• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 6, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ರೋಹಿತ್ ಶರ್ಮಾ ಕೈ ಹಿಡಿದು ಕಣ್ಣೀರಿಟ್ಟ ಮಹಿಳೆ: ವಿಡಿಯೋ ವೈರಲ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 21, 2026 - 8:54 pm
in Flash News, ಕ್ರೀಡೆ
0 0
0
Untitled design 2026 01 21T204334.607

RelatedPosts

ಹಾಕಿ ವಿಶ್ವಕಪ್ 2026: ಆ.19ರಂದು ಭಾರತ-ಪಾಕಿಸ್ತಾನ ಹೈವೋಲ್ಟೇಜ್ ಕದನ

ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?

ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ

ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್

ADVERTISEMENT
ADVERTISEMENT

ಇಂದೋರ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಹಿನ್ನೆಲೆಯಲ್ಲಿ ಇಂದೋರ್‌ಗೆ ಆಗಮಿಸಿದ್ದ ಟೀಮ್ ಇಂಡಿಯಾ ತಂಗಿದ್ದ ಹೋಟೆಲ್‌ನಲ್ಲಿ ನಡೆದ ಅಚ್ಚರಿಯ ಘಟನೆಯೊಂದು ಭಾರೀ ವೈರಲ್‌ ಆಗಿದೆ. ತಂಡದ ನಾಯಕ ರೋಹಿತ್ ಶರ್ಮಾ ಅವರ ಬಳಿ ಭದ್ರತೆಯನ್ನು ಮೀರಿ ನುಗ್ಗಿದ ಅಪರಿಚಿತ ಮಹಿಳೆಯೊಬ್ಬಳು, ತನ್ನ ಮಗುವಿನ ಪ್ರಾಣ ಉಳಿಸಿಕೊಡುವಂತೆ ಕಣ್ಣೀರಿಟ್ಟು ಬೇಡಿಕೊಂಡಿರುವ ಘಟನೆ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಪಂದ್ಯ ಮುಗಿಸಿ ಟೀಮ್ ಇಂಡಿಯಾ ಆಟಗಾರರು ಹೋಟೆಲ್‌ಗೆ ಮರಳುತ್ತಿದ್ದ ವೇಳೆ, ಸರಿತಾ ಶರ್ಮಾ ಎಂದು ಪರಿಚಯಿಸಿಕೊಂಡ ಮಹಿಳೆ ಏಕಾಏಕಿ ರೋಹಿತ್ ಶರ್ಮಾ ಅವರ ಬಳಿಗೆ ನುಗ್ಗಿದ್ದಾಳೆ. ಬಿಗಿ ಭದ್ರತಾ ವ್ಯವಸ್ಥೆ ಇದ್ದರೂ ಅದನ್ನು ದಾಟಿ ಬಂದ ಮಹಿಳೆ, ರೋಹಿತ್ ಅವರ ಕೈಯನ್ನು ಬಲವಾಗಿ ಹಿಡಿದು “ನನ್ನ ಮಗುವನ್ನು ಉಳಿಸಿಕೊಡಿ” ಎಂದು ಭಾವುಕವಾಗಿ ಕೂಗಾಡಿದ್ದಾಳೆ.

ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿ ತಕ್ಷಣವೇ ಮಧ್ಯಪ್ರವೇಶಿಸಿ ಮಹಿಳೆಯನ್ನು ರೋಹಿತ್ ಅವರಿಂದ ದೂರಕ್ಕೆ ಕರೆದೊಯ್ದರು. ಆದರೆ ಅಷ್ಟರಲ್ಲೇ ಆಕೆಯ ಕಣ್ಣೀರಿನ ದೃಶ್ಯ, ಆಕೆಯ ಮಾತುಗಳು ಹಲವರ ಮನಕಲಕುವಂತೆ ಮಾಡಿದ್ದವು. ಈ ಘಟನೆಯ ವಿಡಿಯೋ ಕೆಲವೇ ಕ್ಷಣಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಡಿದ್ದು, ಭಾರೀ ವೈರಲ್‌ ಆಗಿದೆ.

