• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, March 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

ವ್ಯಾಲಂಟೈನ್ಸ್ ಡೇ ದಿನವೇ ಸಪ್ತಪದಿ ತುಳಿಯೋಕೆ ಸಜ್ಜು..!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
January 17, 2026 - 6:44 pm
in ಸಿನಿಮಾ
0 0
0
BeFunky collage 2026 01 17T184129.949

ಚಿತ್ರರಂಗದಲ್ಲಿ ಸ್ಟಾರ್ ನಟನಿಗೆ ಸಂಬಂಧಿಸಿದ ಸುದ್ದಿಯೊಂದು ಬಹುದೊಡ್ಡ ಕಿಚ್ಚು ಹಚ್ಚಿದೆ.  ಕಾಲಿವುಡ್ ನಟ ಧನುಷ್ ಎರಡನೇ ಮದುವೆಯಾಗ್ತಿದಂತೆ. ಅದು ಯಾರ್ ಜೊತೆ ಅನ್ನೋ ಕ್ಯೂರಿಯಾಸಿಟಿ ಜೊತೆಗೆ ಆ ನಟಿಯೊಂದಿಗೆ ಸ್ನೇಹವೋ, ಅದಕ್ಕಿಂತ ಹೆಚ್ಚೋ ಅನ್ನೋ ಪ್ರಶ್ನೆ ಟಾಕ್ ಆಫ್ ದಿ ಟೌನ್ ಆಗಿದೆ. ಸದ್ಯ ಇಬ್ಬರ ಮಧ್ಯೆ ಕ್ಲೋಸ್‌ನೆಸ್ ಜಾಸ್ತಿ ಆಗಿ, ವ್ಯಾಲಂಟೈನ್ಸ್ ಡೇ ದಿನ ಸಪ್ತಪದಿ ತುಳಿಯಲಿದ್ದಾರಂತೆ.

ಕಾಲಿವುಡ್​ ನಟ ಧನುಷ್​ ರಜನಿಕಾಂತ್​ ಪುತ್ರಿ ಐಶ್ವರ್ಯ ಜೊತೆ ಜೊತೆಗಿನ ದಾಂಪತ್ಯ ಜೀವನಕ್ಕೆ ಫುಲ್​ಸ್ಟಾಪ್​ ಇಟ್ಟು 3 ವರ್ಷಗಳೇ ಕಳೆದಿದೆ. ಇದೀಗ ಸಿಂಗಲ್​ ಆಗಿರೋ ಧನುಷ್ ಎರಡನೇ ಮದುವೆ ಆಗುವ ಮೂಲಕ ಮತ್ತೆ ಮಿಂಗಲ್​ ಆಗಲು ರೆಡಿಯಾಗಿದ್ದಾರಂತೆ.  ಸದ್ದಿಲ್ಲದೇ ಧನುಷ್​ ಎರಡನೇ ಮದುವೆ ಆಗುತ್ತಿದ್ದಾರೆ ಎಂಬ ಗಾಸಿಪ್​ ಚಿತ್ರರಂಗದಲ್ಲಿ ಹರಿದಾಡಿದೆ. ಕಳೆದ ನಾಲ್ಕೈದು ತಿಂಗಳ ಹಿಂದೆಯಿಂದಲೂ ನಟಿ ಮೃಣಾಲ್​ ಠಕೂರ್​ ಹೆಸರು ಧನುಷ್​ ಜೊತೆ ತಳುಕಿಹಾಕಿಕೊಂಡಿತ್ತು. ಇಬ್ಬರು ಲವ್​ ಮಾಡುತ್ತಿದ್ದಾರೆ.. ಎಂಬ ಅಂತೆಕಂತೆಗಳು ಕೇಳಿಬಂದಿತ್ತು.. ಇದೀಗ ಮತ್ತೆ ಈ ವಿಚಾರ ಮುನ್ನಲೆಗೆ ಬಂದಿದ್ದು, ಧನುಷ್​ ಮೃಣಾಲ್​ ಅವರನ್ನ ಮದುವೆ ಆಗುತ್ತಿದ್ದಾರೆ ಎನ್ನಲಾಗಿದೆ.

RelatedPosts

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

ADVERTISEMENT
ADVERTISEMENT

525066034 1216597170480330 1679001571542788990 n

ಸ್ಟಾರ್ ಕಪಲ್ ಡೇಟಿಂಗ್..ಅದು ಸ್ನೇಹನಾ..? ಪ್ರೀತಿನಾ..?

