• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 31, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಕಲ್ಯಾಣ ಕರ್ನಾಟಕದ ಧೀಮಂತ ಭೀಮಣ್ಣ ಖಂಡ್ರೆ ಲಿಂಗೈಕ್ಯ, ಇಂದು ಸಂಜೆ ಭಾಲ್ಕಿಯಲ್ಲಿ ಅಂತ್ಯಸಂಸ್ಕಾರ

admin by admin
January 17, 2026 - 10:48 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬೀದರ್
0 0
0
Untitled design 2026 01 17T104722.309

ಬೀದರ್: ಕಲ್ಯಾಣ ಕರ್ನಾಟಕದ ರಾಜಕೀಯ ಭೀಷ್ಮ, ಸಹಕಾರಿ ಧುರೀಣ ಹಾಗೂ ವೀರಶೈವ ಲಿಂಗಾಯತ ಮಹಾಸಭಾದ ಮಾಜಿ ರಾಷ್ಟ್ರೀಯ ಅಧ್ಯಕ್ಷರಾದ ಡಾ. ಭೀಮಣ್ಣ ಖಂಡ್ರೆ (103) ಅವರು ಶುಕ್ರವಾರ ರಾತ್ರಿ 10:50ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆ ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಭಾಲ್ಕಿಯ ತಮ್ಮ ನಿವಾಸದಲ್ಲೇ ಕೊನೆಯುಸಿರೆಳೆದರು ಎಂದು ಅವರ ಪುತ್ರ, ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಭೀಮಣ್ಣ ಖಂಡ್ರೆ ಅವರ ಪಾರ್ಥಿವ ಶರೀರವನ್ನು ಬೀದರ್ ಜಿಲ್ಲೆಯ ಭಾಲ್ಕಿಯ ಗಾಂಧಿ ಗಂಜ್‌ನಲ್ಲಿರುವ ಅವರ ನಿವಾಸದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಇಂದು ಸಂಜೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ, ಅವರ ಧರ್ಮಪತ್ನಿಯ ಸಮಾಧಿಯ ಪಕ್ಕದಲ್ಲೇ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಲಿದೆ.

RelatedPosts

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

ಚೆನ್ನಮ್ಮ ನೆನಪಿಗೆ ಹೆಚ್‌.ಡಿ. ಕುಮಾರಸ್ವಾಮಿ ವಿಶೇಷ ಗೌರವ: HMT ವಾಚ್‌ನಲ್ಲಿ ತಾಯಿಯ ಭಾವಚಿತ್ರ

‘ಮಿಸೆಸ್ ಗ್ಲೋಬ್ ಕ್ಲಾಸಿಕ್ 2026’ ಕಿರೀಟ ಗೆದ್ದ ಅರ್ಪಿತಾ ಲಂಕೇಶ್

ತಮಿಳುನಾಡಿಗೆ ಕಾವೇರಿ ನೀರು ಹರಿಸಬೇಡಿ: ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹ

ADVERTISEMENT
ADVERTISEMENT

1923ರಲ್ಲಿ ಜನಿಸಿದ ಭೀಮಣ್ಣ ಖಂಡ್ರೆ ಅವರು ವೃತ್ತಿಯಲ್ಲಿ ವಕೀಲರಾಗಿದ್ದರು. 1953ರಲ್ಲಿ ಭಾಲ್ಕಿ ಪುರಸಭೆಯ ಪ್ರಥಮ ಚುನಾಯಿತ ಅಧ್ಯಕ್ಷರಾಗುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದ ಅವರು, ನಂತರ ಸತತವಾಗಿ ರೈತರ ಮತ್ತು ಬಡವರ ಧ್ವನಿಯಾದರು.

1962ರಲ್ಲಿ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಿದ ಇವರು, ಒಟ್ಟು 4 ಬಾರಿ ಶಾಸಕರಾಗಿ ಮತ್ತು 2 ಬಾರಿ ವಿಧಾನಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಭಾಲ್ಕಿಯಲ್ಲಿ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆಗಾಗಿ ಅವರು ತಮ್ಮ ಸಚಿವ ಸ್ಥಾನವನ್ನೇ ತ್ಯಾಗ ಮಾಡಿದ್ದರು ಎಂಬುದು ಅವರ ಶಿಕ್ಷಣ ಪ್ರೇಮಕ್ಕೆ ಸಾಕ್ಷಿ.

1976ರ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ, ಬಲವಂತದ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನು ವಿರೋಧಿಸಿದ್ದ ಅವರು, ಜನರ ಮನವೊಲಿಸಿ ಒಂದೇ ದಿನ 2500ಕ್ಕೂ ಹೆಚ್ಚು ಜನರಿಗೆ ಸ್ವಯಂಪ್ರೇರಿತ ಶಸ್ತ್ರಚಿಕಿತ್ಸೆ ಮಾಡಿಸಿ ವಿಶ್ವ ದಾಖಲೆ ಬರೆದಿದ್ದರು. ಈ ಅಪರೂಪದ ಸುದ್ದಿ ಅಂದು ಬಿಬಿಸಿಯಲ್ಲಿ ಪ್ರಸಾರವಾಗಿ ಇಡೀ ವಿಶ್ವದ ಗಮನ ಸೆಳೆದಿತ್ತು.

ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಸಮುದಾಯವನ್ನು ಸಂಘಟಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಹೈದರಾಬಾದ್ ವಿಮೋಚನಾ ಹೋರಾಟಗಾರರಾಗಿ ಮತ್ತು ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಬೀದರ್ ಜಿಲ್ಲೆಯನ್ನು ರಾಜ್ಯದಲ್ಲೇ ಉಳಿಸಿಕೊಳ್ಳಲು ಇವರು ನಡೆಸಿದ ಹೋರಾಟ ಅವಿಸ್ಮರಣೀಯ. ಇದಕ್ಕಾಗಿ ಇವರಿಗೆ ಸುವರ್ಣ ಏಕೀಕರಣ ರಾಜ್ಯ ಪ್ರಶಸ್ತಿ ಲಭಿಸಿದೆ.

103 ವರ್ಷಗಳ ತುಂಬು ಜೀವನ ನಡೆಸಿದ ಇವರು, ತಮ್ಮ ದೀರ್ಘಾಯುಷ್ಯಕ್ಕೆ ನಿತ್ಯದ ಯೋಗ, ಪ್ರಾಣಾಯಾಮ, ಇಷ್ಟಲಿಂಗ ಪೂಜೆ ಮತ್ತು ಶುದ್ಧ ಸಸ್ಯಾಹಾರವೇ ಕಾರಣ ಎಂದು ಹೇಳುತ್ತಿದ್ದರು. ಇವರ ಜನಪರ ಕಾಳಜಿಯನ್ನು ಮೆಚ್ಚಿ ಭಾಲ್ಕಿ ಹಿರೇಮಠದ ಡಾ. ಚನ್ನಬಸವ ಪಟ್ಟದ್ದೇವರು ಇವರಿಗೆ ಲೋಕನಾಯಕ ಎಂಬ ಬಿರುದು ನೀಡಿದ್ದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಬಲಿಷ್ಠ (20)

ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಜಾಮೀನು ಅರ್ಜಿ ಕುರಿತು ನಾಳೆ ಹೈಕೋರ್ಟ್ ತೀರ್ಪು

by ದಿಶಾ ಕೆ. ಎಸ್.
July 30, 2026 - 11:26 pm
0

ಬಲಿಷ್ಠ (19)

ರಾಜ್ಯಸಭೆಯಲ್ಲೂ ಅಂಗೀಕಾರ: ಪೇಪರ್ ಲೀಕ್ ತಡೆ ತಿದ್ದುಪಡಿ ವಿಧೇಯಕಕ್ಕೆ ಗ್ರೀನ್ ಸಿಗ್ನಲ್

by ದಿಶಾ ಕೆ. ಎಸ್.
July 30, 2026 - 10:23 pm
0

ಬಲಿಷ್ಠ (17)

ಪಶ್ಚಿಮ ಏಷ್ಯಾ ಉದ್ವಿಗ್ನತೆ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಸಿಸಿಎಸ್ ಸಭೆ

by ದಿಶಾ ಕೆ. ಎಸ್.
July 30, 2026 - 10:02 pm
0

ಬಲಿಷ್ಠ (14)

ವಂದೇ ಭಾರತ್‌ನಲ್ಲಿ ಪ್ರಯಾಣಿಸಿದ ಸೋನಂ ವಾಂಗ್ಚುಕ್; ಭಾರತೀಯ ರೈಲ್ವೆಗೆ ಭಾರಿ ಮೆಚ್ಚುಗೆ

by ದಿಶಾ ಕೆ. ಎಸ್.
July 30, 2026 - 9:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (31)
    ಜಗತ್ತಿಗೆ ಪರಿಚಯವಾಗಲಿದೆ ‘ಎಐ ಕಿಲ್ ಸ್ವಿಚ್’: ಕೃತಕ ಬುದ್ಧಿಮತ್ತೆಯ ನಿಯಂತ್ರಣಕ್ಕೆ ಹೊಸ ಅಸ್ತ್ರ!
    July 30, 2026 | 0
  • ಮುನ್ಸೂಚನೆ (30)
    ಕಾವೇರಿ ಕಿಚ್ಚು: ಮಂಡ್ಯದಲ್ಲಿ ಸಿಎಂ ವಿಜಯ್ ಸಿನಿಮಾ ಪ್ರದರ್ಶನಕ್ಕೆ ಬ್ರೇಕ್, ಪೋಸ್ಟರ್ ಹರಿದು ಆಕ್ರೋಶ!
    July 30, 2026 | 0
  • ಮುನ್ಸೂಚನೆ (27)
    ರಾಜ್ಯಕ್ಕೆ ಮತ್ತೆ ಕೊರೊನಾ ಎಂಟ್ರಿ!: ಬೀದರ್‌ನ ಮಹಿಳೆಗೆ ಕೊರೊನಾ ಪಾಸಿಟಿವ್
    July 30, 2026 | 0
  • ಮುನ್ಸೂಚನೆ (26)
    ಕಲಬುರಗಿಯಲ್ಲಿ ಬೆಳಗಿನ ಉಪಹಾರ ಸೇವಿಸಿದ 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ
    July 30, 2026 | 0
  • ಮುನ್ಸೂಚನೆ (23)
    ಧರ್ಮಸ್ಥಳ ಬುರುಡೆ ಕೇಸ್: DNA ಪರೀಕ್ಷೆಯಲ್ಲಿ ಮೂರು ಅಸ್ಥಿಪಂಜರಗಳ ಗುರುತು ಪತ್ತೆ
    July 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version