚಾಲಕ ಹಾಗೂ ಕ್ಲೀನರ್ ಇದ್ದರು. ಆದರೆ ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಹಾಗೂ ವಾಹನ ಸವಾರರು ತಕ್ಷಣವೇ ಅವರಿಗೆ ಸಹಾಯ ಮಾಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆರೋಗ್ಯ ಕೇಂದ್ರಕ್ಕೆ ಕರೆದೊಯ್ಯಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಟ್ಯಾಂಕರ್ ಪಲ್ಟಿಯಾದ ಸುದ್ದಿ ಹರಡುತ್ತಿದ್ದಂತೆ, ಸಮೀಪದ ದೇವಲಾಪುರ, ಕಂಪ್ಲಿ ಹಾಗೂ ಇತರ ಗ್ರಾಮಗಳಿಂದ ಜನರು ಸ್ಥಳಕ್ಕೆ ಆಗಮಿಸಿದರು. ವಿಶೇಷವಾಗಿ ಮಹಿಳೆಯರು ಪ್ಲಾಸ್ಟಿಕ್ ಬಿಂದಿಗೆ, ಬಕೆಟ್‌, ಡಬ್ಬಾ ಹಿಡಿದು ರಸ್ತೆ ಮೇಲೆ ಹರಿದ ಪಾಮ್ ಆಯಿಲ್ ಸಂಗ್ರಹಿಸಲು ಮುಗಿಬಿದ್ದರು. ಕೆಲವರು ರಸ್ತೆ ಮಧ್ಯೆಯಲ್ಲೇ ನಿಂತು ಎಣ್ಣೆ ತುಂಬಿಸಿಕೊಂಡು ಹೋಗುತ್ತಿದ್ದ ದೃಶ್ಯಗಳು ಕಂಡುಬಂದವು.

ಘಟನೆಯ ಮಾಹಿತಿ ತಿಳಿದ ತಕ್ಷಣ ಕಂಪ್ಲಿ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಜನರನ್ನು ದೂರ ಸರಿಸಲು ಪೊಲೀಸರು ಹಲವು ಬಾರಿ ಮನವಿ ಮಾಡಬೇಕಾಯಿತು. ರಸ್ತೆ ಮೇಲೆ ಹೆಚ್ಚಾಗಿದ್ದ ಜನಸಂದಣಿಯಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು.

ಪೊಲೀಸರ ಸೂಚನೆಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಸಂಬಂಧಪಟ್ಟ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ರಸ್ತೆ ಮೇಲೆ ಹರಿದಿದ್ದ ಎಣ್ಣೆಯನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾದರು. ಸುರಕ್ಷತಾ ಕ್ರಮವಾಗಿ ಕೆಲಕಾಲ ರಸ್ತೆ ಸಂಚಾರವನ್ನು ಸಂಪೂರ್ಣವಾಗಿ ತಡೆಹಿಡಿಯಲಾಯಿತು. ಬಳಿಕ ಎಣ್ಣೆ ತೆರವು ಕಾರ್ಯ ಮುಗಿದ ನಂತರ ವಾಹನ ಸಂಚಾರ ಪುನಃ ಆರಂಭವಾಯಿತು.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 10 13T221228.089

ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ

by ಶಾಲಿನಿ ಕೆ. ಡಿ
October 13, 2026 - 10:04 pm
0

Your paragraph text 2026 10 13T215137.807

ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಎಲ್. ಮುರುಗನ್

by ಶಾಲಿನಿ ಕೆ. ಡಿ
October 13, 2026 - 9:42 pm
0

Your paragraph text 2026 10 13T212537.124

KSRTC ಬಸ್‌ನಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದವರಿಗೆ ಶಾಕ್: ಒಂದೇ ತಿಂಗಳಲ್ಲಿ 8.4 ಲಕ್ಷ ದಂಡ ವಸೂಲಿ

by ಶಾಲಿನಿ ಕೆ. ಡಿ
October 13, 2026 - 9:20 pm
0

Your paragraph text 2026 10 13T211109.437

ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ

by ಶಾಲಿನಿ ಕೆ. ಡಿ
October 13, 2026 - 9:04 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 10 13T221228.089
    ರಾಹುಲ್ ಗಾಂಧಿ ನನ್ನನ್ನು ತಳ್ಳಲಿಲ್ಲ, ಕಾಳಜಿ ವಹಿಸಿದರು: ಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟನೆ
    October 13, 2026 | 0
  • Your paragraph text 2026 10 13T211109.437
    ನಾಳೆಯಿಂದ ರಾಜ್ಯಾದ್ಯಂತ ಅನ್ನಸೇವೆ ಆ್ಯಪ್ ಲಭ್ಯ: e-KYC ಮಾಡಿಸಲು ಅ.20 ಕೊನೆಯ ದಿನ
    October 13, 2026 | 0
  • Your paragraph text 2026 10 13T201407.139
    ಸ್ಟಿಂಗ್ ಆಪರೇಷನ್ ವಿಡಿಯೋ ವಿವಾದ: ನನಗೂ ಅದಕ್ಕೂ ಸಂಬಂಧವಿಲ್ಲ ಎಂದ ಸಿದ್ದರಾಮಯ್ಯ
    October 13, 2026 | 0
  • ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್ ವಿಡಿಯೋ ಪ್ರಸಾರಕ್ಕೆ ಕೋರ್ಟ್ ತಡೆಯಾಜ್ಞೆ
    ಮಾಜಿ ಸಿಎಂ ಸಿದ್ದರಾಮಯ್ಯ ವೈರಲ್‌‌ ವಿಡಿಯೋ ಪ್ರಸಾರಕ್ಕೆ ಕೋರ್ಟ್‌‌ ತಡೆಯಾಜ್ಞೆ
    October 13, 2026 | 0
  • ಪಾಕಿಸ್ತಾನದಲ್ಲಿ
    ಪಾಕಿಸ್ತಾನದಲ್ಲಿ ಹಳಿತಪ್ಪಿದ ರೆಹಮಾನ್ ಬಾಬಾ ಎಕ್ಸ್‌ಪ್ರೆಸ್ ರೈಲು: ಐವರು ಸಾ*ವು
    October 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version