• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 7, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಜೆಪಿಗೆ ಹೊಸ ರಾಷ್ಟ್ರಾಧ್ಯಕ್ಷ: ನಿತಿನ್ ನಬಿನ್ ನಾಳೆಯೇ ಅಧಿಕಾರ ಸ್ವೀಕಾರ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 19, 2026 - 8:15 pm
in Flash News, ದೇಶ
0 0
0
Untitled design 2026 01 19T200347.024

ನವದೆಹಲಿ, ಜನವರಿ 19: ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಬಿಹಾರದ ಹಿರಿಯ ನಾಯಕ ನಿತಿನ್ ನಬಿನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದುವರೆಗೆ ರಾಷ್ಟ್ರಾಧ್ಯಕ್ಷರಾಗಿದ್ದ ಜೆ.ಪಿ. ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸಿದ್ದು, ಯಾವುದೇ ವಿರೋಧ ಅಥವಾ ಸ್ಪರ್ಧೆಯಿಲ್ಲದೆ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಜನವರಿ 20ರಂದು ನಿತಿನ್ ನಬಿನ್ ಅಧಿಕೃತವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ನಿತಿನ್ ನಬಿನ್ ಅವರ ಪರವಾಗಿ ಒಟ್ಟು 37 ಸೆಟ್ ನಾಮಪತ್ರಗಳು ಸಲ್ಲಿಕೆಯಾಗಿದ್ದು, ಈ ಸ್ಥಾನಕ್ಕೆ ಬೇರೆ ಯಾವುದೇ ಅಭ್ಯರ್ಥಿಗಳ ಹೆಸರು ಪ್ರಸ್ತಾಪವಾಗಿಲ್ಲ. ಹೀಗಾಗಿ ಚುನಾವಣೆಯ ಅಗತ್ಯವೇ ಇಲ್ಲದೆ, ಅವಿರೋಧವಾಗಿ ಆಯ್ಕೆ ಘೋಷಿಸಲಾಗಿದೆ.

RelatedPosts

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

ADVERTISEMENT
ADVERTISEMENT

ಬಿಹಾರದ ರಾಜಕೀಯದಲ್ಲಿ ಪ್ರಭಾವಿ ನಾಯಕರಾಗಿರುವ ನಿತಿನ್ ನಬಿನ್, ಪಾಟ್ನಾದಲ್ಲಿ ಜನಿಸಿದವರು. ಅವರು ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಶಾಸಕ ದಿವಂಗತ ನಬಿನ್ ಕಿಶೋರ್ ಪ್ರಸಾದ್ ಸಿನ್ಹಾ ಅವರ ಪುತ್ರ. ತಂದೆಯ ಅಕಾಲಿಕ ನಿಧನದ ನಂತರ ರಾಜಕೀಯಕ್ಕೆ ಕಾಲಿಟ್ಟ ನಿತಿನ್ ನಬಿನ್, ತಮ್ಮ ಸಂಘಟನಾ ಸಾಮರ್ಥ್ಯ ಮತ್ತು ಕಾರ್ಯಕ್ಷಮತೆಯಿಂದ ಪಕ್ಷದಲ್ಲಿ ವೇಗವಾಗಿ ಗುರುತಿಸಿಕೊಂಡರು.

ಆರ್‌ಎಸ್‌ಎಸ್ ಹಿನ್ನೆಲೆಯುಳ್ಳ ನಿತಿನ್ ನಬಿನ್, ಪ್ರಾರಂಭಿಕ ದಿನಗಳಲ್ಲಿ ಪಕ್ಷದ ಸಂಘಟನಾ ಕೆಲಸಗಳಲ್ಲಿ ತೊಡಗಿಸಿಕೊಂಡು ಹಂತ ಹಂತವಾಗಿ ಪ್ರಮುಖ ಜವಾಬ್ದಾರಿಗಳನ್ನು ವಹಿಸಿಕೊಂಡರು. ಬಿಹಾರದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಮೈತ್ರಿಯನ್ನು ಬಲಪಡಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ. ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ರಸ್ತೆ ನಿರ್ಮಾಣ ಹಾಗೂ ನಗರಾಭಿವೃದ್ಧಿ ಖಾತೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದ ಅನುಭವವೂ ಅವರಿಗೆ ಇದೆ.

ರಾಜ್ಯ ಆಡಳಿತದಲ್ಲಿಯಷ್ಟೇ ಅಲ್ಲದೆ, ಪಕ್ಷದ ಸಂಘಟನಾತ್ಮಕ ಮಟ್ಟದಲ್ಲೂ ನಿತಿನ್ ನಬಿನ್ ಪ್ರಮುಖ ಪಾತ್ರವಹಿಸಿದ್ದರು. ಅವರು ಬಿಹಾರ ಬಿಜೆಪಿ ಕಾರ್ಯಕಾರಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಂತರ ಆ ಸ್ಥಾನಕ್ಕೆ ರಾಜೀನಾಮೆ ನೀಡಿ, ಪಕ್ಷದ ರಾಷ್ಟ್ರೀಯ ಜವಾಬ್ದಾರಿಗಳಿಗೆ ಮುಂದಾದರು. ಜೊತೆಗೆ ಛತ್ತೀಸ್‌ಗಢ ರಾಜ್ಯದ ಬಿಜೆಪಿ ಉಸ್ತುವಾರಿಯಾಗಿ ಕಾರ್ಯನಿರ್ವಹಿಸಿ, ಅಲ್ಲಿನ ಸಂಘಟನಾ ಬಲವರ್ಧನೆಗೂ ಕೊಡುಗೆ ನೀಡಿದ್ದಾರೆ.

ಬಿಜೆಪಿಯ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ನಿತಿನ್ ನಬಿನ್ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೇಂದ್ರ ಸಚಿವ ಜೆ.ಪಿ. ನಡ್ಡಾ, ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಉಪಸ್ಥಿತರಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 07T185516.827

SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ

by ಶಾಲಿನಿ ಕೆ. ಡಿ
June 7, 2026 - 6:55 pm
0

Untitled design 2026 06 07T182137.006

ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ

by ಶಾಲಿನಿ ಕೆ. ಡಿ
June 7, 2026 - 6:27 pm
0

Untitled design 2026 06 07T175530.912

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 7, 2026 - 5:56 pm
0

Untitled design 2026 06 07T173258.011

ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ

by ಶಾಲಿನಿ ಕೆ. ಡಿ
June 7, 2026 - 5:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 07T185516.827
    SAFF ಚಾಂಪಿಯನ್ 2026: ಭಾರತೀಯ ಮಹಿಳಾ ಫುಟ್ಬಾಲ್ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
    June 7, 2026 | 0
  • Untitled design 2026 06 07T182137.006
    ಅಂಗನವಾಡಿಯಲ್ಲಿ ಗರ್ಭಿಣಿಗೆ ನೀಡಿದ್ದ ಪೌಷ್ಟಿಕ ಆಹಾರ ಪ್ಯಾಕೆಟ್‌ನಲ್ಲಿ ಸತ್ತ ಹಾವಿನ ಮರಿ ಪತ್ತೆ
    June 7, 2026 | 0
  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T173258.011
    ಅಂಡಮಾನ್‌ನಲ್ಲಿ ಬೃಹತ್ ತೈಲ ನಿಕ್ಷೇಪ ಪತ್ತೆ: ಭಾರತದಲ್ಲಿ ಶುರುವಾಗುತ್ತ ತೈಲ ಮಾರುಕಟ್ಟೆ
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version