• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಸೇನಾ ವಾಹನ ಕಂದಕಕ್ಕೆ ಉರುಳಿ 10 ಯೋಧರು ಹುತಾತ್ಮ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 22, 2026 - 10:54 pm
in Flash News, ದೇಶ
0 0
0
Untitled design 2026 01 22T224555.268

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಭಾರತೀಯ ಸೇನೆಯ 10 ವೀರ ಯೋಧರು ದುರ್ಮರಣಕ್ಕೀಡಾಗಿದ್ದಾರೆ.. ಎತ್ತರದ ಪರ್ವತ ಪ್ರದೇಶದಲ್ಲಿರುವ ಪೋಸ್ಟ್‌ಗೆ ತೆರಳುತ್ತಿದ್ದ ಸೇನಾ ವಾಹನವು ಚಾಲಕನ ನಿಯಂತ್ರಣ ತಪ್ಪಿ ಸುಮಾರು 200 ಅಡಿ ಆಳದ ಕಣಿವೆಗೆ ಉರುಳಿದ ಪರಿಣಾಮ ಈ ಘೋರ ದುರಂತ ಸಂಭವಿಸಿದೆ. ಈ ದುರ್ಘಟನೆಗೆ ಪ್ರಧಾನಿ ನರೇಂದ್ರ ಮೋದಿಯವರು ಸಂತಾಪ ಸೂಚಿಸಿದ್ದಾರೆ.

ಭದೇರ್ವಾ – ಚಂಬಾ ಅಂತಾರಾಜ್ಯ ಹೆದ್ದಾರಿಯ ಖನ್ನಿ ಟಾಪ್ ಪ್ರದೇಶದಲ್ಲಿ ಈ ಅಪಘಾತ ನಡೆದಿದೆ. ಅಪಘಾತದ ಸಮಯದಲ್ಲಿ ವಾಹನದಲ್ಲಿ ಒಟ್ಟು 17 ಮಂದಿ ಯೋಧರು ಪ್ರಯಾಣಿಸುತ್ತಿದ್ದರು. ಅವರಲ್ಲಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಉಳಿದ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

RelatedPosts

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ; ‘ಹರ್ ಘರ್ ತಿರಂಗಾ’ ಅಭಿಯಾನದಲ್ಲಿ ಭಾಗವಹಿಸಿ: ಪ್ರಧಾನಿ ಮೋದಿ ಕರೆ

ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!

ADVERTISEMENT
ADVERTISEMENT

ಅಪಘಾತ ಸಂಭವಿಸಿದ ತಕ್ಷಣವೇ ಸೇನಾ ಸಿಬ್ಬಂದಿ, ಸ್ಥಳೀಯ ಪೊಲೀಸರು ಹಾಗೂ ಗ್ರಾಮಸ್ಥರು ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದರು. ಯುದ್ಧೋಪಾದಿಯಲ್ಲಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಹೊರತೆಗೆದು ಸಮೀಪದ ಆಸ್ಪತ್ರೆಗೆ ಕಳುಹಿಸಲಾಯಿತು. ತೀವ್ರವಾಗಿ ಗಾಯಗೊಂಡ ಕೆಲವು ಯೋಧರನ್ನು ಹೆಚ್ಚಿನ ಚಿಕಿತ್ಸೆಗೆ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಯಿತು.

ಆರಂಭದಲ್ಲಿ ನಾಲ್ವರು ಯೋಧರ ಮೃತದೇಹಗಳನ್ನು ಪತ್ತೆ ಹಚ್ಚಲಾಗಿತ್ತು. ಆದರೆ, ನಂತರ ಚಿಕಿತ್ಸೆ ಪಡೆಯುತ್ತಿದ್ದ ಇನ್ನೂ ಆರು ಮಂದಿ ಸಾವಿಗೀಡಾದ ಹಿನ್ನೆಲೆ ಮೃತರ ಸಂಖ್ಯೆ 10ಕ್ಕೆ ಏರಿಕೆಯಾಯಿತು. ಗಾಯಗೊಂಡ ಯೋಧರಿಗೆ ತಜ್ಞ ವೈದ್ಯರ ತಂಡದ ಮೂಲಕ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸೇನಾ ಮೂಲಗಳು ತಿಳಿಸಿವೆ.

ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದು, ‘X’ನಲ್ಲಿ ಪೋಸ್ಟ್ ಮಾಡಿ, “ದೋಡಾದಲ್ಲಿ ಸಂಭವಿಸಿದ ಈ ಅಪಘಾತದಿಂದ ನನಗೆ ತೀವ್ರ ನೋವಾಗಿದೆ. ನಮ್ಮ ಧೈರ್ಯಶಾಲಿ ಸೈನಿಕರನ್ನು ಕಳೆದುಕೊಂಡಿರುವುದು ದೇಶಕ್ಕೆ ಅಪಾರ ನಷ್ಟ. ಅವರ ಸೇವೆ ಮತ್ತು ತ್ಯಾಗವನ್ನು ರಾಷ್ಟ್ರ ಸದಾ ಸ್ಮರಿಸಲಿದೆ. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ. ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ.

