• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಎಗ್​ ಕರಿ ವಿಚಾರಕ್ಕೆ ಜಗಳ: ಗಂಡನ ನಾಲಿಗೆ ಕಟ್‌ ಮಾಡಿದ ಹೆಂಡ್ತಿ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 8:33 pm
in Flash News, ದೇಶ
0 0
0
Untitled design 2026 01 21T200810.249

ಗಾಜಿಯಾಬಾದ್: ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದ ಒಂದು ಘಟನೆ ಇಡೀ ರಾಜ್ಯವನ್ನೇ ಬೆಚ್ಚಿಬೀಳುವಂತೆ ಮಾಡಿದೆ. ಊಟದ ಸಮಯದಲ್ಲಿ ಮೊಟ್ಟೆ ಕರಿ ಮಾಡುವ ವಿಚಾರಕ್ಕಾಗಿ ಪತಿ ಪತ್ನಿ ನಡುವೆ ಜಗಳವಾಗಿದ್ದು, ಪತ್ನಿ ಗಂಡನ ನಾಲಿಗೆಯನ್ನು ಕಚ್ಚಿದ್ದಾಳೆ. ಇದರಿಂದ ನಾಲಿಗೆ ಸಂಪೂರ್ಣ ತುಂಡಾಗಿದ್ದು, ಇದನ್ನು ಶಸ್ತ್ರಚಿಕಿತ್ಸೆ ನಡೆಸಿ ಸರಿಪಡಿಸುವುದು ಕೂಡ ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ.

ಈ ಘಟನೆ ಗಾಜಿಯಾಬಾದ್‌ನ ಬೇಗುಮಾಬಾದ್ ಪ್ರದೇಶದ ಸಂಜಯಪುರಿಯಲ್ಲಿ ನಡೆದಿದೆ. ವಿಪಿನ್ (32) ಮತ್ತು ಇಶಾ ಎಂಬ ದಂಪತಿ ಕಳೆದ ವರ್ಷ 2025ರ ಜೂನ್‌ನಲ್ಲಿ ವಿವಾಹವಾಗಿದ್ದರು. ಮದುವೆಯಾದ ಕೆಲವೇ ದಿನಗಳಲ್ಲಿ ದಾಂಪತ್ಯ ಜೀವನದಲ್ಲಿ ಕಲಹ ಆರಂಭವಾಗಿದ್ದು, ದಿನನಿತ್ಯದ ವಿಚಾರಗಳೇ ದೊಡ್ಡ ಜಗಳಗಳಿಗೆ ಕಾರಣವಾಗುತ್ತಿದ್ದವು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

RelatedPosts

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ

ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ

ADVERTISEMENT
ADVERTISEMENT

ವಿಪಿನ್ ಮೋದಿನಗರದ ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಪೋಷಕರಾದ ರಾಮ್ ಅವತಾರ್ ಮತ್ತು ಗೀತಾ ಅವರೊಂದಿಗೆ ಸಣ್ಣ ಮನೆಯಲ್ಲಿ ವಾಸಿಸುತ್ತಿದ್ದ. ಸ್ಥಳಾವಕಾಶದ ಕೊರತೆಯಿಂದ ಮದುವೆಯ ನಂತರ ಮೇಲ್ಮಹಡಿಯಲ್ಲಿ ಒಂದು ಕೊಠಡಿ ನಿರ್ಮಿಸಿ, ವಿಪಿನ್ ಮತ್ತು ಇಶಾ ಅಲ್ಲೇ ವಾಸವಾಗಿದ್ದರು. ಆದರೆ, ದಂಪತಿಯ ನಡುವೆ ಹೊಂದಾಣಿಕೆ ಕೊರತೆ ಹೆಚ್ಚಾಗುತ್ತಲೇ ಹೋಗಿತ್ತು.

