• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್ ಬಾಸ್ 12ರ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿ: ಕನ್ನಡಿಗರ ಮನಸ್ಸು ಗೆದ್ದ ಮಾತಿನ ಮಲ್ಲಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 18, 2026 - 11:51 pm
in Flash News, ಬಿಗ್ ಬಾಸ್
0 0
0
Untitled design 2026 01 18T234519.543

ಬಿಗ್‌ ಬಾಸ್‌ ಕನ್ನಡ ಸೀಸನ್‌ 12ಕ್ಕೆ ಇವತ್ತು ಅದ್ಧೂರಿಯಾಗಿ ತೆರೆ ಬಿದ್ದಿದೆ. 112 ದಿನಗಳ ಕಾಲ ನಡೆದ ಮನರಂಜನೆಯ ಈ ಮಹಾಮೇಳ, ಪ್ರತಿ ದಿನವೂ ವೀಕ್ಷಕರನ್ನು ಟಿವಿ ಮುಂದೆ ಕೂರಿಸುವಲ್ಲಿ ಸಂಪೂರ್ಣ ಯಶಸ್ವಿಯಾಗಿದೆ. ಅನೇಕ ತಿರುವು-ಮುರುವು, ಭಾವುಕ ಕ್ಷಣಗಳು, ಜಗಳ, ಸ್ನೇಹ, ನಗು-ಅಳು ಎಲ್ಲವನ್ನೂ ಒಟ್ಟಿಗೆ ಹೊತ್ತುಕೊಂಡು ಸೀಸನ್‌ 12 ತನ್ನ ಅಂತಿಮ ಘಟ್ಟ ತಲುಪಿದೆ. ಕೊನೆಗೂ ಕರ್ನಾಟಕದ ಜನರು ತಮ್ಮ ತೀರ್ಪು ನೀಡಿದ್ದಾರೆ. ಗಿಲ್ಲಿ ಬಿಗ್‌ ಬಾಸ್‌ 12ರ ವಿನ್ನರ್‌ ಆಗಿ ಹೊರಹೊಮ್ಮಿದರೆ, ಮಾತಿನ ಮಲ್ಲಿ ಎಂದೇ ಫೇಮಸ್‌ ಆಗಿದ್ದ ರಕ್ಷಿತಾ ಶೆಟ್ಟಿ ರನ್ನರ್‌ ಅಪ್‌ ಸ್ಥಾನಕ್ಕೆ ತೃಪ್ತಿಪಟ್ಟಿದ್ದಾರೆ.

ಸೀಸನ್‌ ಆರಂಭದಿಂದಲೇ ರಕ್ಷಿತಾ ಶೆಟ್ಟಿ ವೀಕ್ಷಕರ ಗಮನ ಸೆಳೆದವರು. ಪಟ ಪಟ ಪಟಾಕಿ ಟಾಕಿಂಗ್ ಪೋರಿ ಅಂತಲೇ ಫೇಮಸ್‌ ಆಗಿರುವ ರಕ್ಷಿತಾ, ಸಾದಾ-ಸೀದಾ ಮನಸ್ಸಿನ ಹುಡುಗಿ. ಮನಸ್ಸಿಗೆ ಅನಿಸಿದ್ದನ್ನು ನೇರವಾಗಿ, ಮುಚ್ಚುಮರೆ ಇಲ್ಲದೆ ಹೇಳುವ ಗುಣವೇ ರಕ್ಷಿತಾರ ದೊಡ್ಡ ಪ್ಲಸ್‌ ಪಾಯಿಂಟ್‌. ಬಿಗ್‌ ಬಾಸ್‌ ಮನೆಯೊಳಗೆ ಅನೇಕ ಬಾರಿ ತಮ್ಮ ನಿಲುವಿಗಾಗಿ ನಿಂತು, ಕೆಲವೊಮ್ಮೆ ಟೀಕೆಗೆ ಗುರಿಯಾದರೂ, ಅದೇ ರೀತಿ ಅಭಿಮಾನಿಗಳ ಅಪಾರ ಬೆಂಬಲವೂ ರಕ್ಷಿತಾಗೆ ಸಿಕ್ಕಿತ್ತು.

RelatedPosts

ಕರ್ನಾಟಕದಲ್ಲಿ ಭಾರೀ ಮಳೆ ಬಿರುಗಾಳಿ! ದಕ್ಷಿಣ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!

ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?

ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!

ADVERTISEMENT
ADVERTISEMENT

ರಕ್ಷಿತಾ ಶೆಟ್ಟಿ ಬಿಗ್‌ ಬಾಸ್‌ ಮನೆಗೆ ನಾಲ್ಕನೇ ಸ್ಪರ್ಧಿಯಾಗಿ ಎಂಟ್ರಿ ಕೊಟ್ಟವರು. ಮೂಲತಃ ಮಂಗಳೂರಿನವರು, ಪಡುಬಿದ್ರೆಯಲ್ಲಿ ಜನನ. ಬಾಲ್ಯ ಹಾಗೂ ಶಿಕ್ಷಣದ ಬಹುಪಾಲು ಮುಂಬೈನಲ್ಲಿ ಕಳೆದಿದೆ. ಮನೆಯೊಳಗೆ ತುಳು ಮಾತನಾಡುವ ರಕ್ಷಿತಾಗೆ ಆರಂಭದಲ್ಲಿ ಕನ್ನಡ ಸರಿಯಾಗಿ ಬರುತ್ತಿರಲಿಲ್ಲ. ಆದರೆ, ಭಾಷೆಯೇ ಅಡ್ಡಿ ಆಗಲಿಲ್ಲ ಎಂಬುದನ್ನು ಅವರು ತಮ್ಮ ಆಟದ ಮೂಲಕ ಸಾಬೀತುಪಡಿಸಿದರು.

ಸೋಶಿಯಲ್‌ ಮೀಡಿಯಾ ಯೂಟ್ಯೂಬರ್‌ ಆಗಿ ಈಗಾಗಲೇ ಹೆಸರು ಮಾಡಿದ್ದ ರಕ್ಷಿತಾ, ಕನ್ನಡ, ತುಳು, ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ವ್ಲಾಗ್ಸ್ ಹಾಗೂ ರೀಲ್ಸ್ ಮೂಲಕ ಅಭಿಮಾನಿಗಳ ಬಳಗ ಕಟ್ಟಿಕೊಂಡಿದ್ದರು. ಆನ್‌ಲೈನ್‌ ಜಗತ್ತಿನಲ್ಲಿ ಹವಾ ಎಬ್ಬಿಸಿದ್ದ ಈ ಪಟಾಕಿ ಪೋರಿ, ಬಿಗ್‌ ಬಾಸ್‌ ವೇದಿಕೆಗೆ ಕಾಲಿಟ್ಟ ಬಳಿಕ ಕರ್ನಾಟಕದ ಮೂಲೆ ಮೂಲೆಗೂ ಪರಿಚಿತರಾದರು. ಪ್ರತಿದಿನದ ಎಪಿಸೋಡ್‌ಗಳಲ್ಲಿ ಅವರ ಮಾತು, ಪ್ರತಿಕ್ರಿಯೆ, ನಗುವಿನ ಸ್ಟೈಲ್‌, ಕೆಲವೊಮ್ಮೆ ಕಣ್ಣೀರಿನ ಕ್ಷಣಗಳು ಎಲ್ಲವೂ ಪ್ರೇಕ್ಷಕರಿಗೆ ತಮ್ಮದೇ ಮನೆಯ ಸದಸ್ಯೆಯಂತೆ ಅನಿಸಿತು.

ಟ್ರೋಫಿ ಗೆಲ್ಲಬೇಕು ಅನ್ನೋದು ಅದೆಷ್ಟೋ ಅಭಿಮಾನಿಗಳ ಕನಸಾಗಿತ್ತು. ಸೋಶಿಯಲ್‌ ಮೀಡಿಯಾದಲ್ಲಿ ‘ರಕ್ಷಿತಾ ವಿನ್ನರ್‌’ ಅನ್ನೋ ಟ್ರೆಂಡ್‌ ಕೂಡ ಹಲವು ಬಾರಿ ಓಡಿತ್ತು. ಆದರೆ ಅಂತಿಮ ಕ್ಷಣದಲ್ಲಿ ಬಿಗ್‌ ಬಾಸ್‌ ಟೈಟಲ್‌ ಕೈ ತಪ್ಪಿದೆ. ಆದರೂ, ಈ ಸೋಲು ರಕ್ಷಿತಾಗೆ ಸೋಲಾಗಲೇ ಇಲ್ಲ. ಕಾರಣ, ಅವರು ಗೆದ್ದಿದ್ದು ಟ್ರೋಫಿಯನ್ನಲ್ಲ, ಕೋಟ್ಯಾಂತರ ಕನ್ನಡಿಗರ ಮನಸ್ಸುಗಳನ್ನು. ಆದರೆ ಬಿಗ್‌ ಬಾಸ್‌ ವೇದಿಕೆ ರಕ್ಷಿತಾ ಶೆಟ್ಟಿಗೆ ಹೊಸ ಬದುಕಿನ ದಾರಿಯನ್ನು ತೆರೆದಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 05 23T171340.692

