• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಭಾರತ vs ನ್ಯೂಜಿಲೆಂಡ್: ಡ್ಯಾರಿಲ್ ಮಿಚಲ್ ರನ್ನು ಹೊರತಳ್ಳಿದ ವಿರಾಟ್ ಕೊಹ್ಲಿ; ವಿಡಿಯೋ ವೈರಲ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 8:57 pm
in Flash News, ಕ್ರೀಡೆ
0 0
0
Untitled design 2026 01 18T204650.789

RelatedPosts

ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ

ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !

us-iran-israel war: ಇರಾಕ್‌ನಲ್ಲಿ ಅಮೆರಿಕದ ಅತಿ ಶಕ್ತಿಶಾಲಿ KC-135 ಯುದ್ಧ ವಿಮಾನ ಪತನ, ನಾಲ್ವರು ಸಿಬ್ಬಂದಿ ಸಾ*ವು

ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್

ADVERTISEMENT
ADVERTISEMENT

ಇಂದೋರ್‌ನ ಹೋಲ್ಕರ್‌ ಕ್ರೀಡಾಂಗಣದಲ್ಲಿ ಇಂದು ನಡೆದ ಭಾರತ–ನ್ಯೂಜಿಲೆಂಡ್ ನಡುವಿನ ಮೂರನೇ ಹಾಗೂ ನಿರ್ಣಾಯಕ ಏಕದಿನ ಪಂದ್ಯ ನಡೆಯಿತು. ನ್ಯೂಜಿಲೆಂಡ್ ತಂಡದ ಹಿರಿಯ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ ಔಟ್ ಆದ ಬಳಿಕ, ಭಾರತದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತೋರಿದ ವರ್ತನೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡದ ಪರ ಡ್ಯಾರಿಲ್ ಮಿಚೆಲ್ ಭಾರತದ ವಿರುದ್ಧ ತನ್ನ ಶ್ರೇಷ್ಠ ಬ್ಯಾಟಿಂಗ್ ಸಾಮರ್ಥ್ಯವನ್ನು ಪ್ರದರ್ಶಿಸಿದರು. ಬ್ಯಾಟಿಂಗ್ ಮಾಡಿದ ಮಿಚೆಲ್ 106 ಎಸೆತಗಳಲ್ಲಿ ಶತಕ ಬಾರಿಸಿ ಕಿವೀಸ್ ತಂಡಕ್ಕೆ ಬಲವಾದ ಅಡಿಪಾಯ ಹಾಕಿದರು. ಅವರು ಒಟ್ಟು 131 ಎಸೆತಗಳನ್ನು ಎದುರಿಸಿ 137 ರನ್ ಗಳಿಸಿದರು. ತಮ್ಮ ಈ ಇನಿಂಗ್ಸ್‌ನಲ್ಲಿ 15 ಬೌಂಡರಿ ಹಾಗೂ 3 ಸಿಕ್ಸರ್‌ಗಳನ್ನು ಸಿಡಿಸಿ, ಭಾರತೀಯ ಬೌಲರ್‌ಗಳಿಗೆ ತೀವ್ರ ಸವಾಲು ಹಾಕಿದರು.

