• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, March 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಅಕ್ರಮ ವಾಕಿ-ಟಾಕಿ ಮಾರಾಟ: ಅಮೆಜಾನ್, ಫ್ಲಿಪ್‌ಕಾರ್ಟ್‌ಗೆ 10 ಲಕ್ಷ ದಂಡ

ಯಶಸ್ವಿನಿ ಎಂ by ಯಶಸ್ವಿನಿ ಎಂ
January 16, 2026 - 7:11 pm
in Flash News, ದೇಶ
0 0
0
Untitled design 2026 01 16T190859.086

ನವದೆಹಲಿ: ಆನ್‌ಲೈನ್ ಶಾಪಿಂಗ್ ಜಗತ್ತಿನ ದೈತ್ಯ ಸಂಸ್ಥೆಗಳಾದ ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಮೀಶೋ ಸೇರಿದಂತೆ ಒಟ್ಟು 13 ಇ-ಕಾಮರ್ಸ್ ವೇದಿಕೆಗಳಿಗೆ ಕೇಂದ್ರ ಸರ್ಕಾರ ಬಿಸಿ ಮುಟ್ಟಿಸಿದೆ. ಗ್ರಾಹಕ ಸಂರಕ್ಷಣಾ ಕಾಯ್ದೆ ಮತ್ತು ಟೆಲಿಕಾಂ ನಿಯಮಗಳನ್ನು ಉಲ್ಲಂಘಿಸಿ, ಅನಧಿಕೃತವಾಗಿ ವಾಕಿ-ಟಾಕಿಗಳನ್ನು (Walkie-Talkies) ಮಾರಾಟ ಮಾಡುತ್ತಿದ್ದ ಈ ಸಂಸ್ಥೆಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (CCPA) ಕಠಿಣ ಕ್ರಮ ಕೈಗೊಂಡಿದೆ.

ಘಟನೆಯ ಹಿನ್ನೆಲೆ:

ದೇಶದ ಭದ್ರತೆ ಮತ್ತು ಸಂವಹನ ವ್ಯವಸ್ಥೆಯ ದೃಷ್ಟಿಯಿಂದ ವಾಕಿ-ಟಾಕಿಗಳ ಬಳಕೆ ಮತ್ತು ಮಾರಾಟಕ್ಕೆ ನಿರ್ದಿಷ್ಟ ನಿಯಮಗಳಿವೆ. ಆದರೆ, ಹಲವು ಇ-ಕಾಮರ್ಸ್ ತಾಣಗಳು ಪರವಾನಗಿ (ಲೈಸೆಸ್‌) ಇಲ್ಲದ ಮತ್ತು ನಿಗದಿತ ತರಂಗಾಂತರ (Frequency) ಮೀರಿ ಕಾರ್ಯನಿರ್ವಹಿಸುವ ವಾಕಿ-ಟಾಕಿಗಳನ್ನು ಬಹಿರಂಗವಾಗಿ ಪಟ್ಟಿ ಮಾಡಿ ಮಾರಾಟ ಮಾಡುತ್ತಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿದ CCPA ಮುಖ್ಯಸ್ಥೆ ಮತ್ತು ಗ್ರಾಹಕ ವ್ಯವಹಾರಗಳ ಕಾರ್ಯದರ್ಶಿ ನಿಧಿ ಖರೆ ಅವರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.

RelatedPosts

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ

ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ

ADVERTISEMENT
ADVERTISEMENT
ಯಾರಿಗೆ ಎಷ್ಟು ದಂಡ ?

