• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಲಕ್ಕುಂಡಿ ಉತ್ಖನನದ ವೇಳೆ ಪುರಾತನ ವಸ್ತು, ಲೋಹದ ಗುಂಡು ಪತ್ತೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 23, 2026 - 4:33 pm
in Flash News, ಕರ್ನಾಟಕ, ಗದಗ, ಜಿಲ್ಲಾ ಸುದ್ದಿಗಳು
0 0
0
Untitled design 2026 01 23T163026.121

ಗದಗ ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಪಟ್ಟಣದಲ್ಲಿ ಜಿಲ್ಲಾಡಳಿತದ ನೇತೃತ್ವದಲ್ಲಿ ನಡೆಯುತ್ತಿರುವ ಉತ್ಪನನ ಕಾರ್ಯ ದಿನದಿಂದ ದಿನಕ್ಕೆ ಹೆಚ್ಚಿನ ಕುತೂಹಲ ಮತ್ತು ಸಂಚಲನ ಮೂಡಿಸುತ್ತಿದೆ. ಪ್ರಾಚೀನ ಕಾಲದ ವೈಭವಕ್ಕೆ ಸಾಕ್ಷಿಯಾಗಿರುವ ಈ ಪ್ರದೇಶದಲ್ಲಿ ಪ್ರತಿದಿನ ಅಮೂಲ್ಯ ಪುರಾತನ ವಸ್ತುಗಳು ಪತ್ತೆಯಾಗುತ್ತಿದೆ.

ಲಕ್ಕುಂಡಿಯ ಕೋಟೆ ವೀರಭದ್ರೇಶ್ವರ ಸ್ವಾಮಿ ದೇವಸ್ಥಾನದ ಸಮೀಪ ಕಳೆದ ಎಂಟು ದಿನಗಳಿಂದ ಉತ್ಪನನ ಕಾರ್ಯ ಕೈಗೊಳ್ಳಲಾಗಿದೆ. ಈಗಾಗಲೇ ನಾಲ್ಕು ಬ್ಲಾಕ್‌ಗಳಂತೆ ಮಣ್ಣನ್ನು ತೆಗೆಯಲಾಗಿದ್ದು, ಈ ವೇಳೆ ಶಿವಲಿಂಗಗಳು, ನಾಗರಕಲ್ಲುಗಳು, ಶಿವಲಿಂಗದ ಪೀಠಗಳು, ವಿವಿಧ ವಿಗ್ರಹಗಳು, ದೇವಾಲಯದ ರಚನೆಯ ಕುರುಹುಗಳು ಸೇರಿದಂತೆ ಹಲವಾರು ಪುರಾತನ ವಸ್ತುಗಳು ಪತ್ತೆಯಾಗಿವೆ. ಅಲ್ಲದೆ ನವಶಿಲಾಯುಗದ ಕಾಲಕ್ಕೆ ಸೇರಿದ್ದೆಂದು ಹೇಳಲಾಗಿರುವ ಕೈ ಕೊಡಲಿ, ಕೆಂಪು ಮಣಿ, ಟೆರ್ರಾಕೋಟಾದ ಬಿಲ್ಲೆಗಳು ಮತ್ತು ಪ್ರಾಚ್ಯ ಅವಶೇಷಗಳು ದೊರೆತಿವೆ.

RelatedPosts

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!

ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

ADVERTISEMENT
ADVERTISEMENT

ಉತ್ಪನದ 8ನೇ ದಿನವಾದ ಇಂದು, ಅತ್ಯಂತ ಕುತೂಹಲಕಾರಿ ಮತ್ತು ಅಮೂಲ್ಯವೆಂದು ಪರಿಗಣಿಸಲ್ಪಡುವ ಲೋಹದ ಗುಂಡು ಪತ್ತೆಯಾಗಿದ್ದು, ಸ್ಥಳೀಯರು ಮತ್ತು ಅಧಿಕಾರಿಗಳ ಗಮನ ಸೆಳೆದಿದೆ. ಸುಮಾರು ಅರ್ಧ ಕಿಲೋಗ್ರಾಂ ತೂಕವಿರುವ ಈ ಲೋಹದ ಗುಂಡು ಯಾವ ಕಾಲಘಟ್ಟಕ್ಕೆ ಸೇರಿದೆ? ಎಂಬ ಪ್ರಶ್ನೆಗಳು ಈಗ ವ್ಯಾಪಕ ಚರ್ಚೆಗೆ ಕಾರಣವಾಗಿವೆ.

