• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತದ ವಿರುದ್ಧ 3ನೇ ಶತಕ ಬಾರಿಸಿ ಬಾಬರ್‌ ದಾಖಲೆ ಸರಿಗಟ್ಟಿದ ಮಿಚೆಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 7:03 pm
in Flash News, ಕ್ರೀಡೆ
0 0
0
Untitled design 2026 01 18T180333.988

ಇಂದೋರ್‌: ಭಾರತ ವಿರುದ್ಧದ ಏಕದಿನ ಕ್ರಿಕೆಟ್‌ ಸರಣಿಯಲ್ಲಿ (IND vs NZ) ನ್ಯೂಜಿಲೆಂಡ್‌ ತಂಡದ ಅನುಭವಿ ಬ್ಯಾಟ್ಸ್‌ಮನ್‌ ಡ್ಯಾರಿಲ್‌ ಮಿಚೆಲ್‌ (Daryl Mitchell) ತಮ್ಮ ಅದ್ಭುತ ಬ್ಯಾಟಿಂಗ್‌ ಪ್ರದರ್ಶನದಿಂದ ಕ್ರಿಕೆಟ್‌ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಇಂದೋರ್‌ನ ಹೋಳ್ಕರ್‌ ಕ್ರೀಡಾಂಗಣದಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಶತಕ ಸಿಡಿಸಿದ ಮಿಚೆಲ್‌, ಪಾಕಿಸ್ತಾನ ಮಾಜಿ ನಾಯಕ ಬಾಬರ್‌ ಆಝಮ್‌ ಅವರ ಪ್ರಮುಖ ದಾಖಲೆಯನ್ನು ಸರಿಗಟ್ಟುವ ಮೂಲಕ ವಿಶೇಷ ಸಾಧನೆ ಮಾಡಿದ್ದಾರೆ.

ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಲು ಇಳಿದ ನ್ಯೂಜಿಲೆಂಡ್‌ ತಂಡ ಆರಂಭದಲ್ಲೇ ಭಾರಿ ಆಘಾತ ಎದುರಿಸಿತ್ತು. ಕೇವಲ 5 ರನ್‌ಗಳ ಅಂತರದಲ್ಲೇ ತಂಡ ತನ್ನ ಮೊದಲ ಎರಡು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಈ ಸಂದರ್ಭದಲ್ಲಿ ಕ್ರೀಸ್‌ಗೆ ಬಂದ ಡ್ಯಾರಿಲ್‌ ಮಿಚೆಲ್‌, ಶಿಸ್ತಿನ ಬ್ಯಾಟಿಂಗ್‌ ಮೂಲಕ ತಂಡವನ್ನು ಕಾಪಾಡುವ ಕೆಲಸ ಮಾಡಿದರು.

RelatedPosts

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!

ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ

ADVERTISEMENT
ADVERTISEMENT

ಮಿಚೆಲ್‌ ತಮ್ಮ ಹಿಂದಿನ ಪಂದ್ಯದಲ್ಲಿದ್ದ ಅದೇ ಲಯವನ್ನು ಈ ಪಂದ್ಯದಲ್ಲಿಯೂ ಮುಂದುವರಿಸಿದರು. ಭಾರತೀಯ ಬೌಲರ್‌ಗಳ ಎದುರು ಧೈರ್ಯವಾಗಿ ನಿಂತು ಆಡುವ ಮೂಲಕ ರನ್‌ ಗಳಿಕೆಯನ್ನು ನಿಧಾನವಾಗಿ ಹೆಚ್ಚಿಸಿದರು. ಅವರು 131 ಎಸೆತಗಳನ್ನು ಎದುರಿಸಿ 3 ಸಿಕ್ಸರ್‌ ಹಾಗೂ 15 ಬೌಂಡರಿಗಳ ಸಹಾಯದಿಂದ 137 ರನ್‌ಗಳನ್ನು ಕಲೆ ಹಾಕಿದರು. ಈ ಶತಕ ಅವರ ಒಡಿಐ ವೃತ್ತಿ ಜೀವನದ 9ನೇ ಶತಕವಾಗಿದ್ದು, ಈ ಸರಣಿಯಲ್ಲಿ ಸತತ ಎರಡನೇ ಶತಕವಾಗಿದೆ.

ಈ ಸಾಧನೆಯೊಂದಿಗೆ ಡ್ಯಾರಿಲ್‌ ಮಿಚೆಲ್‌, ಪಾಕಿಸ್ತಾನ ಮಾಜಿ ನಾಯಕ ಬಾಬರ್‌ ಆಝಮ್‌ ಅವರ ಒಡಿಐ ದಾಖಲೆಗೂ ಸಮನಾಗಿದ್ದಾರೆ. ಅಲ್ಲದೆ, 2023ರ ಬಳಿಕ ಒಡಿಐ ಕ್ರಿಕೆಟ್‌ನಲ್ಲಿ 50ಕ್ಕೂ ಅಧಿಕ ರನ್‌ ಗಳಿಸಿದ ಆಟಗಾರರ ಪಟ್ಟಿಯಲ್ಲಿ ಮಿಚೆಲ್‌, ಬಾಬರ್‌ ಆಝಮ್‌ ಮತ್ತು ಶ್ರೀಲಂಕಾದ ಕುಸಾಲ್‌ ಮೆಂಡಿಸ್‌ ಜೊತೆ ಐದನೇ ಸ್ಥಾನವನ್ನು ಹಂಚಿಕೊಂಡಿದ್ದಾರೆ. ಮಿಚೆಲ್‌ ಇದುವರೆಗೆ 18 ಬಾರಿ 50ಕ್ಕೂ ಹೆಚ್ಚು ರನ್‌ ಗಳಿಸಿದ್ದು, ಈ ಪಟ್ಟಿಯಲ್ಲಿ ವಿರಾಟ್‌ ಕೊಹ್ಲಿ 22 ಬಾರಿ 50+ ಸ್ಕೋರ್‌ ಮಾಡುವ ಮೂಲಕ ಅಗ್ರಸ್ಥಾನದಲ್ಲಿದ್ದಾರೆ. ಶುಭಮನ್‌ ಗಿಲ್‌ (20) ಹಾಗೂ ರೋಹಿತ್‌ ಶರ್ಮಾ (19) ಮುಂದಿನ ಸ್ಥಾನಗಳಲ್ಲಿ ಇದ್ದಾರೆ.

