• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 12, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ದೇಶ

ಟ್ರಂಪ್‌ಗೆ ಮೋದಿ ಮಾಸ್ಟರ್ ಸ್ಟ್ರೋಕ್: ಅಮೆರಿಕದ ದ್ವಿದಳ ಧಾನ್ಯಗಳ ಮೇಲೆ ಶೇ.30ರಷ್ಟು ಸುಂಕ

admin by admin
January 17, 2026 - 9:58 pm
in ದೇಶ, ವಿದೇಶ
0 0
0
BeFunky collage 2026 01 17T215701.441

ಅಮೆರಿಕದ ಆಮದು ವಸ್ತುಗಳ ಮೇಲೆ ಶೇ.50ರಷ್ಟು ಸುಂಕ ಹೇರಿರುವ ಡೊನಾಲ್ಡ್ ಟ್ರಂಪ್ ಸರ್ಕಾರಕ್ಕೆ ಭಾರತ ಸದ್ದಿಲ್ಲದೆ ತಿರುಗೇಟು ನೀಡಿದೆ. ಅಮೆರಿಕದಿಂದ ಆಮದಾಗುವ ದ್ವಿದಳ ಧಾನ್ಯಗಳು (ಹಳದಿ ಬಟಾಣಿ) ಮೇಲೆ ಶೇ.30ರಷ್ಟು ಸುಂಕ ವಿಧಿಸುವ ಮೂಲಕ ಮೋದಿ ಸರ್ಕಾರ ಅಮೆರಿಕಕ್ಕೆ ಭಾರೀ ಶಾಕ್ ನೀಡಿದೆ.

ನವೆಂಬರ್ 2025ರಿಂದಲೇ ಈ ಸುಂಕ ಜಾರಿಗೆ ಬಂದಿದ್ದು, ಮಾರ್ಚ್ 2026ರವರೆಗೆ ಮುಂದುವರಿಯಲಿದೆ. ಇದಕ್ಕೂ ಮೊದಲು ಅಮೆರಿಕದಿಂದ ಬರುವ ಹಳದಿ ಬಟಾಣಿಗೆ ಸಂಪೂರ್ಣ ಸುಂಕ ರಹಿತ ಆಮದು ಅವಕಾಶವಿತ್ತು. ಆದರೆ, ಸ್ಥಳೀಯ ಭಾರತೀಯ ರೈತರ ಒತ್ತಡಕ್ಕೆ ಮಣಿದ ಮೋದಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

RelatedPosts

ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ

ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

ADVERTISEMENT
ADVERTISEMENT

ಅಮೆರಿಕ ಸೆನೆಟರ್‌ಗಳೇ ಟ್ರಂಪ್ ಬಳಿ ಮೊರೆ ಈ ಸುಂಕದಿಂದ ಅಮೆರಿಕದ ಉತ್ತರ ಡಕೋಟಾ ಮತ್ತು ಮೊಂಟಾನಾ ರಾಜ್ಯಗಳ ರೈತರು ಭಾರೀ ನಷ್ಟ ಅನುಭವಿಸುತ್ತಿದ್ದಾರೆ. ಈ ಎರಡು ರಾಜ್ಯಗಳು ಅಮೆರಿಕದ ದ್ವಿದಳ ಧಾನ್ಯಗಳ ಪ್ರಮುಖ ಉತ್ಪಾದಕ ಕೇಂದ್ರಗಳು. ಭಾರತವೇ ಜಾಗತಿಕ ಮಟ್ಟದಲ್ಲಿ ದ್ವಿದಳ ಧಾನ್ಯಗಳ ಅತಿದೊಡ್ಡ ಗ್ರಾಹಕ (ಶೇ.27ರಷ್ಟು).

ಈ ಹಿನ್ನೆಲೆಯಲ್ಲಿ ಉತ್ತರ ಡಕೋಟಾ ಮತ್ತು ಮೊಂಟಾನಾ ರಾಜ್ಯಗಳ ಸೆನೆಟರ್‌ಗಳು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಪತ್ರ ಬರೆದು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ತಕ್ಷಣ ಮಾತುಕತೆ ನಡೆಸಿ ಈ ಸುಂಕ ತೆರವುಗೊಳಿಸುವಂತೆ ವಿನಂತಿಸಿದ್ದಾರೆ.