ವಿಪಿನ್ ತಾಯಿ ಹೇಳುವಂತೆ, ಇಶಾ ತನ್ನಿಷ್ಟದಂತೆ ಬದುಕುತ್ತಿದ್ದಳು. ಯಾರ ಮಾತಿಗೂ ಕಿವಿಗೊಡದೇ, ರಹಸ್ಯವಾಗಿ ಮದ್ಯಪಾನ ಹಾಗೂ ಸಿಗರೇಟ್ ಸೇವಿಸುತ್ತಿದ್ದಳು. ಇನ್‌ಸ್ಟಾಗ್ರಾಮ್ ರೀಲ್‌ಗಳನ್ನು ಮಾಡುವುದೇ ಆಕೆಯ ದಿನಚರಿಯಾಗಿತ್ತು. ಈ ಬಗ್ಗೆ ಪ್ರಶ್ನಿಸಿದಾಗ ಮನೆ ಬಿಟ್ಟು ಹೋಗುವುದಾಗಿ ಬೆದರಿಕೆ ಹಾಕುತ್ತಿದ್ದಳು ಎಂದು ಆರೋಪಿಸಿದ್ದಾರೆ.

ಘಟನೆ ನಡೆದ ದಿನ, ಸೋಮವಾರ ರಾತ್ರಿ ವಿಪಿನ್ ಸುಮಾರು ರಾತ್ರಿ 8 ಗಂಟೆಗೆ ಮನೆಗೆ ಬಂದಿದ್ದಾನೆ. ಊಟದ ವೇಳೆ ಮೊಟ್ಟೆ ಕರಿ ವಿಷಯ ಪ್ರಸ್ತಾಪವಾಗಿದ್ದು, “ಪ್ರತಿದಿನ ಮೊಟ್ಟೆ ತಿನ್ನುವುದು ಸರಿಯಲ್ಲ” ಎಂದು ವಿಪಿನ್ ಹೇಳಿದ್ದೇ ಜಗಳಕ್ಕೆ ಕಾರಣವಾಗಿದೆ. ಇಶಾ ಕೋಳಿ ಮಾಂಸ ಆರ್ಡರ್ ಮಾಡಲು ಒತ್ತಾಯಿಸಿದ್ದಾಳೆ. ಇದಕ್ಕೆ ವಿಪಿನ್ ವಿರೋಧ ವ್ಯಕ್ತಪಡಿಸಿದ್ದಾನೆ.

ರಾತ್ರಿ 11 ಗಂಟೆ ವೇಳೆಗೆ ಜಗಳ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ವೇಳೆ ವಿಪಿನ್ ಆಕೆಯನ್ನು ತಡೆಯಲು ಪ್ರಯತ್ನಿಸಿದಾಗ, ಕೋಪದ ಭರದಲ್ಲಿ ಇಶಾ ಗಂಡನ ನಾಲಿಗೆಯನ್ನು ಬಲವಾಗಿ ಕಚ್ಚಿದ್ದಾಳೆ. ಇದರಿಂದ ನಾಲಿಗೆ ಸಂಪೂರ್ಣವಾಗಿ ತುಂಡಾಗಿ ಬಿದ್ದಿದ್ದು, ಭಾರೀ ರಕ್ತಸ್ರಾವವಾಗಿದೆ.

ನೋವಿನಿಂದ ಕಿರುಚುತ್ತಾ ವಿಪಿನ್ ತನ್ನ ನಾಲಿಗೆಯ ತುಂಡನ್ನು ಹಿಡಿದು ಪೋಷಕರ ಬಳಿಗೆ ಓಡಿಬಂದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಆತನಿಗೆ ಮಾತನಾಡುವ ಶಕ್ತಿಯೇ ಇರಲಿಲ್ಲ. ತಕ್ಷಣವೇ ಆತನನ್ನು ಮೀರತ್‌ನ ಆಸ್ಪತ್ರೆಗೆ ದಾಖಲಿಸಲಾಯಿತು. ವೈದ್ಯರು ಪರಿಶೀಲಿಸಿ, ನಾಲಿಗೆ ಸಂಪೂರ್ಣವಾಗಿ ಕತ್ತರಿಸಿದೆ ಎಂದು ತಿಳಿಸಿದ್ದಾರೆ. ಶಸ್ತ್ರಚಿಕಿತ್ಸೆ ನಡೆಸಿದರೂ, ನಾಲಿಗೆಯನ್ನು ಮತ್ತೆ ಜೋಡಿಸುವುದು ಸಾಧ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಘಟನೆಯ ಬಳಿಕ ವಿಪಿನ್ ಕುಟುಂಬವು ಇಶಾ ವಿರುದ್ಧ ಗಂಭೀರ ಗಾಯ ಹಾಗೂ ಕೌಟುಂಬಿಕ ಹಿಂಸೆ ಪ್ರಕರಣ ದಾಖಲಿಸಿದೆ. ಪೊಲೀಸರು ಇಶಾಳನ್ನು ಬಂಧಿಸಿದ್ದು, ಬಂಧನದ ವೇಳೆ ಆಕೆ ಮಹಿಳಾ ಪೊಲೀಸ್ ಸಿಬ್ಬಂದಿಯೊಂದಿಗೆ ಕೂಡ ವಾಗ್ವಾದ ನಡೆಸಿದ್ದಾಳೆ.

