• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತಂಗಿ ವಿರುದ್ಧ ವಂಚನೆ ಕೇಸ್: ವಿಚಾರಣೆ ಬಳಿಕ ನಟಿ ಕಾರುಣ್ಯ ರಾಮ್ ಹೇಳಿದ್ದೇನು ?

admin by admin
January 23, 2026 - 5:12 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 23T170014.561

RelatedPosts

ಮೋಷನ್ ಪೋಸ್ಟರ್‌‌ನಲ್ಲೇ ಮೋಡಿ ಮಾಡಿದ “ಕೂಪ ಮಂಡೂಕ” ಚಿತ್ರ

ಮೆಕ್ಕಾದ ಕಾಬಾ ಬಳಿ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಪ್ರೇಮಿಗಳಿಗೆ ಗಲ್ಲು ಶಿಕ್ಷೆ

ಯೆಮೆನ್‌ನಲ್ಲಿ ಮತ್ತೆ ರಕ್ತಪಾತ: ಸೇನಾ ಶಿಬಿರದ ಮೇಲೆ ಹೌತಿ ಕ್ಷಿಪಣಿ ದಾಳಿ, 53 ಸೈನಿಕರು ಸಾ*ವು

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಕೇಳಿದ ಗಾಯಕ ಸೋನು ನಿಗಮ್

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಅವರ ತಂಗಿಯ ಮೇಲೆ ಕೇಳಿಬಂದಿದ್ದ ವಂಚನೆ ಆರೋಪದ ಪ್ರಕರಣ ಇದೀಗ ಹೊಸ ತಿರುವು ಪಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮಿಷನರ್ ಕಚೇರಿಗೆ ಹಾಜರಾಗಿ ವಿಚಾರಣೆ ಎದುರಿಸಿದ ನಟಿ ಕಾರುಣ್ಯ ರಾಮ್ ಸತ್ಯ ಹೊರಂಬಂದಿದೆ, ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

ಏನಿದು ಪ್ರಕರಣ ?

ಇತ್ತೀಚೆಗೆ ಕಾರುಣ್ಯ ರಾಮ್ ಅವರ ತಂಗಿಯ ಹೆಸರಿನಲ್ಲಿ ವಂಚನೆ ನಡೆದಿದೆ ಎಂಬ ವದಂತಿಗಳು ಹಬ್ಬಿದ್ದವು. ಇದೇ ವಿಷಯವಾಗಿ ನಟಿಗೆ ಬೆದರಿಕೆ ಕರೆಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಕಾಮೆಂಟ್‌ಗಳು ಬಂದಿದ್ದವು. ಈ ಬಗ್ಗೆ ಕಾನೂನು ಹೋರಾಟಕ್ಕಿಳಿದಿದ್ದ ಕಾರುಣ್ಯ, ಐವರು ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದರು.

ಇಂದು ಕಮಿಷನರ್ ಕಚೇರಿಯಲ್ಲಿ ನಟಿ ಹಾಗೂ ಆರೋಪಿಗಳನ್ನ ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿಸಿ ಹೊರಬಂದ ಕಾರುಣ್ಯ ರಾಮ್, ನಾನು ಕೇವಲ ನನಗೆ ಕರೆ ಮಾಡಿ ಕಿರುಕುಳ ನೀಡಿದ ಹಾಗೂ ಕೆಟ್ಟದಾಗಿ ಕಾಮೆಂಟ್ ಮಾಡಿದ ಐವರ ವಿರುದ್ಧ ಮಾತ್ರ ದೂರು ನೀಡಿದ್ದೆ. ಇಂದು ವಿಚಾರಣೆ ವೇಳೆ ಆ ಆರೋಪಿಗಳು ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಯಾವುದೋ ಭರದಲ್ಲಿ ಹಾಗೆ ಮಾತನಾಡಿದೆವು ಎಂದು ಕ್ಷಮೆಯಾಚಿಸಿದ್ದಾರೆ ಎಂದು ತಿಳಿಸಿದರು.

