• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಜಿಲ್ಲಾ ಸುದ್ದಿಗಳು

ಶಿವಮೊಗ್ಗದಲ್ಲಿ 15 ಲಕ್ಷ ಚಿನ್ನಾಭರಣ ದೋಚಿದ ಕಳ್ಳರು: ಮಾಜಿ ಪೊಲೀಸರ ಮನೆಯೇ ಟಾರ್ಗೆಟ್

admin by admin
January 17, 2026 - 9:03 pm
in ಜಿಲ್ಲಾ ಸುದ್ದಿಗಳು, ಶಿವಮೊಗ್ಗ
0 0
0
BeFunky collage 2026 01 17T210231.453

ಶಿವಮೊಗ್ಗದಲ್ಲಿ ಕಳ್ಳತನದ ಸರಣಿ ಘಟನೆಗಳು ಹೆಚ್ಚಾಗುತ್ತಿದ್ದು, ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಾಸಿಸುವ ಬಡಾವಣೆಯೇ ಕಳ್ಳರ ಟಾರ್ಗೆಟ್ ಆಗಿದೆ. ಸ್ವಾಮಿ ವಿವೇಕಾನಂದ ಬಡಾವಣೆಯಲ್ಲಿ ವಿಜಯಲಕ್ಷ್ಮಿ ಎಂಬುವರ ಮನೆಗೆ ಮೂವರು ಮಾಸ್ಕ್‌ಧಾರಿ ಕಳ್ಳರು ನುಗ್ಗಿ 15 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು 70 ಸಾವಿರ ರೂಪಾಯಿ ನಗದು ದೋಚಿ ಎಸ್ಕೇಪ್ ಆಗಿದ್ದಾರೆ.

ಘಟನೆ ಜನವರಿ 17ರ ಬೆಳಗ್ಗೆ 1 ರಿಂದ 3 ಗಂಟೆಯ ನಡುವೆ ನಡೆದಿದೆ. ಮನೆಯ ಮುಖ್ಯ ಬಾಗಿಲಿನ ಲಾಕ್ ಮುರಿದು ಒಳಗೆ ನುಗ್ಗಿದ ಕಳ್ಳರು, ಬಿರು ಲಾಕರ್ ಮುರಿದು ಚಿನ್ನಾಭರಣಗಳನ್ನು ದೋಚಿದ್ದಾರೆ. ಮನೆಯ ಯಜಮಾನಿ ವಿಜಯಲಕ್ಷ್ಮಿ ಬಾಂಬೆಯಲ್ಲಿ ಸಂಬಂಧಿಕರ ಮನೆಯಲ್ಲಿದ್ದರು. ಕಳ್ಳರು 2-3 ದಿನಗಳಿಂದ ಮನೆಗೆ ಹೊಂಚು ಹಾಕುತ್ತಿದ್ದರು ಎಂದು ತಿಳಿದುಬಂದಿದೆ.

RelatedPosts

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ

ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!

ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!

ADVERTISEMENT
ADVERTISEMENT

ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯಗಳು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಮೂವರು ಕಳ್ಳರು ಒಂದೇ ಬೈಕ್‌ನಲ್ಲಿ ಬಂದಿರುವುದು, ಮುಖಕ್ಕೆ ಮಾಸ್ಕ್ ಹಾಕಿಕೊಂಡಿರುವುದು, ಕೈಯಲ್ಲಿ ಮಚ್ಚು ಲಾಂಗ್ ಮತ್ತು ಕಲ್ಲು ಹಿಡಿದುಕೊಂಡಿರುವುದು ಸ್ಪಷ್ಟವಾಗಿ ಸೆರೆಯಾಗಿದೆ. ಕಳ್ಳರು ಈ ಬಡಾವಣೆಯಲ್ಲಿನ ಇನ್ನೊಂದು ಮನೆಯ ಬೈಕ್ ಕದ್ದುದಲ್ಲದೆ, ಪೊಲೀಸ್ ಬಡಾವಣೆಯ ಮುಂದಿನ ಎರಡು ಮನೆಗಳ ಕಿಟಕಿ ಮುರಿದು ಕಳ್ಳತನ ಮಾಡಲು ಯತ್ನಿಸಿದ್ದರು. ಆದರೆ ಅಲ್ಲಿ ಯಶಸ್ವಿಯಾಗಲಿಲ್ಲ.

