• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಟಿ20 ವಿಶ್ವಕಪ್‌ನಿಂದ ಹೊರಬಿದ್ದ ಬಾಂಗ್ಲಾದೇಶ: ಭಾರತದಲ್ಲಿ ಆಡಲು ನಿರಾಕರಿಸಿದ ಬಿಸಿಬಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 6:47 pm
in Flash News, ಕ್ರೀಡೆ
0 0
0
Untitled design 2026 01 22T183727.357

RelatedPosts

ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ

ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!

ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್

ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ

ADVERTISEMENT
ADVERTISEMENT

ನವದೆಹಲಿ / ಢಾಕಾ: ಟಿ20 ವಿಶ್ವಕಪ್ 2026ಕ್ಕೂ ಮುನ್ನವೇ ಭಾರೀ ರಾಜಕೀಯ ಹಾಗೂ ಕ್ರಿಕೆಟ್ ಗದ್ದಲ ಸೃಷ್ಟಿಯಾಗಿದ್ದು, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ತನ್ನ ತಂಡವನ್ನು ಟೂರ್ನಿಯಿಂದ ಹಿಂಪಡೆಯುವ ಮಹತ್ವದ ನಿರ್ಧಾರ ಕೈಗೊಂಡಿದೆ. ಭಾರತದಲ್ಲಿ ಪಂದ್ಯಗಳನ್ನು ಆಡಲು ನಿರಾಕರಿಸಿರುವ ಬಾಂಗ್ಲಾದೇಶ, ಐಸಿಸಿ ಹಾಗೂ ಬಿಸಿಸಿಐ ವಿರುದ್ಧ ತನ್ನ ಕಠಿಣ ನಿಲುವನ್ನು ಮುಂದುವರಿಸಿದೆ. ಇದರ ಪರಿಣಾಮವಾಗಿ ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್‌ನಿಂದ ಹೊರಬಿದ್ದಿದ್ದು, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್ ತಂಡಕ್ಕೆ ಅವಕಾಶ ದೊರೆತಿದೆ.

ಐಸಿಸಿ ನೀಡಿದ್ದ 24 ಗಂಟೆಗಳ ಅಂತಿಮ ಗಡುವಿನ ಬಳಿಕ ಗುರುವಾರ ಢಾಕಾದಲ್ಲಿ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಹಾಗೂ ಸರ್ಕಾರದ ಉನ್ನತ ಮಟ್ಟದ ಸಭೆ ನಡೆಯಿತು. ಈ ಸಭೆಯಲ್ಲಿ ಬಿಸಿಬಿ ಅಧ್ಯಕ್ಷ ಅಮೀನುಲ್ ಇಸ್ಲಾಂ, ಸಿಇಒ ನಿಜಾಮುದ್ದೀನ್ ಹಾಗೂ ಕೆಲ ಹಿರಿಯ ಆಟಗಾರರು ಭಾಗವಹಿಸಿದ್ದರು. ದೀರ್ಘ ಚರ್ಚೆಯ ನಂತರ, ಭಾರತಕ್ಕೆ ತಂಡವನ್ನು ಕಳುಹಿಸದಿರಲು ತೀರ್ಮಾನಿಸಲಾಯಿತು. ಈ ಮೂಲಕ ಬಾಂಗ್ಲಾದೇಶದ ಟಿ20 ವಿಶ್ವಕಪ್ ಪ್ರಯಾಣಕ್ಕೆ ಅಂತ್ಯ ಕಂಡುಬಂದಿದೆ.

ಮೂಲಗಳ ಪ್ರಕಾರ, ಬಾಂಗ್ಲಾ ಆಟಗಾರರು ವಿಶ್ವಕಪ್‌ನಲ್ಲಿ ಆಡಲು ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ಸರ್ಕಾರ ಹಾಗೂ ಕ್ರಿಕೆಟ್ ಮಂಡಳಿ ಭದ್ರತಾ ಆತಂಕವನ್ನು ಮುಂದಿಟ್ಟು ತಂಡವನ್ನು ಭಾರತಕ್ಕೆ ಕಳುಹಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದೆ. ಆಟಗಾರರ ಸುರಕ್ಷತೆ ನಮ್ಮ ಮೊದಲ ಆದ್ಯತೆ ಎಂಬ ನಿಲುವನ್ನು ಬಿಸಿಬಿ ಸ್ಪಷ್ಟಪಡಿಸಿದೆ.