ಪ್ರಕರಣದ ಸೂಕ್ಷ್ಮತೆಯನ್ನು ಗಮನದಲ್ಲಿಟ್ಟುಕೊಂಡು ಮಾತನಾಡಿದ ಅವರು, ನನಗೆ ಕೆಲವು ಪ್ರೋಟೋಕಾಲ್‌ಗಳಿವೆ, ಹೀಗಾಗಿ ಕೇಸ್‌ನ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಪ್ರತಿಯೊಬ್ಬರೂ ತಪ್ಪು ಮಾಡುವುದು ಸಹಜ, ಆದರೆ ಅದನ್ನು ತಿದ್ದಿಕೊಂಡು ನಡೆಯುವುದು ಮನುಷ್ಯತ್ವ. ನಾನು ಯಾವುದೇ ತಪ್ಪು ಮಾಡಿಲ್ಲ, ಹೀಗಾಗಿ ಯಾರಿಗೂ ಅನಗತ್ಯವಾಗಿ ಉತ್ತರ ಕೊಡುವ ಅವಶ್ಯಕತೆ ನನಗಿಲ್ಲ. ಕಾನೂನು ನನಗೆ ನ್ಯಾಯ ಒದಗಿಸಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಕ್ರಾಂತಿ ದಿನವೇ ಸ್ಯಾಂಡಲ್‌ವುಡ್ ನಟಿ ಕಣ್ಣೀರು..ಬೆಟ್ಟಿಂಗ್ ಮಹಾಮಾರಿಗೆ ನಟಿ ಕಾರುಣ್ಯ ಕುಟುಂಬ ಛಿದ್ರ..!

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ ಕಳೆದ ಮೂರು ವರ್ಷಗಳಿಂದ ತನ್ನ ತಂಗಿಯಿಂದಲೇ ನರಕಯಾತನೆ ಅನುಭವಿಸುತ್ತಿದ್ದರು ಎಂದು ತಿಳಿದುಬಂದಿದೆ. ಇದೀಗ ತಂಗಿ ಹಾಗೂ ಆಕೆಯ ಐವರು ಆಪ್ತರ ವಿರುದ್ಧ ಸಿಸಿಬಿ ಪೊಲೀಸರಿಗೆ ಅಧಿಕೃತ ದೂರು ನೀಡಿದ್ದಾರೆ. ಸಂಕ್ರಾಂತಿ ಹಬ್ಬದ ದಿನವೇ ವೀಡಿಯೋ ಬಿಡುಗಡೆ ಮಾಡಿರುವ ಕಾರುಣ್ಯ, ಬೆಟ್ಟಿಂಗ್‌ ಚಟಕ್ಕೆ ಬಿದ್ದು ತಮ್ಮ ಕುಟುಂಭ ಹೇಗೆ ಹಾಳಾಗಿದೆ ಎಂದು ಹೇಳಿಕೊಂಡಿದ್ದಾರೆ.

25 ಲಕ್ಷ ಹಣ, ಒಡವೆ ದೋಚಿದ ಆರೋಪ

ನಟಿ ಕಾರುಣ್ಯ ರಾಮ್ ನೀಡಿರುವ ದೂರಿನಲ್ಲಿ, ತಂಗಿ ಸಮೃದ್ಧಿ ರಾಮ್ ಸುಮಾರು 25 ಲಕ್ಷ ರೂಪಾಯಿ ಹಣ ವಂಚನೆ ಮಾಡಿದ್ದಾಳೆ ಮತ್ತು ಮನೆಯಲ್ಲಿದ್ದ ಬೆಲೆಬಾಳುವ ಚಿನ್ನಾಭರಣಗಳನ್ನು ದೋಚಿ ತನ್ನ ವೈಯಕ್ತಿಕ ಖರ್ಚಿಗೆ ಬಳಸಿಕೊಂಡಿದ್ದಾಳೆ ಎಂದು ಆರೋಪಿಸಿದ್ದಾರೆ. ಸಮೃದ್ಧಿ ಜೊತೆಗೆ ಆಕೆಯ ಆಪ್ತರಾದ ಪ್ರತಿಭ, ಕಪಿಲ್, ಪ್ರಜ್ವಲ್, ರಕ್ಷಿತ್ ಹಾಗೂ ಸಾಗರ್ ಎಂಬುವವರೂ ಈ ವಂಚನೆಯಲ್ಲಿ ಭಾಗಿಯಾಗಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಹಿಂದೆ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲೂ ದೂರು ದಾಖಲಿಸಲಾಗಿತ್ತು.

