• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, February 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ದುಡ್‌ ಕೊಟ್ರೂ ಸಿಗ್ತಿಲ್ಲ ಮೈಸೂರು ಸಿಲ್ಕ್‌ ಸೀರೆ: ಕೆಎಸ್‌ಐಸಿ ಮಳಿಗೆಗಳಲ್ಲಿ ಸೀರೆಗಳಿಗೆ ಫುಲ್‌ ಡಿಮ್ಯಾಂಡ್

ಯಶಸ್ವಿನಿ ಎಂ by ಯಶಸ್ವಿನಿ ಎಂ
January 20, 2026 - 7:24 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಮೈಸೂರು
0 0
0
Untitled design 2026 01 20T192140.597

ಮೈಸೂರು: ಹೆಣ್ಣುಮಕ್ಕಳಿಗೆ ಮೈಸೂರು ರೇಷ್ಮೆ (Mysore Silk) ಸೀರೆ ಎಂದರೆ ಎಲ್ಲಿಲ್ಲದ ವ್ಯಾಮೋಹ. ಆದರೆ ಈಗಿನ ಪರಿಸ್ಥಿತಿ ಹೇಗಿದೆಯೆಂದರೆ, ನಿಮ್ಮ ಜೇಬಿನಲ್ಲಿ ಲಕ್ಷಾಂತರ ರೂಪಾಯಿ ಹಣವಿದ್ದರೂ ಮನಸ್ಸಿಗೆ ಇಷ್ಟವಾದ ಬಣ್ಣದ ಮೈಸೂರು ಸಿಲ್ಕ್ ಸೀರೆ ಸಿಗುವುದು ಅಸಾಧ್ಯ ಎಂಬಂತಾಗಿದೆ. ರಾಜ್ಯದಲ್ಲಿ ಮೈಸೂರು ರೇಷ್ಮೆ ಸೀರೆಗಳಿಗೆ ಬೇಡಿಕೆ ಮುಗಿಲು ಮುಟ್ಟಿದ್ದರೂ, ಕೆಎಸ್‌ಐಸಿ (KSIC) ಮಳಿಗೆಗಳಲ್ಲಿ ಸೀರೆಗಳ ಕೊರತೆ ಎದುರಾಗಿದೆ.

ಬೆಳಿಗ್ಗೆ 4 ಗಂಟೆಯಿಂದಲೇ ಸರತಿ ಸಾಲು

ಮೈಸೂರು ಮತ್ತು ಬೆಂಗಳೂರಿನ ಕೆಎಸ್‌ಐಸಿ ಮಳಿಗೆಗಳ ಮುಂದೆ ಮಹಿಳೆಯರು ಬೆಳಿಗ್ಗೆ 4 ಗಂಟೆಯಿಂದಲೇ ಸಾಲುಗಟ್ಟಿ ನಿಲ್ಲುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ವಿಶೇಷವೆಂದರೆ, ಸೀರೆ ಪಡೆಯಲು ಟೋಕನ್ ವ್ಯವಸ್ಥೆ ಜಾರಿಯಲ್ಲಿದ್ದು, ಒಬ್ಬ ಗ್ರಾಹಕರಿಗೆ ಕೇವಲ ಒಂದು ಸೀರೆ ಮಾತ್ರ ಎಂಬ ಕಟ್ಟುನಿಟ್ಟಿನ ನಿಯಮವಿದ್ದರೂ ಸ್ಟಾಕ್ ಕೆಲವೇ ಗಂಟೆಗಳಲ್ಲಿ ಖಾಲಿಯಾಗುತ್ತಿದೆ. ಬುಧವಾರ ಮತ್ತು ಶುಕ್ರವಾರ ಮಾತ್ರ ಸೀರೆಗಳು ಮಾರಾಟಕ್ಕೆ ಸಿಗುತ್ತಿದ್ದು, ಮದುವೆ ಹಾಗೂ ಹಬ್ಬಗಳ ಸೀಸನ್‌ನಲ್ಲಿ ಮಹಿಳೆಯರು ಈ ಸೀರೆ ಪಡೆಯಲಾಗದೇ ನಿರಾಶೆಯಿಂದ ಹಿಂತಿರುಗುವಂತಾಗಿದೆ.

