• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, October 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಹಾಸನದಲ್ಲಿ ಜೆಡಿಎಸ್ ಬೃಹತ್ ಸಮಾವೇಶ: ಕಾಂಗ್ರೆಸ್‌ಗೆ ಟಕ್ಕರ್ ಕೊಡೋಕೆ ದಳಪತಿ ಪಡೆ ಸಜ್ಜು

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 24, 2026 - 10:39 am
in Flash News, ಕರ್ನಾಟಕ, ಜಿಲ್ಲಾ ಸುದ್ದಿಗಳು, ಹಾಸನ
0 0
0
Untitled design 2026 01 24T103834.990

ಹಾಸನ: ಜನತಾದಳ ಪಕ್ಷದ ರಜತ ಮಹೋತ್ಸವದ ಅಂಗವಾಗಿ ಹಾಸನದಲ್ಲಿ ಇಂದು ಬೃಹತ್ ಜನತಾ ಸಮಾವೇಶಕ್ಕೆ ವೇದಿಕೆ ಸಜ್ಜಾಗಿದೆ. ‘ದಳ ಕೋಟೆ’ ಎಂದೇ ಪ್ರಸಿದ್ಧವಾಗಿರುವ ಹಾಸನ ಜಿಲ್ಲೆಯ ಬೂವನಹಳ್ಳಿಯಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯಲಿರುವ ಈ ಮಹಾಸಮಾವೇಶಕ್ಕೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ನೇತೃತ್ವ ವಹಿಸಿದ್ದು, ಕಾಂಗ್ರೆಸ್ ವಿರುದ್ಧ ರಾಜಕೀಯ ಅಬ್ಬರ ನಡೆಸಲು ಜೆಡಿಎಸ್ ಸಜ್ಜಾಗಿದೆ.

ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠರಾದ ಹೆಚ್.ಡಿ. ದೇವೇಗೌಡರು ಸಹ ಭಾಗವಹಿಸಲಿದ್ದು, ಈ ಸಮಾವೇಶವು ಪಕ್ಷಕ್ಕೆ ಮರುಜೀವ ತುಂಬುವ ಉದ್ದೇಶದೊಂದಿಗೆ ಆಯೋಜಿಸಲಾಗಿದೆ. ಮುಂದಿನ ಲೋಕಸಭೆ ಹಾಗೂ ವಿಧಾನಸಭಾ ಚುನಾವಣೆಗಳ ಹಿನ್ನೆಲೆ ಪಕ್ಷದ ಶಕ್ತಿಪ್ರದರ್ಶನಕ್ಕೆ ಇದು ಪ್ರಮುಖ ವೇದಿಕೆಯಾಗಿದೆ. ಸಮಾವೇಶದಲ್ಲಿ ಒಂದೂವರೆ ಲಕ್ಷಕ್ಕೂ ಹೆಚ್ಚು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸೇರುವ ನಿರೀಕ್ಷೆಯಿದ್ದು, ಇದಕ್ಕಾಗಿ ಭದ್ರತೆ ದೃಷ್ಟಿಯಿಂದ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

RelatedPosts

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬಡತನದಿಂದ ಉದ್ಯಮಶೀಲತೆಯತ್ತ ಮಹಿಳಾ ಕೃಷಿಕರು: ಗ್ರಾಮೀಣ ಚಿತ್ರಣ ಬದಲಿಸಿದ ‘ಕಾರ್ಟೆವಾ’ ಅಭಿಯಾನ

ADVERTISEMENT
ADVERTISEMENT

ಕಾರ್ಯಕ್ರಮಕ್ಕೂ ಮುನ್ನ ದೇವೇಗೌಡರ ಕುಟುಂಬದ ಮನೆ ದೇವರಾದ ದೇವೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ. ಬೆಳಗ್ಗೆ ದೇವೇಗೌಡರು ದೇವೇಶ್ವರನಿಗೆ ಪೂಜೆ ಸಲ್ಲಿಸಿ ನಂತರ ಸಮಾವೇಶ ಸ್ಥಳಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 12 ಗಂಟೆ ವೇಳೆಗೆ ಅವರು ಬೃಹತ್ ವೇದಿಕೆಗೆ ಪ್ರವೇಶಿಸಲಿದ್ದಾರೆ. ಇದೇ ವೇಳೆ ಶೃಂಗೇರಿ ಶಾರದಾಂಬ ದೇವಿಯ ಮಂಟಪವನ್ನು ನಿರ್ಮಿಸಿ ವಿಶೇಷ ಪೂಜಾ ವಿಧಿಗಳನ್ನು ನೆರವೇರಿಸಲಾಗುತ್ತಿದೆ. ಸಮಾವೇಶಕ್ಕೂ ಮುನ್ನ ದೇವೇಗೌಡರ ಕುಟುಂಬ ಶಾರದಾಂಬೆಗೆ ನಮಿಸಿ ಆಶೀರ್ವಾದ ಪಡೆಯಲಿದೆ.