ಈ ದುರ್ಘಟನೆಯ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅಧಿಕೃತವಾಗಿ ಮಾಹಿತಿ ನೀಡಿದ್ದು, ಮೃತಪಟ್ಟ ಯೋಧರ ಕುಟುಂಬಗಳಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. “ದೋಡಾದಲ್ಲಿ ನಡೆದ ಈ ದುರದೃಷ್ಟಕರ ಘಟನೆಯಲ್ಲಿ ನಮ್ಮ 10 ವೀರ ಸೈನಿಕರನ್ನು ಕಳೆದುಕೊಂಡಿರುವುದು ತೀವ್ರ ದುಃಖ ತಂದಿದೆ. ಅವರ ಸೇವೆ ಮತ್ತು ತ್ಯಾಗವನ್ನು ರಾಷ್ಟ್ರ ಎಂದಿಗೂ ಮರೆತು ಬಿಡುವುದಿಲ್ಲ. ದುಃಖಿತ ಕುಟುಂಬಗಳ ಜೊತೆ ನಾವು ನಿಂತಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಗೃಹ ಸಚಿವ ಅಮಿತ್ ಶಾ ಹಾಗೂ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೂಡ ಈ ದುರ್ಘಟನೆಗೆ ಕಂಬನಿ ಮಿಡಿದು, ವೀರ ಯೋಧರ ಆತ್ಮಕ್ಕೆ ಶಾಂತಿ ಕೋರಿ ಸಂತಾಪ ಸೂಚಿಸಿದ್ದಾರೆ. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ತಿಳಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕೈಗೊಳ್ಳಲಿರುವ 2026 08 11T224602.094

ಫುಕೆಟ್-ದೆಹಲಿ ವಿಮಾನದ ಪೈಲಟ್ ಡ್ರಗ್ಸ್ ಸೇವಿಸಿದ್ದು ದೃಢ: ಏರ್ ಇಂಡಿಯಾ ಸಿಇಒಗೆ ಸರ್ಕಾರದ ಸಮನ್ಸ್

by ದಿಶಾ ಕೆ. ಎಸ್.
August 11, 2026 - 10:48 pm
0

ಕೈಗೊಳ್ಳಲಿರುವ 2026 08 11T215752.236

ಹೋಟೆಲ್‌-ಪಬ್‌ಗಳಿಗೆ ಹೊಸ ಗೈಡ್‌ಲೈನ್ಸ್: ನಿಯಮ ಉಲ್ಲಂಘಿಸಿದ್ರೆ ಕಠಿಣ ಕ್ರಮ!

by ದಿಶಾ ಕೆ. ಎಸ್.
August 11, 2026 - 9:59 pm
0

ಕೈಗೊಳ್ಳಲಿರುವ 2026 08 11T205917.020

ವಂದೇ ಮಾತರಂಗೆ ಅವಮಾನ ಮಾಡಿದ್ರೆ ಕಠಿಣ ಶಿಕ್ಷೆ; ಮಸೂದೆಗೆ ರಾಷ್ಟ್ರಪತಿ ಅಂಕಿತ

by ದಿಶಾ ಕೆ. ಎಸ್.
August 11, 2026 - 9:02 pm
0

ಕೈಗೊಳ್ಳಲಿರುವ 2026 08 11T200300.929

ದರ್ಶನ್‌ಗೆ ಬಿಗ್ ರಿಲೀಫ್: ಆ.18ರವರೆಗೆ ಪ್ರದೂಷ್ ಹೇಳಿಕೆ ದಾಖಲಿಸದಂತೆ ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
August 11, 2026 - 8:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 11T143449.738
    ಅಮೆರಿಕದ 7 ರಾಜ್ಯಗಳ ನೀರಿನ ವ್ಯವಸ್ಥೆಗಳ ಮೇಲೆ ಸೈಬರ್ ದಾಳಿ..!
    August 11, 2026 | 0
  • ಖರೀದಿಸುವವರಿಗೆ (4)
    ಅಂಡರ್‌ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿತ: ಇಬ್ಬರು ಕಾರ್ಮಿಕರು ಸಾ*ವು
    August 11, 2026 | 0
  • ಖರೀದಿಸುವವರಿಗೆ (1)
    ಬೈಕ್ ಟ್ಯಾಕ್ಸಿಗಳಿಗೆ ಬಿಗ್ ಶಾಕ್; ಅನುಮತಿ ನೀಡಲು ಸಾಧ್ಯವಿಲ್ಲ ಎಂದ ರಾಜ್ಯ ಸರ್ಕಾರ
    August 11, 2026 | 0
  • ಖರೀದಿಸುವವರಿಗೆ
    ಚಿನ್ನ ಖರೀದಿಸುವವರಿಗೆ ಶಾಕ್! ಮತ್ತೆ ಗಗನಕ್ಕೇರಿದ ಬಂಗಾರದ ದರ
    August 11, 2026 | 0
  • Untitled design 2026 08 11T115104.764
    ಆ. 13ರಂದು ಕರ್ನಾಟಕ ಬಂದ್ ಡೌಟ್‌? ಬೆಂಬಲ ವಾಪಸ್ ಪಡೆದ ಕೆಲ ಸಂಘಟನೆಗಳು
    August 11, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version