• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, April 22, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಈ ನಟಿಯ ಧ್ವನಿ ಇಷ್ಟವಿಲ್ಲವೆಂದ ಅಮೀರ್ ಖಾನ್: ಹಳೆಯ ನೋವು ನೆನೆದು ಕಣ್ಣೀರಿಟ್ಟ ರಾಣಿ ಮುಖರ್ಜಿ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 23, 2026 - 7:10 pm
in Flash News, ಸಿನಿಮಾ
0 0
0
Untitled design 2026 01 23T190926.086

ಬಾಲಿವುಡ್‌ನಲ್ಲಿ ಅನೇಕ ನಟಿಯರು ತಮ್ಮ ಅಭಿನಯದಿಂದ ಹೆಸರು ಮಾಡುತ್ತಾರೆ. ಆದರೆ ಕೆಲವರಿಗೆ ತಮ್ಮದೇ ಆದ ಧ್ವನಿಯೇ ದೊಡ್ಡ ಗುರುತಾಗಿ ಬದಲಾಗುತ್ತದೆ. ಅಂಥದ್ದೇ ವಿಶಿಷ್ಟ ಧ್ವನಿಯೊಂದಿಗೆ ಗುರುತಿಸಿಕೊಂಡ ನಟಿ ರಾಣಿ ಮುಖರ್ಜಿ. ಅವರ ಹಸ್ಕಿ ವಾಯ್ಸ್, ಭಾವಪೂರ್ಣ ಮಾತು, ವಿಭಿನ್ನ ಶೈಲಿ ಇವೆಲ್ಲವು ರಾಣಿಯನ್ನು ಬಾಲಿವುಡ್‌ನ ಇತರ ನಟಿಯರಿಗಿಂತ ಭಿನ್ನವಾಗಿಸಿವೆ. ಆದರೆ ಈ ಧ್ವನಿಯೇ ಒಮ್ಮೆ ರಾಣಿ ಬದುಕಿನಲ್ಲಿ ದೊಡ್ಡ ಅಡ್ಡಿಯಾಗಿತ್ತು ಎಂಬುದು ಬಹುಮಂದಿಗೆ ತಿಳಿದಿಲ್ಲ.

1996ರಲ್ಲಿ ಬಂಗಾಳಿ ಚಿತ್ರರಂಗದ ಮೂಲಕ ನಟನಾ ಜೀವನ ಆರಂಭಿಸಿದ ರಾಣಿ ಮುಖರ್ಜಿ, 1997ರಲ್ಲಿ ‘ರಾಜಾ ಕಿ ಆಯೇಗಿ ಬಾರಾತ್’ ಸಿನಿಮಾದ ಮೂಲಕ ಬಾಲಿವುಡ್‌ಗೆ ಪ್ರವೇಶಿಸಿದರು. ಆರಂಭಿಕ ಹಂತದಲ್ಲಿ ದೊಡ್ಡ ಯಶಸ್ಸು ಸಿಗದಿದ್ದರೂ, 1998ರಲ್ಲಿ ಬಿಡುಗಡೆಯಾದ ‘ಗುಲಾಮ್’ ಸಿನಿಮಾ ರಾಣಿಗೆ ದೊಡ್ಡ ಅವಕಾಶವಾಗಿ ಬಂದಿತ್ತು. ಈ ಚಿತ್ರದಲ್ಲಿ ಅವರು ಸೂಪರ್ ಸ್ಟಾರ್ ಅಮೀರ್ ಖಾನ್ ಜೊತೆ ತೆರೆ ಹಂಚಿಕೊಂಡಿದ್ದರು. ಆದರೆ ಇದೇ ಸಿನಿಮಾದಲ್ಲಿ ರಾಣಿ ಮುಖರ್ಜಿ ತಮ್ಮ ಧ್ವನಿಯನ್ನು ಕಳೆದುಕೊಳ್ಳಬೇಕಾದ ಪರಿಸ್ಥಿತಿ ಎದುರಿಸಿದರು.

RelatedPosts

ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!

ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!

ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ

DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌

ADVERTISEMENT
ADVERTISEMENT

ರಾಣಿ ಮುಖರ್ಜಿ ಧ್ವನಿ ಸ್ವಲ್ಪ ಒಡಕು, ಹಸ್ಕಿಯಾಗಿರುವುದರಿಂದ, ಅದು ಪಾತ್ರಕ್ಕೆ ಸೂಕ್ತವಾಗುವುದಿಲ್ಲ ಎಂದು ಅಮೀರ್ ಖಾನ್ ಅಭಿಪ್ರಾಯಪಟ್ಟಿದ್ದರು. ಚಿತ್ರದ ಡಬ್ಬಿಂಗ್ ವೇಳೆ ರಾಣಿಗೆ ಅವಕಾಶ ನೀಡದೇ, ಬೇರೊಬ್ಬರಿಂದ ಧ್ವನಿ ಹಾಕಿಸುವ ನಿರ್ಧಾರ ಕೈಗೊಂಡಿದ್ದರು. ಆಗ ಅಮೀರ್ ಖಾನ್ ಬಾಲಿವುಡ್‌ನ ಅಗ್ರ ನಟರಾಗಿದ್ದರಿಂದ, ಅವರ ಮಾತಿಗೆ ಎದುರು ಹೇಳುವ ಧೈರ್ಯ ರಾಣಿಗೆ ಇರಲಿಲ್ಲ. ಜೊತೆಗೆ ಅವರು ಇಂಡಸ್ಟ್ರಿಯಲ್ಲಿ ಹೊಸಬರಾಗಿದ್ದ ಕಾರಣ, ತಂಡದ ಹಿತದೃಷ್ಟಿಯಿಂದ ಈ ನಿರ್ಧಾರಕ್ಕೆ ಒಪ್ಪಿಕೊಂಡಿದ್ದರು.

ಅಮೀರ್ ಖಾನ್ ಈ ಸಂದರ್ಭದಲ್ಲಿ ಶ್ರೀದೇವಿ ಉದಾಹರಣೆಯನ್ನು ನೀಡಿದ್ದರು. ಶ್ರೀದೇವಿ ಅವರ ಅನೇಕ ಹಿಂದಿ ಸಿನಿಮಾಗಳಲ್ಲಿ ಬೇರೆ ಕಲಾವಿದರು ಧ್ವನಿ ನೀಡಿದ್ದರು. ಹೀಗಾಗಿ ಇದು ಸಾಮಾನ್ಯ ವಿಷಯ ಎಂದು ಹೇಳಿದ್ದರು. ಆದರೆ ರಾಣಿಗೆ ಇದು ಮನಸ್ಸಿಗೆ ತುಂಬಾ ನೋವುಂಟುಮಾಡಿತ್ತು. ತಮ್ಮ ಧ್ವನಿಯೇ ತಮ್ಮ ಶಕ್ತಿಯಾಗಬೇಕು ಎಂದು ಕನಸು ಕಂಡಿದ್ದ ನಟಿಗೆ, ಅದೇ ವಿಲನ್ ಆಗಿರುವ ಅನುಭವ ಉಂಟಾಯಿತು.

ಆದರೆ ರಾಣಿ ಜೀವನದಲ್ಲಿ ದೊಡ್ಡ ತಿರುವು ತಂದ ಸಿನಿಮಾ ಎಂದರೆ ‘ಕುಚ್ ಕುಚ್ ಹೋತಾ ಹೈ’. ಕರಣ್ ಜೋಹರ್ ನಿರ್ದೇಶನದ ಈ ಚಿತ್ರದಲ್ಲಿ ಶಾರುಖ್ ಖಾನ್, ಕಾಜೋಲ್ ಜೊತೆ ರಾಣಿ ಮುಖರ್ಜಿ ‘ಟೀನಾ’ ಪಾತ್ರದಲ್ಲಿ ಮಿಂಚಿದರು. ಈ ಸಿನಿಮಾದಲ್ಲಿ ರಾಣಿಗೆ ತಮ್ಮದೇ ಧ್ವನಿಯಲ್ಲಿ ಡಬ್ಬಿಂಗ್ ಮಾಡಲು ಅವಕಾಶ ಸಿಕ್ಕಿತ್ತು. ಈ ನಿರ್ಧಾರವನ್ನು ತೆಗೆದುಕೊಂಡವರು ಕರಣ್ ಜೋಹರ್.