ಸದ್ದಿಲ್ಲದೆ ಎರಡನೇ ಮದ್ವೆಗೆ ಸಜ್ಜಾದ್ರಾ ತಲೈವಾ ಅಳಿಯ..?

504428910 1248914740128794 6491642274646195443 nಮೃಣಾಲ್​ ಅವರ ಸನ್​ ಆಫ್​ ಸರ್ದಾರ್​ ಚಿತ್ರದ ಪ್ರಿ ರಿಲೀಸ್​ ಈವೆಂಟ್​ನಲ್ಲೂ ಧನುಷ್​ ಭಾಗಿಯಾಗಿದ್ರು. ಹಾಗೇ ಮೃಣಾಲ್​ ಬರ್ತ್​ಡೇ ಪಾರ್ಟಿ ಸೇರಿದಂತೆ ಹಲವು ಕಡೆ ಧನುಷ್​ ಹೋಗಿದ್ದಾರೆ. ಈ ಫೋಟೋಗಳು ವೈರಲ್​ ಆಗಿತ್ತು. ಇದೀಗ ಕೇಳಿಬಂದಿರುವ ಸುದ್ದಿ ಪ್ರಕಾರ ಧನುಶ್ ಹಾಗೂ ಮೃಣಾಲ್ ಠಾಕೂರ್ ಪರಸ್ಪರ ಪ್ರೀತಿಯಲ್ಲಿದ್ದು, ಇಬ್ಬರೂ ಸಹ ಶೀಘ್ರವೇ ಮದುವೆ ಆಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ ಮೃಣಾಲ್  ಮತ್ತು ಧನುಶ್ ಕಳೆದ ಎರಡು ವರ್ಷಗಳಿಂದ ಪ್ರೀತಿಯಲ್ಲಿದ್ದಾರೆ ಎನ್ನಲಾಗುತ್ತಿದೆ.

Dhanush lends helping hand to wayanad victims b

ಸೀತಾ ರಾಮಂ ಮೃಣಾಲ್ ಜೊತೆಗೆ ಧನುಷ್​ ಕಲ್ಯಾಣ..?!

ವ್ಯಾಲಂಟೈನ್ಸ್ ಡೇ ದಿನವೇ ಸಪ್ತಪದಿ ತುಳಿಯೋಕೆ ಸಜ್ಜು..!

571283438 18364312369094812 1983408357701558484 nಮುಂದಿನ ತಿಂಗಳು ಫೆಬ್ರವರಿ 14ಕ್ಕೆ ಇವರ ಮದುವೆ ಕೂಡ ನಡೆಯಲಿದೆ ಎನ್ನಲಾಗಿದೆ ಈ ಮದುವೆ ಸಮಾರಂಭದಲ್ಲಿ ಎರಡೂ ಕುಟುಂಬದ ಅತ್ಯಾಪ್ತರು ಮಾತ್ರ ಭಾಗಿ ಆಗಲಿದ್ದಾರೆ. ಧನುಶ್ ಅವರಿಗೆ ಇದು ಎರಡನೇ ಮದುವೆ ಆದರೆ ಮೃಣಾಲ್ ಅವರಿಗೆ ಇದು ಮೊದಲ ಮದುವೆ ಆಗಲಿದೆ. ಮೃಣಾಲ್ ಠಾಕೂರ್ ಗೆ ಈಗ 33 ವರ್ಷ ವಯಸ್ಸು, ಧನುಶ್ ಗೆ 42 ವರ್ಷ. ಸದ್ಯ ಈ ಕುರಿತು ಇಬ್ಬರು ಯಾವ ರೀತಿ ಪ್ರತಿಕ್ರಿಯೆ ಕೊಡ್ತಾರೆ ಅಂತ ಕಾದುನೋಡಬೇಕಿದೆ.

