• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಆಲ್ಫಾ ಟೀಸರ್‌‌ ಹಿಟ್.. ಟೈಟಲ್ ಸಾಂಗ್ ಸಖತ್ ಇಂಪ್ರೆಸ್ಸಿವ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
January 20, 2026 - 4:34 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 20T162653.406

ಹೊಸ ಸಿನಿಮೋತ್ಸಾಹಿ ಟೀಂ ಆಲ್ಫಾ ಚಿತ್ರದ ಟೈಟಲ್ ಟ್ರ್ಯಾಕ್ ರಿಲೀಸ್ ಆಗಿದ್ದು, ಮೇಕಿಂಗ್‌ನಿಂದ ಎಲ್ಲರ ಹುಬ್ಬೇರಿಸಿದೆ. ಅನೂಪ್ ಸೀಳಿನ್ ಸಂಗೀತ, ನಾಗಾರ್ಜುನ್ ಶರ್ಮಾ ಸಾಹಿತ್ಯದ ಹಾಡು ಹೇಗಿದೆ..?  ಮಂತ್ರಿ ಮಾಲ್‌ನ ದೊಡ್ಡ ವೇದಿಕೆಯಲ್ಲಿ ಟೈಟಲ್ ಟ್ರ್ಯಾಕ್ ರಿಲೀಸ್‌ ಮಾಡಿದಾಗ ಸಾಥ್ ನೀಡಿದ್ದು ಯಾರು ಅನ್ನೋದ್ರ ಕಂಪ್ಲೀಟ್ ಮಾಹಿತಿ ಇಲ್ಲಿದೆ ನೋಡಿ.

RelatedPosts

ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ

ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ

‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ

‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್

ADVERTISEMENT
ADVERTISEMENT

ಕಲೆ ಯಾರಪ್ಪನ ಸ್ವತ್ತೂ ಅಲ್ಲ. ಟ್ಯಾಲೆಂಟ್ ಇದ್ದವನಿಗೆ ಒಳ್ಳೆಯ ವೇದಿಕೆ ಸಿಕ್ರೆ ಹಂಡ್ರೆಡ್ ಪರ್ಸೆಂಟ್ ಸಕ್ಸಸ್ ಆಗ್ತಾನೆ. ಅದ್ರಲ್ಲೂ ಹೊಸದಾಗಿ ಬರೋ ಸಿನಿಮೋತ್ಸಾಹಿಗಳಲ್ಲಿ ಹಸಿವು ಕೊಂಚ ಜಾಸ್ತಿನೇ ಇರಲಿದೆ. ಅದಕ್ಕೆ ಪ್ರತ್ಯಕ್ಷ ಸಾಕ್ಷಿ ಇಲ್ಲಿರೋ ಆಲ್ಫಾ-ಮೆನ್ ಲವ್ ವೆಂಜನ್ಸ್ ಅನ್ನೋ ಚಿತ್ರತಂಡ. ಇತ್ತೀಚೆಗೆ ಟೀಸರ್ ಲಾಂಚ್ ಮಾಡಿದ್ದ ಚಿತ್ರತಂಡ ಇದೀಗ ಟೈಟಲ್ ಸಾಂಗ್ ಲಾಂಚ್ ಮಾಡಿದೆ. ಮಂತ್ರಿ ಮಾಲ್‌‌ನಲ್ಲಿ ಇತ್ತೀಚೆಗೆ ಸಾಕಷ್ಟು ಚಿತ್ರಪ್ರೇಮಿಗಳ ಜೊತೆ ಸಾಂಗ್ ಬಿಡುಗಡೆ ಮಾಡಲಾಯಿತು.

