• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 23, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಬಿಗ್‌ಬಾಸ್‌ ರನ್ನರ್‌ ಅಪ್‌ ರಕ್ಷಿತಾ ಶೆಟ್ಟಿಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 7:06 pm
in Flash News, ಬಿಗ್ ಬಾಸ್, ಸಿನಿಮಾ
0 0
0
Untitled design 2026 01 21T185959.707

RelatedPosts

‘ಬಾರ್ಡರ್‌ ಡೈರೀಸ್‌’ ಚಿತ್ರದ ‘ಯಾರೋ ನೀನು’ ಮೆಲೋಡಿ ಹಾಡು ರಿಲೀಸ್‌: ಕವಿರಾಜ್ ಮೆಚ್ಚುಗೆ

‘ರಣಬಾಲಿ’ ಚಿತ್ರದ ‘ಎಂದಯ್ಯಾ ಸಾಮಿ’ ಲಿರಿಕಲ್ ಸಾಂಗ್ ರಿಲೀಸ್

ಯಶ್ ‘ಟಾಕ್ಸಿಕ್ ಡಿಸಾಸ್ಟರ್’.. ಆಡಿಕೊಂಡವ್ರ ವಿರುದ್ಧ ಕವಿರಾಜ್ ಕಿಡಿ

155 ಕೋಟಿಗೆ ಡ್ರ್ಯಾಗನ್ OTT ರೈಟ್ಸ್.. NTR-ನೀಲ್ ಬಿಗ್ ಡೀಲ್

ADVERTISEMENT
ADVERTISEMENT

ಉಡುಪಿ: ಬಿಗ್‌ಬಾಸ್‌ ಕನ್ನಡ ಸೀಸನ್‌ನಲ್ಲಿ ರನ್ನರ್‌ ಅಪ್‌ ಆಗಿರುವ ನಟಿ ರಕ್ಷಿತಾ ಶೆಟ್ಟಿ ಅವರಿಗೆ ತಮ್ಮ ಹುಟ್ಟೂರಾದ ಕರಾವಳಿ ಪ್ರದೇಶದಲ್ಲಿ ಭರ್ಜರಿ ಸ್ವಾಗತ ಮಾಡಲಾಯಿತು. ಹೆಜಮಾಡಿ ಟೋಲ್‌ನಿಂದ ಪಡುಬಿದ್ರೆಯವರೆಗೆ ನಡೆದ ಅದ್ಧೂರಿ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಪಾಲ್ಗೊಂಡಿದ್ದರು.

ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ ರಕ್ಷಿತಾ ಶೆಟ್ಟಿ, ರಸ್ತೆ ಎರಡೂ ಬದಿಗಳಲ್ಲಿ ಸೇರಿದ್ದ ಅಭಿಮಾನಿಗಳಿಗೆ ಕೈ ಬೀಸುತ್ತಾ ಸಂತಸ ವ್ಯಕ್ತಪಡಿಸಿದರು. ಈ ಮೆರವಣಿಗೆಯಲ್ಲಿ ರಕ್ಷಿತಾ ಬಂಗುಡೆ ಮೀನು ಕೈಯಲ್ಲಿ ಹಿಡಿದು ಬಂದಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್‌ ಆಗಿದೆ.

ಬಿಗ್‌ಬಾಸ್‌ ಮನೆಯಲ್ಲಿದ್ದಾಗಲೂ ರಕ್ಷಿತಾ ತಮ್ಮ ವಿಭಿನ್ನ ಆಲೋಚನೆಗಳಿಂದ ಗಮನ ಸೆಳೆದಿದ್ದರು. ಮೀನುಗಾರರ ಬದುಕು, ಅವರ ಹೋರಾಟ, ಸಮುದ್ರದ ಜೊತೆಗಿನ ಸಂಬಂಧವನ್ನು ಜನರಿಗೆ ತಿಳಿಸಬೇಕು ಎಂಬ ಉದ್ದೇಶದಿಂದ ಬಿಗ್‌ಬಾಸ್‌ ಮನೆಯೊಳಗೆ ಮೀನುಗಾರರನ್ನು ಕರೆಸುವ ಬೇಡಿಕೆಯನ್ನು ಅವರು ಇಟ್ಟಿದ್ದರು. ಈ ಮಾತುಗಳು ಅವರಿಗೆ ಕರಾವಳಿ ಜನರ ಹೃದಯ ಗೆಲ್ಲಲು ದೊಡ್ಡ ಕಾರಣವಾಗಿದ್ದವು.

