• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, June 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಡಿಜಿಪಿ ರಾಮಚಂದ್ರ ರಾಸಲೀಲೆ ವಿಡಿಯೋ ಕೇಸ್: “ತಪ್ಪಿತಸ್ಥ ಯಾರೇ ಆಗಿರಲಿ ಕ್ರಮ ಕೈಗೊಳ್ಳುತ್ತೇವೆ”; ಸಿಎಂ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 6:28 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು
0 0
0
Untitled design 2026 01 19T182653.184

ಬೆಳಗಾವಿ: ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಹರಿದಾಡುತ್ತಿರುವ ರಾಸಲೀಲೆ ವಿಡಿಯೋ ಪ್ರಕರಣ ರಾಜ್ಯದಲ್ಲಿ ಭಾರೀ  ಸಂಚಲನ ಸೃಷ್ಟಿಸಿದೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ತಪ್ಪಿತಸ್ಥರು ಯಾರೇ ಆಗಿರಲಿ, ಎಷ್ಟು ದೊಡ್ಡ ಹುದ್ದೆಯಲ್ಲಿದ್ದವರೇ ಆಗಿರಲಿ, ಅವರ ವಿರುದ್ಧ ಶಿಸ್ತು ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ನಂದಗಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, “ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್‌ಗೆ ಸಂಬಂಧಿಸಿದ ರಾಸಲೀಲೆ ಪ್ರಕರಣದ ಬಗ್ಗೆ ನನಗೆ ಇಂದು ಬೆಳಿಗ್ಗೆ ಮಾಹಿತಿ ದೊರಕಿದೆ. ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಸಂಪೂರ್ಣ ವಿಚಾರಣೆ ನಡೆಸಿ ಅಗತ್ಯ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ. ಕಾನೂನಿಗಿಂತ ದೊಡ್ಡವರು ಯಾರೂ ಇಲ್ಲ” ಎಂದು ಸ್ಪಷ್ಟಪಡಿಸಿದರು.

RelatedPosts

BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು

ADVERTISEMENT
ADVERTISEMENT

ಸರ್ಕಾರಿ ಅಧಿಕಾರಿಗಳಿಂದ ಈ ರೀತಿಯ ವರ್ತನೆ ಅಕ್ಷಮ್ಯವಾಗಿದ್ದು, ಸಾರ್ವಜನಿಕ ಸೇವೆಯಲ್ಲಿರುವವರು ಶಿಸ್ತಿನ ಮಿತಿಯಲ್ಲಿ ವರ್ತಿಸಬೇಕು ಎಂದು ಸರ್ಕಾರ ಸ್ಪಷ್ಟವಾಗಿ ನೀಡಿದೆ. ಈ ಪ್ರಕರಣವು ಸರ್ಕಾರದ ಗೌರವ ಹಾಗೂ ಪೊಲೀಸ್ ಇಲಾಖೆಯ ಮರ್ಯಾದೆಗೆ ಧಕ್ಕೆ ತರುತ್ತಿರುವ ಹಿನ್ನೆಲೆಯಲ್ಲಿ ತನಿಖೆಗೆ ಹೆಚ್ಚಿನ ಮಹತ್ವ ನೀಡಲಾಗುತ್ತಿದೆ.

ಇನ್ನೊಂದೆಡೆ, ರಾಸಲೀಲೆ ವಿಡಿಯೋ ವೈರಲ್ ಆದ ಬೆನ್ನಲ್ಲೇ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿಯಾಗಲು ಮುಂದಾಗಿದ್ದು, ಆದರೆ ಗೃಹ ಸಚಿವರು ಭೇಟಿಗೆ ನಿರಾಕರಿಸಿರುವ ಘಟನೆ ನಡೆದಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ರಾಮಚಂದ್ರ ರಾವ್, “ಗೃಹ ಸಚಿವರು ಅನಾರೋಗ್ಯದ ಕಾರಣದಿಂದ ಭೇಟಿಯಾಗಲು ಸಾಧ್ಯವಾಗಲಿಲ್ಲ” ಎಂದು ತಿಳಿಸಿದ್ದಾರೆ.