ಭಾರತದಲ್ಲಿ ಅತಿ ಹೆಚ್ಚು ಒಡಿಐ ಶತಕ ಗಳಿಸಿದ ವಿದೇಶಿ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಡ್ಯಾರಿಲ್‌ ಮಿಚೆಲ್‌ ಎರಡನೇ ಸ್ಥಾನಕ್ಕೇರಿದ್ದಾರೆ. ಅವರು ಭಾರತದಲ್ಲಿ ಈಗಾಗಲೇ 4 ಶತಕಗಳನ್ನು ಬಾರಿಸಿದ್ದಾರೆ. ಈ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾ ದಿಗ್ಗಜ ಎಬಿ ಡಿವಿಲಿಯರ್ಸ್‌ 5 ಶತಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ.

ಮಿಚೆಲ್‌ ಜೊತೆಗೆ ಗ್ಲೆನ್‌ ಫಿಲಿಪ್ಸ್‌ ಕೂಡ ಕಿವೀಸ್‌ ತಂಡಕ್ಕೆ ಭರ್ಜರಿ ಬೆಂಬಲ ನೀಡಿದರು. ಫಿಲಿಪ್ಸ್‌ 88 ಎಸೆತಗಳಲ್ಲಿ 3 ಸಿಕ್ಸರ್‌ ಮತ್ತು 9 ಬೌಂಡರಿಗಳ ನೆರವಿನಿಂದ 106 ರನ್‌ ಗಳಿಸಿ ಶತಕ ಪೂರೈಸಿದರು. ಇವರಿಬ್ಬರ ಶತಕದ ನೆರವಿನಿಂದ ನ್ಯೂಜಿಲೆಂಡ್‌ ತಂಡ 50 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ 337 ರನ್‌ಗಳ ಬೃಹತ್‌ ಮೊತ್ತ ಕಲೆ ಹಾಕಿತ್ತು.

ಭಾರತ ತಂಡಕ್ಕೆ 338 ರನ್‌ಗಳ ಕಠಿಣ ಗುರಿಯನ್ನು ನೀಡಿದ ನ್ಯೂಜಿಲೆಂಡ್‌, ಮಿಚೆಲ್‌ ಮತ್ತು ಫಿಲಿಪ್ಸ್‌ ಅವರ ಶತಕಗಳ ಮೂಲಕ ಪಂದ್ಯದಲ್ಲಿ ಬಲಿಷ್ಠ ಸ್ಥಿತಿಯನ್ನು ನಿರ್ಮಿಸಿಕೊಂಡಿದೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 01T184350.252

ಹಯಗ್ರೀವನ ವೇದಿಕೆಯಲ್ಲಿ ಡಿಬಾಸ್ ಹವಾ..‘D’ ಧನ್ವೀರ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 1, 2026 - 6:47 pm
0

BeFunky collage 2026 02 01T183239.602

ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಪ್ರದರ್ಶನ: ಪೋಷಕತ್ವ ಮತ್ತು ಉಳಿವಿನ ಹೋರಾಟದ ಕಥೆಯಿದು

by ಶ್ರೀದೇವಿ ಬಿ. ವೈ
February 1, 2026 - 6:37 pm
0

Untitled design 2026 02 01T183221.906

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

by ಯಶಸ್ವಿನಿ ಎಂ
February 1, 2026 - 6:35 pm
0

BeFunky collage 2026 02 01T182422.650

ಗ್ರಾಮೀಣ ಶಿಕ್ಷಣ ವ್ಯವಸ್ಥೆಯ ಕುರಿತಾದ ʼನಮ್‌ ಸಾಲಿʼ ಚಿತ್ರಕ್ಕೆ ಪ್ರಶಂಸೆ

by ಶ್ರೀದೇವಿ ಬಿ. ವೈ
February 1, 2026 - 6:25 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T183221.906
    ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?
    February 1, 2026 | 0
  • Untitled design 2026 02 01T181724.889
    ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!
    February 1, 2026 | 0
  • Untitled design 2026 02 01T174011.371
    ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
    February 1, 2026 | 0
  • Untitled design 2026 02 01T172153.804
    ಬಜೆಟ್‌ನಲ್ಲಿ ರಾಜ್ಯಕ್ಕೆ ಏನು ಇಲ್ಲ: ಕೇಂದ್ರದ ವಿರುದ್ದ ಈಶ್ವರ್‌ ಖಂಡ್ರೆ ಕಿಡಿ
    February 1, 2026 | 0
  • Untitled design 2026 02 01T170542.126
    ವಿದ್ಯಾರ್ಥಿನಿಯರಿಗೆ ಸಿಹಿಸುದ್ದಿ! ದೇಶದ ಪ್ರತಿ ಜಿಲ್ಲೆಗೂ ವಸತಿ ನಿಲಯ ಘೋಷಿಸಿದ ನಿರ್ಮಲಾ ಸೀತಾರಾಮನ್
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version