ಟೀಸರ್‌‌ ಹಿಟ್.. ಟೈಟಲ್ ಸಾಂಗ್ ಸಖತ್ ಇಂಪ್ರೆಸ್ಸೀವ್

ಹಣ, ಅಧಿಕಾರ.. ರಾಕ್ಷಸರ ಕಾಳಗ.. ಆಲ್ಫಾ ಟೀಂ ವೆಂಜನ್ಸ್

LA ಪ್ರೊಡಕ್ಷನ್ಸ್ ಬ್ಯಾನರ್‌‌ನಡಿ ಆನಂದ್ ಕುಮಾರ್ ನಿರ್ಮಾಣದ, ವಿಜಯ್ ನಿರ್ದೇಶನದ ಚಿತ್ರ ಈ ಆಲ್ಫಾ. ಹೇಮಂತ್ ಕುಮಾರ್ ಅನ್ನೋ ನ್ಯೂ ಟ್ಯಾಲೆಂಟ್ ನಾಯಕನಟನಾಗಿ ಚಿತ್ರರಂಗಕ್ಕೆ ಇಂಟ್ರಡ್ಯೂಸ್ ಆಗ್ತಿದ್ದು, ಸಖತ್ ಪ್ರಾಮಿಸಿಂಗ್ ಆಗಿ ಅಪಿಯರೆನ್ಸ್ ನೀಡಿದ್ದಾರೆ. ಅನೂಪ್ ಸೀಳನ್ ಸಂಗೀತ, ನಾಗಾರ್ಜುನ ಶರ್ಮಾ ಸಾಹಿತ್ಯ ರಚಿನೆಯ ಗೀತೆ ಇದಾಗಿದ್ದು, ವ್ಯಾಸರಾಜ ಸೋಸಲೆ ಕಂಠದಲ್ಲಿ ಮೂಡಿಬಂದಿದೆ.

ನಾನು ಯಾವುದೇ ಸಿನಿಮಾ ಹಿನ್ನೆಲೆ ಇಲ್ಲದೇ ಬಂದಿರುವವನು. ಆದರೆ ಮೊದಲಿನಿಂದಲೂ ನಟನಾಗಬೇಕು ಎಂಬ ಕನಸನ್ನು ಹೊತ್ತವನು. ನಾಯಕನಾಗುವ ಮೊದಲು ನಟನೆಗೆ ಬೇಕಾದ ಎಲ್ಲಾ ಅಭ್ಯಾಸವನ್ನು ಕಲಿತು ಬಂದಿದ್ದೇನೆ. ಜನರು ನಮ್ಮ ಚಿತ್ರವನ್ನು ಮುಚ್ಚಿಕೊಳ್ಳುವ ಭರವಸೆ ಇದೆ ಅಂದ್ರು ನಾಯಕನಟ ಹೇಮಂತ್.

ನೆಗಟಿವ್ ಶೇಡ್‌‌ನಲ್ಲಿ ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಮಹೇಶ್ ನಟಿಸಿದ್ದು, ನಾಯಕಿಯರಾಗಿ ಆಯನಾ, ಗೋಪಿಕಾ ಸುರೇಶ್ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ನಟ ಬಾಲು ನಾಗೇಂದ್ರ, ಅಚ್ಯುತ್, ರಮೇಶ್ ಇಂದಿರಾ ರಂತಹ ಅದ್ಭುತ ಕಲಾವಿದರು ಈ ಸಿನಿಮಾದ ತಾರಾಗಣದಲ್ಲಿದ್ದಾರೆ. ವಿಜಯ್ ನಿರ್ದೇಶನದ ಆಲ್ಫಾ ಸಿನಿಮಾದ ಮೇಕಿಂಗ್ ಇಂಟರೆಸ್ಟಿಂಗ್ ಹಾಗೂ ಇಂಪ್ರೆಸ್ಸೀವ್ ಆಗಿದ್ದು, ಹೇಮಂತ್ ಚಿತ್ರರಂಗದ ಭರವಸೆಯ ನಾಯಕನಟನಾಗುವ ಸೂಚನೆ ನೀಡಿದ್ದಾರೆ.