541472411 18355073695094812 6964043783514716608 nಮೃಣಾಲ್ ಠಾಕೂರ್ ಈಗ ಸೌತ್‌ನಲ್ಲೂ ಬೇಡಿಕೆಯ ನಟಿ. ಸೀತಾ ರಾಮಂ ಚಿತ್ರದ ಬಳಿಕ ಅವರ ಕ್ರೇಜ್ ಇನ್ನಷ್ಟು ಹೆಚ್ಚಾಗಿದೆ. ಬಳಿಕ ಹಾಯ್ ನಾನ್ನಾ, ಸನ್ ಆಫ್ ಸರ್ದಾರ್ 2 ಸಿನಿಮಾಗಳಿಂದ ಪ್ಯಾನ್ ಇಂಡಿಯಾ ಗಮನ ಸೆಳೆದಿದ್ದಾರೆ. ಇಂಥ ಸಮಯದಲ್ಲೇ ಧನುಷ್ ಜೊತೆ ಹೆಸರು ತಳುಕು ಹಾಕ್ತಿರೋದು ಸಿನಿ ವಲಯದಲ್ಲಿ ಇನ್ನಷ್ಟು ಚರ್ಚೆಗೆ ಕಾರಣವಾಗಿದೆ.

8b2e8ab7997751f618bc264ec4de86fbಇದಕ್ಕೆ ಇನ್ನೊಂದು ಟ್ವಿಸ್ಟ್ ಕೂಡ ಇದೆ. ಧನುಷ್ ಅಭಿನಯದ ‘ತೇರೆ ಇಷ್ಕ್ ಮೇ’ ಚಿತ್ರದ ರ್ಯಾಪ್ ಪಾರ್ಟಿಯಲ್ಲಿ ಮೃಣಾಲ್ ಕಾಣಿಸಿಕೊಂಡಿದ್ದು, ಹಾಗೇ ಧನುಷ್ ಮನೆಯವರನ್ನೇ ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡ್ತಿರೋದು ಈ ಎಲ್ಲ ಸಣ್ಣ ಸಣ್ಣ ಸುಳಿವುಗಳು ಸಾಮಾನ್ಯ ಸ್ನೇಹ ಅಲ್ಲ ಅನ್ನೋ ಮಾತಿಗೆ ದಾರಿ ಮಾಡಿಕೊಡ್ತಿವೆ. ಇದೀಗ ಈ ಡೇಟಿಂಗ್ ಗುಸುಗುಸು ಇನ್ನೊಂದು ಹಂತಕ್ಕೆ ಹೋಗಿದ್ದು ಸ್ನೇಹದಿಂದ ಪ್ರೀತಿಗೆ, ಪ್ರೀತಿಯಿಂದ ಮದುವೆವರೆಗೂ ಇಬ್ಬರ ಪ್ರೇಮ ಸಾಗ್ತಿದೆಯಾ ಅನ್ನೋ ಪ್ರಶ್ನೆ ಎದ್ದಿದೆ.

 ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 05T144504.207

ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 5, 2026 - 2:46 pm
0

Untitled design 2026 03 05T142238.945

Israel-Iran War: ಅಮೆರಿಕದ ಟ್ಯಾಂಕರ್ ಹೊಡೆದುರುಳಿಸಿದ ಇರಾನ್

by ಶಾಲಿನಿ ಕೆ. ಡಿ
March 5, 2026 - 2:31 pm
0

Untitled design 2026 03 05T141230.181

ಯುಗಾದಿ ನಂತರ ಪ್ರಕೃತಿ ವಿಕೋಪ ಖಚಿತವೇ? ಬಾಬಾ ವಂಗಾ ಹೇಳಿದ್ದ ಭವಿಷ್ಯ ಏನು?

by ಶಾಲಿನಿ ಕೆ. ಡಿ
March 5, 2026 - 2:13 pm
0

Untitled design 2026 03 05T134442.827

ಹೋಳಿ ಆಚರಣೆ ವೇಳೆ ಬುರ್ಖಾ ಧರಿಸಿ ‘ಅಣಕು ಶವಯಾತ್ರೆ’ ನಡೆಸಿದ ಯುವಕರು: ಐವರ ಮೇಲೆ FIR

by ಶಾಲಿನಿ ಕೆ. ಡಿ
March 5, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 05T144504.207
    ತಮಿಳ್ to ಬಿಟೌನ್..ರಶ್ಮಿಕಾ-ವಿಜಯ್ ದಂಪತಿಗೆ ಪ್ಯಾನ್ ಇಂಡಿಯಾ ವಿಶ್
    March 5, 2026 | 0
  • Untitled design 2026 03 05T113942.935
    ‘ಅದು ನಮ್ಮ ದೌರ್ಭಾಗ್ಯ’: ನಟಿಯರನ್ನ ಅಸಭ್ಯವಾಗಿ ತೋರಿಸಿದ ಬಗ್ಗೆ ನಟ ಶಿವರಾಜ್‌ಕುಮಾರ್‌ ಬೇಸರ
    March 5, 2026 | 0
  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version