ಪೊಲೀಸ್ ತನಿಖೆ ಆರಂಭ ಘಟನೆಯ ಬಗ್ಗೆ ಪಕ್ಕದ ಮನೆಯವರು ಬಾಂಬೆಯಲ್ಲಿದ್ದ ವಿಜಯಲಕ್ಷ್ಮಿಗೆ ಮಾಹಿತಿ ನೀಡಿದ ನಂತರ, ಅವರು ತಮ್ಮ ಸಹೋದರ ಚಂದ್ರಶೇಖರ್ ಅವರಿಗೆ ಮನೆ ಪರಿಶೀಲಿಸಲು ತಿಳಿಸಿದರು. ತುಂಗಾನಗರ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚುವರಿ ಎಸ್ಪಿ ಕಾರಿಯಪ್ಪ ಅವರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಕಳ್ಳರನ್ನು ಬಲೆಗೆ ಬೀಳಿಸಲು ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸಾರ್ವಜನಿಕರಲ್ಲಿ ಆತಂಕ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವಾಸಿಸುವ ಬಡಾವಣೆಗೆ ಕಳ್ಳರು ನುಗ್ಗಿರುವುದು ಸ್ಥಳೀಯರಲ್ಲಿ ದೊಡ್ಡ ಆತಂಕ ಸೃಷ್ಟಿಸಿದೆ. ಚಿನ್ನದ ಬೆಲೆ ಏರುತ್ತಿರುವ ಹಿನ್ನೆಲೆಯಲ್ಲಿ ಇಂತಹ ಕಳ್ಳತನದ ಸರಣಿ ಘಟನೆಗಳು ಹೆಚ್ಚಾಗುತ್ತಿರುವುದು ಗಮನಾರ್ಹ.

ಪೊಲೀಸರು ಕಳ್ಳರನ್ನು ಬೇಗ ಬಂಧಿಸಿ ಚಿನ್ನಾಭರಣ ವಶಪಡಿಸಿಕೊಳ್ಳಲು ತ್ವರಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಹೇಳಲಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (10)

ಪ್ರವಾಹಪೀಡಿತ ನೇಪಾಳಕ್ಕೆ ಭಾರತ ನೆರವು: ‘ಥ್ಯಾಂಕ್ಯೂ ಇಂಡಿಯಾ’ ಎಂದ ಬಲೇಂದ್ರ ಶಾ

by ಶಾಲಿನಿ ಕೆ. ಡಿ
August 27, 2026 - 8:43 am
0

Your paragraph text (9)

ರೋಗನಿರೋಧಕ ಶಕ್ತಿ ಹೆಚ್ಚಿಸಲು ತುಳಸಿ ಟೀ ಸಹಾಯಕ? ತಜ್ಞರ ಸಲಹೆ ಇಲ್ಲಿದೆ

by ಶಾಲಿನಿ ಕೆ. ಡಿ
August 27, 2026 - 8:23 am
0

Your paragraph text (8)

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
August 27, 2026 - 7:46 am
0

Untitled design 2026 08 27T072020.432

ನೇಪಾಳದಲ್ಲಿ ಭೀಕರ ಜಲಪ್ರಳಯ: 150ಕ್ಕೂ ಹೆಚ್ಚು ಮಂದಿ ಸಾ*ವು

by ಶಾಲಿನಿ ಕೆ. ಡಿ
August 27, 2026 - 7:21 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (8)
    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ
    August 27, 2026 | 0
  • Untitled design (44)
    ಕಬ್ಬಿನ ಗದ್ದೆಯಲ್ಲಿ 4 ಚಿರತೆ ಮರಿಗಳು: ತಾಯಿ ಚಿರತೆ ಸೆರೆಗೆ ಗ್ರಾಮಸ್ಥರ ಒತ್ತಾಯ
    August 26, 2026 | 0
  • Untitled design (42)
    ತುಂಗಾ ನಾಲೆಯಲ್ಲಿ ಈಜಲು ಹೋದ 15ವರ್ಷದ ಬಾಲಕ ನೀರುಪಾಲು!
    August 26, 2026 | 0
  • Untitled design (36)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ಸಂಭ್ರಮ: ಸಾವಿರಾರು ಜನರಿಂದ ಅದ್ಧೂರಿ ಮೆರವಣಿಗೆ!
    August 26, 2026 | 0
  • Untitled design (31)
    ದುಬೈನಿಂದ ಬೆಂಗಳೂರಿಗೆ ಬಂದ ಪ್ರಯಾಣಿಕನ ಬಾಯಿಯಲ್ಲಿ 82 ಗ್ರಾಂ ಚಿನ್ನ ಪತ್ತೆ!
    August 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version