ರಕ್ಷಿತಾ ಆಗಮಿಸುವ ಸುದ್ದಿ ತಿಳಿದ ತಕ್ಷಣವೇ ಹೆಜಮಾಡಿ ಟೋಲ್‌ ಬಳಿ ನೂರಾರು ಜನ ಸೇರಿದ್ದರು. ಅಭಿಮಾನಿಗಳು ಘೋಷಣೆ ಕೂಗುತ್ತಾ, ಹೂವಿನ ಮಳೆ ಸುರಿಸುತ್ತಾ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದರು. ಮೆರವಣಿಗೆಯು ನಿಧಾನವಾಗಿ ಪಡುಬಿದ್ರೆಯವರೆಗೆ ಸಾಗಿದ್ದು, ರಕ್ಷಿತಾ ಅವರ ವಾಹನದ ಜೊತೆಗೆ ಅಭಿಮಾನಿಗಳು ಹೆಜ್ಜೆ ಹಾಕುತ್ತಾ ಸಂಭ್ರಮಿಸಿದರು.

ಬಿಗ್‌ಬಾಸ್‌ ಶೋದಲ್ಲಿ ರಕ್ಷಿತಾ ಶೆಟ್ಟಿ ಮಾತನಾಡಿದ ಅನೇಕ ವಿಷಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಅದರಲ್ಲೂ ಮಲ್ಲಮ್ಮನೊಂದಿಗೆ ಕಂಬಳ ಸ್ಪರ್ಧೆಯ ಬಗ್ಗೆ ವಿವರಿಸಿದ ವಿಡಿಯೋ ಕರಾವಳಿ ಭಾಗದಲ್ಲಿ ಭಾರೀ ಜನಪ್ರಿಯತೆ ಗಳಿಸಿತ್ತು. ಕನ್ನಡವನ್ನು ಶುದ್ಧವಾಗಿ ಮಾತನಾಡಲಾಗದಿದ್ದರೂ, ಕರಾವಳಿ ಸಂಸ್ಕೃತಿ, ಜನಜೀವನ, ಪರಂಪರೆಗಳ ಬಗ್ಗೆ ರಕ್ಷಿತಾ ಮನೆಯೊಳಗಿನ ಸ್ಪರ್ಧಿಗಳಿಗೆ ವಿವರಿಸುತ್ತಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (16)

ಗೋವಾದಲ್ಲಿ ನಡೆಯಲಿದೆ ಐಪಿಎಲ್‌ 2027ರ ಹರಾಜು

by ಕವಿತಾ
September 23, 2026 - 9:02 pm
0

Your paragraph text (15)

ನಾಳೆ ಚಿತ್ರದುರ್ಗಕ್ಕೆ ಸಿಎಂ ಡಿಕೆ ಶಿವಕುಮಾರ್ ಭೇಟಿ

by ಕವಿತಾ
September 23, 2026 - 8:40 pm
0

Your paragraph text (14)

ಭಾರತದ ಶ್ರೀಮಂತರ ಪಟ್ಟಿಯಲ್ಲಿ ಅಂಬಾನಿಯನ್ನು ಹಿಂದಿಕ್ಕಿದ ಅದಾನಿ

by ಕವಿತಾ
September 23, 2026 - 8:31 pm
0

Your paragraph text (13)

ಲಂಡನ್‌ನಿಂದ ದೆಹಲಿಗೆ ಹೊರಟ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ.. ಮತ್ತೆ ವಾಪಸ್!

by ಕವಿತಾ
September 23, 2026 - 8:09 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಅಲರ್ಟ್ (16)
    ಮದ್ಯ-ಸಿಗರೇಟ್ ಬಳಿಕ ಉಪ್ಪಿನ ಪ್ಯಾಕೆಟ್​​ ಮೇಲೂ ಬರಲಿದೆ ಎಚ್ಚರಿಕೆ ಸ್ಟಿಕರ್
    September 23, 2026 | 0
  • ಅಲರ್ಟ್ (15)
    ರಾಜ್ಯದಲ್ಲಿ ಮಳೆ ಅಭಾವದ ಎಫೆಕ್ಟ್‌: ದಿನೇ ದಿನೇ ತರಕಾರಿ ಬೆಲೆ ಏರಿಕೆ
    September 23, 2026 | 0
  • ಅಲರ್ಟ್ (14)
    ಶಾಸಕ ಸ್ಥಾನಕ್ಕೆ ಯಶವಂತರಾಯಗೌಡ ರಾಜೀನಾಮೆ
    September 23, 2026 | 0
  • ಅಲರ್ಟ್ (10)
    ಗೃಹಲಕ್ಷ್ಮಿ ಯೋಜನೆಗೆ ಹೊಸ ರೂಲ್ಸ್; ಪತಿಯ ಆಧಾರ್ ಕಾರ್ಡ್ ಕಡ್ಡಾಯ
    September 23, 2026 | 0
  • Your paragraph text 2026 09 22T133036.732
    ತೆಹ್ರಾನ್ ಆಗಸದಲ್ಲಿ UFO ಹಾರಾಟ: ಅನ್ಯಗ್ರಹ ಜೀವಿಗಳ ವಾಹನ ಎಂಬ ಶಂಕೆ!
    September 22, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version