ಬೆಟ್ಟಿಂಗ್‌ನಿಂದ ತನ್ನ ತಂಗಿಯ ವರ್ತನೆ ಬದಲಾಗಿತ್ತು. ಬೆಟ್ಟಿಂಗ್ ಆ್ಯಪ್‌ನಿಂದ ಎಷ್ಟೋ ಕುಟುಂಬಗಳು ಬೀದಿಗೆ ಬಿದ್ದಿವೆ, ಅದರಲ್ಲಿ ನಮ್ಮ ಕುಟುಂಬವೂ ಒಂದು ಎಂದು ಹೇಳಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಕಾರುಣ್ಯ ಕಣ್ಣೀರಿಟ್ಟಿದ್ದಾರೆ. ಸಹವಾಸ ದೋಷದಿಂದಾಗಿ ಸಮೃದ್ಧಿ ಬೆಟ್ಟಿಂಗ್ ಜಾಲಕ್ಕೆ ಬಿದ್ದು, ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದಾಳೆ. ಈ ಸಾಲ ತೀರಿಸಲಾಗದೆ ಆಕೆ ಪರಾರಿಯಾಗಿದ್ದು, ಈಗ ಸಾಲಗಾರರು ಅಕ್ಕ ಕಾರುಣ್ಯಗೆ ಕಿರುಕುಳ ನೀಡುತ್ತಿದ್ದಾರೆ. ಇದು ಅತಿರೇಕಕ್ಕೆ ಹೋದಾಗ ಕಾರುಣ್ಯ ಅನಿವಾರ್ಯವಾಗಿ ಪೊಲೀಸರ ಮೊರೆ ಹೋಗಿದ್ದಾರೆ.

ಕಳೆದ ಮೂರು ವರ್ಷಗಳಿಂದ ಈ ನೋವನ್ನು ಯಾರಿಗೂ ಹೇಳಿಕೊಳ್ಳಲಾಗದೆ ನನ್ನೊಳಗೆ ನಾನೇ ಹೋರಾಡುತ್ತಿದ್ದೆ. ನನ್ನ ತಂದೆ-ತಾಯಿ ಮಗಳನ್ನೇ ಕಳೆದುಕೊಂಡಿದ್ದಾರೆ. ದೈಹಿಕವಾಗಿ ಆಕೆ ಎಲ್ಲೋ ಇದ್ದಾಳೆ, ಆದರೆ ಮಾನಸಿಕವಾಗಿ ನಮ್ಮ ಜೊತೆಗಿಲ್ಲ. ಹೊತ್ತಿಲ್ಲದ ಹೊತ್ತಲ್ಲಿ ಸಾಲಗಾರರಿಂದ ಕಾಲ್ ಬರುತ್ತದೆ, ಕೆಟ್ಟ ಕಮೆಂಟ್‌ಗಳನ್ನು ಮಾಡುತ್ತಾರೆ. ನನ್ನ ತಂದೆ ನಿವೃತ್ತ ಸರ್ಕಾರಿ ಅಧಿಕಾರಿ, ಅವರಿಗೆ ನೆಮ್ಮದಿ ಬೇಕು. ಅದಕ್ಕಾಗಿ ನಾನು ಕಾನೂನು ಹೋರಾಟಕ್ಕಿಳಿದಿದ್ದೇನೆ ಎಂದು ಕಾರುಣ್ಯ ಸ್ಪಷ್ಟಪಡಿಸಿದ್ದಾರೆ.