ಈ ಟೈಟಲ್ ಟ್ರ್ಯಾಕ್ ಜೊತೆ ಮೇಕಿಂಗ್ ವಿಡಿಯೋ ಕೂಡ ರಿವೀಲ್ ಆಗಿದ್ದು, ಇಡೀ ಟೀಂ ಸಿಕ್ಕಾಪಟ್ಟೆ ಎಫರ್ಟ್ ಹಾಕಿ ಚಿತ್ರಿಸಿದೆ. ಹೀರೋ, ಡೈರೆಕ್ಟರ್ ಅಷ್ಟೇ ಇಲ್ಲಿ ಹೊಸಬರು. ಉಳಿದಂತೆ ಎಲ್ಲಾ ಕಲಾವಿದರು ಹಾಗೂ ತಂತ್ರಜ್ಞರು ಸಾಕಷ್ಟು ಅನುಭವ ಹೊಂದಿದ್ದು, ಸಿನಿಮಾದ ಗೆಲುವಿಗೆ ಬೆಂಬಲವಾಗಿ ನಿಂತಿದ್ದಾರೆ. ಸಿನಿಮಾ ಇದೇ ಫೆಬ್ರವರಿ 20ಕ್ಕೆ ತೆರೆಗೆ ಬರ್ತಿದೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 08T120303.600

ಕೆಂಪಗೊಂಡಿ ಹಾವಳಿ ಹೆಚ್ಚಾದೀತಲೇ ಎಚ್ಚರ.!: ಆನೆಕೊಂಡ ಮರಡಿ ಬಸವೇಶ್ವರ ಕಾರ್ಣಿಕ ನುಡಿ

by ಶಾಲಿನಿ ಕೆ. ಡಿ
September 8, 2026 - 12:10 pm
0

ಚಿಂತೆ ಕಾಡಬಹುದು.! (12)

ಬೆಂಗಳೂರಿನಲ್ಲಿ 180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ

by ಶಾಲಿನಿ ಕೆ. ಡಿ
September 8, 2026 - 11:31 am
0

ಚಿಂತೆ ಕಾಡಬಹುದು.! (11)

ರಸ್ತೆ ಅಪಘಾತದಲ್ಲಿ ಗಾಯಗೊಂಡ ಚಿರತೆ ರಕ್ಷಣೆ ವೇಳೆ ದಾಳಿ: ಅರಣ್ಯ ಇಲಾಖೆ ಸಿಬ್ಬಂದಿಗೆ ಗಾಯ

by ಶಾಲಿನಿ ಕೆ. ಡಿ
September 8, 2026 - 10:55 am
0

ಚಿಂತೆ ಕಾಡಬಹುದು.! (10)

ರಕ್ತ ಹೆಪ್ಪುಗಟ್ಟುವಂತೆ ವಿದ್ಯಾರ್ಥಿ ಕಣ್ಣಿಗೆ ಥಳಿಸಿದ ಶಿಕ್ಷಕ: FIR ದಾಖಲು

by ಶಾಲಿನಿ ಕೆ. ಡಿ
September 8, 2026 - 10:29 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಿಜಿ (13)
    ಸೆಪ್ಟೆಂಬರ್‌ 18ಕ್ಕೆ ಮಹಾಕವಿ ಸಿನಿಮಾ ಬಿಡುಗಡೆ
    September 7, 2026 | 0
  • ಪಿಜಿ (11)
    ವಿಷ್ಣು ಸೇನಾನಿಗಳಿಂದ ಅದ್ಧೂರಿ ಅಮೃತ ಮಹೋತ್ಸವ
    September 7, 2026 | 0
  • ಪಿಜಿ (9)
    ‘ಪಿಕಾಸೊ’ ಟೈಟಲ್! ಫಸ್ಟ್ ಲುಕ್ ರಿಲೀಸ್‌ ಮಾಡಿದ ನಟ-ನಿರ್ದೇಶಕ ರಿಷಬ್ ಶೆಟ್ಟಿ
    September 7, 2026 | 0
  • ಪಿಜಿ (7)
    ‘ಟಾಸ್’ ಹಾಕಿ ವೆಲ್ಕಮ್.. ನಂತ್ರ ಸ್ಟೆಪ್ ಹಾಕಿ ರಂಗೇರಿಸಿದ ಗೋಲ್ಡನ್ ಸ್ಟಾರ್ ಗಣೇಶ್
    September 7, 2026 | 0
  • ಪಿಜಿ (5)
    ಹಾರ್ದಿಕ್ ಪಾಂಡ್ಯ-ಅಮೀಷಾ ಪಟೇಲ್ ಡೇಟಿಂಗ್? ಟ್ರೋಲಿಗರಿಗೆ ಕೌಂಟರ್ ಕೊಟ್ಟ ನಟಿ
    September 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version