ವೈರಲ್ ಆಗಿರುವ ವಿಡಿಯೋ ಕುರಿತು ಸಮಜಾಯಿಷಿ ನೀಡಿರುವ ರಾಮಚಂದ್ರ ರಾವ್, “ಇದು ಇತ್ತೀಚಿನ ಘಟನೆ ಅಲ್ಲ. ಸುಮಾರು 8 ವರ್ಷಗಳ ಹಿಂದಿನ ಹಳೆಯ ವಿಡಿಯೋ. ಯಾರೋ ದುರುದ್ದೇಶದಿಂದ ನನ್ನ ವಿರುದ್ಧ ಷಡ್ಯಂತ್ರ ರೂಪಿಸಿ ಇದೀಗ ವೈರಲ್ ಮಾಡಿದ್ದಾರೆ. ನಾನು ಬೆಳಗಾವಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾಗಿನ ಕಚೇರಿಯ ವಿಡಿಯೋವನ್ನು ತಪ್ಪು ಅರ್ಥದಲ್ಲಿ ಹರಿಬಿಟ್ಟಿದ್ದಾರೆ. ಇದು ಸಂಪೂರ್ಣ ಸುಳ್ಳು” ಎಂದು ಹೇಳಿದ್ದಾರೆ.

ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋಗಳಲ್ಲಿ, ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ಕಚೇರಿಯೊಳಗೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆಯಲ್ಲಿ ತೊಡಗಿರುವ ದೃಶ್ಯಗಳು ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

3

BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು

by ಪವಿತ್ರಾ ಗಣಪತಿ
June 26, 2026 - 7:56 am
0

2

ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!

by ಪವಿತ್ರಾ ಗಣಪತಿ
June 26, 2026 - 7:10 am
0

1

ಇಂದಿನ ರಾಶಿ ಭವಿಷ್ಯ: 26 ಜೂನ್ 2026 – ಯಾವ ರಾಶಿಗೆ ಶುಭ? ಯಾರಿಗೆ ಎಚ್ಚರಿಕೆ?

by ಪವಿತ್ರಾ ಗಣಪತಿ
June 26, 2026 - 6:35 am
0

Untitled design 2026 06 25T231424.370

ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ

by ಶಾಲಿನಿ ಕೆ. ಡಿ
June 25, 2026 - 11:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • 3
    BMTC, KSRTC ಬಸ್ ಟಿಕೆಟ್ ದರ ಮತ್ತೆ ಏರಿಕೆ? ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಾರಿಗೆ ನಿಗಮಗಳು
    June 26, 2026 | 0
  • 2
    ಹೋರ್ಮುಜ್ ಜಲಸಂಧಿಯಲ್ಲಿ ಮತ್ತೆ ಕೆರಳಿದ  ಉದ್ವಿಗ್ನತೆ: ಒಮಾನ್ ಸಮೀಪ ಸರಕು ಹಡಗು ಮೇಲೆ ದಾಳಿ..!
    June 26, 2026 | 0
  • Untitled design 2026 06 25T231424.370
    ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮ ನಡೆದಿಲ್ಲ: ಸ್ಪಷ್ಟನೆ ನೀಡಿದ ಮಹಿಳಾ & ಮಕ್ಕಳಾಭಿವೃದ್ಧಿ ಇಲಾಖೆ
    June 25, 2026 | 0
  • Untitled design 2026 06 25T225232.048
    ಹೋಟೆಲ್ ಉದ್ಯಮಿಗಳಿಗೆ ಕೇಂದ್ರದಿಂದ ಗುಡ್‌ನ್ಯೂಸ್: ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು
    June 25, 2026 | 0
  • Untitled design 2026 06 25T222414.909
    ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: SIT ವರದಿ ಬಳಿಕ 8 ಮಂದಿ ವಿರುದ್ಧ FIR, ಇಬ್ಬರ ಬಂಧನ
    June 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version