ಈ ಲೋಹದ ಗುಂಡು ಯುದ್ಧೋಪಕರಣವಾಗಿರಬಹುದೇ ಅಥವಾ ಯಾವುದಾದರೂ ವಿಶೇಷ ವಿಧಿವಿಧಾನಗಳಲ್ಲಿ ಬಳಸುತ್ತಿದ್ದ ವಸ್ತುವಾಗಿರಬಹುದೇ ಎಂಬ ಕುರಿತು ಪುರಾತತ್ವ ತಜ್ಞರು ಅಧ್ಯಯನ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ವಸ್ತುವನ್ನು ವಶಕ್ಕೆ ಪಡೆದು ಸಂರಕ್ಷಣೆಗಾಗಿ ಕ್ರಮ ಕೈಗೊಂಡಿದ್ದು, ವಿಜ್ಞಾನಾಧಾರಿತ ಪರೀಕ್ಷೆಗಳಿಗೆ ಕಳುಹಿಸುವ ನಿರ್ಧಾರ ತೆಗೆದುಕೊಂಡಿದೆ. ಪರೀಕ್ಷೆಯ ನಂತರ ಈ ವಸ್ತುವಿನ ಕಾಲಮಾನ, ಇತಿಹಾಸ ಮತ್ತು ಉಪಯೋಗದ ಬಗ್ಗೆ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಲಕ್ಕುಂಡಿಯ ವೀರಭದ್ರೇಶ್ವರ ದೇವಾಲಯದ ಸುತ್ತಮುತ್ತ ಇನ್ನೂ ಕೆಲವೇ ಅಡಿ ಮಣ್ಣನ್ನು ತೆಗೆಯಬೇಕಿದ್ದು, ಅಲ್ಲಿ ಇನ್ನಷ್ಟು ಪುರಾತನ ಮತ್ತು ರಾಜ-ಮಹಾರಾಜರ ಕಾಲದ ಅಮೂಲ್ಯ ವಸ್ತುಗಳು ದೊರೆಯುವ ನಿರೀಕ್ಷೆ ಹೆಚ್ಚಿದೆ..

ಇನ್ನೊಂದೆಡೆ, ಲಕ್ಕುಂಡಿಯಲ್ಲಿ ನಡೆಯುತ್ತಿರುವ ಈ ಉತ್ಪನನ ಕಾರ್ಯ ಸ್ಥಳೀಯರು ಮಾತ್ರವಲ್ಲದೆ ವಿದೇಶಿ ಪ್ರವಾಸಿಗರ ಗಮನವನ್ನೂ ಸೆಳೆದಿದೆ. ದಿನದಿಂದ ದಿನಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚುತ್ತಿದ್ದು, ಇತಿಹಾಸ ಮತ್ತು ಪುರಾತತ್ವದ ಮೇಲೆ ಆಸಕ್ತಿ ಹೊಂದಿರುವ ಅನೇಕರು ಸ್ಥಳಕ್ಕೆ ಭೇಟಿ ನೀಡಿ ಉತ್ಪನನ ಪ್ರಕ್ರಿಯೆಯನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಸುರಕ್ಷತೆ ಹಾಗೂ ಪುರಾತನ ವಸ್ತುಗಳ ಸಂರಕ್ಷಣೆಯ ದೃಷ್ಟಿಯಿಂದ ಹೆಚ್ಚಿನ ನಿಗಾವಹಿಸಲು ಆಡಳಿತ ಕ್ರಮ ಕೈಗೊಂಡಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 25T161115.754

ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!

by ಶಾಲಿನಿ ಕೆ. ಡಿ
May 25, 2026 - 4:12 pm
0

Untitled design 2026 05 25T154302.125

ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
May 25, 2026 - 3:43 pm
0

Untitled design 2026 05 25T141728.298

ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
May 25, 2026 - 2:20 pm
0

Untitled design 2026 05 25T141007.332

ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ

by ಶಾಲಿನಿ ಕೆ. ಡಿ
May 25, 2026 - 2:11 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 25T161115.754
    ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ನಮಾಜ್‌, ಪ್ರಾಣಿಬಲಿ ನಿಷೇಧ: ಯೋಗಿ ಆದಿತ್ಯನಾಥ್ ಖಡಕ್‌ ರೂಲ್ಸ್‌.!
    May 25, 2026 | 0
  • Untitled design 2026 05 25T154302.125
    ಯಶ್ ಪರ ‘ಪುಷ್ಪ’ ಬ್ಯಾಟಿಂಗ್..ಟಾಕ್ಸಿಕ್‌‌‌ ಬಗ್ಗೆ ಹೇಳಿದ್ದೇನು..?
    May 25, 2026 | 0
  • Untitled design 2026 05 25T141728.298
    ಪ್ರಧಾನಿ ಮೋದಿ ಜನಸಾಮಾನ್ಯರನ್ನು ಲೂಟಿ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ
    May 25, 2026 | 0
  • Untitled design 2026 05 25T141007.332
    ಸಹೋದರಿಯನ್ನೇ ಬರ್ಬರವಾಗಿ ಕೊಚ್ಚಿ ಕೊಂದ ಪಾಪಿ ಸಹೋದರ
    May 25, 2026 | 0
  • Untitled design 2026 05 25T133701.414
    IPL ಇತಿಹಾಸದಲ್ಲೇ ಮೊದಲ ಬಾರಿ ಅಪರೂಪದ ಪ್ಲೇಆಫ್ ಇದೇ ಮೊದಲು: ಪ್ಲೇಆಫ್ ವೇಳಾಪಟ್ಟಿ ಹೀಗಿದೆ
    May 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version