• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಪಂದ್ಯ ಫಿಕ್ಸ್..! ಕೆಎಸ್‌ಸಿಎ ಇಂದು ಅಧಿಕೃತ ಘೋಷಣೆ..?

admin by admin
January 21, 2026 - 12:53 pm
in Flash News, ಕ್ರೀಡೆ, ಬೆಂ. ನಗರ
0 0
0
Untitled design 2026 01 21T125047.086

ಬೆಂಗಳುರು: ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಆರ್‌ಸಿಬಿ.. ಆರ್‌ಸಿಬಿ.. ಎಂಬ ಘೋಷಣೆ ಮೊಳಗಲಿದೆಯೇ ? ಈ ಮಿಲಿಯನ್ ಡಾಲರ್ ಪ್ರಶ್ನೆಗೆ ಇಂದು ಉತ್ತರ ಸಿಗುವ ಸಾಧ್ಯತೆಯಿದೆ. ರಾಜ್ಯ ಸರ್ಕಾರವು ಪಂದ್ಯಗಳ ಆಯೋಜನೆಗೆ ಹಸಿರು ನಿಶಾನೆ ತೋರಿದ್ದರೂ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಸ್ಟೇಡಿಯಂನಲ್ಲಿ ಪಂದ್ಯ ಆಡುವುದು ಇನ್ನು ಅಧಿಕೃತವಾಗಿಲ್ಲ. ಈ ಗೊಂದಲಗಳಿಗೆ ತೆರೆ ಎಳೆಯಲು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಬುಧವಾರ ಮಹತ್ವದ ಸುದ್ದಿಗೋಷ್ಠಿ ಕರೆದಿದೆ.

ವದಂತಿಗಳಿಗೆ ಸಿಗಲಿದೆಯೇ ಬ್ರೇಕ್ ?

ಕಳೆದ ಕೆಲವು ದಿನಗಳಿಂದ ಆರ್‌ಸಿಬಿ ತಂಡವು ತನ್ನ ತವರು ನೆಲವಾದ ಬೆಂಗಳೂರನ್ನು ಬಿಟ್ಟು ಪುಣೆ, ನವಿ ಮುಂಬೈ ಅಥವಾ ರಾಯ್ಪುರದಲ್ಲಿ ಪಂದ್ಯಗಳನ್ನು ಆಡಲಿದೆ ಎಂಬ ಬಲವಾದ ವದಂತಿಗಳು ಹಬ್ಬಿದ್ದವು. ಇದು ಆರ್‌ಸಿಬಿ ಅಭಿಮಾನಿಗಳಲ್ಲಿ ತೀವ್ರ ಆತಂಕ ಮೂಡಿಸಿತ್ತು. ಆದರೆ, ಕೆಎಸ್‌ಸಿಎ ಅಧಿಕಾರಿಗಳು ಆರ್‌ಸಿಬಿ ಫ್ರಾಂಚೈಸಿಯೊಂದಿಗೆ ನಿರಂತರ ಮಾತುಕತೆ ನಡೆಸುತ್ತಿದ್ದು, ತವರಿನಲ್ಲೇ ಪಂದ್ಯ ಆಡುವಂತೆ ಮನವೊಲಿಸುತ್ತಿದ್ದಾರೆ. ಇಂದಿನ ಸುದ್ದಿಗೋಷ್ಠಿಯಲ್ಲಿ ಈ ಎಲ್ಲಾ ವದಂತಿಗಳಿಗೆ ಸ್ಪಷ್ಟನೆ ಸಿಗುವ ನಿರೀಕ್ಷೆಯಿದೆ.

RelatedPosts

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ADVERTISEMENT
ADVERTISEMENT
AI ತಂತ್ರಜ್ಞಾನದ ಕ್ಯಾಮೆರಾ

ಸುರಕ್ಷತೆಯ ದೃಷ್ಟಿಯಿಂದ ಆರ್‌ಸಿಬಿ ಫ್ರಾಂಚೈಸಿ ಒಂದು ಹೆಜ್ಜೆ ಮುಂದೆ ಹೋಗಿದ್ದು, ಕ್ರೀಡಾಂಗಣದ ಒಳಗೆ ಮತ್ತು ಹೊರಗೆ ಸುಮಾರು 300 ರಿಂದ 350 ಎಐ (Artificial Intelligence) ಆಧಾರಿತ ಕ್ಯಾಮೆರಾಗಳನ್ನು ತನ್ನ ಸ್ವಂತ ಖರ್ಚಿನಲ್ಲಿ ಅಳವಡಿಸಲು ಆರ್‌ಸಿಬಿ ಆಡಳಿತ ನಿರ್ಧರಿಸಿದೆ. ಈ ಅತ್ಯಾಧುನಿಕ ತಂತ್ರಜ್ಞಾನವು ಪ್ರೇಕ್ಷಕರ ಚಲನವಲನಗಳನ್ನು ಗಮನಿಸಲು ಮತ್ತು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸಹಕಾರಿಯಾಗಲಿದೆ.

