• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 29, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಗಣರಾಜ್ಯೋತ್ಸವ 2026: ಪಥಸಂಚಲನಕ್ಕೆ ರೆಡಿಯಾಯ್ತು ಕರ್ನಾಟಕದ ಹೆಮ್ಮೆಯ ಸ್ತಬ್ಧಚಿತ್ರ

admin by admin
January 23, 2026 - 1:19 pm
in Flash News, ಕರ್ನಾಟಕ, ದೇಶ, ವಿಶೇಷ
0 0
0
Untitled design 2026 01 23T131251.639

ಬೆಂಗಳೂರು: ದೇಶದ 77ನೇ ಗಣರಾಜ್ಯೋತ್ಸವ ಸಂಭ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ. ಜನವರಿ 26ರಂದು ದೆಹಲಿಯ ಕರ್ತವ್ಯ ಪಥದಲ್ಲಿ ನಡೆಯಲಿರುವ ವೈಭವದ ಪಥಸಂಚಲನದಲ್ಲಿ ಕರ್ನಾಟಕದ ಸ್ತಬ್ಧಚಿತ್ರವು ಮತ್ತೊಮ್ಮೆ ದೇಶದ ಗಮನ ಸೆಳೆಯಲು ಸಜ್ಜಾಗಿದೆ. ಈ ಬಾರಿ ಮಿಲ್ಲೆಟ್ ಟು ಮೈಕ್ರೋಚಿಪ್ (ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ) ಎಂಬ ವಿಶಿಷ್ಟ ಪರಿಕಲ್ಪನೆಯೊಂದಿಗೆ ಕರ್ನಾಟಕವು ತನ್ನ ಸಾಧನೆಯನ್ನು ಜಗತ್ತಿನ ಮುಂದೆ ಅನಾವರಣಗೊಳಿಸಲಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ ನಿಂಬಾಳ್ಕರ್ ಈ ಕುರಿತು ಮಾಹಿತಿ ನೀಡಿದ್ದು, ಕೃಷಿ ಪರಂಪರೆಯಿಂದ ಹಿಡಿದು ಅತ್ಯಾಧುನಿಕ ತಂತ್ರಜ್ಞಾನದವರೆಗೆ ಕರ್ನಾಟಕ ಸಾಧಿಸಿರುವ ಸಮತೋಲಿತ ಅಭಿವೃದ್ಧಿಯನ್ನು ಈ ಸ್ತಬ್ಧಚಿತ್ರ ಪ್ರತಿಬಿಂಬಿಸಲಿದೆ ಎಂದು ತಿಳಿಸಿದ್ದಾರೆ.

RelatedPosts

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ

ADVERTISEMENT
ADVERTISEMENT
ಸ್ತಬ್ಧಚಿತ್ರದ ಪರಿಕಲ್ಪನೆ 

ಕರ್ನಾಟಕ ಸರ್ಕಾರವು ಈ ಬಾರಿ ನಾಲ್ಕು ಪ್ರಮುಖ ವಿಷಯಗಳನ್ನು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಅವುಗಳೆಂದರೆ:

  1. ಕಿತ್ತೂರು ರಾಣಿ ಚೆನ್ನಮ್ಮ ಮತ್ತು ರಾಣಿ ಅಬ್ಬಕ್ಕದೇವಿ

  2. ಕರ್ನಾಟಕ ಪುಷ್ಪ ವೈಭವ

  3. ಹಲಗಲಿ ಬೇಡರ ಬಂಡಾಯ

  4. ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ

ತಜ್ಞರ ಸಮಿತಿಯು ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ ಎಂಬ ವಿಷಯವನ್ನು ಅದರ ಪ್ರಸ್ತುತತೆ ಮತ್ತು ವೈವಿಧ್ಯತೆಯ ಕಾರಣದಿಂದ ಒಮ್ಮತದಿಂದ ಆರಿಸಿದೆ.

ಸ್ತಬ್ಧಚಿತ್ರದಲ್ಲಿ ಏನೆಲ್ಲಾ ಇರಲಿದೆ ?

ಸ್ತಬ್ಧಚಿತ್ರವು ಕೃಷಿ ಮತ್ತು ಕೃತಕ ಬುದ್ಧಿಮತ್ತೆಯ (AI) ಅಪೂರ್ವ ಸಂಗಮವಾಗಿದ್ದು, ಈ ಕೆಳಗಿನ ಚಿತ್ರಣಗಳನ್ನು ಹೊಂದಿರಲಿದೆ:

ಮುಂಭಾಗದಲ್ಲಿ ಉದಯಿಸುತ್ತಿರುವ ಸೂರ್ಯನು ರಾಜ್ಯದ ನಿರಂತರ ಪ್ರಗತಿಯ ಸಂಕೇತವಾಗಿ ಮಿನುಗಲಿದ್ದಾನೆ. ಬೃಹತ್ ಮಡಿಕೆಗಳಲ್ಲಿ ತುಂಬಿದ ವಿವಿಧ ಸಿರಿಧಾನ್ಯಗಳು ರಾಜ್ಯದ ಕೃಷಿ ಸಮೃದ್ಧಿಯನ್ನು ಸಾರಲಿವೆ. ಫಸಲು ಹಿಡಿದು ನಿಂತಿರುವ ರೈತ ಕುಟುಂಬವು ಗ್ರಾಮೀಣ ಶಕ್ತಿಯ ಪ್ರತೀಕವಾಗಿದೆ. ಮಧ್ಯಭಾಗದಲ್ಲಿ ಆಧುನಿಕತೆಯ ಸ್ಪರ್ಶವಾಗಿ ತಿರುಗುತ್ತಿರುವ ಅಣುಗಳ (Atoms) ಮಾದರಿ ಹಾಗೂ ಕಂಪ್ಯೂಟರ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಕೃತಕ ಬುದ್ಧಿಮತ್ತೆಯ (AI) ರೋಬೋಟ್ ಭವಿಷ್ಯದ ಆವಿಷ್ಕಾರಗಳನ್ನು ಸೂಚಿಸುತ್ತದೆ.