ಟೀಸರ್ ಶೂಟಿಂಗ್ ಸಮಯದಲ್ಲಿ ಕರಣ್ ಜೋಹರ್, “ನಿಮ್ಮ ಧ್ವನಿ ಬಗ್ಗೆ ನಿಮಗೆ ಏನಾದರೂ ಸಮಸ್ಯೆಯಿದೆಯೇ?” ಎಂದು ಪ್ರಶ್ನಿಸಿದ್ದರಂತೆ. ರಾಣಿ “ಇಲ್ಲ” ಎಂದು ಉತ್ತರಿಸಿದರು. ಆಗ ಕರಣ್, “ಗುಲಾಮ್ ಸಿನಿಮಾದಲ್ಲಿ ನೀವು ಡಬ್ ಮಾಡಿಲ್ಲವಲ್ಲ?” ಎಂದು ಕೇಳಿದಾಗ, ರಾಣಿ ಹೌದು ಎಂದಿದ್ದರು. ತಕ್ಷಣ ಕರಣ್, “ನನಗೆ ನಿಮ್ಮ ಧ್ವನಿ ಬಹಳ ಇಷ್ಟ. ಈ ಸಿನಿಮಾದಲ್ಲಿ ನೀವು ನಿಮ್ಮದೇ ಧ್ವನಿಯಲ್ಲಿ ಮಾತನಾಡಬೇಕು” ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಆ ನಿರ್ಧಾರಕ್ಕೆ ಕರಣ್ ತಂದೆ ಯಶ್ ಜೋಹರ್ ಸ್ವಲ್ಪ ವಿರೋಧ ವ್ಯಕ್ತಪಡಿಸಿದರಂತೆ. ಆದರೆ ಕರಣ್ ತಮ್ಮ ಮಾತಿನಲ್ಲಿ ಹಠ ಹಿಡಿದರು. “ರಾಣಿ ಧ್ವನಿಯೇ ಈ ಪಾತ್ರಕ್ಕೆ ಜೀವ” ಎಂಬ ನಂಬಿಕೆಯಿಂದ ಹಿಂದೆ ಸರಿಯಲಿಲ್ಲ. ಈ ಬೆಂಬಲವೇ ರಾಣಿ ಮುಖರ್ಜಿಗೆ ಹೊಸ ಆತ್ಮವಿಶ್ವಾಸ ನೀಡಿತ್ತು.

ಈ ಘಟನೆಯನ್ನು ನೆನೆದು ರಾಣಿ ಮುಖರ್ಜಿ ಸಂದರ್ಶನವೊಂದರಲ್ಲಿ ಕಣ್ಣೀರಿಟ್ಟಿದ್ದಾರೆ. “ನನ್ನ ಧ್ವನಿಗೆ ಜೀವ ಕೊಟ್ಟವರು ಕರಣ್ ಜೋಹರ್. ಅವರ ಬೆಂಬಲ ಇಲ್ಲದಿದ್ದರೆ, ನನ್ನ ವಾಯ್ಸ್ ಇಂದಿಗೂ ಅಸ್ತಿತ್ವದಲ್ಲಿರುತ್ತಿತ್ತೋ ಇಲ್ಲವೋ ಗೊತ್ತಿಲ್ಲ” ಎಂದು ಹೇಳಿದ್ದಾರೆ. ಆ ಕ್ಷಣದಲ್ಲಿ ಕರಣ್, ರಾಣಿಗೆ ಮುತ್ತಿಟ್ಟು ಸಮಾಧಾನಪಡಿಸಿದ್ದರಂತೆ.