ಈ ಕುರಿತು ಮಾತನಾಡಿದ ಬಿಸಿಬಿ ಅಧ್ಯಕ್ಷ ಅಮೀನುಲ್ ಇಸ್ಲಾಂ, ‘ಭಾರತದ ಹೊರಗೆ ಪಂದ್ಯಗಳನ್ನು ನಡೆಸುವಂತೆ ನಾವು ಐಸಿಸಿಗೆ ಮನವಿ ಮಾಡಿದ್ದೆವು. ಆದರೆ ಅದನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ. ಹೀಗಾಗಿ ಭಾರತದಲ್ಲಿ ಒಂದೇ ಒಂದು ಪಂದ್ಯವನ್ನೂ ಆಡುವುದಿಲ್ಲ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಇದು ಐಸಿಸಿಯ ವೈಫಲ್ಯ. ಜಾಗತಿಕ ಕ್ರಿಕೆಟ್ ಸಂಸ್ಥೆ ಒಂದು ದೇಶದ ಅಭಿಪ್ರಾಯವನ್ನಷ್ಟೇ ಪರಿಗಣಿಸುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು. ‘ಐಸಿಸಿ ತೆಗೆದುಕೊಂಡ ನಿರ್ಧಾರದಿಂದ ಬಾಂಗ್ಲಾ ಕ್ರಿಕೆಟ್ ಅಭಿಮಾನಿಗಳು ನಿರಾಶರಾಗಿದ್ದಾರೆ.

ಭಾರತದಲ್ಲಿ ಬಾಂಗ್ಲಾ ಆಟಗಾರರ ಭದ್ರತೆ ಪ್ರಮುಖ ಸಮಸ್ಯೆಯಾಗಿದೆ ಎಂಬುದನ್ನು ಬಿಸಿಬಿ ಮತ್ತೊಮ್ಮೆ ಒತ್ತಿ ಹೇಳಿದೆ. ‘ಐಪಿಎಲ್ ಸಮಯದಲ್ಲಿ ನಮ್ಮ ಆಟಗಾರನೊಬ್ಬನನ್ನು ಭದ್ರತಾ ಕಾರಣಗಳಿಂದ ಪಂದ್ಯಾವಳಿಯಿಂದ ಹೊರಹಾಕಲಾಗಿತ್ತು. ಹೀಗಿರುವಾಗ ಇಡೀ ತಂಡಕ್ಕೆ ಹೇಗೆ ಸಂಪೂರ್ಣ ಭದ್ರತೆ ಒದಗಿಸಲಾಗುತ್ತದೆ ಎಂಬ ಪ್ರಶ್ನೆ ನಮ್ಮ ಮುಂದೆ ಇದೆ. ನಮ್ಮ ಆಟಗಾರರನ್ನು ಅಪಾಯಕ್ಕೆ ತಳ್ಳಲು ನಾವು ಸಿದ್ಧರಿಲ್ಲ’ ಎಂದು ಅಮೀನುಲ್ ಸ್ಪಷ್ಟಪಡಿಸಿದರು.

ಐಸಿಸಿ ಭದ್ರತಾ ಭರವಸೆ ನೀಡಿದರೂ, ಬಿಸಿಬಿ ಅದನ್ನು ನಂಬಲು ಸಿದ್ಧವಾಗಿಲ್ಲ. ರಾಜಕೀಯ ಹಾಗೂ ಭದ್ರತಾ ಅಂಶಗಳು ಕ್ರಿಕೆಟ್‌ನ ಮೇಲೂ ಪರಿಣಾಮ ಬೀರುತ್ತಿವೆ ಎಂಬುದಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ. ಬಾಂಗ್ಲಾದೇಶದ ಈ ನಿರ್ಧಾರದಿಂದ ಟಿ20 ವಿಶ್ವಕಪ್ ವೇಳಾಪಟ್ಟಿಯಲ್ಲೂ ಬದಲಾವಣೆ ಆಗಿದ್ದು, ಸ್ಕಾಟ್ಲೆಂಡ್ ತಂಡಕ್ಕೆ ನೇರ ಪ್ರವೇಶ ಲಭಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಯಶ್ (5)