ವಿಚಾರಣೆ ವೇಳೆ ಇಶಾ, “ಅತ್ತೆ-ಮಾವ ಮತ್ತು ನೆರೆಹೊರೆಯವರು ಸೇರಿ ನನಗೆ ಹೊಡೆದರು. ಕೋಪದ ಭರದಲ್ಲಿ ನಾಲಿಗೆ ಕಚ್ಚಿದ್ದು ಸತ್ಯ” ಎಂದು ಒಪ್ಪಿಕೊಂಡಿದ್ದಾಳೆ. ಈ ಕುರಿತು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ..

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)

ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ

by ಶಾಲಿನಿ ಕೆ. ಡಿ
August 23, 2026 - 7:05 pm
0

‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR

‘ಟಾಕ್ಸಿಕ್’ ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಅನಾಹುತ: ಆಯೋಜಕರ ವಿರುದ್ಧ FIR

by ಶಾಲಿನಿ ಕೆ. ಡಿ
August 23, 2026 - 6:34 pm
0

Untitled design 2026 08 23T180244.173

ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ

by ಶಾಲಿನಿ ಕೆ. ಡಿ
August 23, 2026 - 6:08 pm
0

ವಾಹನ (13)

ರಾಜಮೌಳಿಗೆ ಯಶ್ ಹೋಲಿಕೆ..2000ಕೋಟಿ ದಿಲ್ ಕೀ ಬಾತ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 23, 2026 - 5:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ‘ಟಾಕ್ಸಿಕ್’ ಪ್ರೀ ರಿಲೀಸ್ ಇವೆಂಟ್ ನಲ್ಲಿ ಅನಾಹುತ ಆಯೋಜಕರ ವಿರುದ್ಧ FIR (1)
    ಮಂಡ್ಯದಲ್ಲಿ ಭಿಕ್ಷುಕಿ ಸಾ*ವು: ವೃದ್ಧೆಯ ಮನೆಯಲ್ಲಿ ಲಕ್ಷ ಲಕ್ಷ ಹಣ ಪತ್ತೆ
    August 23, 2026 | 0
  • Untitled design 2026 08 23T180244.173
    ರೇಣುಕಾಸ್ವಾಮಿ ಕೇಸ್‌: ಸಾಕ್ಷಿ ಬೆದರಿಕೆ ಪ್ರಕರಣದ ಆರೋಪಿ ಜೊತೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಪ್ರತ್ಯಕ್ಷ
    August 23, 2026 | 0
  • ವಾಹನ (11)
    ಪಾಗಲ್ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಯುವತಿ ಆ*ತ್ಮಹ*ತ್ಯೆ
    August 23, 2026 | 0
  • ವಾಹನ (8)
    ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಮೇಲೆ ಇಡಿ‌ ದಾಳಿ
    August 23, 2026 | 0
  • ವಾಹನ (5)
    ಭೂತ ಬಿಡಿಸುವ ನೆಪದಲ್ಲಿ ಯುವತಿಗೆ ಚಿತ್ರಹಿಂಸೆ ಆರೋಪ: ದೂರು ದಾಖಲು
    August 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version