• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, July 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಜನಾರ್ದನ ರೆಡ್ಡಿ ಮಾಡೆಲ್ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 23, 2026 - 8:09 pm
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಬಳ್ಳಾರಿ
0 0
0
Untitled design 2026 01 23T200235.945

ಬಳ್ಳಾರಿ: ಶಾಸಕ ಜನಾರ್ದನ ರೆಡ್ಡಿ ಅವರ ಬಳ್ಳಾರಿಯ ಮಾಡೆಲ್ ಹೌಸ್‌ಗೆ ಅಪರಿಚಿತ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ನೂರು ಎಕರೆ ವಿಸ್ತೀರ್ಣದ ಜಿ ಎಸ್‌ಎಂಆರ್ ಲೇಔಟ್‌ನಲ್ಲಿ ನಿರ್ಮಿಸಲಾದ ವಸತಿ ಮನೆಯೇ ಬೆಂಕಿಗೆ ಆಹುತಿಯಾಗಿದ್ದು, ಕೆಲವೇ ನಿಮಿಷಗಳಲ್ಲಿ ಹೊತ್ತಿ ಉರಿದಿದೆ.

ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ಅಗ್ನಿಶಾಮಕ ದಳದ ಸಿಬ್ಬಂದಿಯವರು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಟ್ಟಿದ್ದಾರೆ. ಆದರೆ, ಆ ಹೊತ್ತಿಗೆ ಮಾಡೆಲ್ ಹೌಸ್ ಬಹುತೇಕ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

RelatedPosts

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು

ADVERTISEMENT
ADVERTISEMENT

ಲೇಔಟ್‌ನಲ್ಲಿ ನಿರ್ಮಿಸಲಾಗಿರುವ ಮನೆಗಳ ಮಾದರಿಯಾಗಿ ಗ್ರಾಹಕರಿಗೆ ತೋರಿಸುವ ಉದ್ದೇಶದಿಂದ ಈ ಮಾಡೆಲ್ ಹೌಸ್ ನಿರ್ಮಿಸಲಾಗಿತ್ತು. ಇಂತಹ ಮಹತ್ವದ ಕಟ್ಟಡವನ್ನೇ ಗುರಿಯಾಗಿಸಿಕೊಂಡು ದುಷ್ಕರ್ಮಿಗಳು ಬೆಂಕಿ ಹಚ್ಚಿರುವುದು ರಾಜಕೀಯ ದುರುದ್ದೇಶದ ಶಂಕೆಗೆ ಕಾರಣವಾಗಿದೆ.

ಬ್ಯಾನರ್ ಗಲಾಟೆಯ ಬೆನ್ನಲ್ಲೇ ದಾಳಿ

ಇತ್ತೀಚೆಗೆ ಜನವರಿ 1ರಂದು ಮಹರ್ಷಿ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ನಿಮಿತ್ತ ಬಳ್ಳಾರಿಯಲ್ಲಿ ಬ್ಯಾನರ್ ಅಳವಡಿಸುವ ವೇಳೆ ರಾಜಕೀಯ ಘರ್ಷಣೆ ಉಂಟಾಗಿತ್ತು. ಈ ವೇಳೆ ಕಾಂಗ್ರೆಸ್ ಶಾಸಕ ನಾರಾ ಭರತ್ ರೆಡ್ಡಿ ಹಾಗೂ ಜನಾರ್ದನ ರೆಡ್ಡಿ ಬೆಂಬಲಿಗರ ನಡುವೆ ಕಲ್ಲು ತೂರಾಟ ನಡೆದಿತ್ತು.

ಆ ಘಟನೆಯಲ್ಲಿ ನಾರಾ ಭರತ್ ರೆಡ್ಡಿ ಆಪ್ತನ ಖಾಸಗಿ ಗನ್ ಮ್ಯಾನ್ ಹಾರಿಸಿದ ಗುಂಡಿಗೆ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತಪಟ್ಟಿದ್ದರಿಂದ, ಇಡೀ ಬಳ್ಳಾರಿ ಜಿಲ್ಲೆಯಲ್ಲಿ ಉದ್ವಿಗ್ನತೆಯ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಬಿಜೆಪಿ ನಾಯಕರು ಆಗ್ರಹಿಸುತ್ತಿದ್ದಾರೆ.

ಈ ಎಲ್ಲ ಬೆಳವಣಿಗೆಗಳ ನಡುವೆ ಇದೀಗ ಜನಾರ್ದನ ರೆಡ್ಡಿ ಅವರ ಮಾಡೆಲ್ ಹೌಸ್‌ಗೆ ಬೆಂಕಿ ಹಚ್ಚಿರುವ ಘಟನೆ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆಯನ್ನು ಹೆಚ್ಚಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮುನ್ಸೂಚನೆ (15)

ತಮನ್ನಾ ಜೊತೆ ರೈನ್ ಡ್ಯಾನ್ಸ್..ಶಿವಣ್ಣ ಮೇಲೆ ಗೀತಕ್ಕ ಕೆಂಗಣ್ಣು

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 13, 2026 - 2:24 pm
0

ಮುನ್ಸೂಚನೆ (12)

ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ

by ಶಾಲಿನಿ ಕೆ. ಡಿ
July 13, 2026 - 1:50 pm
0

ಮುನ್ಸೂಚನೆ (11)

ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ

by ಶಾಲಿನಿ ಕೆ. ಡಿ
July 13, 2026 - 1:20 pm
0

ಮುನ್ಸೂಚನೆ (10)

ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ

by ಶಾಲಿನಿ ಕೆ. ಡಿ
July 13, 2026 - 1:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಮುನ್ಸೂಚನೆ (12)
    ರಾಮಮಂದಿರ ಹುಂಡಿ ಕಳವು ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಎಸ್‌‌ಐಟಿಗೆ ಸುಪ್ರೀಂ ಸೂಚನೆ
    July 13, 2026 | 0
  • ಮುನ್ಸೂಚನೆ (11)
    ತುಮಕೂರಿನಲ್ಲಿ ಆತ್ಮಹ*ತ್ಯೆಗೆ ಶರಣಾದ ನವದಂಪತಿ
    July 13, 2026 | 0
  • ಮುನ್ಸೂಚನೆ (10)
    ಅಮೆರಿಕ ಅಧ್ಯಕ್ಷ ಟ್ರಂಪ್​ ಆಪ್ತ ಲಿಂಡ್ಸೆ ಗ್ರಹಾಂ ಹಠಾತ್​ ನಿಧನ: ಇರಾನ್ ಕೈವಾಡದ ಶಂಕೆ
    July 13, 2026 | 0
  • ಮುನ್ಸೂಚನೆ (9)
    ಗಂಡನ ಮನೆಯವರಿಂದ ಕಿರುಕುಳ ಆರೋಪ: 3 ವರ್ಷದ ಮಗನೊಂದಿಗೆ ತಾಯಿ ನೇಣಿಗೆ ಶರಣು
    July 13, 2026 | 0
  • ಮುನ್ಸೂಚನೆ (8)
    ಅಮೆರಿಕ-ಇರಾನ್ ಸಂಘರ್ಷ: ಕಚ್ಚಾ ತೈಲ ಬೆಲೆ ದಿಢೀರ್‌ ಏರಿಕೆ
    July 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version