• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

BBK 12: ಬಿಗ್‌ಬಾಸ್ ಫಿನಾಲೆ ದಿನವೇ ಜಾನ್ವಿ ಪೋಸ್ಟ್ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 7:29 pm
in Flash News, ಬಿಗ್ ಬಾಸ್
0 0
0
Untitled design 2026 01 18T192740.286

RelatedPosts

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

ADVERTISEMENT
ADVERTISEMENT

ಬಿಗ್‌ಬಾಸ್ ಕನ್ನಡ ಸೀಸನ್ 12 (BBK 12) ತನ್ನ ಗ್ರ್ಯಾಂಡ್ ಫಿನಾಲೆ ಹಂತ ತಲುಪಿದ್ದು, ಅಭಿಮಾನಿಗಳ ಕುತೂಹಲ ತಾರಕಕ್ಕೇರಿದೆ. ಇದೇ ಸಮಯದಲ್ಲಿ ಈ ಸೀಸನ್‌ನ ಮಾಜಿ ಸ್ಪರ್ಧಿ ಜಾನ್ವಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಒಂದು ಸ್ಟೋರಿ ಭಾರೀ ಚರ್ಚೆಗೆ ಕಾರಣವಾಗಿದೆ. ಫೈನಲ್‌ಗೆ ಕ್ಷಣಗಣನೆ ಆರಂಭವಾಗಿರುವಾಗಲೇ ಜಾನ್ವಿ ಅವರ ಈ ಪೋಸ್ಟ್ ಬಿಗ್‌ಬಾಸ್ ವೀಕ್ಷಕರಲ್ಲಿ ವಿಭಿನ್ನ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ.

ಜಾನ್ವಿ ಅವರು ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿ ಹಲವು ವಾರಗಳು ಕಳೆದಿವೆ. ಶೋನಿಂದ ಹೊರಬಂದ ಬಳಿಕ ಅವರು ಸಾಮಾಜಿಕ ಜಾಲತಾಣಗಳಲ್ಲಿ ಡ್ಯಾನ್ಸ್ ವೀಡಿಯೋಗಳು, ಫೋಟೋ ಶೂಟ್‌ಗಳು ಮತ್ತು ರೀಲ್ಸ್ ಮೂಲಕ ಸದಾ ಸುದ್ದಿಯಲ್ಲಿದ್ದಾರೆ. ಆದರೆ ಇದೀಗ ಅವರು ಹಂಚಿಕೊಂಡಿರುವ ಸ್ಟೋರಿ ಮಾತ್ರ ಚರ್ಚೆಗೆ ಕಾರಣವಾಗಿದೆ.

ಜಾನ್ವಿ ತಮ್ಮ ಸ್ಟೋರಿಯಲ್ಲಿ, “ಯಾವೊಬ್ಬ ಸ್ಪರ್ಧಿಗೆ ಅತಿಯಾದ ಹೈಪ್ ನೀಡುವುದು ಸರಿ ಎನಿಸುತ್ತಿಲ್ಲ” ಎಂಬ ಅರ್ಥ ಬರುವಂತೆ ಪೋಸ್ಟ್ ಮಾಡಿದ್ದಾರೆ. ಇದಕ್ಕೆ ಜೊತೆಗೆ, ಅಶ್ವಿನಿ ಕುರಿತು “ದುಡ್ಡು ಕೊಟ್ಟು ವೋಟ್ ಖರೀದಿ ಮಾಡಿದ್ದಾರೆ ಎಂದು ಆರೋಪಿಸುವವರು, ಚುನಾವಣೆ ಸಮಯದಲ್ಲೂ ಇದೇ ಪ್ರಶ್ನೆ ಕೇಳಲಿ” ಎಂಬ ವ್ಯಂಗ್ಯಮಿಶ್ರಿತ ಸಂದೇಶವನ್ನು ಹಂಚಿಕೊಂಡಿದ್ದಾರೆ.

ಈ ಸ್ಟೇಟಸ್ ವೈರಲ್ ಆಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆಗಳು ಭುಗಿಲೆದ್ದಿವೆ. ಕೆಲವರು “ಯಾವ ಸ್ಪರ್ಧಿಗೆ ಹೈಪ್ ಕೊಡುವುದು ಜನರ ಆಯ್ಕೆ, ಇದರಲ್ಲಿ ತಪ್ಪೇನು?” ಎಂದು ಪ್ರಶ್ನಿಸಿದ್ದಾರೆ. ಮತ್ತೊಬ್ಬರು “ಇಷ್ಟು ಬುದ್ದಿವಂತಿಕೆ ಮಾತಾಡುವವರು ಮತ್ತೆ ಬಿಗ್‌ಬಾಸ್ ಮನೆಗೆ ಯಾಕೆ ಹೋಗಿದ್ದರು?” ಎಂದು ಜಾನ್ವಿ ವಿರುದ್ಧವೇ ತಿರುಗಿಬಿದ್ದಿದ್ದಾರೆ.

