• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, February 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಸೆಮಣೆ ಏರ್ತಾರಾ ಧನುಷ್-ಮೃಣಾಲ್ ಠಾಕೂರ್ ?

ಯಶಸ್ವಿನಿ ಎಂ by ಯಶಸ್ವಿನಿ ಎಂ
January 17, 2026 - 9:32 am
in Flash News, ಸಿನಿಮಾ, ಸೌತ್ ಸಿನಿಮಾಸ್
0 0
0
Untitled design 2026 01 17T093013.689

ದಕ್ಷಿಣ ಭಾರತದ ಖ್ಯಾತ ನಟ ಧನುಷ್ ಮತ್ತು ಬಹುಭಾಷಾ ನಟಿ ಮೃಣಾಲ್ ಠಾಕೂರ್ ಇಬ್ಬರೂ ಶೀಘ್ರದಲ್ಲೇ ವಿವಾಹವಾಗಲಿದ್ದಾರೆ ಎಂಬ ಸುದ್ದಿ ಸದ್ಯ ಚಿತ್ರರಂಗದಲ್ಲಿ ಸಂಚಲನ ಮೂಡಿಸಿದೆ. ಐಶ್ವರ್ಯಾ ರಜನಿಕಾಂತ್ ಅವರಿಂದ ವಿಚ್ಛೇದನ ಪಡೆದ ನಂತರ ಒಂಟಿಯಾಗಿದ್ದ ಧನುಷ್, ಈಗ ಎರಡನೇ ಮದುವೆಯ ಬಗ್ಗೆ ಆಲೋಚಿಸುತ್ತಿದ್ದಾರೆ ಎಂಬ ಗಾಸಿಪ್‌ಗಳು ಕಾಲಿವುಡ್‌ನಿಂದ ಬಾಲಿವುಡ್‌ವರೆಗೆ ಹರಡುತ್ತಿವೆ.

ಮೃಣಾಲ್ ನಟನೆಯ ಸನ್ ಆಫ್ ಸರ್ದಾರ್ 2 ಸಿನಿಮಾದ ಪ್ರೀಮಿಯರ್ ಶೋನಲ್ಲಿ ನಟ ಧನುಷ್ ಹಾಗೂ ಮೃಣಾಲ್ ಠಾಕೂರ್‌ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದರು. ಆ ಸಮಾರಂಭದಲ್ಲಿ ಅವರಿಬ್ಬರ ನಡುವಿನ ಆಪ್ತತೆ ಕಂಡು ಅಭಿಮಾನಿಗಳು ಹುಬ್ಬೇರಿಸಿದ್ದರು. ಅಂದಿನಿಂದ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಮೃಣಾಲ್ ಅವರು ಈ ಬಗ್ಗೆ ಪ್ರತಿಕ್ರಿಯಿಸಿ, ನಾವಿಬ್ಬರೂ ಕೇವಲ ಸ್ನೇಹಿತರು ಎಂದು ಸ್ಪಷ್ಟನೆ ನೀಡಲು ಯತ್ನಿಸಿದ್ದರೂ, ಗಾಸಿಪ್‌ಗಳಿಗೆ ಮಾತ್ರ ಬ್ರೇಕ್ ಬಿದ್ದಿಲ್ಲ.

RelatedPosts

T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!

