• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಬಾಲ್ಯದ ಗೆಳೆಯನೊಂದಿಗೆ ಮದುವೆಗೆ ಸಜ್ಜಾದ ನಟಿ ಅಭಿನಯ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 10, 2025 - 3:01 pm
in ಸಿನಿಮಾ
0 0
0
Untitled design (3)

ನಟಿ ಅಭಿನಯ ಅವರು ಕನ್ನಡ, ತೆಲುಗು, ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ. ‘ಹುಡುಗರು’ ಸಿನಿಮಾದಲ್ಲಿ ಪುನೀತ್ ರಾಜ್‌ಕುಮಾರ್ ಅವರ ತಂಗಿ ಪಾತ್ರದಲ್ಲಿ ಮಿಂಚಿದ ಅವರು, ತಮ್ಮ ಬಾಲ್ಯದ ಸ್ನೇಹಿತನೊಂದಿಗೆ 15 ವರ್ಷಗಳ ಪ್ರೀತಿಯ ಬಳಿಕ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ಅಭಿನಯ ಎಂಗೇಜ್‌ಮೆಂಟ್ 

ಅಭಿನಯ ಇತ್ತೀಚೆಗಷ್ಟೇ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ದೇವಾಲಯದ ಗಂಟೆಯ ಮುಂದೆ ಕೈ ಹಿಡಿದು ನಿಂತಿರುವ ಫೋಟೋ ಹಂಚಿಕೊಂಡಿದ್ದಾರೆ. ಈ ಫೋಟೋ ನೋಡಿದ ಅಭಿಮಾನಿಗಳು ಶುಭ ಹಾರೈಸಿದ್ದಾರೆ. ಆದರೆ ಅವರು ನಿಶ್ಚಿತಾರ್ಥ ಮಾಡಿಕೊಂಡ ವ್ಯಕ್ತಿಯ ಹೆಸರು ಮತ್ತು ವಿವರವನ್ನು ಬಹಿರಂಗಪಡಿಸಿಲ್ಲ.

RelatedPosts

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!

ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ

ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!

ADVERTISEMENT
ADVERTISEMENT

Untitled design (4)

15 ವರ್ಷಗಳ ಪ್ರೀತಿಯಲ್ಲಿದ್ದ ನಟಿ

ಇತ್ತೀಚಿನ ಸಂದರ್ಶನವೊಂದರಲ್ಲಿ ನಟಿ ಅಭಿನಯ ಅವರು, “ನಾನು ನನ್ನ ಬಾಲ್ಯದ ಸ್ನೇಹಿತನೊಂದಿಗೆ 15 ವರ್ಷಗಳಿಂದ ಬಾಂಧವ್ಯ ಹೊಂದಿದ್ದೇನೆ. ಅವರೊಂದಿಗೆ ಯಾವುದೇ ವಿಚಾರವನ್ನು ಮುಕ್ತವಾಗಿ ಚರ್ಚಿಸಬಹುದು. ಆದರೆ ಮದುವೆ ಬಗ್ಗೆ ತಕ್ಷಣ ಯೋಚಿಸಿಲ್ಲ” ಎಂದು ಹೇಳಿದ್ದರು. ಇದೀಗ ಎಂಗೇಜ್‌ಮೆಂಟ್ ಘೋಷಣೆ ಮಾಡುವ ಮೂಲಕ ಅಭಿಮಾನಿಗಳಿಗೆ ಗುಡ್‌ನ್ಯೂಸ್‌‌ ಕೊಟ್ಟಿದ್ದಾರೆ.

ವಿಶಾಲ್ ಮತ್ತು ಅಭಿನಯ ಸಂಬಂಧ ಗಾಸಿಪ್?

ನಟಿ ಅಭಿನಯ ಮತ್ತು ತಮಿಳು ನಟ ವಿಶಾಲ್ ಮದುವೆಯಾಗಲಿದ್ದಾರೆ ಎಂಬ ಸುದ್ದಿಗಳು ಹಲವು ಬಾರಿ ಹಬ್ಬಿದರೂ, ನಟಿ ಈ ಊಹಾಪೋಹಗಳಿಗೆ ತೆರೆ ಎಳೆದಿದ್ದರು. ಈಗ ತಮ್ಮ ಬಾಲ್ಯದ ಸ್ನೇಹಿತನೊಂದಿಗೆ ಹೊಸ ಜೀವನ ಆರಂಭಿಸುತ್ತಿದ್ದಾರೆ ಎಂಬುದು ಸ್ಪಷ್ಟವಾಗಿದೆ.

