• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಪೋಷಕರೇ ಎಚ್ಚರ..! ಮಕ್ಕಳ ಫೇವರಿಟ್ ‘ಜಾಲಿ ರಾಂಚರ್’ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ

admin by admin
January 17, 2026 - 11:55 am
in Flash News, ವಿದೇಶ
0 0
0
Untitled design 2026 01 17T114753.327

RelatedPosts

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

ADVERTISEMENT
ADVERTISEMENT

ಅಮೆರಿಕಾದಿಂದ ಜಗತ್ತಿನಾದ್ಯಂತ ರಫ್ತಾಗುವ ಅತ್ಯಂತ ಜನಪ್ರಿಯ ಸಿಹಿ ಮಿಠಾಯಿ ಬ್ರ್ಯಾಂಡ್ ಜಾಲಿ ರಾಂಚರ್ (Jolly Rancher) ಈಗ ಭಾರೀ ವಿವಾದಕ್ಕೆ ಸಿಲುಕಿದೆ. ಈ ಮಿಠಾಯಿಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಅಪಾಯಕಾರಿ ರಾಸಾಯನಿಕಗಳು ಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಬ್ರಿಟನ್ (UK) ಸರ್ಕಾರವು ಮಾರುಕಟ್ಟೆಯಿಂದ ಈ ಉತ್ಪನ್ನಗಳನ್ನು ತುರ್ತಾಗಿ ವಾಪಸ್ ಪಡೆಯಲು (Recall) ಆದೇಶಿಸಿದೆ.

ಪತ್ತೆಯಾದ ಅಪಾಯಕಾರಿ ರಾಸಾಯನಿಕಗಳು ಯಾವುವು?

ಬ್ರಿಟನ್‌ನ ಆಹಾರ ಸುರಕ್ಷತಾ ಸಂಸ್ಥೆ (FSA) ನಡೆಸಿರುವ ತಪಾಸಣೆಯಲ್ಲಿ ಈ ಮಿಠಾಯಿಗಳಲ್ಲಿ ಎರಡು ಪ್ರಮುಖ ಖನಿಜ ತೈಲ ರಾಸಾಯನಿಕಗಳು ಪತ್ತೆಯಾಗಿವೆ:

  1. MOAH (Mineral Oil Aromatic Hydrocarbons): ಇದು ಅತ್ಯಂತ ಅಪಾಯಕಾರಿ ರಾಸಾಯನಿಕವಾಗಿದ್ದು, ಮಾನವನ ಡಿಎನ್ಎ (DNA) ರಚನೆಯನ್ನೇ ಹಾನಿಗೊಳಿಸುವ ಸಾಮರ್ಥ್ಯ ಹೊಂದಿದೆ.

  2. MOSH (Mineral Oil Saturated Hydrocarbons): ಇವು ಮಾನವನ ದೇಹದ ಅಂಗಾಂಗಗಳಲ್ಲಿ ಸಂಗ್ರಹವಾಗಿ ದೀರ್ಘಕಾಲದ ಆರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತವೆ.

ಬ್ರಿಟನ್‌ನ ಕಟ್ಟುನಿಟ್ಟಾದ ಆಹಾರ ನಿಯಮಗಳ ಪ್ರಕಾರ, ಆಹಾರ ಪದಾರ್ಥಗಳಲ್ಲಿ ಈ ರಾಸಾಯನಿಕಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕ್ಯಾನ್ಸರ್ ಭೀತಿ 

ವಿಶೇಷವಾಗಿ ಈ ಮಿಠಾಯಿಗಳನ್ನು ಮಕ್ಕಳು ಅತಿಯಾಗಿ ಇಷ್ಟಪಟ್ಟು ತಿನ್ನುತ್ತಾರೆ. ಎಫ್‌ಎಸ್‌ಎ ತಿಳಿಸಿದ ಪ್ರಕಾರ, MOAH ರಾಸಾಯನಿಕವು ಕ್ಯಾನ್ಸರ್‌ಕಾರಕ (Carcinogenic) ಗುಣವನ್ನು ಹೊಂದಿದೆ. ಸಣ್ಣ ವಯಸ್ಸಿನ ಮಕ್ಕಳು ಇಂತಹ ರಾಸಾಯನಿಕಯುಕ್ತ ಮಿಠಾಯಿಗಳನ್ನು ಸೇವಿಸುವುದರಿಂದ ಅವರ ಬೆಳವಣಿಗೆಯ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ಭವಿಷ್ಯದಲ್ಲಿ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಿರುತ್ತದೆ ಎಂದು ವೈದ್ಯಕೀಯ ತಜ್ಞರು ಕಳವಳ ವ್ಯಕ್ತಪಡಿಸಿದ್ದಾರೆ.