RelatedPosts

ಏರ್‌ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಫ್ರೀ ಸಬ್‌ಸ್ಕ್ರಿಪ್ಶನ್‌ಗೆ ಏರ್‌ಟೆಲ್ ಗುಡ್‌ಬೈ

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?

ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!

ADVERTISEMENT
ADVERTISEMENT
ಬೇಡಿಕೆ ಹೆಚ್ಚು, ಪೂರೈಕೆ ಕಮ್ಮಿ-ಕಾರಣವೇನು ?

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯಿಂದ ಆರಂಭವಾದ ಈ ರೇಷ್ಮೆ ಉದ್ಯಮಕ್ಕೆ ಈಗ ಉತ್ಪಾದನಾ ಕೊರತೆಯ ಬಿಸಿ ತಟ್ಟಿದೆ. ಮೊದಲೆಯದಾಗಿ ಸಿಬ್ಬಂದಿ ಕೊರತೆ ತಟ್ಟಿದೆ. ಹೌದು ಮೈಸೂರಿನ ನೇಯ್ಕೆ ಘಟಕ ಹಾಗೂ ಟಿ. ನರಸೀಪುರದ ಘಟಕಗಳಲ್ಲಿ ನುರಿತ ನೇಯ್ಗೆಗಾರರ ಸಂಖ್ಯೆ ಕಡಿಮೆಯಾಗಿದೆ. ಅದರೊಟ್ಟಿಗೆ ಉತ್ಪಾದನಾ ಘಟಕಗಳಲ್ಲಿ ಆಧುನಿಕ ತಂತ್ರಜ್ಞಾನದ ಕೊರತೆ ಇರುವುದರಿಂದ ಬೇಡಿಕೆಗೆ ತಕ್ಕಷ್ಟು ವೇಗವಾಗಿ ಸೀರೆಗಳನ್ನು ತಯಾರಿಸಲು ಸಾಧ್ಯವಾಗುತ್ತಿಲ್ಲ. ಜೊತೆಗೆ ಅಪ್ಪಟ ರೇಷ್ಮೆ ಮತ್ತು ಶುದ್ಧ ಚಿನ್ನದ ಜರಿ ಬಳಸುವ ಕಾರಣದಿಂದಾಗಿ ಪ್ರತಿ ಸೀರೆಯ ತಯಾರಿಕೆಗೆ ಹೆಚ್ಚು ಸಮಯ ಬೇಕಾಗುತ್ತದೆ ಹೀಗಾಗಿ ಸೀರೆ ಉತ್ಪಾದನೆ ಕಡಿಮೆಯಾಗಿತ್ತಿದೆ.

ಹಳೆಯ ಸೀರೆಗೆ ಹೊಸ ಬಣ್ಣ

ಮೈಸೂರು ಸಿಲ್ಕ್ ಸೀರೆಗಳ ವಿಶೇಷವೆಂದರೆ ಇವುಗಳಿಗೆ ಮರು ಮಾರಾಟ (Resale value) ಮೌಲ್ಯವಿದೆ. ಅಲ್ಲದೆ, ನಿಮ್ಮ ಬಳಿ ಹಳೆಯ ಮೈಸೂರು ಸಿಲ್ಕ್ ಸೀರೆ ಇದ್ದು ಅದರ ಬಣ್ಣ ಮಸುಕಾಗಿದ್ದರೆ ಅಥವಾ ಬೇರೆ ಬಣ್ಣಕ್ಕೆ ಬದಲಿಸಬೇಕೆಂದು ಅನಿಸಿದರೆ, ಬೆಂಗಳೂರು ಮತ್ತು ಮೈಸೂರಿನ ಡೈಯಿಂಗ್ ಕೇಂದ್ರಗಳಲ್ಲಿ ಬಣ್ಣ ಬದಲಿಸಿಕೊಳ್ಳುವ ಅವಕಾಶವೂ ಇದೆ. ಸದ್ಯ ₹23,000 ರಿಂದ ಹಿಡಿದು ₹2.5 ಲಕ್ಷದವರೆಗೆ ಈ ಸೀರೆಗಳ ಬೆಲೆ ಇದೆ.