ನಂತರದ ವಿಡಿಯೋ ಸಂದೇಶದಲ್ಲಿ ಮಹಿಳೆ ತನ್ನ ನೋವನ್ನು ಬಹಿರಂಗಪಡಿಸಿದ್ದಾಳೆ. “ನನ್ನ ಮಗಳು ಅನಿಕಾ, SMA Type-2 ಎಂಬ ಅಪರೂಪದ ಹಾಗೂ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾಳೆ. ಆಕೆಯ ಜೀವ ಉಳಿಸಲು ಅಮೆರಿಕದಿಂದ 9 ಕೋಟಿ ರೂಪಾಯಿ ಬೆಲೆಯ ಇಂಜೆಕ್ಷನ್ ತರಿಸಬೇಕಾಗಿದೆ. ಈಗಾಗಲೇ ಸಾರ್ವಜನಿಕರಿಂದ 4.1 ಕೋಟಿ ರೂಪಾಯಿ ಸಂಗ್ರಹಿಸಿದ್ದೇವೆ. ಆದರೆ ಸಮಯ ಕೈ ತಪ್ಪುತ್ತಿದೆ,” ಎಂದು ಆಕೆ ಅಳಲನ್ನು ತೋಡಿಕೊಂಡಿದ್ದಾಳೆ.

ಇನ್ನೂ, “ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಅವರು ಮಕ್ಕಳ ಚಿಕಿತ್ಸೆಗೆ ಸಹಾಯ ಮಾಡುತ್ತಾರೆ ಎಂಬ ಸುದ್ದಿ ಕೇಳಿದ್ದೆ. ಅದಕ್ಕಾಗಿಯೇ ಭಾವುಕಳಾಗಿ ಈ ರೀತಿ ನಡೆದುಕೊಂಡೆ. ತಪ್ಪಿದ್ದರೆ ಕ್ಷಮೆ ಕೇಳುತ್ತೇನೆ,” ಎಂದು ಮಹಿಳೆ ಕಣ್ಣೀರಿಟ್ಟಿರುವುದು ವಿಡಿಯೋದಲ್ಲಿ ಕಾಣಿಸುತ್ತದೆ.

A woman suddenly dodged the security and ran towards Rohit Sharma, grabbed his hand, and started shouting “help, help” at team hotel in Indore during indvnz match two days ago.

A few days ago, a similar woman had also gone to Elvish Yadav with her child. She was asking for help,… pic.twitter.com/AUXkqaC8jp

— 𝐑𝐮𝐬𝐡𝐢𝐢𝐢⁴⁵ (@rushiii_12) January 20, 2026

ಈ ಹಿಂದೆ ಯೂಟ್ಯೂಬರ್ ಹಾಗೂ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಎಲ್ವಿಶ್ ಯಾದವ್ ಅವರ ಬಳಿ ಕೂಡ ಇದೇ ರೀತಿಯ ಕಥೆ ಹೇಳಿಕೊಂಡು ಮಹಿಳೆಯೊಬ್ಬಳು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಳು. ಆ ವೇಳೆ “9 ಕೋಟಿ ರೂ. ಇಂಜೆಕ್ಷನ್ ಅಗತ್ಯ” ಎಂಬುದೇ ಆಕೆಯ ವಾದವಾಗಿತ್ತು. ಆದರೆ ನಂತರ ನಡೆದ ತನಿಖೆಯಲ್ಲಿ ಆ ಪ್ರಕರಣ ನಕಲಿ ಎಂದು ತಿಳಿದುಬಂದಿತ್ತು.