ಅಭಿನಯ ನಟನಾ ಕಾರಿಯರ್

ಅಭಿನಯ 2009ರಲ್ಲಿ ತಮಿಳಿನ ‘ನಾಡೋಡಿಗಳ್’ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಪಾದಾರ್ಪಣೆ ಮಾಡಿದರು. ಕನ್ನಡದಲ್ಲಿ ‘ಹುಡುಗರು’ ಮತ್ತು ‘ಕಿಚ್ಚು’ ಚಿತ್ರಗಳಲ್ಲಿ ನಟಿಸಿದ್ದಾರೆ. ಇತ್ತೀಚೆಗೆ ‘ಮೂಕುತಿ ಅಮ್ಮನ್ 2’ ಸಿನಿಮಾಕ್ಕೆ ಸಹ ಆಯ್ಕೆಯಾಗಿದ್ದಾರೆ. ಮಲಯಾಳಂ ಚಿತ್ರ ‘ಪಾನಿ’ ಸಹ ಅಭಿಮಾನಿಗಳ ಮೆಚ್ಚುಗೆ ಪಡೆದಿತ್ತು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ನೈಸ್ (3)

ಶತಕ ಸಿಡಿಸಿ ವಿಶ್ವ ದಾಖಲೆ ಬರೆದ ಸ್ಮೃತಿ ಮಂಧನಾ; ಮಿಥಾಲಿ ರಾಜ್ ದಾಖಲೆ ಧೂಳೀಪಟ

by ಶಾಲಿನಿ ಕೆ. ಡಿ
September 3, 2026 - 11:23 pm
0

ನೈಸ್ (1)

ಗೌರಿ-ಗಣೇಶ ಹಬ್ಬಕ್ಕೆ ಊರಿಗೆ ಹೋಗುವ ಪ್ರಯಾಣಿಕರಿಗೆ ಸಿಹಿಸುದ್ದಿ; 2,400 ಸ್ಪೆಷಲ್ ಬಸ್‌ಗಳ ವ್ಯವಸ್ಥೆ

by ಶಾಲಿನಿ ಕೆ. ಡಿ
September 3, 2026 - 11:06 pm
0

ನೈಸ್

2 ತಿಂಗಳೊಳಗೆ ಸಂತ್ರಸ್ತ ರೈತರಿಗೆ ನಿವೇಶನ ನೀಡಿ: ನೈಸ್ ಸಂಸ್ಥೆಗೆ ಸರ್ಕಾರ ಗಡುವು

by ಶಾಲಿನಿ ಕೆ. ಡಿ
September 3, 2026 - 10:47 pm
0

Untitled design 2026 09 03T222902.486

ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್

by ಶಾಲಿನಿ ಕೆ. ಡಿ
September 3, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 03T222902.486
    ದುನಿಯಾ ವಿಜಯ್-ನಾಗರತ್ನ ದಾಂಪತ್ಯ ಅಂತ್ಯ: ಡಿವೋರ್ಸ್ ಬಳಿಕ ಮಾಜಿ ಪತ್ನಿ ಭಾವುಕ ಪೋಸ್ಟ್
    September 3, 2026 | 0
  • Untitled design 2026 09 03T214033.475
    ನಟ ಕಮಲ್ ಹಾಸನ್ ಹೊಸ ಚಿತ್ರದ ಲುಕ್ ವೈರಲ್ : ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ!
    September 3, 2026 | 0
  • Untitled design 2026 09 03T203949.529
    ಕಿಟ್ಟಿ-ಮೇಘನಾ ಕಾಂಬೋಗೆ ಮತ್ತೆ ಜೀವ ಕೊಟ್ಟ ಅಮರ್ಥ
    September 3, 2026 | 0
  • ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಧಾನಮಂಡಲ ವಿಶೇಷ ಅಧಿವೇಶನ (2)
    ಕಿಚ್ಚ ಸುದೀಪ್-ದರ್ಶನ್-ಯಶ್..ಪೌರಾಣಿಕ ಪ್ರಾಜೆಕ್ಟ್ಸ್..ಲೆಜೆಂಡ್ಸ್ ಲೆಗಸಿ..!!
    September 3, 2026 | 0
  • ಲೆನಿನ್ ವಿಲನ್ ಪ್ರಮೋದ್.. ತ್ರಿಭಾಷಾ ‘ಡಾನ್’ ಪ್ರಮೋಷನ್
    ಲೆನಿನ್ ವಿಲನ್ ಪ್ರಮೋದ್..ತ್ರಿಭಾಷಾ ‘ಡಾನ್’ ಪ್ರಮೋಷನ್
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version