ಬೆಳಗಾವಿಗೂ ಅಕ್ರಮ ಬಾಂಗ್ಲಾ ವಲಸಿಗರ ಆಗಮನ? ಮೂರು ಬಸ್‌ಗಳಲ್ಲಿ 20ಕ್ಕೂ ಹೆಚ್ಚು ಜನರ ವಿಚಾರಣೆ

by ಶ್ರೀದೇವಿ ಬಿ. ವೈ
May 23, 2026 - 5:14 pm
0

BeFunky collage 2026 05 23T170139.019

ಬೆಂಗಳೂರಿನಲ್ಲಿ ಫ್ರಿಜ್ ಕ್ಲೀನ್ ಮಾಡುತ್ತಿದ್ದ ಮಹಿಳೆಗೆ ಕರೆಂಟ್‌ ಶಾಕ್‌ ಹೊಡೆದು ಸಾವು

by ಶ್ರೀದೇವಿ ಬಿ. ವೈ
May 23, 2026 - 5:02 pm
0

BeFunky collage 2026 05 23T164446.338

ಹುಡುಗಿಯರೇ ಹುಷಾರ್ ಮ್ಯಾಟ್ರಿಮೋನಿಯಲ್ಲಿ ನಕಲಿ ಪ್ರೋಫೈಲ್ ಸೃಷ್ಟಿಸಿ ವಂಚನೆ

by ಶ್ರೀದೇವಿ ಬಿ. ವೈ
May 23, 2026 - 4:45 pm
0

BeFunky collage 2026 05 23T162535.904

ಬೆಂಗಳೂರಲ್ಲಿ ಊಬರ್ ಚಾಲಕನ ಮೇಲೆ ಡೆಡ್ಲಿ ಅಟ್ಯಾಕ್

by ಶ್ರೀದೇವಿ ಬಿ. ವೈ
May 23, 2026 - 4:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage (100)
    ಕರ್ನಾಟಕದಲ್ಲಿ ಭಾರೀ ಮಳೆ ಬಿರುಗಾಳಿ! ದಕ್ಷಿಣ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
    May 23, 2026 | 0
  • Untitled design 2026 05 22T234209.872
    IPL 2026: SRH ವಿರುದ್ಧ ಸೋತರೂ ಅಗ್ರಸ್ಥಾನ ಉಳಿಸಿಕೊಂಡ ಆರ್‌ಸಿಬಿ!
    May 22, 2026 | 0
  • Untitled design 2026 05 22T232140.941
    ನಾಳೆ ಬೆಂಗಳೂರಿನಲ್ಲಿ ಅತಿದೊಡ್ಡ ಕ್ರಿಕೆಟ್ ಸ್ಟೇಡಿಯಂಗೆ ಸಿಎಂ ಚಾಲನೆ: ಏನಿದರ ವಿಶೇಷತೆಗಳು?
    May 22, 2026 | 0
  • Untitled design 2026 05 22T224625.857
    ಬಿಕಿನಿಯಲ್ಲಿ ‘ಕಾಂತಾರ’ ನಟಿ ರುಕ್ಮಿಣಿ ವಸಂತ್? ವೈರಲ್‌‌ ಆಯ್ತು ಹಾಟ್‌ ಫೋಟೋಸ್..!
    May 22, 2026 | 0
  • Untitled design 2026 05 22T223400.938
    IPL 2026: 256 ಟಾರ್ಗೆಟ್ ನೀಡಿದ SRH: ಕಡಿಮೆ ರನ್‌ ಗಳಿಸಿದ್ರು ಆರ್‌ಸಿಬಿಗೆ ಲಾಭ! ಪ್ಲೇಆಫ್ ಲೆಕ್ಕಾಚಾರ ಏನು?
    May 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version