ಮಿಚೆಲ್ ಅವರ ವಿಕೆಟ್ ಮೊಹಮ್ಮದ್ ಸಿರಾಜ್ ಬೌಲಿಂಗ್‌ನಲ್ಲಿ ಬಂತು. ಸಿರಾಜ್ ಎಸೆತಕ್ಕೆ ಮಿಚೆಲ್ ಪುಲ್ ಶಾಟ್ ಮೂಲಕ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ಗೆ ಸರಿಯಾಗಿ ತಗುಲದೆ ಗಾಳಿಯಲ್ಲಿ ಎತ್ತರಕ್ಕೆ ಹಾರಿತು. ಅಲ್ಲಿ ಕುಲ್ದೀಪ್ ಯಾದವ್ ಸುಂದರ ಕ್ಯಾಚ್ ಹಿಡಿದು ಮಿಚೆಲ್ ಇನಿಂಗ್ಸ್‌ಗೆ ತೆರೆ ಎಳೆದರು. ಔಟ್ ಆದ ಬಳಿಕ ಮಿಚೆಲ್ ಡ್ರೆಸ್ಸಿಂಗ್ ರೂಂ ಕಡೆಗೆ ನಡೆದು ಹೋಗುತ್ತಿದ್ದಾಗ ಬೌಂಡರಿ ಲೈನ್ ಬಳಿ ನಿಂತಿದ್ದ ವಿರಾಟ್ ಕೊಹ್ಲಿ ಅವರೊಂದಿಗೆ ನಡೆದ ಘಟನೆ ಇದೀಗ ಎಲ್ಲರ ಗಮನ ಸೆಳೆದಿದೆ.

ಡ್ಯಾರಿಲ್ ಮಿಚೆಲ್ ಬೌಂಡರಿ ಬಳಿ ಬಂದಾಗ, ಮೊದಲು ವಿರಾಟ್ ಕೊಹ್ಲಿ ಅವರ ಅದ್ಭುತ ಇನಿಂಗ್ಸ್‌ಗೆ ಗೌರವ ಸೂಚಿಸಿ ಚಪ್ಪಾಳೆ ತಟ್ಟಿದರು. ಇದರಿಂದ ಮೈದಾನದಲ್ಲಿ ಸ್ಪೋರ್ಟ್ಸ್‌ಮ್ಯಾನ್ ಸ್ಪಿರಿಟ್ ಸ್ಪಷ್ಟವಾಗಿ ಕಾಣಿಸಿತ್ತು. ಆದರೆ ಕೆಲವೇ ಕ್ಷಣಗಳಲ್ಲಿ ಕೊಹ್ಲಿ ನಗುತ್ತಾ ತಮಾಷೆಯಾಗಿ ಮಿಚೆಲ್ ಅವರನ್ನು ಮೈದಾನದಿಂದ ಹೊರಗೆ ಹೋಗುವಂತೆ ತಳ್ಳಿದರು. ಇದನ್ನು ಕಂಡ ಮಿಚೆಲ್ ಕೂಡ ನಗುತ್ತಾ ಪ್ರತಿಕ್ರಿಯಿಸಿದರು. ಇಬ್ಬರ ನಡುವಿನ ಈ ಸ್ನೇಹಪೂರ್ಣ ಕ್ಷಣ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಇದೀಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

Virat Kohli applauding Daryl Mitchell for his incredible knockpic.twitter.com/peNji8EhIX

— RCB Xtra (@Rcb_Xtra) January 18, 2026

ಈ ಘಟನೆಯನ್ನು ಕೆಲವರು ಗಂಭೀರವಾಗಿ ತೆಗೆದುಕೊಂಡರೆ, ಬಹುತೇಕ ಕ್ರಿಕೆಟ್ ಅಭಿಮಾನಿಗಳು ಇದನ್ನು ಕೊಹ್ಲಿಯ ತಮಾಷೆಯ ಸ್ವಭಾವ ಮತ್ತು ಆಟಗಾರರ ನಡುವಿನ ಸ್ನೇಹದ ಸಂಕೇತವೆಂದು ಪರಿಗಣಿಸಿದ್ದಾರೆ. ವಿರಾಟ್ ಕೊಹ್ಲಿ ಮೈದಾನದಲ್ಲಿ ತಮ್ಮ ಆಟಶೈಲಿ ಮತ್ತು ಭಾವನಾತ್ಮಕ ಪ್ರತಿಕ್ರಿಯೆಗಳಿಗೆ ಹೆಸರುವಾಸಿಯಾಗಿದ್ದಾರೆ. ಆದರೆ ಈ ಬಾರಿ ಅವರ ವರ್ತನೆ ಸಂಪೂರ್ಣವಾಗಿ ಸ್ನೇಹಪೂರ್ಣವಾಗಿದ್ದು, ಮಿಚೆಲ್ ಅವರ ಉತ್ತಮ ಆಟಕ್ಕೆ ಗೌರವ ಸಲ್ಲಿಸಿದ ರೀತಿಯಲ್ಲಿಯೇ ಕಂಡುಬಂದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 13T185304.610