ಅಂಜನಾದ್ರಿ ಬೆಟ್ಟದಲ್ಲಿ ಸೆಟ್ಟೇರಿತು ‘ಜೈ ಹನುಮಾನ್’..ಹನುಮಾನ್ ಅವತಾರದಲ್ಲಿ ರಿಷಬ್ ಶೆಟ್ಟಿ

ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು

ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ

ADVERTISEMENT
ADVERTISEMENT

ಮದುವೆಯ ಸುದ್ದಿ ಹರಡಿದ ಬೆನ್ನಲ್ಲೇ ಈ ಜೋಡಿಯ ವಯಸ್ಸಿನ ಅಂತರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಚರ್ಚೆ ನಡೆಯುತ್ತಿದೆ. ಧನುಷ್1983ರ ಜುಲೈ 28ರಂದು ಜನಿಸಿದ ಧನುಷ್ ಅವರಿಗೆ ಈಗ 42 ವರ್ಷ. ಮೃಣಾಲ್ ಠಾಕೂರ್: 1992ರ ಆಗಸ್ಟ್ 1ರಂದು ಜನಿಸಿದ ಮೃಣಾಲ್ ಅವರಿಗೆ ಈಗ 33 ವರ್ಷ. ಇವರಿಬ್ಬರ ನಡುವೆ ಸುಮಾರು 9 ವರ್ಷಗಳ ವಯಸ್ಸಿನ ಅಂತರವಿದೆ. ಈ ಅಂತರವೇ ಈಗ ನೆಟ್ಟಿಗರ ನಡುವೆ ಪರ-ವಿರೋಧದ ಚರ್ಚೆಗೆ ನಾಂದಿ ಹಾಡಿದೆ. ಫೆಬ್ರವರಿ 14 ರಂದು, ಅಂದರೆ ಪ್ರೇಮಿಗಳ ದಿನದಂದು ಈ ಜೋಡಿ ಹಸೆಮಣೆ ಏರಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಧನುಷ್ ಅವರು ಈ ಹಿಂದೆ ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯಾ ಅವರನ್ನು 2004ರಲ್ಲಿ ಮದುವೆಯಾಗಿದ್ದರು. ಸುಮಾರು 20 ವರ್ಷಗಳ ಕಾಲ ಸಂಸಾರ ನಡೆಸಿದ್ದ ಈ ಜೋಡಿಗೆ ಯಾತ್ರ ಮತ್ತು ಲಿಂಗ ಎಂಬ ಇಬ್ಬರು ಗಂಡು ಮಕ್ಕಳಿದ್ದಾರೆ. ಆದರೆ, ಕಳೆದ ಕೆಲವು ವರ್ಷಗಳಿಂದ ಇವರ ನಡುವೆ ಭಿನ್ನಾಭಿಪ್ರಾಯ ಮೂಡಿತ್ತು. ಅಂತಿಮವಾಗಿ 2024ರಲ್ಲಿ ಈ ದಂಪತಿ ಕಾನೂನಾತ್ಮಕವಾಗಿ ವಿಚ್ಛೇದನ ಪಡೆದಿದ್ದಾರೆ.

ಸೀರಿಯಲ್‌ಗಳ ಮೂಲಕ ನಟನೆ ಆರಂಭಿಸಿದ ಮೃಣಾಲ್ ಠಾಕೂರ್, ಇಂದು ಭಾರತೀಯ ಚಿತ್ರರಂಗದ ಮೋಸ್ಟ್ ವಾಟೆಂಡ್ ನಟಿಯರಲ್ಲಿ ಒಬ್ಬರು. ಸೀತಾ ರಾಮಂ ಚಿತ್ರದ ಮೂಲಕ ದಕ್ಷಿಣ ಭಾರತದ ಪ್ರೇಕ್ಷಕರ ಮನಗೆದ್ದಿರುವ ಇವರು, ಧನುಷ್ ಅವರಂತಹ ಪ್ರತಿಭಾವಂತ ನಟನ ಜೊತೆ ಕಾಣಿಸಿಕೊಳ್ಳುತ್ತಿರುವುದು ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ. ಸದ್ಯಕ್ಕೆ ಧನುಷ್ ಅಥವಾ ಮೃಣಾಲ್ ಈ ಮದುವೆ ಸುದ್ದಿಯನ್ನು ಅಧಿಕೃತವಾಗಿ ಒಪ್ಪಿಕೊಂಡಿಲ್ಲವಾದರೂ, ಈ ಬಗ್ಗೆ ಚರ್ಚೆಗಲು ಮಾತ್ರ ಹೆಚ್ಚಾಗಿವೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