ಜಾಲಿ ರಾಂಚರ್ ಬ್ರ್ಯಾಂಡ್‌ನ ಪ್ರಮುಖ ಉತ್ಪನ್ನಗಳಾದ ಜಾಲಿ ರಾಂಚರ್ ಹಾರ್ಡ್ ಕ್ಯಾಂಡಿ (Hard Candy), ಮಿಸ್‌ಫಿಟ್ಸ್ ಗಮ್ಮೀಸ್ (Misfits Gummies), ಹಾರ್ಡ್ ಕ್ಯಾಂಡಿ ಫ್ರೂಟಿ 2 ಇನ್ 1, ಬೆರಿ ಗಮ್ಮೀಸ್ (Berry Gummies), ಫಿಲ್ಡ್ ಪಾಪ್ಸ್ (Filled Pops), ಫ್ರೀಜ್ ಡ್ರೈಡ್ ಕ್ಯಾಂಡಿ (Freeze Dried Candy) ಗಳನ್ನ ಮಾರುಕಟ್ಟೆಯಿಂದ ತೆಗೆದುಹಾಕಲಾಗುತ್ತಿದೆ.

ಈ ಉತ್ಪನ್ನಗಳ ತಯಾರಕ ಸಂಸ್ಥೆಯಾದ ಅಮೆರಿಕದ ‘ದಿ ಹರ್ಷ ಕಂಪನಿ’ (The Hershey Company) ಈಗಾಗಲೇ ಬ್ರಿಟನ್ ಮಾರುಕಟ್ಟೆಗೆ ಅಧಿಕೃತ ಪೂರೈಕೆಯನ್ನು ನಿಲ್ಲಿಸಿದೆ. ಆದರೂ, ಮೂರನೇ ವ್ಯಕ್ತಿಗಳ ಮೂಲಕ (Import) ಆಮದು ಮಾಡಿಕೊಳ್ಳಲಾಗುತ್ತಿದ್ದ ಈ ಮಿಠಾಯಿಗಳನ್ನು ಈಗ ಸಂಪೂರ್ಣವಾಗಿ ವಾಪಸ್ ಪಡೆಯಲಾಗುತ್ತಿದೆ. ಗ್ರಾಹಕರು ಒಂದು ವೇಳೆ ಈ ಮಿಠಾಯಿಗಳನ್ನು ಈಗಾಗಲೇ ಖರೀದಿಸಿದ್ದರೆ, ಅವುಗಳನ್ನು ಯಾವುದೇ ಕಾರಣಕ್ಕೂ ಸೇವಿಸದೆ ವಿಲೇವಾರಿ ಮಾಡಲು ಸೂಚಿಸಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 04 12T191218.369

ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ

by ಶಾಲಿನಿ ಕೆ. ಡಿ
April 12, 2026 - 9:04 pm
0

Untitled design 2026 04 12T185407.311

ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು

by ಶಾಲಿನಿ ಕೆ. ಡಿ
April 12, 2026 - 8:01 pm
0

Untitled design 2026 04 12T180859.233

CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ

by ಶಾಲಿನಿ ಕೆ. ಡಿ
April 12, 2026 - 6:47 pm
0

Untitled design 2026 04 12T180001.684

ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ

by ಶಾಲಿನಿ ಕೆ. ಡಿ
April 12, 2026 - 6:00 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 12T191218.369
    ಇರಾನ್‌-ಅಮೆರಿಕ ನಡುವೆ ಸಂಧಾನ ವಿಫಲ: ಹಾರ್ಮುಜ್ ಜಲಸಂಧಿಯಲ್ಲಿ ಪಾಕ್ ಹಡಗುಗಳಿಗೆ ನಿರ್ಬಂಧ
    April 12, 2026 | 0
  • Untitled design 2026 04 12T185407.311
    ಅಮರನಾಥ ಯಾತ್ರೆ ಜುಲೈ 3ರಂದು ಆರಂಭ: ಏಪ್ರಿಲ್ 15ರಿಂದ ನೋಂದಣಿ ಶುರು
    April 12, 2026 | 0
  • Untitled design 2026 04 12T180859.233
    CSK ಗೆಲುವಿನ ಸಂಭ್ರಮದ ನಡುವೆ ರುತುರಾಜ್‌ಗೆ ಶಾಕ್ : 12 ಲಕ್ಷ ರೂ. ದಂಡ ವಿಧಿಸಿದ ಬಿಸಿಸಿಐ
    April 12, 2026 | 0
  • Untitled design 2026 04 12T180001.684
    ಕಾಂಗ್ರೆಸ್ ಮುಖಂಡನ ಹ*ತ್ಯೆ ಕೇಸ್: 8 ಆರೋಪಿಗಳ ಬಂಧನ
    April 12, 2026 | 0
  • Untitled design 2026 04 12T174039.120
    ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ
    April 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version