ಕಳೆದ ವರ್ಷ ಜೂನ್ 4 ರಂದು ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದ ಘಟನೆಯ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಹೀಗಾಗಿ, ರಾಜ್ಯ ಸರ್ಕಾರವು ಈ ಬಾರಿ ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಷರತ್ತು ವಿಧಿಸಿ ಪಂದ್ಯ ಆಯೋಜನೆಗೆ ಅನುಮತಿ ನೀಡಿದೆ .

ಅಭಿಮಾನಿಗಳ ಆಸೆ ಈಡೇರುವುದೇ ?

ಬೆಂಗಳೂರಿನ ಅಭಿಮಾನಿಗಳು ಮತ್ತು ಚಿನ್ನಸ್ವಾಮಿ ಕ್ರೀಡಾಂಗಣದ ನಡುವೆ ಅವಿನಾಭಾವ ಸಂಬಂಧವಿದೆ. ಆರ್‌ಸಿಬಿ ತಂಡಕ್ಕೆ ಬೆಂಗಳೂರೇ ಶಕ್ತಿ. ಎಐ ಕ್ಯಾಮೆರಾಗಳ ಅಳವಡಿಕೆ ಮತ್ತು ಸರ್ಕಾರದ ಗ್ರೀನ್ ಸಿಗ್ನಲ್ ನಂತರ, ಆರ್‌ಸಿಬಿ ಆಡಳಿತ ಮಂಡಳಿ ಪಾಸಿಟಿವ್ ಆಗಿ ಸ್ಪಂದಿಸುವ ಸಾಧ್ಯತೆ ದಟ್ಟವಾಗಿದೆ. ಇಂದು ಕೆಎಸ್‌ಸಿಎ ನೀಡುವ ಪ್ರಕಟಣೆಯ ಮೇಲೆ ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ಕಣ್ಣು ನೆಟ್ಟಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಚಕಮಕಿ (18)

ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!

by ಶಾಲಿನಿ ಕೆ. ಡಿ
September 5, 2026 - 11:16 pm
0

ಚಕಮಕಿ (17)

ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ

by ಶಾಲಿನಿ ಕೆ. ಡಿ
September 5, 2026 - 11:04 pm
0

ಚಕಮಕಿ (16)

ಬಿಗ್‌ ಬಾಸ್ ಮನೆಯೊಳಗೆ ಕಿಚ್ಚ ಸುದೀಪ್ ಎಂಟ್ರಿ!: ನಾಳೆಯಿಂದ ಅಸಲಿ ಆಟ ಶುರು

by ಶಾಲಿನಿ ಕೆ. ಡಿ
September 5, 2026 - 10:49 pm
0

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (18)
    ಕೇವಲ 52 ಎಸೆತಗಳಲ್ಲಿ ಪಾಕ್ ಮಣಿಸಿದ ಭಾರತ: ಸೆಮಿಫೈನಲ್‌ಗೆ ಟೀಂ ಇಂಡಿಯಾ ಎಂಟ್ರಿ!
    September 5, 2026 | 0
  • ಚಕಮಕಿ (17)
    ದೆಹಲಿ ಮೆಟ್ರೋದಲ್ಲಿ ಮೋದಿ ಪ್ರಯಾಣ: ಮಕ್ಕಳು, ವಿದ್ಯಾರ್ಥಿಗಳ ಜೊತೆ ಪ್ರಧಾನಿ ಮಾತುಕತೆ
    September 5, 2026 | 0
  • ಚಕಮಕಿ (14)
    ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (4)
    ‘ಬಹಳ ಜನ ರಾಜೀನಾಮೆ ಕೊಡಬೇಡಿ ಅಂದ್ರು, ಮಾತು ಕೊಟ್ಟಿದ್ದೆ, ಅಂತ ಕೊಟ್ಟೆ’: ಸಿದ್ದರಾಮಯ್ಯ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version