ಇದು ಮೊದಲ ಬಾರಿಗೆ ಅಲ್ಲ. ಜಾನ್ವಿ ಅವರು ಬಿಗ್‌ಬಾಸ್ ಮನೆಯೊಳಗಿದ್ದಾಗಲೇ, ಕೆಲ ಸ್ಪರ್ಧಿಗಳನ್ನು ಚಾನೆಲ್ ಉದ್ದೇಶಪೂರ್ವಕವಾಗಿ ಉಳಿಸಿಕೊಳ್ಳುತ್ತಿದೆ ಎಂದು ನೇರವಾಗಿ ಆರೋಪಿಸಿದ್ದರು. ವಿಶೇಷವಾಗಿ ಕಲರ್ಸ್ ಕನ್ನಡ ತಂಡ ಸ್ಪಂದನಾ ಅವರನ್ನು ಬೆಂಬಲಿಸುತ್ತಿದೆ ಎಂಬ ಆರೋಪವನ್ನು ಅವರು ಬಹಿರಂಗವಾಗಿ ಮಾಡಿದ್ದರು. ಈ ವಿಚಾರ ಬಿಗ್‌ಬಾಸ್ ವೇದಿಕೆಯಲ್ಲೇ ಚರ್ಚೆಗೆ ಬಂದಿದ್ದು, ನಿರೂಪಕ ಕಿಚ್ಚ ಸುದೀಪ್ ಕೂಡ ಈ ವಿಷಯವನ್ನು ಪ್ರಶ್ನಿಸಿದ್ದರು. ಆ ಸಂದರ್ಭದಲ್ಲೇ ಜಾನ್ವಿ ಅವರ ನಿಲುವು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.

ಇದೀಗ ಫಿನಾಲೆ ದಿನವೇ ಮತ್ತೆ ಜಾನ್ವಿ ಅವರ ಪೋಸ್ಟ್ ಚರ್ಚೆಗೆ ಬಂದಿರುವುದು, BBK 12ರ ಕುತೂಹಲವನ್ನು ಇನ್ನಷ್ಟು ಹೆಚ್ಚಿಸಿದೆ. ಫೈನಲ್‌ನಲ್ಲಿ ಯಾರು ವಿನ್ನರ್ ಆಗುತ್ತಾರೆ ಎಂಬುದಕ್ಕಿಂತಲೂ, ವೋಟ್ ವ್ಯವಸ್ಥೆ ಮತ್ತು ಹೈಪ್ ರಾಜಕಾರಣವೇ ಪ್ರಮುಖ ಚರ್ಚಾ ವಿಷಯವಾಗುತ್ತಿದೆ.

ಇನ್ನೊಂದೆಡೆ, ಬಿಗ್‌ಬಾಸ್ ಕನ್ನಡ ಸೀಸನ್ 12 ಗ್ರ್ಯಾಂಡ್ ಫಿನಾಲೆ ಹಿನ್ನೆಲೆಯಲ್ಲಿ ಬಿಡದಿ ಸಮೀಪದ ಜಾಲಿವುಡ್ ಸ್ಟುಡಿಯೋಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಬಿಗ್‌ಬಾಸ್ ಮನೆಯ ಸುತ್ತಮುತ್ತ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿದ್ದು, ಬಿಡದಿ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಸ್ಥಳದಲ್ಲೇ ನಿಯೋಜಿಸಲಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 02 25T233711.061

‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

by ಶಾಲಿನಿ ಕೆ. ಡಿ
February 25, 2026 - 11:39 pm
0

Untitled design 2026 02 25T231308.406

ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ

by ಶಾಲಿನಿ ಕೆ. ಡಿ
February 25, 2026 - 11:19 pm
0

Untitled design 2026 02 25T225733.264

ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ

by ಶಾಲಿನಿ ಕೆ. ಡಿ
February 25, 2026 - 11:06 pm
0

Untitled design 2026 02 25T224450.764

ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್

by ಶಾಲಿನಿ ಕೆ. ಡಿ
February 25, 2026 - 10:50 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T233711.061
    ‘ದಿ ಕೇರಳ ಸ್ಟೋರಿ 2’ ಸಿನಿಮಾ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ
    February 25, 2026 | 0
  • Untitled design 2026 02 25T231308.406
    ಟಿ20 ವಿಶ್ವಕಪ್: ಶ್ರೀಲಂಕಾ ಔಟ್‌..ನ್ಯೂಜಿಲೆಂಡ್ ಸೆಮಿಫೈನಲ್ ಆಸೆ ಜೀವಂತ
    February 25, 2026 | 0
  • Untitled design 2026 02 25T225733.264
    ನೇಣಿಗೆ ಶರಣಾದ ಎಂಜಿನಿಯರಿಂಗ್ ಕಾಲೇಜು ಉಪನ್ಯಾಸಕ
    February 25, 2026 | 0
  • Untitled design 2026 02 25T224450.764
    ಮುಂಬೈನಲ್ಲಿ ಬೆಚ್ಚಿಬೀಳಿಸುವ ಘಟನೆ: ಹಣ್ಣುಗಳಿಗೆ ಇಲಿ ಪಾಷಾಣ ಸವರಿದ ವ್ಯಾಪಾರಿ! ವಿಡಿಯೋ ವೈರಲ್
    February 25, 2026 | 0
  • Untitled design 2026 02 25T220414.164
    ಬಾಗಲಕೋಟೆಯಲ್ಲಿ ಪೊಲೀಸರಿಂದ ಹೈ-ಅಲರ್ಟ್: ಇಂದು ಮಧ್ಯರಾತ್ರಿಯಿಂದ ಮದ್ಯ ಮಾರಾಟ ನಿಷೇಧ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version