ಬೆಟ್ಟಿಂಗ್ ಆ್ಯಪ್‌ಗಳನ್ನು ಯಾರೂ ಪ್ರಮೋಟ್ ಮಾಡಬೇಡಿ ಎಂದು ಮನವಿ ಮಾಡಿರುವ ಕಾರುಣ್ಯ, ಇಂತಹ ಆಪ್‌ಗಳಿಂದ ಕುಟುಂಬಗಳು ಹೇಗೆ ನಾಶವಾಗುತ್ತಿವೆ ಎಂಬುದಕ್ಕೆ ನನ್ನ ತಂಗಿಯೇ ಸಾಕ್ಷಿ ಎಂದಿದ್ದಾರೆ. ಸದ್ಯ ಸಿಸಿಬಿ ಪೊಲೀಸರು ಪ್ರಕರಣದ ತನಿಖೆ ಕೈಗೆತ್ತಿಕೊಂಡಿದ್ದು, ಸಮೃದ್ಧಿ ಮತ್ತು ಆಕೆಯ ಸ್ನೇಹಿತರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (49)

ಮೋಷನ್ ಪೋಸ್ಟರ್‌‌ನಲ್ಲೇ ಮೋಡಿ ಮಾಡಿದ “ಕೂಪ ಮಂಡೂಕ” ಚಿತ್ರ

by ಶಾಲಿನಿ ಕೆ. ಡಿ
October 20, 2026 - 2:50 pm
0

Your paragraph text (48)

ಗ್ಯಾರಂಟಿ ನ್ಯೂಸ್‌ ಕಚೇರಿಯಲ್ಲಿ ಅದ್ಧೂರಿ ಆಯುಧ ಪೂಜೆ

by ಶಾಲಿನಿ ಕೆ. ಡಿ
October 20, 2026 - 2:20 pm
0

Your paragraph text (47)

ಮುಂಬೈನ 13 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಅವಘಡ: ಮೂವರು ಮಕ್ಕಳು ಸೇರಿ 9 ಮಂದಿಗೆ ಗಾಯ

by ಶಾಲಿನಿ ಕೆ. ಡಿ
October 20, 2026 - 1:50 pm
0

Untitled design 2026 10 20T132210.376

ಅರಮನೆಯಲ್ಲಿ ಆಯುಧ ಪೂಜೆ ಸಂಭ್ರಮ; ಆಯುಧಗಳಿಗೆ ಯದುವೀರ್ ಒಡೆಯರ್‌‌ರಿಂದ ವಿಶೇಷ ಪೂಜೆ

by ಶಾಲಿನಿ ಕೆ. ಡಿ
October 20, 2026 - 1:17 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 20T130230.590
    ಮೆಕ್ಕಾದ ಕಾಬಾ ಬಳಿ ಅಸಭ್ಯ ವರ್ತನೆ ತೋರಿದ ಬಾಂಗ್ಲಾ ಪ್ರೇಮಿಗಳಿಗೆ ಗಲ್ಲು ಶಿಕ್ಷೆ
    October 20, 2026 | 0
  • Untitled design 2026 10 20T095207.673
    ಯೆಮೆನ್‌ನಲ್ಲಿ ಮತ್ತೆ ರಕ್ತಪಾತ: ಸೇನಾ ಶಿಬಿರದ ಮೇಲೆ ಹೌತಿ ಕ್ಷಿಪಣಿ ದಾಳಿ, 53 ಸೈನಿಕರು ಸಾ*ವು
    October 20, 2026 | 0
  • Untitled design 2026 10 19T190214.145
    ಶಿಕ್ಷಣ ವ್ಯವಸ್ಥೆಯ ವಿರುದ್ಧ ಯುವಜನರ ಸಮರ: ಜೆನ್‌-ಝೀ ಹೋರಾಟಕ್ಕೆ ಹೊತ್ತಿ ಉರಿದ ಫ್ರಾನ್ಸ್‌
    October 19, 2026 | 0
  • ನವರಾತ್ರಿ 9ನೇ ದಿನ (9)
    ಏಷ್ಯನ್ ಪ್ಯಾರಾ ಗೇಮ್ಸ್‌: 10 ಮೀಟರ್ ಏರ್ ರೈಫಲ್‌ನಲ್ಲಿ ಭಾರತಕ್ಕೆ ಚಿನ್ನ
    October 19, 2026 | 0
  • ನವರಾತ್ರಿ 9ನೇ ದಿನ (7)
    ನಟ ಟೈಗರ್ ಶ್ರಾಫ್ ಮೇಲೆ ಶೂಟೌಟ್; ಕಠಿಣ ಕ್ರಮಕ್ಕೆ ಸಿಎಂ ದೇವೇಂದ್ರ ಫಡ್ನವೀಸ್ ಸೂಚನೆ
    October 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version