ಭದ್ರಾ ಮೇಲ್ದಂಡೆಗೆ 5.97 ಟಿಎಂಸಿ ನೀರು; ಸರ್ಕಾರದ ವಿರುದ್ಧ ಸಿಡಿದೆದ್ದ ದಾವಣಗೆರೆ ರೈತರು!

by ಕವಿತಾ
August 25, 2026 - 5:39 pm
0

ಯಶ್ (4)

ರಕ್ಷಾಬಂಧನ 2026: ಪ್ರೀಮಿಯಂ, ಬೆಳ್ಳಿ ರಾಖಿಗಳಿಗೆ ಮುಗಿಬಿದ್ದ ಜನ; ಮಾರಾಟ ಬರೋಬ್ಬರಿ 20 ಪಟ್ಟು ಏರಿಕೆ!

by ಕವಿತಾ
August 25, 2026 - 5:16 pm
0

ಯಶ್ (3)

ಬಾಹುಬಲಿ 2 ದಾಖಲೆ ಉಡೀಸ್; ಅಡ್ವಾನ್ಸ್ ಬುಕಿಂಗ್‌ನಲ್ಲಿ ‘ಟಾಕ್ಸಿಕ್’ ಹೊಸ ದಾಖಲೆ!

by ಕವಿತಾ
August 25, 2026 - 4:59 pm
0

ಯಶ್ (2)

ಈದ್ ಮಿಲಾದ್‌ಗೆ ಶಿವಮೊಗ್ಗದಲ್ಲಿ ಬಿಗಿ ರೂಲ್ಸ್; ಬೈಕ್ Rally, ಡಿಜೆ ಬಳಕೆಗೆ ನಿರ್ಬಂಧ!

by ಕವಿತಾ
August 25, 2026 - 4:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮಾರಾಟ (12)
    ಶಿವಮೊಗ್ಗದಲ್ಲಿ ಈದ್ ಮಿಲಾದ್ ವೇಳೆ ಕಲರ್ ಪೇಪರ್, ಸಿಡಿಮದ್ದು ನಿಷೇಧ
    August 25, 2026 | 0
  • ಮಾರಾಟ (11)
    ತಮಿಳುನಾಡಿಗೆ ನಿತ್ಯ 9,000 ಕ್ಯೂಸೆಕ್ ನೀರು ಹರಿಸಿ: CWRC ಆದೇಶಕ್ಕೆ CWMA ಗ್ರೀನ್ ಸಿಗ್ನಲ್!
    August 25, 2026 | 0
  • ಮಾರಾಟ (8)
    ಪಾಕ್ ಏರ್‌ಬೇಸ್‌ನಲ್ಲಿ ಚೀನಾ-ಟರ್ಕಿ ವಿಮಾನಗಳು: ಭಾರತದ ಗಡಿಯಲ್ಲಿ ಹೈ ಅಲರ್ಟ್
    August 25, 2026 | 0
  • ಮಾರಾಟ (5)
    ಸಿನಿಪ್ರಿಯರಿಗೆ ಬಿಗ್ ರಿಲೀಫ್: ಊರ್ವಶಿ ಥಿಯೇಟರ್ ನೆಲಸಮಕ್ಕೆ ಹೈಕೋರ್ಟ್ ತಾತ್ಕಾಲಿಕ ತಡೆ
    August 25, 2026 | 0
  • ಮಾರಾಟ (4)
    ಹಿಜಾಬ್ ಧರಿಸುವುದು ಇಸ್ಲಾಂನ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ: ಅಲಹಾಬಾದ್ ಹೈಕೋರ್ಟ್
    August 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version