ಅದರ ಬೆನ್ನಲ್ಲೇ ಈಗ ರೋಹಿತ್ ಶರ್ಮಾ ಅವರ ಬಳಿ ನಡೆದ ಘಟನೆ ಕೂಡ ನಿಜವೇ? ಅಥವಾ ಮತ್ತೊಂದು ನಾಟಕವೇ? ಎಂಬ ಪ್ರಶ್ನೆಗಳು ಎದ್ದಿವೆ. ಸಾರ್ವಜನಿಕರು ಹಾಗೂ ನೆಟ್ಟಿಗರು ಎರಡು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು “ತಾಯಿ ಮಗುವಿಗಾಗಿ ಏನು ಬೇಕಾದರೂ ಮಾಡಬಹುದು” ಎಂದು ಮಹಿಳೆಯ ಪರವಾಗಿ ನಿಂತರೆ, ಇನ್ನೂ ಕೆಲವರು “ಇಂತಹ ಸಂವೇದನಾಶೀಲ ವಿಷಯಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯೂ ಇದೆ” ಎಂದು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಬಲಿಷ್ಠ (37)

ಸಭಾಪತಿ ಹುದ್ದೆ ತೊರೆಯಲು ಮುಂದಾದ ಬಸವರಾಜ ಹೊರಟ್ಟಿ!

by ದಿಶಾ ಕೆ. ಎಸ್.
August 6, 2026 - 2:20 pm
0

ಬಲಿಷ್ಠ (36)

ಏಳು ಸಮುದ್ರ ದಾಟಿದ ರಾಜಮೌಳಿ-ಮಹೇಶ್ ಬಾಬು..!

by ದಿಶಾ ಕೆ. ಎಸ್.
August 6, 2026 - 2:02 pm
0

ಬಲಿಷ್ಠ (35)

7 ದಿನದಲ್ಲಿ 10 ಸಾವಿರ ಕೋಟಿ ಬಾಚಿದ ಸ್ಪೈಡರ್ ಮ್ಯಾನ್

by ದಿಶಾ ಕೆ. ಎಸ್.
August 6, 2026 - 1:59 pm
0

ಬಲಿಷ್ಠ (33)

ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್: ಪ್ರದೋಷ್ ಬಳಿಕ ಮತ್ತಿಬ್ಬರು ಆರೋಪಿಗಳೂ ಮಾಫಿ ಸಾಕ್ಷಿಗೆ ಅರ್ಜಿ

by ದಿಶಾ ಕೆ. ಎಸ್.
August 6, 2026 - 1:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (17)
    ಜೋಗ್ ಫಾಲ್ಸ್ ವೀಕ್ಷಣೆಗೆ ಕೆಎಸ್‌ಆರ್‌ಟಿಸಿಯಿಂದ ವಿಶೇಷ ಪ್ಯಾಕೇಜ್ ಬಸ್: ರೇಟ್‌ ಎಷ್ಟು?
    August 5, 2026 | 0
  • Your paragraph text (16)
    ಗಾಂಜಾ ಮಾರಾಟದಲ್ಲಿ ತೊಡಗಿದ್ದ ಮೂವರ ಬಂಧನ
    August 5, 2026 | 0
  • Your paragraph text (13)
    ವಾಲ್ಮೀಕಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಗುಡ್‌ ಬೈ ಹೇಳಿದ ಬಸನಗೌಡ ದದ್ದಲ್
    August 5, 2026 | 0
  • Your paragraph text (12)
    ಮದ್ಯ ಪ್ರಿಯರಿಗೆ ಶಾಕ್: ಓಲ್ಡ್ ಮಾಂಕ್ ಸೇರಿದಂತೆ 4 ಪ್ರಸಿದ್ಧ ಬ್ರ್ಯಾಂಡ್‌ಗಳ ಮಾರಾಟ ನಿಷೇಧ
    August 5, 2026 | 0
  • Your paragraph text (11)
    ವಿವಾಹಿತ ಮಹಿಳೆಯ ಕಿರುಕುಳ ಆರೋಪ: ಯುವಕ ನೇಣಿಗೆ ಶರಣು
    August 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version