ಟ್ರಂಪ್ ಭಾರತಕ್ಕೆ ಹೇರಿದ್ದ ಸುಂಕಗಳು:

  • ಟ್ರಂಪ್ ಅಧಿಕಾರಕ್ಕೆ ಬಂದ ತಕ್ಷಣ ಭಾರತೀಯ ವಸ್ತುಗಳ ಮೇಲೆ ಶೇ.25 ಸುಂಕ ಹೇರಿದ್ದರು.
  • ಬಳಿಕ ರಷ್ಯಾದಿಂದ ಕಚ್ಚಾ ತೈಲ ಆಮದು ಮಾಡುತ್ತಿರುವುದಕ್ಕೆ ಪ್ರತೀಕಾರವಾಗಿ ಹೆಚ್ಚುವರಿ ಶೇ.25 ಸುಂಕ ಹೇರಿ ಒಟ್ಟು ಶೇ.50 ಮಾಡಿದ್ದರು.

ಈಗ ಭಾರತದ ಈ ತಿರುಗೇಟು ನಡೆಸಿರುವ ಕ್ರಮಕ್ಕೆ ಅಮೆರಿಕದ ರಾಜಕೀಯ ವಲಯದಲ್ಲೇ ಭಾರೀ ಚರ್ಚೆ ನಡೆಯುತ್ತಿದೆ. ಟ್ರಂಪ್ ಆಡಳಿತ ಈಗ ಮೋದಿ ಸರ್ಕಾರದೊಂದಿಗೆ ಮಾತುಕತೆಗೆ ಕೂರಲು ಒತ್ತಡಕ್ಕೊಳಗಾಗಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಅದ್ವೈತ್ (12)

ವಾಯುವಿಹಾರಕ್ಕೆ ಹೋದ ಮಹಿಳೆ ಕಾಮಗಾರಿ ಗುಂಡಿಗೆ ಬಿದ್ದು ಸಾ*ವು

by ಕವಿತಾ
August 12, 2026 - 7:41 pm
0

ಅದ್ವೈತ್ (11)

ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ 100 ಕೋಟಿ ಅನುದಾನದ ಅಗತ್ಯವಿದೆ: ದಿನೇಶ್ ಗುಂಡೂರಾವ್

by ಕವಿತಾ
August 12, 2026 - 7:30 pm
0

ಅದ್ವೈತ್ (10)

ಡಿಕೆಶಿ ರಾಜಕೀಯ ಕಾರ್ಯದರ್ಶಿಯಾಗಿ ಪೊನ್ನಣ್ಣ ನೇಮಕ!

by ಕವಿತಾ
August 12, 2026 - 7:05 pm
0

ಅದ್ವೈತ್ (9)

ಮೂಳೆ ಶಸ್ತ್ರಚಿಕಿತ್ಸಾ ವಲಯದಲ್ಲಿ ಹೊಸ ಮೈಲಿಗಲ್ಲು, ಬೆಂಗಳೂರಿನಲ್ಲಿ ತಲೆ ಎತ್ತಲಿದೆ ಅತ್ಯಾಧುನಿಕ ತರಬೇತಿ ಕೇಂದ್ರ

by ಕವಿತಾ
August 12, 2026 - 6:52 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅದ್ವೈತ್ (3)
    ಚಂದ್ರನ ಮೇಲೆ ‘ಮೂನ್ ಬೇಸ್’ ನಿರ್ಮಿಸಲು ಇಸ್ರೋಗೆ ನಾಸಾ ಆಹ್ವಾನ
    August 12, 2026 | 0
  • Untitled design (36)
    ಆ. 23ರಿಂದ ತಿರುಮಲದಲ್ಲಿ ಪವಿತ್ರೋತ್ಸವ: ದರ್ಶನ, ಸೇವೆಗಳಲ್ಲಿ ಬದಲಾವಣೆ
    August 12, 2026 | 0
  • ಕೈಗೊಳ್ಳಲಿರುವ 2026 08 11T224602.094
    ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್
    August 11, 2026 | 0
  • ಕೈಗೊಳ್ಳಲಿರುವ 2026 08 11T205917.020
    ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ
    August 11, 2026 | 0
  • ಕೈಗೊಳ್ಳಲಿರುವ 2026 08 11T175641.737
    ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version