ಈ ಬೃಹತ್ ಕಾರ್ಯಕ್ರಮದಲ್ಲಿ ಜೆಡಿಎಸ್‌ನ ಎಲ್ಲಾ 19 ಶಾಸಕರು, ಸಂಸದರು, ಮಾಜಿ ಸಚಿವರು, ಮಾಜಿ ಶಾಸಕರು, ಪಕ್ಷದ ಪ್ರಮುಖ ನಾಯಕರು, ಯುವ ಘಟಕ ಹಾಗೂ ಮಹಿಳಾ ಘಟಕದ ಮುಖಂಡರು ಭಾಗಿಯಾಗಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಸಚಿವ ಹೆಚ್.ಡಿ. ರೇವಣ್ಣ, ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕ ನಾಯಕರು ವೇದಿಕೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಹಾಸನ ನಗರ ಸಂಪೂರ್ಣವಾಗಿ ಜೆಡಿಎಸ್ ಮಯವಾಗಿದ್ದು, ಎಲ್ಲೆಡೆ ಫ್ಲೆಕ್ಸ್, ಬ್ಯಾನರ್, ಬಾವುಟಗಳು ಹಾಗೂ ಬೃಹತ್ ಕಟೌಟ್‌ಗಳು ರಾರಾಜಿಸುತ್ತಿವೆ. ನಗರದ ಪ್ರಮುಖ ವೃತ್ತಗಳು, ರಸ್ತೆ ಬದಿಗಳು ಹಾಗೂ ಪ್ರಮುಖ ಸ್ಥಳಗಳಲ್ಲಿ ಪಕ್ಷದ ಬಾವುಟಗಳು ಹಾರಾಡುತ್ತಿದ್ದು, ಕಾರ್ಯಕರ್ತರಲ್ಲಿ ಅಪಾರ ಉತ್ಸಾಹ ಕಂಡುಬರುತ್ತಿದೆ. ಸಮಾವೇಶಕ್ಕಾಗಿ ವಿಶೇಷವಾಗಿ ನಿರ್ಮಿಸಲಾದ ವೇದಿಕೆ, ಬೆಳಕು ಅಲಂಕಾರ, ಶಬ್ದ ವ್ಯವಸ್ಥೆ ಮತ್ತು ಭದ್ರತಾ ವ್ಯವಸ್ಥೆ ಗಮನ ಸೆಳೆಯುತ್ತಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 10 13T100356.981

ನವರಾತ್ರಿ 3ನೇ ದಿನ: ಚಂದ್ರಘಂಟಾ ದೇವಿ ಯಾರು? ಪೂಜಾ ವಿಧಾನ, ಮಹತ್ವ ತಿಳಿಯಿರಿ

by ದಿಶಾ ಕೆ. ಎಸ್.
October 13, 2026 - 10:08 am
0

Untitled design 2026 10 13T083643.961

ಮೈಸೂರು ದಸರಾಕ್ಕೆ ಯುವದಸರಾ ಮೆರುಗು: ಇಂದಿನಿಂದ 5 ದಿನ ಸಂಗೀತದ ರಸದೌತಣ!

by ದಿಶಾ ಕೆ. ಎಸ್.
October 13, 2026 - 8:53 am
0

Untitled design 2026 10 13T075052.845

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

by ದಿಶಾ ಕೆ. ಎಸ್.
October 13, 2026 - 7:52 am
0

Untitled design 2026 10 13T070117.345

ಬೆಂಗಳೂರು, ಮೈಸೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

by ದಿಶಾ ಕೆ. ಎಸ್.
October 13, 2026 - 7:02 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 12T161704.391
    ಗುರುದ್ವಾರದಲ್ಲಿ ಆಪ್ ಪ್ರತಿಭಟನೆ; ಕೇಜ್ರಿವಾಲ್ ಸೇರಿ ಪ್ರಮುಖ ನಾಯಕರ ವಿರುದ್ಧ ಎಫ್‌ಐಆರ್
    October 12, 2026 | 0
  • Untitled design 2026 10 12T134136.067
    CEC ಜ್ಞಾನೇಶ್ ಕುಮಾರ್ ರಾಜೀನಾಮೆಗೆ ‘ಕೈ’ ಪಟ್ಟು: ದೆಹಲಿ ಜೈಲಾಗಿ ಬದಲಾಗಿದೆ ಎಂದ ರಾಹುಲ್ ಗಾಂಧಿ
    October 12, 2026 | 0
  • Untitled design 2026 10 12T122613.125
    ಸೌದಿ ವಿಮಾನ ನಿಲ್ದಾಣದ ಮೇಲೆ ಮತ್ತೆ ಹೌತಿಗಳ ಕ್ಷಿಪಣಿ ದಾಳಿ: ಹೈದರಾಬಾದ್ ವ್ಯಕ್ತಿ ಸಾ*ವು
    October 12, 2026 | 0
  • ಮೈಸೂರು (3)
    ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ
    October 10, 2026 | 0
  • Untitled design 2026 10 10T131445.474
    ಮೆಟ್ರೋ ಮಾದರಿಯಲ್ಲೇ ಸರ್ಕಾರಿ ಬಸ್‌ಗಳಲ್ಲೂ ಬರಲಿದೆ ಸ್ಮಾರ್ಟ್‌ಕಾರ್ಡ್ ವ್ಯವಸ್ಥೆ
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version