BeFunky collage 2026 02 23T083851.408

ತುಮಕೂರಿನಲ್ಲಿ ಮನಕಲಕುವ ಘಟನೆ: 5 ದಿನಗಳ ಮಗುವನ್ನು ಬ್ಯಾಗ್‌ನಲ್ಲಿ ಬಿಟ್ಟು ಹೋದ ತಾಯಿ!

by ಶ್ರೀದೇವಿ ಬಿ. ವೈ
February 23, 2026 - 8:39 am
0

BeFunky collage 2026 02 23T080051.532

ಮದುವೆ ಮುಗಿಸಿ ಹಿಂದಿರುವಾಗ ಪತಿ ಹಣೆಗೆ ಬಂದೂಕು ತೋರಿಸಿ ನವವಧುವನ್ನು ಅಪಹರಿಸಿದ ಮಾಜಿ ಪ್ರೇಮಿ

by ಶ್ರೀದೇವಿ ಬಿ. ವೈ
February 23, 2026 - 8:22 am
0

BeFunky collage 2026 02 23T080934.697

9 ತಿಂಗಳ ಗರ್ಭಿಣಿಯ ಮೇಲೆ ಅನೈತಿಕ ಸಂಬಂಧ ಆರೋಪದ ಹಲ್ಲೆ!

by ಶ್ರೀದೇವಿ ಬಿ. ವೈ
February 23, 2026 - 8:16 am
0

BeFunky collage 2026 02 23T074757.953

‘ಸೈಲೆಂಟ್ ಕಿಲ್ಲರ್’ ಯುವಕರನ್ನು ಕಾಡುತ್ತಿದೆ: 20-30 ವಯಸ್ಸಿನವರಿಗೇ ಕಾಡ್ತಿದೆ ರಕ್ತದೊತ್ತಡ ಸಮಸ್ಯೆ!

by ಶ್ರೀದೇವಿ ಬಿ. ವೈ
February 23, 2026 - 7:48 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 02 23T072324.179
    T20 World cup 2026: ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಸೋಲಿಗೆ ಈ 5 ದೊಡ್ಡ ತಪ್ಪುಗಳೇ ಕಾರಣ!
    February 23, 2026 | 0
  • BeFunky collage 2026 02 22T124233.645
    ಭೈರತಿ ಬಸವರಾಜ್‌‌ಗೆ ವಿಚಾರಣಾಧೀನ ಕೈದಿ ನಂಬರ್ 1864 ಕೊಟ್ಟ ಜೈಲಾಧಿಕಾರಿಗಳು
    February 22, 2026 | 0
  • BeFunky collage 2026 02 22T114633.352
    ಕರ್ನಾಟಕದ ವಿದ್ಯಾರ್ಥಿಗಳಿಗೆ ಶಾಕ್: ಸ್ಕೂಲ್-ಕಾಲೇಜ್‌ನಲ್ಲಿ ಮೊಬೈಲ್ ಬಳಕೆ ನಿಷೇಧದ ಚಿಂತನೆ
    February 22, 2026 | 0
  • Untitled design 2026 02 21T233229.666
    ಬೇರೆಯವರನ್ನು ದೂರುವ ಬಿಜೆಪಿಯವರೇ ಲಂಚದ ಆರೋಪದಲ್ಲಿ ಸಿಲುಕಿದ್ದಾರೆ: ಸಿಎಂ ಸಿದ್ದರಾಮಯ್ಯ
    February 21, 2026 | 0
  • Untitled design 2026 02 21T232328.459
    T20 World Cup Super 8: ಭಾರತ-ದಕ್ಷಿಣ ಆಫ್ರಿಕಾ ಪಂದ್ಯಕ್ಕೆ ಮಳೆ ಅಡ್ಡಿ ಆಗುತ್ತಾ?
    February 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version