ಇಂದು ರಾಣಿ ಮುಖರ್ಜಿ ಧ್ವನಿಯೇ ಅವರ ದೊಡ್ಡ ಗುರುತು. ಅವರ ಹಸ್ಕಿ ವಾಯ್ಸ್‌ಗೆ ಕೋಟ್ಯಂತರ ಅಭಿಮಾನಿಗಳು ಫಿದಾ ಆಗಿದ್ದಾರೆ. ಒಮ್ಮೆ ವಿಲನ್ ಆಗಿದ್ದ ಧ್ವನಿಯೇ ಇಂದು ಅವರ ಶಕ್ತಿಯಾಗಿ ಬದಲಾಗಿದೆ. ಇದು ಕೇವಲ ನಟಿಯೊಬ್ಬರ ಯಶೋಗಾಥೆಯಲ್ಲ, ನಂಬಿಕೆ, ಹಠ ಮತ್ತು ಬೆಂಬಲ ಇದ್ದರೆ ಅಸಾಧ್ಯವೂ ಸಾಧ್ಯವಾಗುತ್ತದೆ ಎಂಬುದಕ್ಕೆ ಅತ್ಯುತ್ತಮ ಉದಾಹರಣೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 04 22T123839.331

ಇನ್‌ಸ್ಟಾಮಾರ್ಟ್‌ನಲ್ಲಿ ₹2 ಲಕ್ಷದ ಚಿನ್ನ-ಬೆಳ್ಳಿ ಆರ್ಡರ್ ಮಾಡಿದ ಬೆಂಗಳೂರಿನ ಗ್ರಾಹಕ!

by ಶ್ರೀದೇವಿ ಬಿ. ವೈ
April 22, 2026 - 12:40 pm
0

Untitled design (1)

ಬೆಂಗಳೂರಿನಲ್ಲಿ ಮನೆಯಿಂದ ನಾಪತ್ತೆಯಾಗಿದ್ದ ಮಹಿಳೆ: ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ!

by ಶ್ರೀದೇವಿ ಬಿ. ವೈ
April 22, 2026 - 12:18 pm
0

BeFunky collage 2026 04 22T115327.893

ಪ್ರೀತಿಸಿ ಕೈಹಿಡಿದವನಿಗೆ ಎರಡೇ ವರ್ಷಕ್ಕೆ ಕೈಕೊಟ್ಟ ಪತ್ನಿ! ಗಂಡನ ಸ್ನೇಹಿತನ ಜೊತೆಯೇ ಓಡಿ ಹೋಗಿ ಮದ್ವೆ

by ಶ್ರೀದೇವಿ ಬಿ. ವೈ
April 22, 2026 - 11:53 am
0

BeFunky collage 2026 04 22T111925.013

ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!

by ಶ್ರೀದೇವಿ ಬಿ. ವೈ
April 22, 2026 - 11:19 am
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 04 22T111925.013
    ಕಸ ಹಾಕಿ ಬರ್ತೀನಿ ಅಂತ ಹೇಳಿ ಪ್ರಿಯಕರನ ಜೊತೆ ಎಸ್ಕೇಪ್ ಆದ ಪತ್ನಿ!
    April 22, 2026 | 0
  • BeFunky collage 2026 04 22T085628.115
    ಪಹಲ್ಗಾಮ್ ದಾಳಿಗೆ ಒಂದು ವರ್ಷ: ಭಯೋತ್ಪಾದನೆಗೆ ತಲೆಬಾಗದ ಭಾರತ, ಹುತಾತ್ಮರಿಗೆ ಮೋದಿ ಭಾವಪೂರ್ಣ ಶ್ರದ್ಧಾಂಜಲಿ!
    April 22, 2026 | 0
  • BeFunky collage (97)
    ಕರ್ನಾಟಕದ 17 ಜಿಲ್ಲೆಗಳ ಜನರೇ ಎಚ್ಚರ! 2 ದಿನ ಅಬ್ಬರಿಸಲಿದೆ ಗುಡುಗು-ಮಿಂಚು ಸಹಿತ ಭಾರಿ ಮಳೆ
    April 22, 2026 | 0
  • Untitled design 2026 04 21T233314.930
    DC vs SRH: ಅಭಿಷೇಕ್ ಶರ್ಮಾ ಸ್ಫೋಟಕ ಶತಕ..ಡೆಲ್ಲಿ ಮಣಿಸಿದ ಹೈದರಾಬಾದ್‌
    April 21, 2026 | 0
  • Untitled design 2026 04 21T230346.949
    ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಹೊಸ ರೂಲ್ಸ್: ದ್ವಿಚಕ್ರ ಸಂಚಾರ ಬ್ಯಾನ್
    April 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version