ಗ್ರಾಹಕರ ಸಂಕಷ್ಟ ಅರಿತಿರುವ ಕೆಎಸ್‌ಐಸಿ, ಇನ್ಮುಂದೆ ಹೆಚ್ಚಿನ ಶಿಫ್ಟ್‌ಗಳಲ್ಲಿ ಕೆಲಸ ಮಾಡಲು ಮತ್ತು ಉತ್ಪಾದನೆ ಹೆಚ್ಚಿಸಲು ಯೋಜನೆ ರೂಪಿಸುತ್ತಿದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 01T212007.446

ಏರ್‌ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಫ್ರೀ ಸಬ್‌ಸ್ಕ್ರಿಪ್ಶನ್‌ಗೆ ಏರ್‌ಟೆಲ್ ಗುಡ್‌ಬೈ

by ಯಶಸ್ವಿನಿ ಎಂ
February 1, 2026 - 9:21 pm
0

Untitled design 2026 02 01T203043.100

ಎಚ್ಚರ..! ಮದ್ಯಪಾನ ಮಾಡುವಾಗ್ಲೇ ಧೂಮಪಾನ ಮಾಡ್ತೀರಾ..? ಹಾಗಿದ್ರೆ ಈ ಸ್ಟೋರಿ ನೋಡಿ

by ಯಶಸ್ವಿನಿ ಎಂ
February 1, 2026 - 9:04 pm
0

Untitled design 2026 02 01T194747.026

ಊಟದ ನಂತರ ಟೀ ಕುಡಿಯುವ ಅಭ್ಯಾಸ ನಿಮಗಿದೆಯೇ ? ಹಾಗಿದ್ರೆ ಈ ಸಮಸ್ಯೆ ಗ್ಯಾರಂಟಿ..!

by ಯಶಸ್ವಿನಿ ಎಂ
February 1, 2026 - 8:12 pm
0

Untitled design 2026 02 01T191933.994

ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

by ಯಶಸ್ವಿನಿ ಎಂ
February 1, 2026 - 7:33 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 01T212007.446
    ಏರ್‌ಟೆಲ್ ಗ್ರಾಹಕರಿಗೆ ಬಿಗ್ ಶಾಕ್: ಫ್ರೀ ಸಬ್‌ಸ್ಕ್ರಿಪ್ಶನ್‌ಗೆ ಏರ್‌ಟೆಲ್ ಗುಡ್‌ಬೈ
    February 1, 2026 | 0
  • Untitled design 2026 02 01T191933.994
    ರೈತರನ್ನು ಉದ್ಯಮಿಗಳನ್ನಾಗಿ ರೂಪಿಸುವುದು ಸರ್ಕಾರದ ಗುರಿ: ಕೃಷಿ ಸಚಿವ ಎನ್.ಚಲುವರಾಯಸ್ವಾಮಿ
    February 1, 2026 | 0
  • Untitled design 2026 02 01T183221.906
    ಫೆಬ್ರವರಿ 26ಕ್ಕೆ ಅಲ್ಲ.. ನಾಳೆಯೇ ರಶ್ಮಿಕಾ-ವಿಜಯ್ ಕಲ್ಯಾಣ ?
    February 1, 2026 | 0
  • Untitled design 2026 02 01T181724.889
    ಅತ್ತೆ ಕಾಟ ತಾಳಲಾಗದೇ 3 ಮಕ್ಕಳನ್ನ ನೇ*ಣಿಗೆ ಹಾಕಿ, ತಾನು ಡೀಸೆಲ್ ಕುಡಿದ ತಾಯಿ..!
    February 1, 2026 | 0
  • Untitled design 2026 02 01T174011.371
    ಕರ್ನಾಟಕಕ್ಕೆ ಬರೀ ಚೊಂಬು ಕೊಟ್ಟಿದ್ದಾರೆ-ಕೇಂದ್ರ ಬಜೆಟ್‌ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ
    February 1, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version