ನಿಯಮಗಳ ಉಲ್ಲಂಘನೆಗಾಗಿ ಎಂಟು ಕಂಪನಿಗಳ ವಿರುದ್ಧ ಅಂತಿಮ ಆದೇಶ ಹೊರಡಿಸಲಾಗಿದ್ದು, ಒಟ್ಟು 44 ಲಕ್ಷ ರೂ.ಗಳ ದಂಡ ವಿಧಿಸಲಾಗಿದೆ. ಇದರಲ್ಲಿ ಪ್ರಮುಖವಾಗಿ, ಅಮೆಜಾನ್, ಫ್ಲಿಪ್‌ಕಾರ್ಟ್, ಮೀಶೋ ಮತ್ತು ಮೆಟಾ ಪ್ಲಾಟ್‌ಫಾರ್ಮ್ಸ್ (ಫೇಸ್‌ಬುಕ್ ಮಾರ್ಕೆಟ್‌ಪ್ಲೇಸ್) ಗಳಿಗೆ ತಲಾ 10 ಲಕ್ಷ ರೂ. ದಂಡ ವಿಧಿಸಲಾಗಿದೆ. ಜೊತೆಗೆ ಜಿಯೋ ಮಾರ್ಟ್, ಚಿಮಿಯಾ, ಟಾಕ್ ಪ್ರೊ ಮತ್ತು ಮಾಸ್ಕಾನ್ ಟಾಯ್ಸಗೆ ತಲಾ 1 ಲಕ್ಷ ರೂ. ದಂಡ ವಿಧಿಸಲಾಗಿದೆ.

ಇದಲ್ಲದೆ ಇಂಡಿಯಾಮಾರ್ಟ್, ವರ್ದಾನ್‌ಮಾರ್ಟ್, ಕೃಷ್ಣ ಮಾರ್ಟ್ ಸೇರಿದಂತೆ ಒಟ್ಟು 13 ಸಂಸ್ಥೆಗಳಿಗೆ ನೋಟಿಸ್ ನೀಡಲಾಗಿದೆ. ಈಗಾಗಲೇ ಮೀಶೋ, ಮೆಟಾ ಮತ್ತು ಜಿಯೋ ಮಾರ್ಟ್‌ನಂತಹ ಸಂಸ್ಥೆಗಳು ದಂಡ ಪಾವತಿಸಿದ್ದು, ಉಳಿದವರಿಂದ ಶೀಘ್ರದಲ್ಲೇ ದಂಡ ಪಾವತಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಭಾರತದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಟೆಲಿಕಾಂ ನಿಯಮಗಳ ಪ್ರಕಾರ, ಪರವಾನಗಿ ವಿನಾಯಿತಿಯು ಕೇವಲ 446.0 – 446.2 MHz ಬ್ಯಾಂಡ್‌ನಲ್ಲಿ ಕಾರ್ಯನಿರ್ವಹಿಸುವ ಪಿಎಂಆರ್ (Personal Mobile Radio) ಗಳಿಗೆ ಮಾತ್ರ ಅನ್ವಯಿಸುತ್ತದೆ. ಆದರೆ ಆನ್‌ಲೈನ್‌ನಲ್ಲಿ ಮಾರಾಟವಾಗುತ್ತಿದ್ದ ಹೆಚ್ಚಿನ ವಾಕಿ-ಟಾಕಿಗಳು ಈ ಮಿತಿಯನ್ನು ಮೀರಿ ಕಾರ್ಯನಿರ್ವಹಿಸುತ್ತಿದ್ದವು, ಇದು ರಾಷ್ಟ್ರೀಯ ಭದ್ರತೆಗೆ ಮತ್ತು ಅಧಿಕೃತ ಸಂವಹನ ಚಾನಲ್‌ಗಳಿಗೆ ಅಡ್ಡಿ ಉಂಟುಮಾಡುವ ಸಾಧ್ಯತೆ ಇರುತ್ತದೆ.