ಮುಂದಿನ ಒಂದು ವರ್ಷದೊಳಗೆ ಹುಬ್ಬಳ್ಳಿಯಲ್ಲಿ ಪೂರ್ಣ ಪ್ರಮಾಣದ ತಾರಾಲಯ ಬರಲಿದೆ-ಡಾ.ಪ್ರಸಾದ್‌

by ಯಶಸ್ವಿನಿ ಎಂ
March 13, 2026 - 7:02 pm
0

Untitled design 2026 03 13T182638.700

ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ

by ಯಶಸ್ವಿನಿ ಎಂ
March 13, 2026 - 6:30 pm
0

Untitled design 2026 03 13T180000.400

ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !

by ಯಶಸ್ವಿನಿ ಎಂ
March 13, 2026 - 6:04 pm
0

Untitled design 2026 03 13T172716.755

us-iran-israel war: ಇರಾಕ್‌ನಲ್ಲಿ ಅಮೆರಿಕದ ಅತಿ ಶಕ್ತಿಶಾಲಿ KC-135 ಯುದ್ಧ ವಿಮಾನ ಪತನ, ನಾಲ್ವರು ಸಿಬ್ಬಂದಿ ಸಾ*ವು

by ಯಶಸ್ವಿನಿ ಎಂ
March 13, 2026 - 5:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T182638.700
    ಖಮೇನಿ ಪತ್ನಿ ಬದುಕಿದ್ದಾರಾ ? ಇರಾನ್ ಮಾಧ್ಯಮಗಳಿಂದ ಅಧಿಕೃತ ಸ್ಪಷ್ಟನೆ
    March 13, 2026 | 0
  • Untitled design 2026 03 13T180000.400
    ಇತಿಹಾಸದಲ್ಲಿ ಮೊದಲ ಬಾರಿಗೆ ಸಿಇಸಿ ಜ್ಞಾನೇಶ್ ಕುಮಾರ್‌ ಪದಚ್ಯುತಿಗೆ ನೋಟಿಸ್‌ !
    March 13, 2026 | 0
  • Untitled design 2026 03 13T172716.755
    us-iran-israel war: ಇರಾಕ್‌ನಲ್ಲಿ ಅಮೆರಿಕದ ಅತಿ ಶಕ್ತಿಶಾಲಿ KC-135 ಯುದ್ಧ ವಿಮಾನ ಪತನ, ನಾಲ್ವರು ಸಿಬ್ಬಂದಿ ಸಾ*ವು
    March 13, 2026 | 0
  • Untitled design 2026 03 13T171024.607
    ಮುಟ್ಟಿನ ರಜೆ ಕಡ್ಡಾಯವಾದರೆ ಮಹಿಳೆಯರ ವೃತ್ತಿಜೀವನಕ್ಕೆ ಕುತ್ತು..! PIL ತಿರಸ್ಕರಿಸಿದ ಸುಪ್ರೀಂ ಕೋರ್ಟ್
    March 13, 2026 | 0
  • Untitled design 2026 03 13T162831.732
    ಪಡಿತರ ಅಂಗಡಿಗಳಲ್ಲಿ ಮತ್ತೆ ಸೀಮೆಎಣ್ಣೆ ಭಾಗ್ಯ: ಗ್ರಾಮೀಣ ಭಾಗದಲ್ಲಿ ಸಿಲಿಂಡರ್ ಬುಕ್ಕಿಂಗ್‌ ನಿಯಮ ಬದಲಾವಣೆ
    March 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version