ಇನ್ನು ಇಕ್ಕೆಲಗಳುಗಳಲ್ಲಿ ಬಾಹ್ಯಾಕಾಶ ಸಂಶೋಧನೆಯನ್ನು ಪ್ರತಿನಿಧಿಸುವ ರಾಕೆಟ್ ಮತ್ತು ವಿಜ್ಞಾನಿ, ಟೆಲಿಮೆಡಿಸಿನ್ ಮೂಲಕ ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯೆ ಹಾಗೂ ಹೊಲದಲ್ಲಿ ಡ್ರೋನ್ ಹಾರಿಸುತ್ತಿರುವ ಮಹಿಳೆಯು ವಿಜ್ಞಾನ ಮತ್ತು ಕೃಷಿಯ ಸಮನ್ವಯವನ್ನು ಸಾರುತ್ತಾರೆ. ಹಿಂಭಾಗದಲ್ಲಿ ಸ್ತಬ್ಧಚಿತ್ರದ ಕೊನೆಯ ಭಾಗದಲ್ಲಿ ಬಂಗಾರದ ಬಣ್ಣದ ಸರ್ಕ್ಯೂಟ್‌ಗಳ ಮಧ್ಯೆ ಬೃಹತ್ ಮೈಕ್ರೋಚಿಪ್ ಮತ್ತು ರೋಬೋಟ್ ಮುಖವನ್ನು ಚಿತ್ರಿಸಲಾಗಿದೆ. ಇದು ಕರ್ನಾಟಕವನ್ನು ಜಾಗತಿಕ ಸೆಮಿಕಂಡಕ್ಟರ್ ಮತ್ತು ಹೈಟೆಕ್ ಕೇಂದ್ರವನ್ನಾಗಿ ಬಿಂಬಿಸುತ್ತದೆ. ಸಿರಿಧಾನ್ಯಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು, ಇಂದು ಬೆಂಗಳೂರಿನ ಮೂಲಕ ಐಟಿ, ಬಿಟಿ ಮತ್ತು ಸೆಮಿಕಂಡಕ್ಟರ್ ವಲಯದಲ್ಲಿ ಜಾಗತಿಕ ಮನ್ನಣೆ ಗಳಿಸಿದೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 06 28T233046.999

ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ

by ಶಾಲಿನಿ ಕೆ. ಡಿ
June 28, 2026 - 11:34 pm
0

Untitled design 2026 06 28T230913.786

ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌

by ಶಾಲಿನಿ ಕೆ. ಡಿ
June 28, 2026 - 11:10 pm
0

Untitled design 2026 06 28T224352.842

ಅನಿರುದ್ಧ್ ರವಿಚಂದರ್ ಕೈ ಹಿಡಿಯಲಿದ್ದಾರಾ ಕಾವ್ಯಾ ಮಾರನ್?

by ಶಾಲಿನಿ ಕೆ. ಡಿ
June 28, 2026 - 10:46 pm
0

Untitled design 2026 06 28T222309.817

ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್

by ಶಾಲಿನಿ ಕೆ. ಡಿ
June 28, 2026 - 10:23 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T233046.999
    ವಿಶ್ವಚಾಂಪಿಯನ್‌ ಟೀಂ ಇಂಡಿಯಾಗೆ ವೈಟ್‌ವಾಶ್‌: ಐರ್ಲೆಂಡ್ ಐತಿಹಾಸಿಕ ಸಾಧನೆ
    June 28, 2026 | 0
  • Untitled design 2026 06 28T230913.786
    ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಬೆನ್‌ ಸ್ಟೋಕ್ಸ್‌
    June 28, 2026 | 0
  • Untitled design 2026 06 28T222309.817
    ಬಾಂಗ್ಲಾದೇಶಕ್ಕೆ ಈ ವರ್ಷವೇ ಮರಳುತ್ತೇನೆ: ಶತ್ರುಗಳಿಗೆ ಮಾಜಿ ಪ್ರಧಾನಿ ಶೇಖ್ ಹಸೀನಾ ವಾರ್ನಿಂಗ್
    June 28, 2026 | 0
  • Untitled design 2026 06 28T212205.933
    ಸೌದಿ ಅರಾಮ್ಕೊ ಹೆಲಿಕಾಪ್ಟರ್ ಪತನ: 14 ಮಂದಿ ದುರ್ಮರಣ
    June 28, 2026 | 0
  • Untitled design 2026 06 28T205643.531
    2028ಕ್ಕೆ ಕರ್ನಾಟಕದಲ್ಲಿ, 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ನಿಶ್ಚಿತ: ಡಿ.ಕೆ ಶಿವಕುಮಾರ್
    June 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version