ಗ್ರಾಹಕರ ಹಕ್ಕುಗಳ ಉಲ್ಲಂಘನೆ, ದಾರಿತಪ್ಪಿಸುವ ಜಾಹೀರಾತುಗಳು ಮತ್ತು ಅಸಹಜ ವ್ಯಾಪಾರ ಪದ್ಧತಿಗಳನ್ನು ತಡೆಯುವುದು CCPA ಯ ಮುಖ್ಯ ಉದ್ದೇಶವಾಗಿದೆ. ಇ-ಕಾಮರ್ಸ್ ವೇದಿಕೆಗಳು ಕೇವಲ ಮಧ್ಯವರ್ತಿಗಳಾಗಿ ಕಾರ್ಯನಿರ್ವಹಿಸುವುದಲ್ಲದೆ, ಮಾರಾಟವಾಗುವ ಉತ್ಪನ್ನಗಳ ಕಾನೂನುಬದ್ಧತೆಯ ಜವಾಬ್ದಾರಿಯನ್ನು ಹೊರಬೇಕೆಂದು ಸರ್ಕಾರ ಈ ಮೂಲಕ ಕಟ್ಟುನಿಟ್ಟಿನ ಸಂದೇಶ ರವಾನಿಸಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 03 13T233637.815

ಬೇಸಿಗೆಯ ಅತಿಯಾದ ಬೆವರಿನಿಂದ ಕಾಡುವ ಮೊಡವೆಗಳು: ತ್ವಚೆಯ ರಕ್ಷಣೆಗೆ ಇಲ್ಲಿವೆ ವಿಶೇಷ ಸಲಹೆಗಳು

by ಯಶಸ್ವಿನಿ ಎಂ
March 13, 2026 - 11:41 pm
0

Untitled design 2026 03 13T232541.886

ಮಹಿಳೆಯರೇ ಎಚ್ಚರ..! ನಿಮ್ಮ ದೇಹದಲ್ಲಿ ಈ ತರದ ಬದಲಾವಣೆಗಳಾಗುತ್ತಿದ್ದರೆ ಹಾರ್ಮೋನ್ ಸಮಸ್ಯೆ ಇರಬಹುದು

by ಯಶಸ್ವಿನಿ ಎಂ
March 13, 2026 - 11:30 pm
0

Untitled design 2026 03 13T223418.967

66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?

by ಯಶಸ್ವಿನಿ ಎಂ
March 13, 2026 - 10:35 pm
0

Untitled design 2026 03 13T215606.204

ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ

by ಯಶಸ್ವಿನಿ ಎಂ
March 13, 2026 - 9:58 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T223418.967
    66ರ ವಯಸ್ಸಿನಲ್ಲಿ ನೀನಾ ಗುಪ್ತಾ ಗರ್ಭಿಣಿ ? ವದಂತಿಗಳಿಗೆ ನಟಿ ಹೇಳಿದ್ದೇನು..?
    March 13, 2026 | 0
  • Untitled design 2026 03 13T215606.204
    ನನ್ನ ಮಗಳನ್ನು ಮೋಸದಿಂದ ಮದುವೆಯಾಗಿದ್ದಾರೆ: ಮಹಾರಾಷ್ಟ್ರ ಸಿಎಂ ಮೊರೆ ಹೋದ ಮೊನಾಲಿಸಾ ಭೋಂಸ್ಲೆ ತಂದೆ
    March 13, 2026 | 0
  • Untitled design 2026 03 13T203620.823
    ಟೀಂ ಇಂಡಿಯಾ ವಿಶ್ವಕಪ್‌ ಗೆದ್ದ ಸಂಭ್ರಮ: ಉದ್ಯೋಗಿಗಳಿಗೆ ತಲಾ 2,000 ರೂ. ಬೋನಸ್‌ ನೀಡಿದ ಕೇರಳ ಉದ್ಯಮಿ
    March 13, 2026 | 0
  • Untitled design 2026 03 13T200827.448
    ಶಿರಾಡಿ ಘಾಟ್‌ನಲ್ಲಿ ಬಸ್-ಕಾರು ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ ಮೂವರು ದುರ್ಮರಣ
    March 13, 2026 | 0
  • Untitled design 2026 03 13T200219.208
    ಒಮಾನ್‌ನಲ್ಲಿ ಭೀಕರ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾ*ವು, 10 ಮಂದಿಗೆ ಗಾಯ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version